ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Mysuru | In a major initiative to facilitate railway pensioners and family pensioners, South Western Railway...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ಪಾಕಿಸ್ಥಾನ, ಬಾಂಗ್ಲಾದೇಶ ದೇಶದಲ್ಲಿ ಹಿಂದುಗಳು ಬದುಕುವುದು ದುಸ್ಥರವಾಗಿದೆ. ಇಂತಹ ಸಂದರ್ಭದಲ್ಲಿ ನಮ್ಮ ರಾಜ್ಯದಲ್ಲಿ ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರಾದ ಶಾಸಕರಾದ ಜಮೀರ್ ಅಹಮ್ಮದ್, ಇಬ್ರಾಹಿಂ, ಹ್ಯಾರಿಸ್ ಸೇರಿದಂತೆ ಇವರು ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ರಾಜ್ಯ ಸರ್ಕಾರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ಜಲ ಸಂಪನ್ಮೂಲ ಇಲಾಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಯೋಜನೆಗಳ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಇಲಾಖೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು. ಗುಬ್ಬಿ ತಾಲ್ಲೂಕಿನ ಚೇಳೂರು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ನಗರದಲ್ಲಿ ಸೀಲ್ ಡೌನ್ ಆಗಿರುವ ಪೂರ್ ಹೌಸ್ ಕಾಲೋನಿಯ ನಿವಾಸಿಗಳು ಸೀಲ್ ಡೌನ್ ಆದೇಶ ಉಲ್ಲಂಘಿಸಿರುವ ಘಟನೆ ನಡೆದಿದೆ. ಬಡಾವಣೆಯ ಮಸೀದಿಯಲ್ಲಿ ತಂಗಿದ್ದ ಗುಜರಾತ್ ಮೂಲದ ಧರ್ಮ ಪ್ರಚಾರಕನೊಬ್ಬನಿಗೆ ಕೊರೋನಾ ವೈರಸ್ ಸೋಂಕು ಪತ್ತೆಯಾಗಿದ್ದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ಕೊರೋನಾದಿಂದ ದೇಶ ಸಂಕಷ್ಟದಲ್ಲಿದ್ದು, ರೈತರು ಬೆಳೆದರೆ ಮಾತ್ರ ದೇಶ ಉದ್ಧಾರ ಆಗಲು ಸಾಧ್ಯ ಎನ್ನುವುದನ್ನು ಅರಿತು ಕೃಷಿ ವಲಯಕ್ಕೆ ಲಾಕ್ ಡೌನ್ ನಡುವೆಯೂ ಸಡಿಲಿಕೆಯನ್ನು ನೀಡಲಾಗಿತ್ತು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ರಾಜ್ಯ ಸರ್ಕಾರ, ಫಸಲ್ ಭೀಮಾ ಯೋಜನೆ ಅಡಿ ರೈತರಿಗೆ ಹಣ ಬಿಡುಗಡೆ ಮಾಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು. ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಕೃಷಿ ಚಟುವಟಿಕೆಗಳಿಗೆ ಬಾಧಕವಾಗದಂತೆ ನಿಗಾ ವಹಿಸಲು ಎಲ್ಲ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತುಮಕೂರು: ಒಂದೇ ರಾತ್ರಿಯಲ್ಲಿ ಎರಡು ದೇವಸ್ಥಾನಗಳಲ್ಲಿ ಕಾಣಿಕೆ ಹುಂಡಿ ಒಡೆದು ಸರಣಿ ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚಿಕ್ಕಯ್ಯನಪಾಳ್ಯ ಮತ್ತು ಲಕ್ಕೇನಹಳ್ಳಿ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಜಿಲ್ಲೆಯ ಚಿಕ್ಕಯ್ಯನಪಾಳ್ಯ ಗ್ರಾಮದಲ್ಲಿರುವ ಶ್ರೀ ಲಕ್ಷೀ ವೆಂಕಟೇಶ್ವರ ...
ತುಮಕೂರು: ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಹುಬ್ಬಳ್ಳಿಯಿಂದ ಬೆಂಗಳೂರು ಕಡೆಯಿಂದ ತೆರಳುತ್ತಿದ್ದ ಲಾರಿ ಹಾಗೂ ಬೆಂಗಳೂರು ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ...
ತುಮಕೂರು: ಇಲ್ಲಿನ ದೇವಾಲಯವೊಂದರಲ್ಲಿ ಪ್ರಸಾದ ಸೇವಿಸಿದವರಲ್ಲಿ ಓರ್ವ ಬಾಲಕ ಸಾವನ್ನಪ್ಪಿದ್ದು, ಸುಮಾರು 20ಕ್ಕೂ ಅಧಿಕ ಭಕ್ತರು ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ನಿಡಗಲ್ಲು ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನಕ್ಕೆ ಶಿರಾದಿಂದ ತೆರಳಿದ್ದ ಭಕ್ತರು ಅಲ್ಲಿಯೇ ಪ್ರಸಾದ ರೂಪದಲ್ಲಿ ಅಡುಗೆ ಮಾಡಿ ಸೇವಿಸಿದ್ದರು. ನೀರಿಲ್ಲದ ...
ಶಿಕಾರಿಪುರ: ರಾಜ್ಯದಲ್ಲಿ ಲೋಕಸಭಾ ಬಿಜೆಪಿಗೆ 22 ಕ್ಷೇತ್ರದಲ್ಲಿ ಗೆಲುವು ನಿಶ್ಚಿತ ಬಹುಶಃ ತುಮಕೂರು ಕ್ಷೇತ್ರವನ್ನು ನಾವು ಗೆದ್ದರೆ ಯಾವುದೇ ಆಶ್ಚರ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಿನ್ನೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ...
ತುಮಕೂರು: ಹೌದು... ಸಿದ್ದಗಂಗಾ ಶ್ರೀಗಳದ್ದು ಇಡಿಯ ವಿಶ್ವವೇ ಅಳವಡಿಸಿಕೊಳ್ಳುವಂತಹ ಆದರ್ಶಪ್ರಾಯ ವ್ಯಕ್ತಿತ್ವ ಹಾಗೂ ಸನ್ಯಾಸ ಜೀವನ. ಇಂತಹ ಶ್ರೀಗಳನ್ನು ಕಳೆದುಕೊಂಡ ನಾಡು ಹಾಗೂ ದೇಶ ಇಂದು ನಿಜಕ್ಕೂ ಬಡವಾಗಿದೆ. ಮಕ್ಕಳಿಗಾಗಿಯೇ ಜೀವನ ಸವೆಸಿದ ಶ್ರೀಗಳ ಲಿಂಗೈಕ್ಯದ ಈ ದುಃಖದ ನಡುವೆಯೂ ಅವರ ...
Copyright © 2026 Kalpa News. Designed by KIPL