Monday, September 21, 2026
Advertisement
ADVERTISEMENT

Tag: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ನಿರಂತರ ಜ್ಯೋತಿ ಯೋಜನೆ ಹೆಚ್ಚುವರಿ ಪಾವತಿ ಮೊತ್ತ ವಸೂಲು ಮಾಡಿ: ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ

ನಿರಂತರ ಜ್ಯೋತಿ ಯೋಜನೆ ಹೆಚ್ಚುವರಿ ಪಾವತಿ ಮೊತ್ತ ವಸೂಲು ಮಾಡಿ: ಸಚಿವ ಕೆ.ಎಸ್.ಈಶ್ವರಪ್ಪ ಸೂಚನೆ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ ನಿರಂತರ ಜ್ಯೋತಿ ಯೋಜನೆಯಡಿ ಮಾರ್ಗಸೂಚಿ ಪ್ರಕಾರ ಸರಿಯಾಗಿ ಕಾಮಗಾರಿ ನಿರ್ವಹಿಸದಿದ್ದರೂ, ಪಾವತಿ ಮಾಡಲಾಗಿರುವ ಮೊತ್ತವನ್ನು ಗುತ್ತಿಗೆದಾರರಿಂದ ವಸೂಲು ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಮಂಗಳವಾರ ...

ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆ ಸರ್ಕಾರಿ ಕೋಟಾ ಮೀಸಲಿಡಬೇಕು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಖಾಸಗಿ ಆಸ್ಪತ್ರೆಗಳು ಶೇ.50ರಷ್ಟು ಹಾಸಿಗೆ ಸರ್ಕಾರಿ ಕೋಟಾ ಮೀಸಲಿಡಬೇಕು: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಸರ್ಕಾರದ ಆದೇಶದ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಸರ್ಕಾರಿ ಕೋಟಾದ ಅಡಿಯಲ್ಲಿ ಕಡ್ಡಾಯವಾಗಿ ಮೀಸಲಿರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಗರದ ಖಾಸಗಿ ಆಸ್ಪತ್ರೆಗಳ ...

ಕರೋನಾ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳ ಉನ್ನತೀಕರಣ: ಸಚಿವ ಈಶ್ವರಪ್ಪ

ಕರೋನಾ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳ ಉನ್ನತೀಕರಣ: ಸಚಿವ ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ವೈದ್ಯಕೀಯ ಮೂಲಸೌಕರ್ಯಗಳು, ಮಾನವ ಸಂಪನ್ಮೂಲ ಹಾಗೂ ಹಣಕಾಸು ವ್ಯವಸ್ಥೆ ಕಲ್ಪಿಸಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಅವರು ಇಂದು ಮೆಗ್ಗಾನ್ ಆಸ್ಪತ್ರೆಗೆ ...

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆ ಇಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆ ಇಲ್ಲ: ಸಚಿವ ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಜಿಲ್ಲೆಯಲ್ಲಿ 60ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ಕಾಯಿಲೆಗಳಿಂದ ಬಾಧಿತರಾಗಿರುವ 45ವರ್ಷ ಮೇಲ್ಪಟ್ಟವರು ಸರ್ಕಾರವು ಈಗಾಗಲೇ ಹೊರಡಿಸಿರುವ ಮಾನದಂಡಗಳನ್ನು ಅನುಸರಿಸಿ ಹಾಗೂ ವೈದ್ಯರ ಸಲಹೆಯ ಮೇರೆಗೆ ಕೊರೋನಾ ಸೋಂಕಿನಿಂದ ರಕ್ಷಣೆ ಪಡೆಯುವವರಿಗೆ ಲಸಿಕೆಗಳನ್ನು ನೀಡಲು ಆರೋಗ್ಯ ಇಲಾಖೆಯು ...

ಭಾರತ ದೇಶದ ಉತ್ಕೃಷ್ಟ ರಾಷ್ಟ್ರಭಕ್ತ ಬಾಬು ಜಗಜೀವನ ರಾಮ್: ಕೆ.ಎಸ್. ಈಶ್ವರಪ್ಪ

ಭಾರತ ದೇಶದ ಉತ್ಕೃಷ್ಟ ರಾಷ್ಟ್ರಭಕ್ತ ಬಾಬು ಜಗಜೀವನ ರಾಮ್: ಕೆ.ಎಸ್. ಈಶ್ವರಪ್ಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಬಾಬೂಜಿ ಎಂದು ಖ್ಯಾತರಾದ ಜಗಜೀವನ ರಾಮ್ ಸ್ವಾತಂತ್ರ ಹೋರಾಟಗಾರರಷ್ಟೆ ಅಲ್ಲದೇ, ಸಮಾಜ ಸೇವಕರೂ ಆಗಿದ್ದರು. ಬಿಹಾರದ ದಲಿತ ಕುಟುಂಬದಲ್ಲಿ ಜನಿಸಿದ ಇವರು ನೆಹರು ಅವರ ಮಂತ್ರಿಮಂಡಲದಲ್ಲಿ ಸಚಿವರಾಗಿದ್ದರು. ಮೊರಾರ್ಜಿ ದೇಸಾಯಿಯವರ ಕಾಲದಲ್ಲಿ ಭಾರತದ ಉಪ ಪ್ರಧಾನಿಯೂ ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಜುಲೈ 30-31ರಂದು ಸಿಇಟಿ ಪರೀಕ್ಷೆ: ಜಿಲ್ಲಾಡಳಿತ ಏನೆಲ್ಲಾ ಕ್ರಮ ಕೈಗೊಂಡಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜುಲೈ 30 ಮತ್ತು 31 ರಂದು ನಡೆಯಲಿರುವ ಸಿಇಟಿ ಪರೀಕ್ಷೆ ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಸುಗಮವಾಗಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು. ಅವರು ...

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಜುಲೈ 20ರವರೆಗೂ ರಾಜೀವ್ ಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಸುತ್ತಲೂ ನಿಷೇಧಾಜ್ಞೆ ಜಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೋವಿಡ್19ನಿಂದ ಮೃತಪಟ್ಟವರ ಅಂತ್ಯಸಂಸ್ಕಾರ ನೆರವೇರಿಸುವ ವಿಚಾರದಲ್ಲಿ ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಜುಲೈ 20ರವರೆಗೂ ರೋಟರಿ ಚಿತಾಗಾರದ 200 ಮೀಟರ್ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆದೇಶ ...

ಮುಂದುವರೆದ ಮಳೆ: ಗುರುವಾರವೂ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಜಿಲ್ಲೆಯಲ್ಲಿಂದು 56 ಅಥವಾ 42 ಪಾಸಿಟಿವ್? 2 ಬುಲೆಟಿನ್ ಗೊಂದಲಕಾರಿ ಮಾಹಿತಿ! ಜಿಲ್ಲಾಧಿಕಾರಿಗಳು ಹೇಳಿದ್ದೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಜಿಲ್ಲೆಯಲ್ಲಿ ಇಂದು ಕೋವಿಡ್19 ಸೋಂಕಿತರ ಸಂಖ್ಯೆ ಜಿಲ್ಲಾಡಳಿತ ಪ್ರಕಾರ 56. ಆದರೆ, ರಾಜ್ಯ ಬುಲೆಟಿನ್ ಪ್ರಕಾರ 42. ಯಾವುದು ಸತ್ಯ? ಹೌದು. ಇಂತಹುದ್ದೊಂದು ಗೊಂದಲ ಇಂದು ಜಿಲ್ಲೆಯಲ್ಲಿ ಸೃಷ್ಠಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ...

ಒಬ್ಬ ವಿದ್ಯಾರ್ಥಿಯೂ ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗಬಾರದು: ಡಿಸಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಇದೇ ತಿಂಗಳ 25ರಿಂದ ಆರಂಭವಾಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷೆ ಬರೆಯಲು ಯಾವುದೇ ಒಬ್ಬ ವಿದ್ಯಾರ್ಥಿಗೆ ತೊಂದರೆಯಾಗದಂತೆ ವೈಯಕ್ತಿಕ ಕಾಳಜಿಯನ್ನು ಪ್ರತಿಯೊಬ್ಬರೂ ವಹಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದರು. ಅವರು ಶನಿವಾರ ಎಸಿ ...

ಕೊರೋನಾ ಬಗ್ಗೆ ಆತಂಕ ಬೇಡ, ಎಚ್ಚರಿಕೆ ಇರಲಿ: ಡಿಸಿ ಶಿವಕುಮಾರ್ ಸಲಹೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಕೊರೋನಾ ಸಾಂಕ್ರಾಮಿಕ ಸೋಂಕಿನ ಕುರಿತು ಜಿಲ್ಲೆಯ ಜನರು ಆತಂಕಪಡುವ ಅಗತ್ಯವಿಲ್ಲ ಬದಲಾಗಿ ಎಚ್ಚರಿಕೆಯಿಂದಿರಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಹೇಳಿದರು. ಅವರು ಇತ್ತೀಚೆಗೆ ತಮ್ಮ ಕಚೇರಿಯಲ್ಲಿ ಕೊರೋನಾ ಜನ ಜಾಗೃತಿಗಾಗಿ ಜಿಲ್ಲಾಡಳಿತ, ...

Page 3 of 5 1 2 3 4 5
  • Trending
  • Latest
error: Content is protected by Kalpa News!!