ಭದ್ರಾವತಿ ಜನತೆಗಾಗಿ ಶಾಸಕರ ನಿಧಿಯಿಂದ 1 ಕೋಟಿ ರೂ. ನೆರವು ಘೋಷಿಸಿದ ಶಾಸಕ ಸಂಗಮೇಶ್ವರ್!
ಕಲ್ಪ ಮೀಡಿಯಾ ಹೌಸ್ ಭದ್ರಾವತಿ: ತಾಲೂಕಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ ನೇತೃತ್ವದಲ್ಲಿ ನಗರಸಭೆ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ...
Read more