Wednesday, February 25, 2026
Advertisement
ADVERTISEMENT

Tag: ದೇವಾಲಯ

ಗಮನಿಸಿ! ಜ.22ರಂದು ತಲಕಾವೇರಿ ದೇವಾಲಯಕ್ಕೆ ಪ್ರವೇಶ ನಿಷೇಧ

ಗಮನಿಸಿ! ಜ.22ರಂದು ತಲಕಾವೇರಿ ದೇವಾಲಯಕ್ಕೆ ಪ್ರವೇಶ ನಿಷೇಧ

ಕಲ್ಪ ಮೀಡಿಯಾ ಹೌಸ್  |  ಮಡಿಕೇರಿ  | ಕಾವೇರಿನ ನದಿಯ ಉಗಮ ಸ್ಥಾನ, ಪವಿತ್ರ ಕ್ಷೇತ್ರ ತಲಕಾವೇರಿ ದೇವಾಲಯಕ್ಕೆ ಜ.22ರಂದು ಪ್ರವೇಶ ನಿಷೇಧಿಸಲಾಗಿದೆ. ಈ ಕುರಿತಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್ ಅವರು ಮಾಹಿತಿ ಪ್ರಕಟಿಸಿದ್ದು, ತಲಕಾವೇರಿಯ ಶ್ರೀ ತಲಕಾವೇರಿ ...

ಡಿ.7-ಜ.5 | ಸೀತಾ ಕಲ್ಯಾಣ ಶತಮಾನೋತ್ಸವ | ಕೋಟೆ ದೇಗುಲದಲ್ಲಿ ಒಂದು ತಿಂಗಳು ನಿರಂತರ ಕಾರ್ಯಕ್ರಮ

ಡಿ.7-ಜ.5 | ಸೀತಾ ಕಲ್ಯಾಣ ಶತಮಾನೋತ್ಸವ | ಕೋಟೆ ದೇಗುಲದಲ್ಲಿ ಒಂದು ತಿಂಗಳು ನಿರಂತರ ಕಾರ್ಯಕ್ರಮ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಐತಿಹಾಸಿಕ ಕೋಟೆ ಶ್ರೀ ಸೀತಾ ರಾಮಾಂಜನೇಯ ಸ್ವಾಮಿ ದೇವಾಲಯದ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಸಮಿತಿ ಆಶ್ರಯದಲ್ಲಿ ಡಿ. 7ರ ಭಾನುವಾರದಿಂದ ಜ. 5ರ ಸೋಮವಾರದವರೆಗೆ ಶ್ರೀ ಸೀತಾ ಕಲ್ಯಾಣ ಶತಮಾನೋತ್ಸವ ಹಾಗೂ ...

ಭಾರತ್ ಗೌರವ್ | ನಾಲ್ಕು ಜೋತಿರ್ಲಿಂಗ, ಏಕತಾ ಪ್ರತಿಮೆ ಒಳಗೊಂಡ ಭಾರತೀಯ ರೈಲ್ವೆಯ ಅದ್ಬುತ ಯಾತ್ರೆ

ಭಾರತ್ ಗೌರವ್ | ನಾಲ್ಕು ಜೋತಿರ್ಲಿಂಗ, ಏಕತಾ ಪ್ರತಿಮೆ ಒಳಗೊಂಡ ಭಾರತೀಯ ರೈಲ್ವೆಯ ಅದ್ಬುತ ಯಾತ್ರೆ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | ಆಧ್ಯಾತ್ಮಿಕ ಹಾಗೂ ಐತಿಹಾಸಿಕ ಪ್ರವಾಸಕ್ಕಾಗಿ, ಭಾರತೀಯ ರೈಲ್ವೆ ವಿಶೇಷ ಭಾರತ್ ಗೌರವ್ ಯಾತ್ರಾ ರೈಲುವನ್ನು ಪ್ರಾರಂಭಿಸಲಿದೆ. ಇದು ನಾಲ್ಕು ಜ್ಯೋರ್ತಿ'ಲಿಂಗ ಹಾಗೂ ಏಕತಾ ಪ್ರತಿಮೆಯನ್ನು ಒಳಗೊಂಡ ಒಂಬತ್ತು ದಿನಗಳ ಪ್ರವಾಸವಾಗಿದೆ. ಈ ರೈಲು ...

ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ | ಫೋಟೋ ವೈರಲ್

ಕೇರಳದ ಕೊಟ್ಟಿಯೂರು ದೇವಾಲಯಕ್ಕೆ ನಟ ದರ್ಶನ್ ಭೇಟಿ | ಫೋಟೋ ವೈರಲ್

ಕಲ್ಪ ಮೀಡಿಯಾ ಹೌಸ್  |  ಕೊಟ್ಟಿಯೂರು(ಕೇರಳ)  | ಡೆವಿಲ್ ಚಿತ್ರೀಕರಣ ಮುಕ್ತಾಯಗೊಂಡ ಬೆನ್ನಲ್ಲೇ ನಟ ದರ್ಶನ್ #ActorDarshan ಅವರು ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ಕೇರಳದ ಕೊಟ್ಟಿಯೂರು #Kottiyur ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಣ್ಣೂರಿನ #Kannur ಸಮೀಪವಿರುವ ...

ಮಾರ್ಚ್ 31-ಏ.3 | ಕಾಕೋಳು ವೇಣುಗೋಪಾಲಕೃಷ್ಣನ 92ನೇ ಬ್ರಹ್ಮರಥೋತ್ಸವ

ಮಾರ್ಚ್ 31-ಏ.3 | ಕಾಕೋಳು ವೇಣುಗೋಪಾಲಕೃಷ್ಣನ 92ನೇ ಬ್ರಹ್ಮರಥೋತ್ಸವ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೆಂಗಳೂರಿನ ಹೊರವಲಯದ ದೊಡ್ಡಬಳ್ಳಾಪುರ ರಸ್ತೆಯ ರಾಜಾನುಕುಂಟೆ ಸಮೀಪದ ಪೌರಾಣಿಕ ಹಿನ್ನೆಲೆಯ ಕಾಕೋಳು ಗ್ರಾಮದಲ್ಲಿ ದಾಸಸಾಹಿತ್ಯ ಆದ್ಯಪ್ರವರ್ತಕ ಶ್ರೀಶ್ರೀಪಾದರಾಜರಿಂದ ಪ್ರತಿಷ್ಠಾಪಿತ ಬೃಂದಾವನದಲ್ಲಿರುವ ಚತುರ್ಭುಜ ಶ್ರೀ ವೇಣುಗೋಪಾಲ ಸ್ವಾಮಿಯ ಜಾಗೃತ ಸನ್ನಿಧಾನವಾಗಿ ನಂಬಿ ಬರುವ ಆಸ್ತಿಕ ...

ದೇವಾಲಯದ ಉತ್ಸವ ವೇಳೆ ಜನರ ಮೇಲೆ ಆನೆ ದಾಳಿ | ವ್ಯಕ್ತಿಯನ್ನು ಎತ್ತಿ ಬಿಸಾಕಿದ ಗಜರಾಜ

ದೇವಾಲಯದ ಉತ್ಸವ ವೇಳೆ ಜನರ ಮೇಲೆ ಆನೆ ದಾಳಿ | ವ್ಯಕ್ತಿಯನ್ನು ಎತ್ತಿ ಬಿಸಾಕಿದ ಗಜರಾಜ

ಕಲ್ಪ ಮೀಡಿಯಾ ಹೌಸ್  |  ಮಲಪ್ಪುರಂ  | ದೇವಾಲಯದ ಉತ್ಸವದ ವೇಳೆ ನಿಯಂತ್ರಣ ಕಳೆದುಕೊಂಡ ಆನೆಯೊಂದು #Elephant ಏಕಾಏಕಿ ಜನರ ಗುಂಪಿನ ಮೇಲೆ ದಾಳಿ ನಡೆಸಿ, ವ್ಯಕ್ತಿಯೊಬ್ಬನನ್ನು ಎತ್ತಿ ಬಿಸಾಡಿರುವ ಘಟನೆ ಕೇರಳದ #Kerala ಮಲಪ್ಪುರಂ ಜಿಲ್ಲೆಯ ತಿರೂರಿನಲ್ಲಿ ನಡೆದಿದೆ. ಪಾಕ್ಕಾತು ಶ್ರೀ ...

ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಕೆ | ತಿರುಪತಿಯಲ್ಲಿ ಶಾಂತಿ ಹೋಮ, ಶುದ್ಧೀಕರಣ ಕಾರ್ಯ

ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಕೆ | ತಿರುಪತಿಯಲ್ಲಿ ಶಾಂತಿ ಹೋಮ, ಶುದ್ಧೀಕರಣ ಕಾರ್ಯ

ಕಲ್ಪ ಮೀಡಿಯಾ ಹೌಸ್  |  ತಿರುಪತಿ  | ವೈಎಸ್'ಆರ್ ಕಾಂಗ್ರೆಸ್ ಸರ್ಕಾರದ ತಿರುಪತಿ #Tirupati ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಾಲಯದ ಲಡ್ಡು #Laddu ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಇಂದು ಮುಂಜಾನೆಯಿಂದ ದೇವಾಲಯದ ಶುದ್ಧೀಕರಣ ಮಾಡಲಾಗುತ್ತಿದೆ. ...

ಪಾಲಿಕೆ ತೆರವು ಕಾರ್ಯಾಚರಣೆ ವೇಳೆ ಗಣೇಶ-ನಾಗದೇವರ ವಿಗ್ರಹ ಪತ್ತೆ: ದೇವಾಲಯ ನಿರ್ಮಾಣಕ್ಕೆ ಆಗ್ರಹ

ಪಾಲಿಕೆ ತೆರವು ಕಾರ್ಯಾಚರಣೆ ವೇಳೆ ಗಣೇಶ-ನಾಗದೇವರ ವಿಗ್ರಹ ಪತ್ತೆ: ದೇವಾಲಯ ನಿರ್ಮಾಣಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಪಾಲಿಕೆಗೆ ಸೇರಿದ ಜಾಗ ತೆರವು ಮಾಡುವ ವೇಳೆ ಭೂಮಿಯಲ್ಲಿ ಗಣೇಶ ಹಾಗೂ ನಾಗದೇವರ ವಿಗ್ರಹ ಪತ್ತೆಯಾಗಿದ್ದು, ನಗರದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಸೀಗೆಹಟ್ಟಿಯಲ್ಲಿ ಪಾಲಿಕೆಗೆ ಸೇರಿದ ಜಾಗವನ್ನು ತೆರವುಗೊಳಿಸಿ, ಸ್ವಚ್ಛಗೊಳಿಸುವ ವೇಳೆ ಭೂಮಿಯಲ್ಲಿ ...

ನರಸಿಂಹ ಸ್ವಾಮಿ ದೇವಾಲಯದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ: ಎಂಪಿ ರಾಘವೇಂದ್ರ

ನರಸಿಂಹ ಸ್ವಾಮಿ ದೇವಾಲಯದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಯಾತ್ರಿ ನಿವಾಸ ನಿರ್ಮಾಣ: ಎಂಪಿ ರಾಘವೇಂದ್ರ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಇಲ್ಲಿನ ಐತಿಹಾಸಿಕ ಪ್ರಸಿದ್ದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ಸುಮಾರು 50 ಲಕ್ಷ ರೂ. ಅನುದಾನದಲ್ಲಿ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ. ದೇವಾಲಯಕ್ಕೆ ಭೇಟಿ ...

ಹೊಳೆಹೊನ್ನೂರಿನಲ್ಲಿ ಸತ್ಯಾತ್ಮತೀರ್ಥ ಶ್ರೀಪಾದರಿಂದ ಆಂಜನೇಯ ಸ್ವಾಮಿಯ ಪುನರ್’ಪ್ರತಿಷ್ಠಾಪನೆ

ಹೊಳೆಹೊನ್ನೂರಿನಲ್ಲಿ ಸತ್ಯಾತ್ಮತೀರ್ಥ ಶ್ರೀಪಾದರಿಂದ ಆಂಜನೇಯ ಸ್ವಾಮಿಯ ಪುನರ್’ಪ್ರತಿಷ್ಠಾಪನೆ

ಕಲ್ಪ ಮೀಡಿಯಾ ಹೌಸ್  |  ಹೊಳೊಹೊನ್ನೂರು  | ಇಲ್ಲಿನ ಬ್ರಾಹ್ಮಣರ ಬೀದಿಯಲ್ಲಿರುವ ದೇವಾಲಯದಲ್ಲಿ ಶ್ರೀ ಆಂಜನೇಯ ಸ್ವಾಮಿ, ನವಗ್ರಹ ದೇವರ ಪುನರ್ ಪ್ರತಿಷ್ಠಾಪನೆ ಹಾಗೂ ನೂತನ ಕಟ್ಟಡ ಉದ್ಘಾಟನೆಯು ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾಂದಗಳವರ ಅಮೃತ ಹಸ್ತರಿಂದ ನೆರವೇರಿತು. ...

Page 1 of 3 1 2 3
  • Trending
  • Latest
error: Content is protected by Kalpa News!!