Wednesday, September 23, 2026
Advertisement
ADVERTISEMENT

Tag: ತೀರ್ಥಹಳ್ಳಿ

ಕಸ್ತೂರಿ ರಂಗನ್ ಚರ್ಚೆ ಮಧ್ಯೆ ‘ವಂದೇ ಮಾತರಂ’ ವಿವಾದ: ತೀರ್ಥಹಳ್ಳಿ ಸಭೆಯಲ್ಲಿ ಕೆಲಕಾಲ ಹೈಡ್ರಾಮಾ

ಕಸ್ತೂರಿ ರಂಗನ್ ಚರ್ಚೆ ಮಧ್ಯೆ ‘ವಂದೇ ಮಾತರಂ’ ವಿವಾದ: ತೀರ್ಥಹಳ್ಳಿ ಸಭೆಯಲ್ಲಿ ಕೆಲಕಾಲ ಹೈಡ್ರಾಮಾ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಕಸ್ತೂರಿ ರಂಗನ್ ವರದಿಯಿಂದ (Kasturi Rangan Report) ಪಶ್ಚಿಮಘಟ್ಟ ಹಾಗೂ ಮಲೆನಾಡು ಭಾಗದ ರೈತರು, ಕೃಷಿಕರು ಮತ್ತು ಸಾರ್ವಜನಿಕರಿಗೆ ಎದುರಾಗಬಹುದಾದ ಸಮಸ್ಯೆಗಳ ಕುರಿತು ಚರ್ಚಿಸಲು ಆಯೋಜಿಸಲಾಗಿದ್ದ (Thirthahalli) ತೀರ್ಥಹಳ್ಳಿ ಸರ್ಕಾರಿ ಕಾರ್ಯಕ್ರಮದಲ್ಲಿ ‘ವಂದೇ ...

CM DK Shivakumar Visit Thirthahalli Road Asphalting

ತೀರ್ಥಹಳ್ಳಿಗೆ CM ಡಿಕೆಶಿ ಆಗಮನಕ್ಕೂ ಮುನ್ನ ‘ಟಾರು ಭಾಗ್ಯ’ | ಹೊಂಡಗುಂಡಿ ಬಿದ್ದಿದ್ದ ರಸ್ತೆಗೆ ಡಾಂಬರೀಕರಣ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಕಸ್ತೂರಿರಂಗನ್ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ಅವರು ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಗೆ (Thirthahalli) ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಹಲವು ಕಾಮಗಾರಿಗಳು ಚುರುಕುಗೊಂಡಿವೆ. ಇದೇ ವೇಳೆ ಕಳೆದ ...

CM DK Shivakumar thirthahalli visit araga jnanendra

ತೀರ್ಥಹಳ್ಳಿಗೆ CM ಡಿ.ಕೆ. ಶಿವಕುಮಾರ್ ಭೇಟಿ: ‘ಪಕ್ಷಾತೀತ ಕಾರ್ಯಕ್ರಮ’ : ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ಅವರು ಶನಿವಾರ ತೀರ್ಥಹಳ್ಳಿಗೆ (Thirthahalli) ಭೇಟಿ ನೀಡಲಿದ್ದು, ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ತೀರ್ಥಹಳ್ಳಿ ತಾಲೂಕಿನಲ್ಲಿ ಕಸ್ತೂರಿರಂಗನ್ ...

thirthahalli-bus-brake-failure-four-cars-bike-damaged

ತೀರ್ಥಹಳ್ಳಿಯಲ್ಲಿ ಖಾಸಗಿ ಬಸ್ ಬ್ರೇಕ್ ಫೇಲ್: 4 ಕಾರು, ಬೈಕ್ ಜಖಂ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | Thirthahalli ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಖಾಸಗಿ ಬಸ್‌ನ ಬ್ರೇಕ್ ಏಕಾಏಕಿ ಫೇಲ್ (Break Fail) ಆಗಿ ಹಿಮ್ಮುಖವಾಗಿ ಚಲಿಸಿದ ಪರಿಣಾಮ ನಾಲ್ಕು ಕಾರುಗಳು ಹಾಗೂ ಒಂದು ಬೈಕ್ ಜಖಂಗೊಂಡಿರುವ ಘಟನೆ ಪಟ್ಟಣದ ಆಗುಂಬೆ ...

thirthahalli-chowdeshwari-sayyid-dargah-hundi-amount

ತೀರ್ಥಹಳ್ಳಿ ಹಣಗೆರೆ ಕಟ್ಟೆ ಹುಂಡಿ ಎಣಿಕೆ: ಎಷ್ಟು ಕೋಟಿ ಸಂಗ್ರಹ?

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | Thirthahalli ತಾಲ್ಲೂಕಿನ ಹಣಗೆರೆ ಕಟ್ಟೆ  ಶ್ರೀ ಚೌಡೇಶ್ವರಿ–ಸಯ್ಯಿದ್ ಸಾದತ್ ದರ್ಗಾದಲ್ಲಿ ಇಂದು ನಡೆದ ಕಾಣಿಕೆ ಹುಂಡಿ (Donation Box) ಎಣಿಕೆ ಕಾರ್ಯದಲ್ಲಿ ಒಟ್ಟು ₹1,01,73,650 ನಗದು ಸಂಗ್ರಹವಾಗಿದೆ. ಇದರ ಜೊತೆಗೆ ಭಕ್ತಾದಿಗಳು ಕಾಣಿಕೆಯಾಗಿ ...

Thirthahalli no electricity supply to anganwadi centre

ತೀರ್ಥಹಳ್ಳಿ : ಕತ್ತಲೆಯ ಕೂಪವಾದ ವಿಠಲನಗರ ಅಂಗನವಾಡಿ ಕೇಂದ್ರ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | (Thirthahalli) ಪಟ್ಟಣದ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಠಲನಗರದ ಅಂಗನವಾಡಿ ಕೇಂದ್ರ ಕಳೆದ ಮೂರು ತಿಂಗಳಿನಿಂದ ಕತ್ತಲೆಯ ಕೂಪವಾಗಿದೆ. ಮೆಸ್ಕಾಂ (MESCOM) ಇಲಾಖೆಯಿಂದ ಬಂದ ಅಧಿಕಾರಿಗಳು ಮೀಟರ್ ಬೋರ್ಡ್ ತೆಗೆದುಕೊಂಡು ಹೋಗಿದ್ದು ...

KSRTC Udupi-Shivamogga Bus Tyre Detachment Near Agumbe

ಆಗುಂಬೆ | ಚಲಿಸುತ್ತಿದ್ದ KSRTC ಬಸ್‌ನಿಂದ ಕಳಚಿದ ಟಯರ್ | ತಪ್ಪಿದ ಭಾರಿ ದುರಂತ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ(ಆಗುಂಬೆ)  | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ (KSRTC Bus) ಏಕಾಏಕಿ ಟಯರ್ ಕಳಚಿ ಬಿದ್ದ ಘಟನೆ ಆಗುಂಬೆ (Agumbe) ಸಮೀಪ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಚಾಲಕ ಸಮಯಪ್ರಜ್ಞೆ ತೋರಿದ ಪರಿಣಾಮ ಯಾವುದೇ ಅವಘಡ ...

Thirthahalli -landslide madhu-bangarappa-spot-visit

ತೀರ್ಥಹಳ್ಳಿ ಗುಡ್ಡ ಕುಸಿತ ದುರಂತ: ಸ್ಥಳಕ್ಕೆ ಸಚಿವ ಮಧು ಬಂಗಾರಪ್ಪ ಭೇಟಿ, ಪರಿಶೀಲನೆ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಮಲೆನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ (Thirthahalli)ಪಟ್ಟಣದ ಇಂದಿರಾನಗರದಲ್ಲಿ ಸಂಭವಿಸಿದ ಗುಡ್ಡ ಕುಸಿತದ ದುರಂತ ಸ್ಥಳಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ...

Thirthahalli-driver loses control-Car plunges into lake

ತೀರ್ಥಹಳ್ಳಿ, ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

ಕಲ್ಪ ಮೀಡಿಯಾ ಹೌಸ್  | ತೀರ್ಥಹಳ್ಳಿ | ತಾಲೂಕಿನ ಬಾಳಗಾರು ಸಮೀಪ ಮಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕಾರೊಂದು ಭಾರಿ ಮಳೆಯ ನಡುವೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕೆರೆಗೆ ಬಿದ್ದ ಘಟನೆ ಸಂಭವಿಸಿದೆ. ಕಾರು ಕೆರೆಗೆ ಮುಳುಗುತ್ತಿದ್ದಂತೆಯೇ ಅದರಲ್ಲಿದ್ದ ಇಬ್ಬರು ...

Thirthahalli Araga Jnanendra Demands B Nagendra Removal

ಬಿ. ನಾಗೇಂದ್ರರನ್ನು ಸಂಪುಟದಿಂದ ಕೈ ಬಿಡಬೇಕು: ಆರಗ ಜ್ಞಾನೇಂದ್ರ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಶಾಸಕ ಬಿ. ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ವಿರೋಧಿಸಿರುವ ಶಾಸಕ ಆರಗ ಜ್ಞಾನೇಂದ್ರ, ಅವರನ್ನು ತಕ್ಷಣವೇ ಸಂಪುಟದಿಂದ ಕೈ ಬಿಡಬೇಕು ಎಂದು ತೀರ್ಥಹಳ್ಳಿಯಲ್ಲಿ (Thirthahalli) ...

Page 1 of 23 1 2 23
  • Trending
  • Latest
error: Content is protected by Kalpa News!!