2025ಕ್ಕೆ ಜಿಲ್ಲೆಯ ಈ ಪಟ್ಟಣಗಳ ಎಲ್ಲ ಮನೆಗಳಿಗೆ ಕುಡಿಯುವ ನೀರು, ಸಮರ್ಪಕ ಯೋಜನೆಗೆ ಡಿಸಿ ಸೂಚನೆ
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪಟ್ಟಣಗಳಲ್ಲಿ ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಪ್ರಸ್ತುತ ಕೈಗೊಳ್ಳುವ ಯೋಜನೆಗಳು ಭವಿಷ್ಯದ ಯೋಜನೆಗಳಿಗೆ ಪೂರಕವಾಗಿರುವಂತೆ ಸಮರ್ಪಕವಾಗಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ...
Read more