ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಸ್ಪರ್ಧೆಯ ಜೊತೆ ಅಸೂಯೆ ಇರಬಾರದು: ಡಾ. ಗಿರಿಧರ ಕಜೆ
November 19, 2026
ಕಗ್ಗದ ಕಂಪನ್ನು ಪಸರಿಸುತ್ತಿರುವ ಜ್ಞಾನಸಾಧಕಗೆ ನವಿಲುಗರಿಯ ಗೌರವ
November 18, 2026
Learn why pneumonia should never be mistaken for a common cold. Understand the key symptoms, warning signs, health risks and...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಪವಿತ್ರ ವೈಕುಂಠ ಏಕಾದಶಿ #Vaikunta Ekadashi ಅಂಗವಾಗಿ ಗೋಪಾಳದ ಶ್ರೀ ಆದಿರಂಗನಾಥ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ದರ್ಶನ ನಡೆಯಲಿದೆ. ಡಿ.30ರ ಮಂಗಳವಾರ ವೈಕುಂಠ ಏಕಾದಶಿ ಅಂಗವಾಗಿ ದೇವಾಲಯದಲ್ಲಿ ಹಲವು ಕಾರ್ಯಕ್ರಮಗಳು ನಡೆಯಲಿವೆ. ...
ಕಲ್ಪ ಮೀಡಿಯಾ ಹೌಸ್ | ಮೈಸೂರು | ಸಕಲ ಕಾರ್ಯಕ್ಕೂ ಶ್ರೀಕೃಷ್ಣನೇ #SriKrishna ಪ್ರೇರಕ ಶಕ್ತಿಯಾಗಿದ್ದಾನೆ ಎಂದು ಸೋಸಲೆ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು. ಸೋಸಲೆ ಗ್ರಾಮದಲ್ಲಿ 8ನೇ ಚಾತುರ್ಮಾಸ್ಯ ವ್ರತದಲ್ಲಿರುವ ಅವರು ಜನ್ಮಾಷ್ಟಮಿ #KrishnaJanmashtami ಸಂದರ್ಭದಲ್ಲಿ ಸೋಮವಾರ ವಿಶೇಷ ಅನುಗ್ರಹ ...
ಕಲ್ಪ ಮೀಡಿಯಾ ಹೌಸ್ | ವಿಶೇಷ ಲೇಖನ: ಕೌಸಲ್ಯಾ ರಾಮ | ಸಾಂಸ್ಕೃತಿಕ ರಾಜಧಾನಿ ಮೈಸೂರಿನ ನಾದ ವಿದ್ಯಾಲಯ ಅಕಾಡೆಮಿ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆಯ ವಿದುಷಿ ಮಿತ್ರಾ ನವೀನ್ ಅವರ ಶಿಷ್ಯೆ ಸುನಿತಾ ರತೀಶ್ ಭರತನಾಟ್ಯ #Bharatanatya ರಂಗಪ್ರವೇಶಕ್ಕೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವ್ಯಾಪಕತೆ ಹಿನ್ನೆಲೆಯಲ್ಲಿ ಹಬ್ಬ ಹರಿದಿನಗಳಿಗೆ ಬ್ರೇಕ್ ಬೀಳುತ್ತಿರುವ ನಡುವೆ ಜಗದೋದ್ಧಾರಕನ ಜನ್ಮದಿನದ ಹಬ್ಬಕ್ಕಾಗಿ ಬನಶಂಕರಿ 3 ನೆಯ ಹಂತದ 100 ಅಡಿ ರಿಂಗ್ ರಸ್ತೆಯ ಹೊಸಕೆರೆಹಳ್ಳಿಯಲ್ಲಿ ಪ್ಯಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ಶ್ರೀಕೃಷ್ಣನ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೀಗೆ ದಶಾವತಾರದ ಕಲ್ಪನೆ ಮನು ಕುಲದ ಹುಟ್ಟು ಬೆಳವಣಿಗೆಗೆ ಮತ್ತು ಭವಿಷ್ಯವನ್ನು ಸಾಂಕೇತಿಕವಾಗಿ ಚಿತ್ರಿಸುವ ಚರಿತ್ರೆಯಾಗಿದೆ. ಈ ನಂಬಿಕೆಗಳು ವೈಚಾರಿಕತೆ ಒರೆಗಲ್ಲಿನಲ್ಲಿ ಹೊಸ ಅರ್ಥವನ್ನೇ ಹೊಳೆಯಿಸುತ್ತವೆ. ಪುರಾಣಗಳು ಸಾರುವ ದಶಾವತಾರಗಳು ಜೀವವಿಕಾಸದ ವಾದದ ವ್ಯಾಖ್ಯೆಗಳು ಸಾಮ್ಯತೆಗಳನ್ನು ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಾಮನಾವತಾರ ಬಲಿ ಚಕ್ರವರ್ತಿ ಪ್ರಹ್ಲಾದನ ವಂಶಸ್ಥ. ಇಲ್ಲಿ, ವಾಮನನು ಭೂಮನ್ಯಾಕಾಶಗಳಿಗೂ ವ್ಯಾಪಿಸಿ, ಒಂದು ಹೆಜ್ಜೆಯನ್ನು ಭೂಮಿಗೂ, ಇನ್ನೊಂದು ಹೆಜ್ಜೆಯನ್ನು ಆಕಾಶಕ್ಕೂ ಹಾಗೂ ಮತ್ತೊಂದು ಹೆಜ್ಜೆಯನ್ನು ಬಲಿಯ ತಲೆಯ ಮೇಲಿಟ್ಟದ್ದು ಎಲ್ಲರಿಗೂ ತಿಳಿದ ವಿಷಯ. ಅಂತರಾರ್ಥವೆಂದರೆ, ನಾವೆಲ್ಲರೂ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವರಾಹವತಾರ ವರಾಹ ಎಂದರೆ ಹಂದಿ. ಹಿರಣ್ಯಾಕ್ಷನೆಂಬ ರಾಕ್ಷಸನಿಂದ ಭೂದೇವಿಯನ್ನು ರಕ್ಷಿಸುವುದಕ್ಕಾಗಿ ತಾಳಿದ ಅವತಾರ. ತಾತ್ತ್ವಿಕವಾಗಿ ಹಿರಣ್ಯಾಕ್ಷನೆಂದರೆ, ಬಂಗಾರದ ಮೇಲೆ ದೃಷ್ಟಿಯಿರುವವರು ಎಂದರ್ಥ. ಕೆಲವರಿಗೆ ದೇವರೇ ಬಂಗಾರ. ಇನ್ನು ಕೆಲವರಿಗೆ ಬಂಗಾರವೇ ದೇವರು! ದೇವರೇ ಬಂಗಾರವೆನ್ನುವವರು ಊರ್ಧ್ವಮುಖಿಗಳಾಗಿ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಶಾವತಾರಗಳೋ, ದ್ವಾದಶಾವತಾರಗಳೋ, ಶತಾವತಾರಗಳೋ ಅಥವಾ ಸಹಸ್ರ ವಿರಾಟ್ ರೂಪಗಳೊ ಎಂಬುದು ಮುಖ್ಯವಲ್ಲ. ಈ ಅವತಾರಗಳ ಮೂಲಕ ನಮ್ಮ ಜೀವನಕ್ಕೆ ದೊರಕುವ ದಿವ್ಯ ಸಂದೇಶವೇನು? ಅದನ್ನು ನಾವೆಷ್ಟರ ಮಟ್ಟಿಗೆ ಅನುಷ್ಠಾನಕ್ಕೆ ತಂದುಕೊಳ್ಳುತ್ತೇವೆ ಎಂಬುದಷ್ಟೇ ಮುಖ್ಯವಾಗುತ್ತದೆ. ಆದಿ ಪೌರುಷವೇ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹತ್ತು ಎಂಬುದು ಪೂರ್ಣದ್ಯೋತಕವಾಗಿದೆ. ಪೂರ್ಣಜ್ಞಾನ, ಪೂರ್ಣೈಶ್ವರ್ಯ, ಪೂರ್ಣಾನಂದ, ಪೂರ್ಣತೇಜ, ಪೂರ್ಣಶಕ್ತಿ, ಪೂರ್ಣಪ್ರಭ ಎಲ್ಲವೂ ಪರಮಾತ್ಮನಲ್ಲಿ ಮಾತ್ರ ಕಾಣಬಹುದು. ಸನಾತನನು ಅನಾದಿ ವೇದವೇದ್ಯನೆಂಬುದು ಭಾಗವತದ ವಚನವಾಗಿದೆ, ಸದಾ ವಂದ್ಯನಾಗಿರುವವನು, ವೇದಪ್ರತಿಪಾದ್ಯನು ಭಗವಂತ. ಅವನು ಪರಿಪೂರ್ಣ ಸರ್ವತ್ರ ವ್ಯಾಪ್ತನಿದ್ದಾನೆ. ...
ವಿಷ್ಣು ಸ್ವರೂಪದ ಪ್ರಮುಖ ವರ್ಗೀಕರಣಕ್ಕೆ ಸೇರಿಲ್ಲದಿದ್ದರೂ, ಅವುಗಳಷ್ಟೇ ಪ್ರಸಿದ್ಧವಾದ ಮತ್ತೊಂದು ಸ್ವರೂಪವೆಂದರೆ ವಿಠಲನದು. ಇವನನ್ನು ‘ನಾದಬ್ರಹ್ಮ’ ಸಂಗೀತ ಅಥವಾ ನಾದದ ಅಧಿಪತಿಯಾದ ವಿಠಲ ಅಥವಾ ವಿಠೋಬ ಎಂದು ಕರೆಯುತ್ತಾರೆ. ವಿಷ್ಣುವಿನ ಮತ್ತೊಬ್ಬ ಪ್ರಸಿದ್ಧ ಭಕ್ತನಾದ ಪುಂಡಲೀಕ ಅಥವಾ ಪುಂಡರೀಕನಿಂದಾಗಿ ಅವನನ್ನು ಪಾಂಡುರಂಗ ...
Copyright © 2026 Kalpa News. Designed by KIPL