Sunday, January 18, 2026
">
ADVERTISEMENT

Tag: ದಶಾವತಾರ

ವೈಕುಂಠ ಏಕಾದಶಿ | ಗೋಪಾಳ ಆದಿರಂಗನಾಥ ದೇಗುಲದಲ್ಲಿ ದಶಾವತಾರ ದರ್ಶನ

ವೈಕುಂಠ ಏಕಾದಶಿ | ಗೋಪಾಳ ಆದಿರಂಗನಾಥ ದೇಗುಲದಲ್ಲಿ ದಶಾವತಾರ ದರ್ಶನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪವಿತ್ರ ವೈಕುಂಠ ಏಕಾದಶಿ #Vaikunta Ekadashi ಅಂಗವಾಗಿ ಗೋಪಾಳದ ಶ್ರೀ ಆದಿರಂಗನಾಥ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದರ್ಶನ ನಡೆಯಲಿದೆ. ಡಿ.30ರ ಮಂಗಳವಾರ ವೈಕುಂಠ ಏಕಾದಶಿ ಅಂಗವಾಗಿ ದೇವಾಲಯದಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿವೆ. ...

ಮೈಸೂರು | ಸಕಲ ಕಾರ್ಯಕ್ಕೂ ಪ್ರೇರಕ ಶಕ್ತಿ ಶ್ರೀಕೃಷ್ಣ | ಸೋಸಲೆ ವಿದ್ಯಾಶ್ರೀಶ ಶ್ರೀ ಅಭಿಮತ

ಮೈಸೂರು | ಸಕಲ ಕಾರ್ಯಕ್ಕೂ ಪ್ರೇರಕ ಶಕ್ತಿ ಶ್ರೀಕೃಷ್ಣ | ಸೋಸಲೆ ವಿದ್ಯಾಶ್ರೀಶ ಶ್ರೀ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಸಕಲ ಕಾರ್ಯಕ್ಕೂ ಶ್ರೀಕೃಷ್ಣನೇ #SriKrishna ಪ್ರೇರಕ ಶಕ್ತಿಯಾಗಿದ್ದಾನೆ ಎಂದು ಸೋಸಲೆ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು. ಸೋಸಲೆ ಗ್ರಾಮದಲ್ಲಿ 8ನೇ ಚಾತುರ್ಮಾಸ್ಯ ವ್ರತದಲ್ಲಿರುವ ಅವರು ಜನ್ಮಾಷ್ಟಮಿ #KrishnaJanmashtami ಸಂದರ್ಭದಲ್ಲಿ ಸೋಮವಾರ ವಿಶೇಷ ಅನುಗ್ರಹ ...

ಭರತನಾಟ್ಯ ರಂಗಪ್ರವೇಶಕ್ಕೆ ಅಣಿಯಾದ ಬಹುಶ್ರುತ ಪ್ರತಿಭಾನ್ವಿತೆ ಸುನಿತಾ ರತೀಶ್

ಭರತನಾಟ್ಯ ರಂಗಪ್ರವೇಶಕ್ಕೆ ಅಣಿಯಾದ ಬಹುಶ್ರುತ ಪ್ರತಿಭಾನ್ವಿತೆ ಸುನಿತಾ ರತೀಶ್

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಕೌಸಲ್ಯಾ ರಾಮ  | ಸಾಂಸ್ಕೃತಿಕ ರಾಜಧಾನಿ ಮೈಸೂರಿನ ನಾದ ವಿದ್ಯಾಲಯ ಅಕಾಡೆಮಿ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ ವಿದುಷಿ ಮಿತ್ರಾ ನವೀನ್ ಅವರ ಶಿಷ್ಯೆ ಸುನಿತಾ ರತೀಶ್ ಭರತನಾಟ್ಯ #Bharatanatya ರಂಗಪ್ರವೇಶಕ್ಕೆ ...

ಸಿಲಿಕಾನ್ ಸಿಟಿಯಲ್ಲಿ ಹೇಗಿತ್ತು ಶ್ರೀಕೃಷ್ಣ ಜನ್ಮಾಷ್ಟಮಿಗೆ ಸಿದ್ದತೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವ್ಯಾಪಕತೆ ಹಿನ್ನೆಲೆಯಲ್ಲಿ ಹಬ್ಬ ಹರಿದಿನಗಳಿಗೆ ಬ್ರೇಕ್ ಬೀಳುತ್ತಿರುವ ನಡುವೆ ಜಗದೋದ್ಧಾರಕನ ಜನ್ಮದಿನದ ಹಬ್ಬಕ್ಕಾಗಿ ಬನಶಂಕರಿ 3 ನೆಯ ಹಂತದ 100 ಅಡಿ ರಿಂಗ್ ರಸ್ತೆಯ ಹೊಸಕೆರೆಹಳ್ಳಿಯಲ್ಲಿ ಪ್ಯಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಶ್ರೀಕೃಷ್ಣನ ...

ದಶಾವತಾರ ಲೇಖನ ಸರಣಿ-7: ದಶಾವತಾರದ ಜ್ಞಾನ ತೀರ್ಥ

ದಶಾವತಾರ ಲೇಖನ ಸರಣಿ-7: ದಶಾವತಾರದ ಜ್ಞಾನ ತೀರ್ಥ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೀಗೆ ದಶಾವತಾರದ ಕಲ್ಪನೆ ಮನು ಕುಲದ ಹುಟ್ಟು ಬೆಳವಣಿಗೆಗೆ ಮತ್ತು ಭವಿಷ್ಯವನ್ನು ಸಾಂಕೇತಿಕವಾಗಿ ಚಿತ್ರಿಸುವ ಚರಿತ್ರೆಯಾಗಿದೆ. ಈ ನಂಬಿಕೆಗಳು ವೈಚಾರಿಕತೆ ಒರೆಗಲ್ಲಿನಲ್ಲಿ ಹೊಸ ಅರ್ಥವನ್ನೇ ಹೊಳೆಯಿಸುತ್ತವೆ. ಪುರಾಣಗಳು ಸಾರುವ ದಶಾವತಾರಗಳು ಜೀವವಿಕಾಸದ ವಾದದ ವ್ಯಾಖ್ಯೆಗಳು ಸಾಮ್ಯತೆಗಳನ್ನು ...

ದಶಾವತಾರ ಲೇಖನ ಸರಣಿ-4: ವಾಮನಾವತಾರ, ಪರಶುರಾಮಾವತಾರ

ದಶಾವತಾರ ಲೇಖನ ಸರಣಿ-4: ವಾಮನಾವತಾರ, ಪರಶುರಾಮಾವತಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಾಮನಾವತಾರ ಬಲಿ ಚಕ್ರವರ್ತಿ ಪ್ರಹ್ಲಾದನ ವಂಶಸ್ಥ. ಇಲ್ಲಿ, ವಾಮನನು ಭೂಮನ್ಯಾಕಾಶಗಳಿಗೂ ವ್ಯಾಪಿಸಿ, ಒಂದು ಹೆಜ್ಜೆಯನ್ನು ಭೂಮಿಗೂ, ಇನ್ನೊಂದು ಹೆಜ್ಜೆಯನ್ನು ಆಕಾಶಕ್ಕೂ ಹಾಗೂ ಮತ್ತೊಂದು ಹೆಜ್ಜೆಯನ್ನು ಬಲಿಯ ತಲೆಯ ಮೇಲಿಟ್ಟದ್ದು ಎಲ್ಲರಿಗೂ ತಿಳಿದ ವಿಷಯ. ಅಂತರಾರ್ಥವೆಂದರೆ, ನಾವೆಲ್ಲರೂ ...

ದಶಾವತಾರ ಲೇಖನ ಸರಣಿ-3: ವರಾಹವತಾರ, ನೃಸಿಂಹಾವತಾರ

ದಶಾವತಾರ ಲೇಖನ ಸರಣಿ-3: ವರಾಹವತಾರ, ನೃಸಿಂಹಾವತಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವರಾಹವತಾರ ವರಾಹ ಎಂದರೆ ಹಂದಿ. ಹಿರಣ್ಯಾಕ್ಷನೆಂಬ ರಾಕ್ಷಸನಿಂದ ಭೂದೇವಿಯನ್ನು ರಕ್ಷಿಸುವುದಕ್ಕಾಗಿ ತಾಳಿದ ಅವತಾರ. ತಾತ್ತ್ವಿಕವಾಗಿ ಹಿರಣ್ಯಾಕ್ಷನೆಂದರೆ, ಬಂಗಾರದ ಮೇಲೆ ದೃಷ್ಟಿಯಿರುವವರು ಎಂದರ್ಥ. ಕೆಲವರಿಗೆ ದೇವರೇ ಬಂಗಾರ. ಇನ್ನು ಕೆಲವರಿಗೆ ಬಂಗಾರವೇ ದೇವರು! ದೇವರೇ ಬಂಗಾರವೆನ್ನುವವರು ಊರ್ಧ್ವಮುಖಿಗಳಾಗಿ ...

ದಶಾವತಾರ ಲೇಖನ ಸರಣಿ-2: ದಶಾವತಾರಗಳ ಹಿಂದಿನ ಅಂತರಾರ್ಥ-ಮತ್ಸ್ಯಾವತಾರ, ಕೂರ್ಮಾವತಾರ

ದಶಾವತಾರ ಲೇಖನ ಸರಣಿ-2: ದಶಾವತಾರಗಳ ಹಿಂದಿನ ಅಂತರಾರ್ಥ-ಮತ್ಸ್ಯಾವತಾರ, ಕೂರ್ಮಾವತಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಶಾವತಾರಗಳೋ, ದ್ವಾದಶಾವತಾರಗಳೋ, ಶತಾವತಾರಗಳೋ ಅಥವಾ ಸಹಸ್ರ ವಿರಾಟ್ ರೂಪಗಳೊ ಎಂಬುದು ಮುಖ್ಯವಲ್ಲ. ಈ ಅವತಾರಗಳ ಮೂಲಕ ನಮ್ಮ ಜೀವನಕ್ಕೆ ದೊರಕುವ ದಿವ್ಯ ಸಂದೇಶವೇನು? ಅದನ್ನು ನಾವೆಷ್ಟರ ಮಟ್ಟಿಗೆ ಅನುಷ್ಠಾನಕ್ಕೆ ತಂದುಕೊಳ್ಳುತ್ತೇವೆ ಎಂಬುದಷ್ಟೇ ಮುಖ್ಯವಾಗುತ್ತದೆ. ಆದಿ ಪೌರುಷವೇ ...

ದಶಾವತಾರ ಲೇಖನ ಸರಣಿ-1: ದಶವತಾರದೊಳಗಿನ ದ್ಯೋತಕವೇನು?

ದಶಾವತಾರ ಲೇಖನ ಸರಣಿ-1: ದಶವತಾರದೊಳಗಿನ ದ್ಯೋತಕವೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹತ್ತು ಎಂಬುದು ಪೂರ್ಣದ್ಯೋತಕವಾಗಿದೆ. ಪೂರ್ಣಜ್ಞಾನ, ಪೂರ್ಣೈಶ್ವರ್ಯ, ಪೂರ್ಣಾನಂದ, ಪೂರ್ಣತೇಜ, ಪೂರ್ಣಶಕ್ತಿ, ಪೂರ್ಣಪ್ರಭ ಎಲ್ಲವೂ ಪರಮಾತ್ಮನಲ್ಲಿ ಮಾತ್ರ ಕಾಣಬಹುದು. ಸನಾತನನು ಅನಾದಿ ವೇದವೇದ್ಯನೆಂಬುದು ಭಾಗವತದ ವಚನವಾಗಿದೆ, ಸದಾ ವಂದ್ಯನಾಗಿರುವವನು, ವೇದಪ್ರತಿಪಾದ್ಯನು ಭಗವಂತ. ಅವನು ಪರಿಪೂರ್ಣ ಸರ್ವತ್ರ ವ್ಯಾಪ್ತನಿದ್ದಾನೆ. ...

ವಿಠಲ ಸಲಹೋ ಸ್ವಾಮಿ ನಮ್ಮನು: ನೀನಲ್ಲದೆ ನಮಗಿನ್ನಾರು ಗತಿ

ವಿಠಲ ಸಲಹೋ ಸ್ವಾಮಿ ನಮ್ಮನು: ನೀನಲ್ಲದೆ ನಮಗಿನ್ನಾರು ಗತಿ

ವಿಷ್ಣು ಸ್ವರೂಪದ ಪ್ರಮುಖ ವರ್ಗೀಕರಣಕ್ಕೆ ಸೇರಿಲ್ಲದಿದ್ದರೂ, ಅವುಗಳಷ್ಟೇ ಪ್ರಸಿದ್ಧವಾದ ಮತ್ತೊಂದು ಸ್ವರೂಪವೆಂದರೆ ವಿಠಲನದು. ಇವನನ್ನು ‘ನಾದಬ್ರಹ್ಮ’ ಸಂಗೀತ ಅಥವಾ ನಾದದ ಅಧಿಪತಿಯಾದ ವಿಠಲ ಅಥವಾ ವಿಠೋಬ ಎಂದು ಕರೆಯುತ್ತಾರೆ. ವಿಷ್ಣುವಿನ ಮತ್ತೊಬ್ಬ ಪ್ರಸಿದ್ಧ ಭಕ್ತನಾದ ಪುಂಡಲೀಕ ಅಥವಾ ಪುಂಡರೀಕನಿಂದಾಗಿ ಅವನನ್ನು ಪಾಂಡುರಂಗ ...

  • Trending
  • Latest
error: Content is protected by Kalpa News!!