Thursday, October 15, 2026
Advertisement
ADVERTISEMENT

Tag: ತಹಶೀಲ್ದಾರ್

Shivamogga AC Raid On Famous Hotels Tasting Powder Found

ಶಿವಮೊಗ್ಗ : ಪ್ರಸಿದ್ಧ ಹೋಟೆಲ್’ಗಳ ಮೇಲೆ ಎಸಿ ದಾಳಿ : ಕಿಚನ್ ಕಂಡು ಅಧಿಕಾರಿಗಳೇ ಶಾಕ್! ಏನೆಲ್ಲಾ ಸಿಕ್ತು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ | ಶಿವಮೊಗ್ಗ (Shivamogga) ನಗರದ ಪ್ರತಿಷ್ಠಿತ ಹೋಟೆಲ್‌ಗಳಲ್ಲಿ (Hotel) ಆಹಾರ ತಯಾರಿಕೆಗೆ ಬಳಸುತ್ತಿದ್ದ ವಸ್ತುಗಳ ಗುಣಮಟ್ಟ ಹಾಗೂ ಅಡುಗೆಮನೆಯ ಸ್ವಚ್ಛತೆ ಪರಿಶೀಲಿಸಲು ಅಧಿಕಾರಿಗಳು ನಡೆಸಿದ ದಿಢೀರ್ ತಪಾಸಣೆ ವೇಳೆ ಹಲವು ಲೋಪದೋಷಗಳು ಪತ್ತೆಯಾಗಿವೆ. ನಗರದ ...

ಅಂಬು ಕಡಿದ ತಹಶೀಲ್ದಾರ್ ರಾಜೀವ್ | ಶಿವಮೊಗ್ಗ ದಸರಾಗೆ ವೈಭವದ ತೆರೆ | ಚಿತ್ರಗಳಲ್ಲಿ ನೋಡಿ

ಅಂಬು ಕಡಿದ ತಹಶೀಲ್ದಾರ್ ರಾಜೀವ್ | ಶಿವಮೊಗ್ಗ ದಸರಾಗೆ ವೈಭವದ ತೆರೆ | ಚಿತ್ರಗಳಲ್ಲಿ ನೋಡಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಸೆ.22ರಂದು ಆರಂಭಗೊಂಡಿದ್ದ ಶಿವಮೊಗ್ಗ ದಸರಾ ಅದ್ದೂರಿಯಾಗಿ ನಡೆದಿದ್ದು, ಇಂದು ತಹಶೀಲ್ದಾರ್ ರಾಜೀವ್ ಅವರು ಅಂಬು ಕಡಿದು ಬನ್ನಿ ಮುಡಿಯುವ ಮೂಲಕ ವೈಭವದ ತೆರೆ ಬಿದ್ದಿದೆ. ಸಂಜೆ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಾಲಯದಿಂದ ಆರಂಭಗೊಂಡ ...

ಸರ್ಕಾರಿ ನೌಕರರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ | ತಹಶೀಲ್ದಾರ್ ಮಂಜುಳಾ ಕರೆ

ಸರ್ಕಾರಿ ನೌಕರರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ | ತಹಶೀಲ್ದಾರ್ ಮಂಜುಳಾ ಕರೆ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸರ್ಕಾರಿ ವೃತ್ತಿಯಲ್ಲಿ ವರ್ಗಾವಣೆ ಸಹಜ ಪ್ರಕ್ರಿಯೆಯಾಗಿದ್ದು, ಪ್ರಾಮಾಣಿಕವಾಗಿ ಮತ್ತು ನಿಷ್ಠೆಯಿಂದ ಕಾರ್ಯನಿರ್ವಹಿಸಿದ ಸಿಬ್ಬಂದಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದು ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ಕಂದಾಯ ಇಲಾಖೆಯ ...

ಉತ್ತರ ಕನ್ನಡದಲ್ಲಿ ರೆಡ್, ಹಲವು ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಶಿವಮೊಗ್ಗ, ಭದ್ರಾವತಿ ಸೇರಿ 5 ತಾಲೂಕಿನ ಶಾಲಾ ಕಾಲೇಜಿಗೆ ಜುಲೈ 26ರಂದು ರಜೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಶಿವಮೊಗ್ಗ ಹಾಗೂ ಭದ್ರಾವತಿ ಸೇರಿ 5 ತಾಲೂಕಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜುಲೈ 26ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ, ಐದೂ ತಾಲೂಕಿನ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.ಶಿವಮೊಗ್ಗ, ...

ಸೊರಬ | ಪ್ರತಿಯೊಬ್ಬ ಭಾರತೀಯನ ಪಾಲಿನ ಪವಿತ್ರ ಗ್ರಂಥ ಸಂವಿಧಾನ | ತಹಶೀಲ್ದಾರ್ ಮಂಜುಳಾ

ಸೊರಬ | ಪ್ರತಿಯೊಬ್ಬ ಭಾರತೀಯನ ಪಾಲಿನ ಪವಿತ್ರ ಗ್ರಂಥ ಸಂವಿಧಾನ | ತಹಶೀಲ್ದಾರ್ ಮಂಜುಳಾ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಸಂವಿಧಾನ ಪ್ರತಿಯೊಬ್ಬ ಭಾರತೀಯನ ಪಾಲಿನ ಪವಿತ್ರ ಗ್ರಂಥವಾಗಿದ್ದು, ಸಂವಿಧಾನ ರಚನೆಗೊಂಡು ಅಧಿಕೃತವಾಗಿ ಜಾರಿಗೆ ಬಂದ ದಿನವನ್ನು ದೇಶದಾದ್ಯಂತ ಅತ್ಯಂತ ಸಂಭ್ರಮ-ಸಡಗರದಿಂದ ಗಣರಾಜ್ಯೋತ್ಸವೆಂದು #RepublicDay ಆಚರಿಸಲಾಗುತ್ತಿದೆ ಎಂದು ತಹಶೀಲ್ದಾರ್ ಮಂಜುಳಾ ಹೆಗಡಾಳ್ ಹೇಳಿದರು. ಭಾನುವಾರ ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಲಂಚ ಪಡೆಯವ ವೇಳೆ ಮೊಳಕಾಲ್ಮೂರು ತಹಶೀಲ್ದಾರ್ ಎಸಿಬಿ ಬಲೆಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಯಾವುದೇ ಆತಂಕವಿಲ್ಲದೆ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ವೇಳೆ ತಹಶೀಲ್ದಾರ್ ಮತ್ತು ಆರ್’ಐ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಮೊಳಕಾಲ್ಮೂರು ತಹಶೀಲ್ದಾರ್ ಮಲ್ಲಿಕಾರ್ಜುನ್ ಮತ್ತು ಆರ್’ಐ ರಸ್ತೆ ನಿರ್ಮಾಣ ಗುತ್ತಿಗೆದಾರ ಪ್ರೀತಂ ಬಳಿ 2 ...

ಭದ್ರಾವತಿ ತಹಶೀಲ್ದಾರ್ ಹುದ್ದೆಯಿಂದ ಶಿವಕುಮಾರ್ ಬಿಡುಗಡೆ: ಜಿಲ್ಲಾಧಿಕಾರಿ ಆದೇಶ

ಭದ್ರಾವತಿ ತಹಶೀಲ್ದಾರ್ ಹುದ್ದೆಯಿಂದ ಶಿವಕುಮಾರ್ ಬಿಡುಗಡೆ: ಜಿಲ್ಲಾಧಿಕಾರಿ ಆದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ಭದ್ರಾವತಿ ತಹಶೀಲ್ದಾರ್ ಅವರನ್ನು ತತಕ್ಷಣದಿಂದಲೇ ಜಾರಿಗೆ ಬರುವಂತೆ ಹುದ್ದೆಯಿಂದ ಬಿಡುಗಡೆಗೊಳಿಸಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಆದೇಶ ಹೊರಡಿಸಿದ್ದು, ಸಾರ್ವಜನಿಕ ಹಿತದೃಷ್ಠಿಯಿಂದ ತತಕ್ಷಣವೇ ಅನ್ವಯವಾಗುವಂತೆ ಶಿವಕುಮಾರ್ ಅವರನ್ನು ಭದ್ರಾವತಿ ತಹಶೀಲ್ದಾರ್ ಹುದ್ದೆಯಿಂದ ...

ಭದ್ರಾವತಿ ತಹಶೀಲ್ದಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಹಳೇನಗರ ಠಾಣೆಯಲ್ಲಿ ದೂರು ದಾಖಲು

ಭದ್ರಾವತಿ ತಹಶೀಲ್ದಾರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಹಳೇನಗರ ಠಾಣೆಯಲ್ಲಿ ದೂರು ದಾಖಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಸಬಾ-2 ಹೋಬಳಿ ಸಿದ್ದಾಪುರ ವೃತ್ತದ ಗ್ರಾಮ ಲೆಕ್ಕಾಧಿಕಾರಿಗಳ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿರುವ ...

ಹತ್ಯೆಗೊಳಗಾದ ತಹಶೀಲ್ದಾರ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ, ಓರ್ವರಿಗೆ ಸರ್ಕಾರಿ ನೌಕರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಸರ್ವೆಗೆ ತೆರಳಿದ್ದ ವೇಳೆ ಚೂರಿ ಇಳಿತಕ್ಕೆ ಒಳಗಾಗಿ ಸಾವನ್ನಪ್ಪಿದ ಬಂಗಾರಪೇಟೆ ತಹಶೀಲ್ದಾರ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಓರ್ವರಿಗೆ ಸರ್ಕಾರಿ ನೌಕರಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಈ ಕುರಿತಂತೆ ಟ್ವೀಟ್ ...

ಸೊರಬ ತಹಸೀಲ್ದಾರ್ ಪಟ್ಟರಾಜ ಗೌಡ ಅವರಿಗೆ ಆತ್ಮೀಯ ಅಭಿನಂದನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸೊರಬ: ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಯಾಗಿ ದಕ್ಷ ಆಡಳಿತ ನಡೆಸಿ, ಚನ್ನಗಿರಿಗೆ ವರ್ಗಾವಣೆಯಾದ ಪಟ್ಟರಾಜ ಗೌಡ ಅವರನ್ನು ಪಟ್ಟಣ ಪಂಚಾಯ್ತಿಯ ಕಾಂಗ್ರೆಸ್ ಸದಸ್ಯರು ಹಾಗೂ ಸಾರ್ವಜನಿಕರ ವತಿಯಿಂದ ಅಭಿನಂದಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ತಹಶೀಲ್ದಾರ್ ಪಟ್ಟರಾಜ ...

  • Trending
  • Latest
error: Content is protected by Kalpa News!!