Sunday, January 18, 2026
">
ADVERTISEMENT

Tag: ಡಾ.ಗುರುರಾಜ ಪೋಶೆಟ್ಟಿಹಳ್ಳಿ

ಮರಣದ ನಂತರ ಮಾಡುವ ಶೋಡಷ ಮಾಸಿಕಗಳ ಫಲವೇನು ಗೊತ್ತಾ?

ಮರಣದ ನಂತರ ಮಾಡುವ ಶೋಡಷ ಮಾಸಿಕಗಳ ಫಲವೇನು ಗೊತ್ತಾ?

ವ್ಯಕ್ತಿಯು ಮೃತನಾದ ಕೂಡಲೇ ಪ್ರೇತ ಎನಿಸುತ್ತಾನೆ. ಪ್ರೇತತ್ವ ನಿವೃತ್ತಿಗಾಗಿ ನವ ಶ್ರಾದ್ಧಗಳನ್ನೂ ಮತ್ತು 16 ಮಾಸಿಕಗಳನ್ನೂ ಮಾಡಬೇಕು. ಈ ದಶಾಹ ವಿಧಿಯಲ್ಲಿ ಯಾವುದೇ ಕಾಲಕ್ಕೂ ನಿಷಿದ್ಧ ಪದಾರ್ಥಗಳನ್ನು ಪಿಂಡದಲ್ಲಿ ಮಿಶ್ರ ಮಾಡಬಾರದು. ಒಂದುವೇಳೆ ನಿಷಿದ್ಧ ಪದಾರ್ಥಗಳನ್ನು ಉಪಯೋಗಿಸಿದಲ್ಲಿ ಯುಗ ಪರ್ಯಂತ ಪ್ರೇತ ಜನ್ಮದಿಂದ ...

ಖ್ಯಾತ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿಗೆ ’ಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ’ ಪ್ರಶಸ್ತಿ

ಖ್ಯಾತ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿಗೆ ’ಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ’ ಪ್ರಶಸ್ತಿ

ಬೆಂಗಳೂರು: ರಾಜ್ಯದ ಖ್ಯಾತ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಸೇರಿದಂತೆ ಹಲವರಿಗೆ ಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಯಲಹಂಕದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಆಯೋಜಿಸಲಾಗಿದ್ದ ಲೋಕಕಲ್ಯಾಣಾರ್ಥ ವ್ಯಾಸ-ದಾಸ-ಸಾಹಿತ್ಯಗಳ ಪ್ರೋಷ್ಠಪದಿ ಶ್ರೀಮದ್ಭಾಗವತ ಅಭಿಯಾನ ಮತ್ತು ರುಕ್ಮಿಣಿ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ...

ವಾಮನ ತ್ರಿವಿಕ್ರಮನಾಗಿ ಬೆಳೆದನೆಂಬ ಸಂಕೇತದ ತಿರುಳು ಇದು

ವಾಮನ ತ್ರಿವಿಕ್ರಮನಾಗಿ ಬೆಳೆದನೆಂಬ ಸಂಕೇತದ ತಿರುಳು ಇದು

ಬಲಿ ಚಕ್ರವರ್ತಿ ಪ್ರಹ್ಲಾದನ ವಂಶಸ್ಥ. ಇಲ್ಲಿ, ವಾಮನನು ಭೂಮನ್ಯಾಕಾಶಗಳಿಗೂ ವ್ಯಾಪಿಸಿ, ಒಂದು ಹೆಜ್ಜೆಯನ್ನು ಭೂಮಿಗೂ, ಇನ್ನೊಂದು ಹೆಜ್ಜೆಯನ್ನು ಆಕಾಶಕ್ಕೂ ಹಾಗೂ ಮತ್ತೊಂದು ಹೆಜ್ಜೆಯನ್ನು ಬಲಿಯ ತಲೆಯ ಮೇಲಿಟ್ಟದ್ದು ಎಲ್ಲರಿಗೂ ತಿಳಿದ ವಿಷಯ. ಅಂತರಾರ್ಥವೆಂದರೆ, ನಾವೆಲ್ಲರೂ ಈ ಜಗತ್ತಿಗೆ ವಾಮನರಾಗಿಯೇ ಬಂದವರು. ಜ್ಞಾನದ ...

ಓಂಕಾರ ಆಶ್ರಮ: ಈ ವಿಶಿಷ್ಟ ದ್ವಾದಶ ಜ್ಯೋರ್ತಿಲಿಂಗ ದೇವಾಲಯಕ್ಕೊಮ್ಮೆ ತಪ್ಪದೇ ಭೇಟಿ ನೀಡಿ

ಓಂಕಾರ ಆಶ್ರಮ: ಈ ವಿಶಿಷ್ಟ ದ್ವಾದಶ ಜ್ಯೋರ್ತಿಲಿಂಗ ದೇವಾಲಯಕ್ಕೊಮ್ಮೆ ತಪ್ಪದೇ ಭೇಟಿ ನೀಡಿ

ಬೆಂಗಳೂರಿನ ಓಂಕಾರ ಆಶ್ರಮ ಪ್ರೇಕ್ಷಣೀಯ ಸ್ಥಳವೂ ಹೌದು, ಧಾರ್ಮಿಕ ಕ್ಷೇತ್ರವೂ ಹೌದು. ಸುತ್ತಣದ ಹಚ್ಚ ಹಸಿರ ರಮಣೀಯ ದೃಶ್ಯದ ಝೇಂಕಾರ ಈ ಪುಣ್ಯ ಕ್ಷೇತ್ರ ಹಲವು ವಿಶಿಷ್ಟತೆಗಳಿಂದ ಕೂಡಿದೆ. ರಾಜ್ಯದ ಏಕೈಕ ಮತ್ಸ್ಯ ನಾರಾಯಣ ದೇವಸ್ಥಾನ ಇರುವುದು ಇದೇ ಕ್ಷೇತ್ರದಲ್ಲಿ. ಮಹಾಶಿವರಾತ್ರಿಯನ್ನು ...

ಮಣ್ಣೆತ್ತಿನ ಅಮಾವಾಸ್ಯೆ – ಅನ್ನದಾತನ ಭಕ್ತಿ ಭಾವದ ಪ್ರತೀಕ

ಮಣ್ಣೆತ್ತಿನ ಅಮಾವಾಸ್ಯೆ – ಅನ್ನದಾತನ ಭಕ್ತಿ ಭಾವದ ಪ್ರತೀಕ

ಮಣ್ಣೆತ್ತಿನ ಅಮಾವಾಸ್ಯೆ ಎಂಬುದು ರೈತರ ಹಬ್ಬ. ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕ ಭಾಗಗಳಲ್ಲಿ ಮಣ್ಣೆತ್ತಿನ ಅಮಾವಾಸ್ಯೆಗೆ ವಿಶೇಷ ಸ್ಥಾನವಿದೆ. ಕೆರೆಯಿಂದ ತಂದ ಮಣ್ಣಿನಿಂದ ಎತ್ತುಗಳ ಪ್ರತಿರೂಪ ಮಾಡಿ ಪೂಜಿಸುವುದು ವಿಶೇಷ. ಮಣ್ಣಿಗೂ, ಎತ್ತಿಗೂ ಅವಿನಾಭಾವ ಸಂಬಂಧವಿದೆ. ಅಲ್ಲದೆ ಮಣ್ಣಿನ ಎತ್ತಿನ ...

ನಾಟಕ ವಿಮರ್ಷೆ: ಮನಸೂರೆಗೊಂಡ ಮೂಕಜ್ಜಿ 

ನಾಟಕ ವಿಮರ್ಷೆ: ಮನಸೂರೆಗೊಂಡ ಮೂಕಜ್ಜಿ 

ರಂಗಶಂಕರದಲ್ಲಿ ಕಡಲತೀರದ ಭಾರ್ಗವ ಕೋಟ ಶಿವರಾಮ ಕಾರಂತರ "ಮೂಕಜ್ಜಿಯ ಕನಸುಗಳು " ನಾಟಕ.  ಇಂಡಿಯಾ, ಪಾಕಿಸ್ತಾನ ವಿಶ್ವಕಪ್ ಕ್ರಿಕೆಟ್ ಮ್ಯಾಚ್ ಇದ್ದಾಗ್ಯೂ ತುಂಬಿದ ರಂಗಮಂದಿರ. ಜ್ಞಾನಪೀಠ ಪ್ರಶಸ್ತಿ ಪಡೆದಿರುವ "ಮೂಕಜ್ಜಿಯ ಕನಸುಗಳು " ಕಾದಂಬರಿಯನ್ನು ವೇದಿಕೆಯ ಮೇಲೆ ತರುವುದು ಸಾಮಾನ್ಯ ವಿಷಯವಲ್ಲ. ...

ಯೋಗ – ಸ್ವಸ್ಥ್ಯ ವಿಶ್ವಕ್ಕೆ ಭಾರತದ ಕೊಡುಗೆ

ಯೋಗ – ಸ್ವಸ್ಥ್ಯ ವಿಶ್ವಕ್ಕೆ ಭಾರತದ ಕೊಡುಗೆ

ಜೂನ 21, ವಿಶ್ವ ಯೋಗ ದಿನ, ಯೋಗವೆಂದರೆ ಶಾರೀರಿಕ ವ್ಯಾಯಾಮವಲ್ಲ. ಅದು ಮನಸ್ಸಿನ ಸಂಭ್ರಮವನ್ನು ಸಾಧನ. ಯೋಗಾಭ್ಯಾಸದಿಂದ ಬಾಹ್ಯ ಜಗತ್ತನ್ನು ನೋಡುವ ನಮ್ಮ ದೃಷ್ಟಿಕೋನ ಬದಲಾಗುವುದಿಲ್ಲ. ಬದಲಿಗೆ ನಾವೇ ಬದಲಾಗುತ್ತೇವೆ. ಯೋಗ ಅಂತರ್ಯದ ಅರಿವನ್ನು ಹೆಚ್ಚಿಸುತ್ತದೆ. ಅಧ್ಯಾತ್ಮಯಾನದಲ್ಲಿ ಸಾರ್ಥಕತೆ ಹೊಂದುವಂತೆ ಮಾಡುತ್ತದೆ. ...

ನಾಳೆ: ಸೌಭಾಗ್ಯಪ್ರದ ವಟಸಾವಿತ್ರೀ ವ್ರತ: ಆಚರಣೆ ಯಾಕೆ?

ನಾಳೆ: ಸೌಭಾಗ್ಯಪ್ರದ ವಟಸಾವಿತ್ರೀ ವ್ರತ: ಆಚರಣೆ ಯಾಕೆ?

ಹಿಂದೂ ಧರ್ಮದಲ್ಲಿ ಎಷ್ಟು ದೇವತೆಗಳಿದ್ದಾರೋ ಅಷ್ಟು ವ್ರತಗಳಿವೆ ಎಂದರೆ ಅತಿಶಯೋಕ್ತಿಯೇನಲ್ಲ. ಈ ವ್ರತಗಳಲ್ಲಿ ಹೆಚ್ಚಿನವು ಸ್ತ್ರೀಯರೇ ಆಚರಿಸುವಂಥವು. ಅಂಥ ವ್ರತಗಳಲ್ಲಿ `ವಟಸಾವಿತ್ರೀ ವ್ರತ’ವೂ ಒಂದು. ಜ್ಯೇಷ್ಠಮಾಸದ ಪಾಡ್ಯದಿಂದ ಪ್ರಾರಂಭವಾಗುವ ಈ ವ್ರತವು ಸಮಾಪ್ತಿಗೊಳ್ಳುವುದು ಅದೇ ಮಾಸದ ಹುಣ್ಣಿಮೆಯಂದು. ಆದರೆ ಬಹುತೇಕ ಕಡೆಗಳಲ್ಲಿ ...

ನೇತ್ಯಾತ್ಮಕ ಭಾವನೆಗಳ ಬಡಿದೆಬ್ಬಿಸಿದ ’ಬುದ್ಧ’ನಿಗೆ ಅನಂತಾನಂತ ನಮನಗಳು

ನೇತ್ಯಾತ್ಮಕ ಭಾವನೆಗಳ ಬಡಿದೆಬ್ಬಿಸಿದ ’ಬುದ್ಧ’ನಿಗೆ ಅನಂತಾನಂತ ನಮನಗಳು

ಬೆಳದಿಂಗಳ ತಂಪು, ಆಹ್ಲಾದ, ನಿರ್ಲಿಪ್ತತೆ, ಶಾಂತಿ, ಏಕಾಂತ, ಪ್ರೇಮ, ಪ್ರಶಾಂತತೆ, ತೇಜಸ್ಸು-ಇವೆಲ್ಲಕ್ಕೂ ಸಂಕೇತ. ತನ್ನ ಅಂಗಳದಲ್ಲಿ ಚೆಲ್ಲಿರುವ ಬೆಳದಿಂಗಳು ತನ್ನದೆಂಬಂತೆ ಕಂಡರೂ ಅದು ತನ್ನದಲ್ಲ ಎಂಬುದು ಮನುಷ್ಯರಲ್ಲಿ ಅಂತರ್ಗತವಾದ ಎಚ್ಚರ. ಬದುಕಿನ ಪ್ರತಿ ಹೆಜ್ಜೆಯಲ್ಲೂ ಈ ಎಚ್ಚರವನ್ನೂ ಕಾಪಿಟ್ಟುಕೊಳ್ಳುವುದೇ ಗುರು ಗೌತಮನ ...

Page 8 of 8 1 7 8
  • Trending
  • Latest
error: Content is protected by Kalpa News!!