Friday, April 10, 2026
Advertisement
ADVERTISEMENT

Tag: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಕರೋನಾ ವೈರಸ್ ಕುರಿತಾಗಿ ವದಂತಿ ಹರಡಿಸಿದರೆ ಕ್ರಿಮಿನಲ್ ಮೊಕದ್ದಮೆ: ಶಿವಮೊಗ್ಗ ಡಿಸಿ ಎಚ್ಚರಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ವಿಶ್ವದ ಹಲವೆಡೆ ಕಾಣಿಸಿಕೊಂಡಿರುವ ಕರೋನಾ ವೈರಸ್ ಶಿವಮೊಗ್ಗ ಜಿಲ್ಲೆಯಲ್ಲಿ ಹರಡದಂತೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು. ಕರೋನಾ ವೈರಸ್ ಹರಡದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ...

ಸ್ವಚ್ಛತೆ ಕಾಪಾಡಿ, ಮಳೆಗಾಲದ ಅನಾಹುತದ ಬಗ್ಗೆ ಈಗಲೇ ಎಚ್ಚೆತ್ತುಕೊಳ್ಳಿ: ಜಿಲ್ಲಾಧಿಕಾರಿಗೆ ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಭಾರತರತ್ನ ಸರ್.ಎಂ. ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್‌, ಜನಸ್ಪಂದನ ವೇದಿಕೆ ಹಾಗೂ ಸುವರ್ಣ ಮಹಿಳಾ ವೇದಿಕೆ ವತಿಯಿಂದ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರಿಗೆ ಮನವಿ ...

ಅಧಿಕೃತ ಮರಳು ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಆರಂಭಿಸಿ, ಅಕ್ರಮದ ವಿರುದ್ಧ ಕ್ರಮ: ಡಿಸಿ ಶಿವಕುಮಾರ್

ಶಿವಮೊಗ್ಗ: ಜಿಲ್ಲೆಯಲ್ಲಿ ಗುರುತಿಸಲಾಗಿರುವ 28 ಮರಳು ಬ್ಲಾಕ್‌ಗಳಲ್ಲಿ ಮರಳುಗಾರಿಕೆ ಆರಂಭಿಸಲು ಅನುಮತಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮರಳು ಸಮಿತಿ ಸಭೆ ನಡೆಸಿದರು. ನದಿಯಲ್ಲಿ ಕೆಲವು ಕಡೆಗಳಲ್ಲಿ ಇನ್ನೂ ನೀರು ಇಳಿಯದಿರುವ ಕಾರಣ ...

ಕಾಲಮಿತಿಯಲ್ಲಿ ಯೋಜನೆಗಳ ಅನುಷ್ಠಾನಗೊಳಿಸಿ, ವರದಿ ಸಲ್ಲಿಸಿ: ಡಿಸಿ ಶಿವಕುಮಾರ್ ಸೂಚನೆ

ಶಿವಮೊಗ್ಗ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಜನಾಂಗಗಳ ವಿಕಾಸಕ್ಕಾಗಿ ವಿವಿಧ ಇಲಾಖೆಗಳ ಮೂಲಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲು ಬಿಡುಗಡೆ ಮಾಡಿರುವ ಅನುದಾನವನ್ನು ನಿಗಧಿತ ಉದ್ದೇಶಕ್ಕಾಗಿ ಸಕಾಲದಲ್ಲಿ ಬಳಸಿ, ಪ್ರಗತಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ...

ಶಿವಮೊಗ್ಗ-ಅತಿವೃಷ್ಟಿ ಎದುರಿಸಲು ಜಿಲ್ಲಾಡಳಿತದಿಂದ ಸರ್ವಸನ್ನದ್ಧ: ಜಿಲ್ಲಾಧಿಕಾರಿ ಶಿವಕುಮಾರ್

ಶಿವಮೊಗ್ಗ: ಕಳೆದ ಒಂದು ವಾರದಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಹಾಗೂ ನೆರೆ ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಕಟ್ಟೆಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್  ಅಧಿಕಾರಿಗಳಿಗೆ ಸೂಚನೆ ನೀಡಿದರು. ಅತಿವೃಷ್ಟಿಯಿಂದ ಉಂಟಾಗಿರುವ ...

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಶಿವಮೊಗ್ಗ: ಅತಿವೃಷ್ಠಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕ್ಯಾ.ಮಣಿವಣ್ಣನ್ ಹೇಳಿದ್ದೇನು?

ಶಿವಮೊಗ್ಗ: ಕಳೆದ ಒಂದು ವಾರದಿಂದ ಸುರಿದ ಭಾರೀ ಮಳೆಗೆ ಹಾನಿಗೀಡಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕ್ಯಾ.ಮಣಿವಣ್ಣನ್ ಅವರು ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮನೆಗಳಿಗೆ ನೀರು ನುಗ್ಗಿ ಹಾನಿಗೀಡಾಗಿರುವ ಮಂಡ್ಲಿ, ಮಲವಗೊಪ್ಪ ಪ್ರದೇಶಕ್ಕೆ ...

ಭದ್ರಾವತಿ: ಮಟ್ಕಾ, ಗಾಂಜಾ ದಂಧೆಗೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್‌

ಶಿವಮೊಗ್ಗ: ಜಿಲ್ಲೆಯಲ್ಲಿ ಮಟ್ಕಾ ಮತ್ತು ಗಾಂಜಾ ದಂಧೆಯನ್ನು ಸಂಪೂರ್ಣವಾಗಿ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ಅವರು ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ...

ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

ಗಣೇಶ ಹಬ್ಬ ಆಚರಣೆಗೆ ಜಿಲ್ಲಾಡಳಿತ ಕ್ರಮ, ಕರ್ತವ್ಯ ಲೋಪವಾದರೆ ಕಾನೂನು ಕ್ರಮ: ಶಿವಮೊಗ್ಗ ಡಿಸಿ ಎಚ್ಚರಿಕೆ

ಶಿವಮೊಗ್ಗ: ಜಿಲ್ಲೆಯಲ್ಲಿ ಗಣೇಶ ಹಬ್ಬವನ್ನು ಯಾವುದೇ ಅಹಿತಕರ ಘಟನೆ ಇಲ್ಲದೆ ಸಂಭ್ರಮದಿಂದ ಆಚರಿಸಲು ವ್ಯಾಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಣೇಶ ಹಬ್ಬ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ...

ನೆರೆ ಇಳಿದ ನಂತರ: ಕಲ್ಪ ನ್ಯೂಸ್ ರಿಯಾಲಿಟಿ ಚೆಕ್, ನೆರೆಗೆ ಬಲಿಯಾದ ಗೋವುಗಳ ಸಂಖ್ಯೆ ಎಷ್ಟು ಗೊತ್ತಾ?

ನೆರೆ ನಿರ್ವಸಿತರಿಗೆ 10 ತಿಂಗಳ ಬಾಡಿಗೆ, ಪರಿಹಾರ ಕಾರ್ಯ ಚುರುಕು: ಡಿಸಿ ಶಿವಕುಮಾರ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ನೆರೆಯಿಂದಾಗಿ ಉಂಟಾಗಿರುವ ಹಾನಿಯನ್ನು ಅಂದಾಜಿಸಲಾಗುತ್ತಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದ್ದಾರೆ. ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸುಮಾರು 5500 ...

Page 5 of 5 1 4 5
  • Trending
  • Latest
error: Content is protected by Kalpa News!!