Sunday, January 18, 2026
">
ADVERTISEMENT

Tag: ಜನತಾ ಕರ್ಫ್ಯೂ

9 ದಿನ ರಾಜ್ಯ ಶಟ್’ಡೌನ್: ಆದೇಶ ಉಲ್ಲಂಘಿಸಿ ಓಡಾಡಿದರೆ ಐಪಿಸಿ ಅಡಿಯಲ್ಲಿ ಕ್ರಿಮಿನಲ್ ಕೇಸ್ ಎದುರಿಸುತ್ತೀರಿ ಎಚ್ಚರ

21 ದಿನ ಬೇಕಾಬಿಟ್ಟಿ ಅನಾವಶ್ಯಕ ಮನೆಯಿಂದ ಹೊರಬಂದರೆ ಎಫ್’ಐಆರ್, ಕ್ರಿಮಿನಲ್ ಕೇಸ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ತಡೆಗಟ್ಟಲು ಎಪ್ರಿಲ್ 21ರವೆರಗೂ ದೇಶದಾದ್ಯಂತ ಲಾಕ್’ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾರಾದರೂ ಅನಾವಶ್ಯಕವಾಗಿ ರಸ್ತೆಗಳಲ್ಲಿ ತಿರುಗಾಡಿದರೆ ಕ್ರಿಮಿನಲ್ ಕೇಸ್ ದಾಖಲಿಸಲಾಗುತ್ತದೆ. https://kalpa.news/9-day-state-shutdown-caution-facing-criminal-case-under-ipc-special-article-by-advocate-k-s-sudheendra/ ಈ ಕುರಿತಂತೆ ಮಾತನಾಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ...

ಕೊರೋನಾ ಕಂಟಕ-ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ: ಪ್ರಧಾನಿ ಘೋಷಣೆ

ಇಂದು ರಾತ್ರಿ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ: ಮತ್ತೆ ಜನತಾ ಕರ್ಫ್ಯೂ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಕೊರೋನಾ ವೈರಸ್ ದೇಶದಲ್ಲಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ರಾತ್ರಿ 8 ಗಂಟೆಗೆ ರಾಷ್ಟ್ರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. वैश्विक महामारी कोरोना वायरस के बढ़ते प्रकोप के संबंध में ...

ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ, ಪರಿಣಾಮ ಎದುರಿಸುತ್ತೀರಿ: ಕೈ ನಾಯಕರಿಗೆ ಸಿಎಂ ಬಿಎಸ್’ವೈ ಎಚ್ಚರಿಕೆ

ಕೊರೋನಾ ಹೆಚ್ಚಳ ಹಿನ್ನೆಲೆ: ನಾಳೆಯಿಂದ 9 ದಿನ ರಾಜ್ಯದಲ್ಲಿ ಕರ್ಫ್ಯೂ? ಇಂದು ಸಂಜೆಯೊಳಗೆ ಸರ್ಕಾರದ ಆರ್ಡರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದಾದ್ಯಂತ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ 9 ದಿನಗಳ ಕಾಲ ರಾಜ್ಯದಾದ್ಯಂತ ಜನತಾ ಕರ್ಫ್ಯೂ ಹೇರುವ ಸಾಧ್ಯತೆಯಿದೆ. ಈ ಕುರಿತಂತೆ ಮಾತನಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೋವಿಡ್-19 ತಡೆಗೆ ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವ ...

ಕೊರೋನಾ ಮಾರಿಗೆ ದೇಶದಲ್ಲಿ 7ನೆಯ ಬಲಿ: ಗುಜರಾತ್’ನಲ್ಲಿ ವ್ಯಕ್ತಿ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಮಾರಕ ಕೊರೋನಾ ವೈರಸ್ ದೇಶದಲ್ಲಿ 7ನೆಯ ಬಲಿ ಪಡೆದಿದ್ದು, ಗುಜರಾತ್’ನಲ್ಲಿ ವ್ಯಕ್ತಿಯೊಬ್ಬರ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ. ಕರೋನವೈರಸ್ ಕೋವಿಡ್-19 ಪರಿಸ್ಥಿತಿಯನ್ನು ನಿಭಾಯಿಸಲು ಭಾರತವು ಭಾನುವಾರ (ಮಾರ್ಚ್ 22, 2020) 14 ಗಂಟೆಗಳ ಕಾಲ ಜನತಾ ...

ಪ್ರಧಾನಿ ಮೋದಿ ಜನತಾ ಕರ್ಫ್ಯೂ ಕರೆಗೆ ಉಕ್ಕಿನ ನಗರಿ ಭದ್ರಾವತಿ ಭರ್ಜರಿ ಬೆಂಬಲ

ಪ್ರಧಾನಿ ಮೋದಿ ಜನತಾ ಕರ್ಫ್ಯೂ ಕರೆಗೆ ಉಕ್ಕಿನ ನಗರಿ ಭದ್ರಾವತಿ ಭರ್ಜರಿ ಬೆಂಬಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಮಾರಕ ಕೊರೋನಾ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ನಗರದಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಉಕ್ಕಿನ ನಗರಿ ಶೇ.100ರಷ್ಟು ಸ್ತಬ್ದಗೊಂಡಿದೆ. ಇಂದು ಮುಂಜಾನೆಯಿಂದಲೇ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ...

ಕೊರೋನಾ ನಾಶ ಮಾಡುವತ್ತ ದಿಟ್ಟ ಹೆಜ್ಜೆ ಇಡೋಣ, ಸ್ವಯಂಪ್ರೇರಿತವಾಗಿ ಜನತಾ ಕರ್ಫ್ಯೂಗೆ ಬೆಂಬಲ ನೀಡೋಣ

ಕೊರೋನಾ ನಾಶ ಮಾಡುವತ್ತ ದಿಟ್ಟ ಹೆಜ್ಜೆ ಇಡೋಣ, ಸ್ವಯಂಪ್ರೇರಿತವಾಗಿ ಜನತಾ ಕರ್ಫ್ಯೂಗೆ ಬೆಂಬಲ ನೀಡೋಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ಹರಡುವುದನ್ನು ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂ’ಗೆ ರಾಜ್ಯದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಭಾನುವಾರ ಬೆಳಿಗ್ಗೆ 7 ರಿಂದ ರಾತ್ರಿ 9 ರವರೆಗೆ ರಾಜ್ಯ ಸಂಪೂರ್ಣ ಸ್ಥಗಿತವಾಗುವ ...

ಕೊರೋನಾ ಸಾವಿನ ಭಯವಲ್ಲ, ಸಾವಿಗೆ ಮುಂಚೆ ಇರುವ ವಿಚ್ಛೇಧನದ ಭಯ: ಕರ್ಫ್ಯೂ ಒಂದು ವಾರವಾದರೂ ಆಡಳಿತಕ್ಕೆ ಸಹಕರಿಸೋಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ March 22 ಇಡೀ ದಿನ ಕೊರೋನ ಕರ್ಫ್ಯೂ. ಎಲ್ಲರಿಗೂ ಗೊತ್ತಿದೆ. ಆದರೂ ಸಿದ್ಧರಾಮಯ್ಯನವರಂತಹ ಬೇಜವಾಬ್ದಾರಿ ಮನುಷ್ಯರು ಇದಕ್ಕೆ ತಕರಾರಿನ ಮಾತನಾಡುತ್ತಾರೆ. ಒಬ್ಬ ಮಾಜಿ ಮುಖ್ಯಮಂತ್ರಿಯಾಗಿ, ಜನ ಪ್ರತಿನಿಧಿಯಾಗಿ, ವಿಪಕ್ಷ ನಾಯಕನಾಗಿ ಹೆಂಡ ಕುಡಿದವರಂತೆ ಮಾತನಾಡಿದ್ದು ಅಮಾನವೀಯವೇ. ...

ಕೊರೋನಾ ಕಂಟಕ-ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ: ಪ್ರಧಾನಿ ಘೋಷಣೆ

ಕೊರೋನಾ ಕಂಟಕ-ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ: ಪ್ರಧಾನಿ ಘೋಷಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಪ್ರಪಂಚವನ್ನೇ ಅಲ್ಲೋಲಕಲ್ಲೋಲ ಮಾಡಿ, ಸಾಲು ಸಾಲು ಬಲಿ ಪಡೆಯುತ್ತಿರುವ ಕೊರೋನಾ ವೈರಸ್ ದೇಶದಲ್ಲಿ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 22ರ ಭಾನುವಾರ ದೇಶದಾದ್ಯಂತ ಜನತಾ ಕರ್ಫ್ಯೂ ಘೋಷಣೆ ಮಾಡಲಾಗಿದೆ. ಕೋರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ದೇಶವನ್ನುದ್ದೇಶಿಸಿ ...

Page 2 of 2 1 2
  • Trending
  • Latest
error: Content is protected by Kalpa News!!