ಜಿಲ್ಲಾ ಒಕ್ಕಲಿಗೆ ಯುವ ವೇದಿಕೆಯಿಂದ ಬಡವರಿಗೆ ಆಹಾರ ವಿತರಣೆ
ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದ ಕೂಲಿ ಕಾರ್ಮಿಕರು, ನಿರ್ಗತಿಕರು, ಬಡವರ್ಗದವರು ಸಂಕಷ್ಟಕ್ಕೀಡಾಗಿರುವ ಹಿನ್ನೆಲೆಯಲ್ಲಿ ಆದಿಚುಂಚನಗಿರಿ ...
Read more