ನಮ್ಮ ಜೀವನವಿಡೀ ಉಪಕಾರ ಮಾಡುವ ಬೆಳಕಿಗೆ ಕೃತಜ್ಞತೆ ಹೇಳದಿದ್ದರೆ ಹೇಗೆ? ಆದರೆ ಹೇಳುವುದು ಹೇಗೆ?
ಬೆಳಕು ಅರಳುವುದೇ ಮೌನದಲ್ಲಿ, ಬೆಳಕು ನಿಶ್ಯಬ್ಧ, ಬೆಳಕು ಮಾತನಾಡುವುದಿಲ್ಲ ತಾನು ಮೌನವಾಗಿದ್ದುಕೊಂಡೇ ತನ್ನ ವ್ಯಾಪ್ತಿಯೊಳಗೆ ಬರುವ ಎಲ್ಲರನ್ನೂ ಮಾತಾಡುವಂತೆ ಪ್ರೇರೆಪಿಸುವುದೇ ಬೆಳಕಿನ ಆದಿಶಕ್ತಿ! ಅದಕ್ಕೆ ಅಲ್ಲವೆ ಅಬ್ಬರದಲ್ಲಿ ...
Read more