Tag: ತೀರ್ಥಹಳ್ಳಿ

ತೀರ್ಥಹಳ್ಳಿಯ ಕೋಣಂದೂರಿನಲ್ಲಿ ಭಾರೀ ಗಾತ್ರದ ಕಾಳಿಂಗ ಸರ್ಪ ಸೆರೆ

ತೀರ್ಥಹಳ್ಳಿ: ತಾಲೂಕಿನ ಕೋಣಂದೂರು ಸಮೀಪದ ಜಂಬೆ ಗ್ರಾಮದ ಮನೆಯ ಗಿಡದಲ್ಲಿ ಅಡಗಿದ್ದ ಕಾಳಿಂಗ ಸರ್ಪ ಸೆರೆ ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಗಿದೆ. ವಿಠಲ ಪೂಜಾರಿ ಎಂಬುವವರ ಮನೆಯ ...

Read more

ಕಷ್ಟ ಕಾರ್ಪಣ್ಯಗಳ ನಿವಾರಣೆಗೆ ತೀರ್ಥಹಳ್ಳಿಯ ನಾಗಯಕ್ಷೆ ದೇಗುಲಕ್ಕೊಮ್ಮೆ ಭೇಟಿ ನೀಡಿ

ತೀರ್ಥಹಳ್ಳಿ: ಮಲೆನಾಡಿನ ಹಸಿರನ್ನು ಹಾಸಿ ಹೊದ್ದುಕೊಂಡಿರುವ ತೀರ್ಥಹಳ್ಳಿ ತಾಲೂಕು ಧಾರ್ಮಿಕವಾಗಿಯೂ ಸಹ ಐತಿಹ್ಯವನ್ನು ಹೊಂದಿರುವ ಸ್ಥಳ. ಇಂತಹ ಪ್ರದೇಶದಲ್ಲಿ ನೆಲೆಸಿರುವ ಶ್ರೀ ನಾಗಯಕ್ಷೆ ದೇವಿ ಭಕ್ತರ ಕಷ್ಟ ...

Read more

ಮೋದಿ ಮಾಡಿರುವ ಅಭಿವೃದ್ಧಿ ಸೂರ್ಯಚಂದ್ರರಷ್ಟೇ ಸತ್ಯ: ಬಿವೈಆರ್

ತೂದೂರು: ಭಾರತದಲ್ಲಿ ನರೇಂದ್ರ ಮೋದಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯ ಇಡೀ ವಿಶ್ವಕ್ಕೆ ಗೊತ್ತಿದೆ ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಅಷ್ಟೇ ಸತ್ಯ ಎಂದು ಬಿಜೆಪಿ ...

Read more

ಮೋದಿ ಸರ್ಕಾರ ರೈತರನ್ನು ಕಡೆಗಣಿಸಿದೆ: ತೀರ್ಥಹಳ್ಳಿ ಪ್ರಚಾರದಲ್ಲಿ ಮಧು ಬಂಗಾರಪ್ಪ ವಾಗ್ದಾಳಿ

ತೀರ್ಥಹಳ್ಳಿ: ಸುಳ್ಳು ಭರವಸೆಗಳನ್ನು ನೀಡಿದ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ, ದೇಶದ ರೈತರನ್ನು ಕಡೆಗಣಿಸಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಮಧು ...

Read more

ನಾಳೆಯಿಂದ ಒಂದು ತಿಂಗಳು ಆಗುಂಬೆ ಘಾಟಿ ರಸ್ತೆ ಬಂದ್ ಆಗುತ್ತಿರುವುದು ಯಾಕೆ?

ತೀರ್ಥಹಳ್ಳಿ: ಆಗುಂಬೆ ಘಾಟಿ ರಸ್ತೆ ದುರಸ್ತಿ ಕಾರ್ಯದ ಹಿನ್ನೆಲೆಯಲ್ಲಿ ಏಪ್ರಿಲ್ ಒಂದರಿಂದ 30 ದಿನ ಆಗುಂಬೆ ಘಾಟಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಿ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಆದೇಶ ...

Read more

ಹೊಸನಗರ-ತೀರ್ಥಹಳ್ಳಿ ವ್ಯಾಪ್ತಿಯಲ್ಲಿ ಮಧು ಬಂಗಾರಪ್ಪ ಭರ್ಜರಿ ಪ್ರಚಾರ

ಹೊಸನಗರ: ಲೋಕಸಭಾ ಚುನಾವಣೆಯ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ಮಧು ಬಂಗಾರಪ್ಪ ಇಂದು ಹೊಸನಗರದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷದ ಚುನಾಯಿತ ಪ್ರತಿನಿಧಿಗಳ ಮುಖಂಡರ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಹೊಸನಗರ ...

Read more

ತೀರ್ಥಹಳ್ಳಿಯಲ್ಲಿ ನಡೆದ ಮ್ಯಾಜಿಕ್ ಪ್ರದರ್ಶನಕ್ಕೆ ಮಲೆನಾಡು ಅಚ್ಚರಿ

ತೀರ್ಥಹಳ್ಳಿ: ಮಲೆನಾಡಿನ ಮಡಿಲಲ್ಲಿ ಏರ್ಪಡಿಸಲಾಗಿದ್ದ ಮಲೆನಾಡು ಮ್ಯಾಜಿಕ್ ಸರ್ಕಲ್ ಹಾಗೂ ಇಂದ್ರಜಾಲಿಗರ ಸಮ್ಮೇಳನವನ್ನು ರೈತ ಮುಖಂಡ ಕಡಿದಾಳು ಶಾಮಣ್ಣ ಅವರು ಚಾಲನೆ ನೀಡಿದರು. ಖ್ಯಾತ ಕಲಾವಿದ ಶಿವಾಜಿ ...

Read more

ತೀರ್ಥಹಳ್ಳಿ: 142 ವರ್ಷ ತುಂಬಿದ ಹುಂಚದಕಟ್ಟೆ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ

ತೀರ್ಥಹಳ್ಳಿ: ತಾಲೂಕಿನ ಗಡಿಭಾಗದ ಹುಂಚದಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಿಯ ವಾರ್ಷಿಕೋತ್ತವ, ಪ್ರತಿಭಾ ಪ್ರರಸ್ಕಾರ ಹಾಗೂ ಸನ್ಮಾನ ಸಮಾರಂಭಗಳು ಶಾಲಾ ಮೈದಾನದ ವೇದಿಕೆಯಲ್ಲಿ ವಿಜೃಂಭಣೆಯಿಂದ ಜರುಗಿತು. ...

Read more

ಜ.5 ರಿಂದ ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆ, ರಥೋತ್ಸವ, ತೆಪೋತ್ಸವ

ತೀರ್ಥಹಳ್ಳಿ: ಮಲೆನಾಡು ಭಾಗದಲ್ಲಿ ಅತ್ಯಂತ ಜನಪ್ರಿಯವಾದ ಎಳ್ಳಮವಾಸ್ಯೆ ಜಾತ್ರೆಗೆ ತೀರ್ಥಹಳ್ಳಿ ಸಜ್ಜಾಗುತ್ತಿದೆ. ಜನವರಿ 5ರಿಂದ 7ರವರೆಗೂ ತೀರ್ಥಹಳ್ಳಿ ರಾಮೇಶ್ವರ ದೇವರಿಗೆ ಎಳ್ಳಮಾವಾಸ್ಯೆ ಜಾತ್ರೆ ನಡೆಯಲಿದೆ. ಜ.3 ರ ...

Read more
Page 18 of 18 1 17 18

Recent News

error: Content is protected by Kalpa News!!