Saturday, July 4, 2026
Advertisement
ADVERTISEMENT

Tag: ತೀರ್ಥಹಳ್ಳಿ

ಕೊಪ್ಪಳ ಪಿಎಫ್’ಐ ಜಿಲ್ಲಾಧ್ಯಕ್ಷನದ್ದು 5-6 ಬ್ಯಾಂಕ್ ಅಕೌಂಟ್: ಲಕ್ಷಾಂತರ ಹಣ ವರ್ಗಾವಣೆ

ಅನಧಿಕೃತ ಸಾಗಾಟ ಹಿನ್ನೆಲೆ: 95,890ರೂ. ನಗದು ವಶಕ್ಕೆ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೂಕ್ತ ದಾಖಲೆಗಳಿಲ್ಲದೇ ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ  95,890ರೂ. ...

ಎಸ್’ಪಿ ಮಿಥುನ್ ಕುಮಾರ್ ಮಿಂಚಿನ ಸಂಚಾರ: ತಡರಾತ್ರಿ ಚೆಕ್ ಪೋಸ್ಟ್’ಗಳಲ್ಲಿ ಪರಿಶೀಲನೆ

ಹರಕೆರೆ, ಗಾಜನೂರು ಚೆಕ್ ಪೋಸ್ಟ್’ನಲ್ಲಿ ಬಳಿ ದಾಖಲೆ ಇಲ್ಲದ ಕೋಟ್ಯಂತರ ರೂ. ವಶಕ್ಕೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂ. ಹಣ ಪತ್ತೆಯಾಗುತ್ತಲೇ ಇದೆ. ತೀರ್ಥಹಳ್ಳಿ ರಸ್ತೆಯ ಹರಕೆರೆ ಚೆಕ್ ಪೋಸ್ಟ್'ನಲ್ಲಿ ಬೊಲೆರೋ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 1.39 ಕೋಟಿ ರೂ. ಹಣ ...

ತೀರ್ಥಹಳ್ಳಿಯಲ್ಲಿ ಹನಿಟ್ರಾಪ್’ಗೆ ಸೆರೆ ಸಿಕ್ಕ ಕಾಡಾನೆ: ಹೇಗಿತ್ತು ಕಾರ್ಯಾಚರಣೆ?

ತೀರ್ಥಹಳ್ಳಿಯಲ್ಲಿ ಹನಿಟ್ರಾಪ್’ಗೆ ಸೆರೆ ಸಿಕ್ಕ ಕಾಡಾನೆ: ಹೇಗಿತ್ತು ಕಾರ್ಯಾಚರಣೆ?

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ತಾಲೂಕಿನ ಕೆಲವು ಭಾಗದಲ್ಲಿ ಭೀತಿ ಮೂಡಿಸಿದ್ದ ಕಾಡಾನೆಯನ್ನು ಹನಿ ಟ್ರಾಪ್ ಮೂಲಕ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ. ಕಾಡಾನೆಯೊಂದು ತೀರ್ಥಹಳ್ಳಿಯ ಹೊರ ಪ್ರದೇಶ ಮೇಲಿನ ಕುರುವಳ್ಳಿ, ದೇವಂಗಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ...

ಸುಬ್ರಹ್ಮಣ್ಯ: ಕಾಣೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ತೀರ್ಥಹಳ್ಳಿ ಸಂತೆ ಮಾರುಕಟ್ಟೆಯಲ್ಲಿ ಪೊಲೀಸ್ ಪೇದೆ ಸಾವು: ಹತ್ಯೆ ಶಂಕೆ?

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಇಲ್ಲಿನ ಸಂತೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಹತ್ಯೆಯ ಶಂಕೆ ವ್ಯಕ್ತವಾಗಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನು ಅಮಾನತುಗೊಂಡಿದ್ದ ಪೊಲೀಸ್ ಪೇದೆ ಎಂದು ಹೇಳಲಾಗಿದೆ. ನಸುಕಿನ ವೇಳೆ ಆತನ ಮೇಲೆ ಕಲ್ಲು ಹೊತ್ತು ಹಾಕಿ ಬರ್ಬರ ಹತ್ಯೆ ...

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಸಾಲಭಾದೆಯಿಂದ ಆತ್ಮಹತ್ಯೆಗೆ ಶರಣಾದ ತೀರ್ಥಹಳ್ಳಿ ರೈತ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಸಾಲದ ಭಾದೆಯಿಂದಾಗಿ ತಾಲೂಕಿನಲ್ಲಿ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಇಲ್ಲಿನ ತೊರೆಬೈಲ್ ಗ್ರಾಮದ ನಿವಾಸಿ ಕುಂದಪ್ಪಗೌಡ (64) ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲಿಯೇ ನೇಣುಬಿಗಿದುಕೊಂಡು ಕುಂದಪ್ಪಗೌಡರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ಸಾಲಭಾದೆ ...

ಎನ್‌ಐಎ ಮಿಂಚಿನ ದಾಳಿ: ಮಂಗಳೂರಿನ ಎಸ್‌ಡಿಪಿಐ, ಪಿಎಫ್‌ಐ ಕಚೇರಿಗಳಲ್ಲಿ ಮಹತ್ವದ ದಾಖಲೆ ವಶಕ್ಕೆ

ಶಂಕಿತ ಉಗ್ರನ ಹಣಕಾಸು ವಹಿವಾಟು ತನಿಖೆ ಹಿನ್ನೆಲೆ ತೀರ್ಥಹಳ್ಳಿಗೆ ಎನ್‌ಐಎ ತಂಡ ಭೇಟಿ

ಕಲ್ಪ ಮೀಡಿಯಾ ಹೌಸ್   | ತೀರ್ಥಹಳ್ಳಿ | ಶಂಕಿತ ಉಗ್ರ ಶಾರೀಕ್ ಅಜ್ಜನ ಒಡೆತನದ ಕಟ್ಟಡಕ್ಕೆ ಎನ್‌ಐಎ NIA ಅಧಿಕಾರಿಗಳು ಭೇಟಿ ನೀಡಿದ್ದು, ಶಂಕಿತ ಉಗ್ರನ ಹಣದ ವಹಿವಾಟಿನ ತನಿಖೆಗಾಗಿ ಪಟ್ಟಣದ ವಿವಿಧಡೆ ಶೋಧ ನಡೆಸಿದ್ದಾರೆ. ಇದೇ ಕಟ್ಟಡದಲ್ಲಿ ತಾಲೂಕು ಕಾಂಗ್ರೆಸ್ ...

ಶಿಮುಲ್ ಅಧ್ಯಕ್ಷಗಾದಿ ಚುನಾವಣೆ ಅಸಿಂಧು: ಎಸಿ ಸೇರಿ ಇಬ್ಬರಿಗೆ ಕೋರ್ಟ್ ದಂಡ

ತೀರ್ಥಹಳ್ಳಿ: ಸಹಕಾರ ಸಂಘದ ಹಣ ದುರುಪಯೋಗ ಆರೋಪಿಗೆ ಆರು ವರ್ಷ ಜೈಲು ಶಿಕ್ಷೆ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಮೇಲಿನ ಕುರುವಳ್ಳಿಯ ಹರಿಜನ-ಗಿರಿಜನ ಕಲ್ಲುಕುಟಿಕರ ಸಹಕಾರ ಸಂಘದ ಹಣ ದುರುಪಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಆರು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ. ಈ ಕುರಿತಂತೆ ನ್ಯಾಯಪೀಠದ ತೀರ್ಪಿನ ಆಧಾರದಲ್ಲಿ ...

ಡಿ.28ರಂದು ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ ಸಂವಾದ

ಡಿ.28ರಂದು ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ ಸಂವಾದ

ಕಲ್ಪ ಮೀಡಿಯಾ ಹೌಸ್   |  ತೀರ್ಥಹಳ್ಳಿ  | ಕಡಗೋಲು-ವಿಚಾರ ಮಂಥನ ವೇದಿಕೆ ವತಿಯಿಂದ ಡಿ.28ರ ಬುಧವಾರ ಕುವೆಂಪು ಸಾಹಿತ್ಯದಲ್ಲಿ ರಾಷ್ಟ್ರೀಯತೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಸಂಜೆ 5:30ಕ್ಕೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಆಗುಂಬೆಯ ಬಿದರಗೋಡಿಯಲ್ಲಿ ಮಹಿಳೆಯ ಹತ್ಯೆ

ಕಲ್ಪ ಮೀಡಿಯಾ ಹೌಸ್  |  ಆಗುಂಬೆ  | ತೀರ್ಥಹಳ್ಳಿ ತಾಲೂಕು ವ್ಯಾಪ್ತಿಯಲ್ಲಿರುವ ಆಗುಂಬೆ ಸಮೀಪದ ಬಿದರಗೋಡು ಸನಿಹದ ಗುಣಸೇ ಬಳಿಯಲ್ಲಿ ಮಹಿಳೆಯೊಬ್ಬರನ್ನು ಹತ್ಯೆ ಮಾಡಲಾಗಿದೆ. ಇಲ್ಲಿನ ನಿವಾಸಿ ಜಮೀನ್ದಾರ್ ಸಾವಿತ್ರಮ್ಮ ಎಂಬವರ ತೋಟದ ಕೆಲಸಕ್ಕೆ ಬಂದಿದ್ದವರ ನಡುವೆ ಹೊಡೆದಾಟವಾಗಿ ಕೊಲೆಯಾಗಿದೆ. ಚಿತ್ರದುರ್ಗದಿಂದ ...

ಬಂಧಿತ ಶಂಕಿತ ಉಗ್ರ ಮಾಜ್ ಮುನೀರ್ ತಂದೆ ನಿಧನ: ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುಮತಿ

ಬಂಧಿತ ಶಂಕಿತ ಉಗ್ರ ಮಾಜ್ ಮುನೀರ್ ತಂದೆ ನಿಧನ: ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಅನುಮತಿ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಐಎಸ್'ಐಎಸ್ ಉಗ್ರ ಸಂಘಟನೆ ಜೊತೆಯಲ್ಲಿ ನಂಟು ಹೊಂದಿರುವ ಆರೋಪದಲ್ಲಿ ಬಂಧನಗೊಂಡಿರುವ ತೀರ್ಥಹಳ್ಳಿಯ ಮಾಜ್ ಮುನೀರ್ ತಂದೆ ಮುನೀರ್ ಅಹಮದ್(56) ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀರ್ಥಹಳ್ಳಿ ನಿವಾಸಿಯಾಗಿದ್ದ ಇವರು ಮೀನು ವ್ಯಾಪಾರ ಮಾಡಿಕೊಂಡಿದ್ದರು. ಸದ್ಯ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ...

Page 13 of 22 1 12 13 14 22
  • Trending
  • Latest
error: Content is protected by Kalpa News!!