Thursday, September 3, 2026
Advertisement
ADVERTISEMENT

Tag: ಧಾರವಾಡ

ಡ್ಯಾಂಗಳ ನೀರು ಸಂಗ್ರಹಣ ಸಾಮಥ್ರ್ಯ ಕಡಿಯಾಗುತ್ತಿದೆ, ನೀರಿನ ಸಮರ್ಪಕ ನಿರ್ವಹಣೆಯಾಗಬೇಕು: ಸಹಕಾರಿ ಧುರಿಣ ಎಸ್.ಎಂ. ಕಲೂತಿ

ಡ್ಯಾಂಗಳ ನೀರು ಸಂಗ್ರಹಣ ಸಾಮಥ್ರ್ಯ ಕಡಿಯಾಗುತ್ತಿದೆ, ನೀರಿನ ಸಮರ್ಪಕ ನಿರ್ವಹಣೆಯಾಗಬೇಕು: ಸಹಕಾರಿ ಧುರಿಣ ಎಸ್.ಎಂ. ಕಲೂತಿ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |    ನೀರಿನ ಮತ್ತು ಭೂಮಿಯ ನಿರ್ವಹಣೆ ಉತ್ತಮವಾಗಿ ಮಾಡಿದಾಗ ಮಾತ್ರ ರೈತರಿಗೆ, ರಾಜ್ಯಕ್ಕೆ ಮತ್ತು ದೇಶಕ್ಕೆ ಉತ್ತಮ ಭವಿಷ್ಯವಿದೆ. ದಿನದಿಂದ ದಿನಕ್ಕೆ ಡ್ಯಾಂಗಳ ಸಾಮಥ್ರ್ಯ ಕಡಿಮೆಯಾಗುತ್ತಿದೆ. ಆದರೆ ಕೃಷಿ ಮತ್ತು ಇತರೆ ಬೇಡಿಕೆಗಳು ಹೆಚ್ಚಾಗುತ್ತಿರುವುದರಿಂದ ...

ಧಾರವಾಡ ಸಸ್ಯ ಸಂತೆಗೆ ಚಾಲನೆ

ಧಾರವಾಡ ಸಸ್ಯ ಸಂತೆಗೆ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |             ಇಲ್ಲಿನ ತೋಟಗಾರಿಕೆ ಇಲಾಖೆ ಕಚೇರಿ ಆವರಣದಲ್ಲಿ ಇಂದಿನಿಂದ ಆಗಸ್ಟ್ 1 ರವರೆಗೆ ನಡೆಯುವ ಸಸ್ಯಸಂತೆ ಕಾರ್ಯಕ್ರಮಕ್ಕೆ ಜಿಲ್ಲಾ ಹಾಪ್‍ಕಾಮ್ಸ್ ಸಂಸ್ಥೆಯ ಅಧ್ಯಕ್ಷ ಈಶ್ವರಚಂದ್ರ ಹೊಸಮನಿ ಚಾಲನೆ ನೀಡಿದರು. ಔಷಧೀಯ ಸಸ್ಯಗಳು, ಒಳಾಂಗಣ, ಹೊರಾಂಗಣ ...

ಸೇವಾನ್ಯೂನ್ಯತೆ ಹಿನ್ನೆಲೆ ಸರಕಿನ ಹಣ, ಇತರೆ ಖರ್ಚು ಪಾವತಿಸುವಂತೆ ಆದೇಶ

ಸೇವಾನ್ಯೂನ್ಯತೆ ಎಸಗಿದ ಸಹಾರಾ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಗೆ ಜಿಲ್ಲಾ ಗ್ರಾಹಕರ ಆಯೋಗದಿಂದ 75000ರೂ. ದಂಡ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |   ಸಹಾರಾ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಗೆ Sahara Credit Co-operative society ಗ್ರಾಹಕರಾದ ವೀಣಾ ಕಂಬಿ ಎಂಬುವವರು ಈ ಹಿಂದೆ 2011 ರ ಡಿಸೆಂಬರ್ 15 ರಂದು ಸದಸ್ಯರಾಗಿ 15000/-ರೂ.ಗಳ ಮುದ್ದತ್ತು ಠೇವಣಿ ಇರಿಸಿದ್ದರು. ...

ಸ್ವಾತಂತ್ರ್ಯ ಹೋರಾಟಗಾರರ ಸವಿನೆನಪಿಗಾಗಿ ವಿದ್ಯಾರ್ಥಿಗಳಿಂದ ವೇಷಭೂಷಣದೊಂದಿಗೆ ಪಾದಯಾತ್ರೆ

ಸ್ವಾತಂತ್ರ್ಯ ಹೋರಾಟಗಾರರ ಸವಿನೆನಪಿಗಾಗಿ ವಿದ್ಯಾರ್ಥಿಗಳಿಂದ ವೇಷಭೂಷಣದೊಂದಿಗೆ ಪಾದಯಾತ್ರೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |     ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ನಿಮಿತ್ತ ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಸಿಬ್ಬಂದಿ ವರ್ಗದ ಸೇರಿ ಸ್ವಾತಂತ್ರ್ಯ ಹೋರಾಟಗಾರರ ಸವಿನೆನಪಿಗಾಗಿ ವೇಷಭೂಷಣದೊಂದಿಗೆ ಪಾದಯಾತ್ರೆಯನ್ನು ಸ್ಥಳೀಯ ಜಕಣಿಬಾವಿ ರಸ್ತೆಯಲ್ಲಿರುವ ಹುತಾತ್ಮರ ...

ಹತ್ತು ವರ್ಷದಿಂದ ದೂರಾಗಿದ್ದ ಶಿವಮೊಗ್ಗ-ಧಾರವಾಡದ ದಂಪತಿಯನ್ನು ಒಂದು ಮಾಡಿದ ಕಾನೂನು ಸೇವಾ ಸಮಿತಿ

ಹತ್ತು ವರ್ಷದಿಂದ ದೂರಾಗಿದ್ದ ಶಿವಮೊಗ್ಗ-ಧಾರವಾಡದ ದಂಪತಿಯನ್ನು ಒಂದು ಮಾಡಿದ ಕಾನೂನು ಸೇವಾ ಸಮಿತಿ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |             ಇಲ್ಲಿನ ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿಯು ಹತ್ತು ವರ್ಷಗಳಿಂದ ದೂರವಾಗಿದ್ದ ದಂಪತಿಗಳನ್ನು ಪರಸ್ಪರ ಒಂದುಗೂಡಿಸಿದೆ. ಧಾರವಾಡದ ಸುಜಾತಾ ಹಾಗೂ ಶಿವಮೊಗ್ಗದ ದೀಪಕ ದಿನಕರ ಅವರು ದಂಪತಿಗಳು ಭಿನ್ನಾಭಿಪ್ರಾಯಗಳಿಂದ ಪರಸ್ಪರ ಹತ್ತು ವರ್ಷಗಳಿಂದ ...

ಜನೋದಯ ಟ್ರಸ್ಟ್ ದಿಂದ ವಿದ್ಯಾರ್ಥಿವೇತನ ವಿತರಣೆ

ಜನೋದಯ ಟ್ರಸ್ಟ್ ದಿಂದ ವಿದ್ಯಾರ್ಥಿವೇತನ ವಿತರಣೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  |      ಧಾರವಾಡ ಕೇಂದ್ರ ಕಾರಾಗೃಹದಲ್ಲಿನ 21 ಜನ ಬಂದಿಗಳ ಮಕ್ಕಳಾದ ಒಟ್ಟು 34 ವಿದ್ಯಾರ್ಥಿಗಳಿಗೆ ಒಂದು ಲಕ್ಷ 35 ಸಾವಿರ ರೂ.ಗಳ ವಿದ್ಯಾರ್ಥಿ ವೇತನವನ್ನು ಬೆಂಗಳೂರಿನ ಜನೋದಯ ಟ್ರಸ್ಟ್ ದಿಂದ ವಿತರಿಸಲಾಗಿದೆ. ವಿದ್ಯಾರ್ಥಿವೇತನ ವಿತರಣಾ ...

ರೈತರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಪವಿತ್ರಾ ರಾಮಯ್ಯ

ರೈತರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಪವಿತ್ರಾ ರಾಮಯ್ಯ

ಕಲ್ಪ ಮೀಡಿಯಾ ಹೌಸ್   |  ಧಾರವಾಡ | ರೈತರು ಸರಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು, ಉತ್ತಮ ರೀತಿಯಲ್ಲಿ ಕೃಷಿ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ಪವಿತ್ರಾ ರಾಮಯ್ಯ ಹೇಳಿದರು. ವಾಲ್ಮಿ, ಧಾರವಾಡ ಆವರಣದಲ್ಲಿ ...

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗ ಸೇರಿ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್

ಭಾರೀ ಮಳೆ ಮುನ್ಸೂಚನೆ: ಶಿವಮೊಗ್ಗ ಸೇರಿ ಕೆಲವು ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಬೆಂಗಳೂರು  | ಜೂನ್ 9ರವರೆಗೂ ಶಿವಮೊಗ್ಗ ಸೇರಿ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಇದರಂತೆ ಯೆಲ್ಲೋ ...

“ಉತ್ತರದ ಸಿಂಹ” ಪೋಸ್ಟರ್ ಬಿಡುಗಡೆ

“ಉತ್ತರದ ಸಿಂಹ” ಪೋಸ್ಟರ್ ಬಿಡುಗಡೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | "ಉತ್ತರದ ಸಿಂಹ" Uttarada Simha ಕನ್ನಡ ಚಲನಚಿತ್ರ ಸೆಟ್ಟೇರಲು ತಯಾರಿ ನಡೆಯುತ್ತಿದ್ದು ಮೊದಲ ಹೆಜ್ಜೆಯಾಗಿ ಚಿತ್ರ ತಂಡ ಪೋಸ್ಟರ್ ಮತ್ತು ಶೀರ್ಷಿಕೆಯನ್ನು ಉತ್ತರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಕಛೇರಿಯಲ್ಲಿ ಸರಳ ಸಮಾರಂಭದ ...

ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

ಧಾರವಾಡ: ತಂದೆಯನ್ನೇ ಕೊಲೆಗೈದ ಮಗ! ಕಾರಣವೇನು ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಕ್ಷುಲ್ಲಕ ಕಾರಣಕ್ಕಾಗಿ ಅಪ್ರಾಪ್ತ ಬಾಲಕನೊಬ್ಬ ತನ್ನ ತಂದೆಯನ್ನೇ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಪುಂಡಲೀಕ (43) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು, ಪ್ರತಿ ದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ...

Page 10 of 13 1 9 10 11 13
  • Trending
  • Latest
error: Content is protected by Kalpa News!!