Thursday, September 3, 2026
Advertisement
ADVERTISEMENT

Tag: ಧಾರವಾಡ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಕ್ಕೆ ಮಾದರಿಯಾಗಿದೆ. ಇಲ್ಲಿನ ಚುನಾವಣಾ ವ್ಯವಸ್ಥೆ ಮುಕ್ತ ನ್ಯಾಯಸಮ್ಮತ ಮತ್ತು ಸಮರ್ಥವಾಗಿದೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.  ಜಿಲ್ಲೆಯಲ್ಲಿ ಯುವಕರ ಸಂಖ್ಯೆ ಸುಮಾರು 50 ಸಾವಿರದಷ್ಟಿದ್ದರೂ ಮತದಾರರ ಪಟ್ಟಿಗೆ ಕಡಿಮೆ ...

‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರ ಚಿತ್ರೀಕರಣ ಆರಂಭ

‘ಅಮ್ಮು ಯು ಆರ್ ಗ್ರೇಟ್’ ಕಿರುಚಿತ್ರ ಚಿತ್ರೀಕರಣ ಆರಂಭ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಶ್ರೀ ಸಿದ್ದಿವಿನಾಯಕ ಪ್ರೊಡಕ್ಷನ್ ಅವರ ಶ್ರೀ ಅಶ್ವಿನಿ ಆನಂದ ಜೋಶಿ ಅರ್ಪಿಸುವ 'ಅಮ್ಮು ಯು ಆರ್ ಗ್ರೇಟ್' ಕಿರುಚಿತ್ರದ ಚಿತ್ರೀಕರಣದ ಮುಹೂರ್ತ ಸಮಾರಂಭ ಧಾರವಾಡದಲ್ಲಿ ನೆರವೇರಿತು. ವಿನಾಯಕ ನಗರದ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ...

ಬಾಕಿಯಿರುವ ಫಲಾನುಭವಿಗಳ ಅರ್ಜಿ ಪ್ರಸ್ತಾವನೆಗಳನ್ನು ತಕ್ಷಣವೇ ವಿಲೇವಾರಿ ಮಾಡಿ: ಡಿಸಿ ಗುರುದತ್ತ ಹೆಗಡೆ

ಬಾಕಿಯಿರುವ ಫಲಾನುಭವಿಗಳ ಅರ್ಜಿ ಪ್ರಸ್ತಾವನೆಗಳನ್ನು ತಕ್ಷಣವೇ ವಿಲೇವಾರಿ ಮಾಡಿ: ಡಿಸಿ ಗುರುದತ್ತ ಹೆಗಡೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಜಿಲ್ಲಾ ಲೀಡ್ ಬ್ಯಾಂಕ್ ಹಾಗೂ ನಬಾರ್ಡ್ ಪ್ರಕಟಿಸಿರುವ 2023-24ನೇ ಆರ್ಥಿಕ ವರ್ಷದ 14418 ಕೋಟಿ ರೂ.ಗಳ ಜಿಲ್ಲಾ ವಾರ್ಷಿಕ ಸಾಲ ಯೋಜನೆಯನ್ನು ಇಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಬಿಡುಗಡೆ ಮಾಡಿದರು. ಜಿಲ್ಲಾಧಿಕಾರಿಗಳ ...

ಧಾರವಾಡ: ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ಕಾಮಗಾರಿಗೆ ಚಾಲನೆ

ಧಾರವಾಡ: ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ಕಾಮಗಾರಿಗೆ ಚಾಲನೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಧಾರವಾಡ ತಾಲೂಕಿನ ಮಂಗಸೂಳಿ ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿಯ 73ರ ಕಿ.ಮೀ. 216.50 ದಿಂದ 219.80 ರವರೆಗಿನ ರಸ್ತೆ ಅಗಲೀಕರಣ ಕಾಮಗಾರಿಗೆ ಇಂದು ಬೆಳಿಗ್ಗೆ ಮುಮ್ಮಿಗಟ್ಟಿ ಕ್ರಾಸ್‍ದಲ್ಲಿ ಶಾಸಕ ಅಮೃತ ದೇಸಾಯಿ ಹಾಗೂ ಬಸನಗೌಡ ...

ಹರಿಪಾದ ಸೇರಿದ ಖ್ಯಾತ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ

ಹರಿಪಾದ ಸೇರಿದ ಖ್ಯಾತ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ

ಕಲ್ಪ ಮೀಡಿಯಾ ಹೌಸ್   | ಧಾರವಾಡ | ರಾಜ್ಯದ ಪ್ರಸಿದ್ಧ ವಿದ್ವಾಂಸರಾಗಿದ್ದ ಪಂಡಿತ್ ಶ್ರೀ ಜಯತೀರ್ಥಾಚಾರ್ಯ ಮಳಗಿ(73) ಅವರು ಹರಿಪಾದ ಸೇರಿದ್ದು, ನಿನ್ನೆ ಸಂಜೆ ಆಚಾರ್ಯರ ಅಂತ್ಯಸAಸ್ಕಾರ ನೆರವೇರಿತು. ಮಾಧ್ವ ಪ್ರಪಂಚದ ಖ್ಯಾತ ಪಂಡಿತ ಶ್ರೇಷ್ಠರು, ವಾಗ್ರಿಗಳು, ಲೇಖಕರು ಶ್ರೀಸತ್ಯಪ್ರಮೋದ ತೀರ್ಥ ...

ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ನ.18ರಂದು ಧಾರವಾಡದ ಈ ಎಲ್ಲ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | 110 ಕೆವಿ. ತಡಸಿನಕೊಪ್ಪಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಿಂದ 3ನೆಯ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು  ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ  ...

ಕೌಲ್ಯಾಭಿವೃದ್ದಿ ತರಬೇತಿ ಯುವ ಸಮೂಹದಿಂದ ಉತ್ತಮ ಸ್ಪಂದನೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಕೌಲ್ಯಾಭಿವೃದ್ದಿ ತರಬೇತಿ ಯುವ ಸಮೂಹದಿಂದ ಉತ್ತಮ ಸ್ಪಂದನೆ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಜಿಲ್ಲಾ ಕೌಶಲ್ಯಾಭಿವೃದ್ಧಿ ಘಟಕ ಹಾಗೂ ಇತರ ಇಲಾಖೆಗಳಿಂದ ವಿವಿಧ ವಿಷಯಗಳಲ್ಲಿ ಕಳೆದ ಎರಡು ವರ್ಷದಲ್ಲಿ 20,181 ಜನರಿಗೆ ಕೌಲ್ಯಾಭಿವೃದ್ದಿ ತರಬೇತಿಯನ್ನು ನೀಡಲಾಗಿದ್ದು, ಯುವ ಸಮೂಹದಿಂದ ಉತ್ತಮ ಸ್ಪಂದನೆಯಿದ್ದು, ಉದ್ಯೋಗಾಕಾಂಕ್ಷಿಗಳ ನೊಂದಾಯಿತ ಸಂಖ್ಯೆ ಹೆಚ್ಚಿದೆ ...

ಸೇವಾನ್ಯೂನ್ಯತೆ ಹಿನ್ನೆಲೆ ಸರಕಿನ ಹಣ, ಇತರೆ ಖರ್ಚು ಪಾವತಿಸುವಂತೆ ಆದೇಶ

ಮುಂಗಡ ಹಣ ಪಡೆದೂ ಪ್ಲಾಟ್ ನೀಡದ ಬಿಲ್ಡರ್’ಗೆ 5 ಲಕ್ಷ ರೂ. ದಂಡ ವಿಧಿಸಿದ ಗ್ರಾಹಕ ಆಯೋಗ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಮುಂಗಡ ಹಣ ಪಡೆದು ಪ್ಲಾಟ್ ನೀಡದ ಬಿಲ್ಡರ್'ಗೆ ಜಿಲ್ಲಾ ಗ್ರಾಹಕ ಆಯೋಗ ದಂಡ ವಿಧಿಸಿರುವ ಪ್ರಕರಣ ವರದಿಯಾಗಿದೆ. ಹುಬ್ಬಳ್ಳಿ ನಗರದ ಗೋಕುಲ ರೋಡ ನಿವಾಸಿ ಸಪ್ನಾ ಮುಸಾಳೆ ಅವರಿಗೆ ರೇಣುಕಾ ಲಕ್ಷ್ಮೀ ಅಸೋಸಿಯೇಟ್ಸ್'ನ ...

Special Courts for Offence against Women and Children

ಠೇವಣಿ ಬಡ್ಡಿ ಸಹಿತ ಪರಿಹಾರ ವೆಚ್ಚ ಭರಿಸಿ: ಕೋ ಆಪರೇಟಿವ್ ಸೊಸೈಟಿಗೆ ಗ್ರಾಹಕರ ಆಯೋಗ ಆದೇಶ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಹುಬ್ಬಳ್ಳಿಯ ಸರಸ್ವತಿ ಕೋ-ಆಪರೇಟಿವ್ ಸೊಸೈಟಿಯಿಂದ ಸೇವಾ ನ್ಯೂನ್ಯತೆ ಹಿನ್ನೆಲೆ ಗ್ರಾಹಕನಿಗೆ ಪರಿಹಾರ ಧನ ನೀಡುವಂತೆ ಆದೇಶಿಸಿದ ಗ್ರಾಹಕರ ಆಯೋಗ. ಘಟನೆ ಹಿನ್ನೆಲೆ ಹುಬ್ಬಳ್ಳಿ ವಿಕಾಸ ನಗರದ ವಾಸಿ ಶಾರದಾ ಪೈ ಅವರು ಹುಬ್ಬಳ್ಳಿಯ ...

ಕ್ಲೇಂ ನಿರಾಕರಿಸಿದ್ದಕ್ಕೆ ದಂಡ ಸೇರಿ 1,31,216 ರೂ. ಪಾವತಿಸಲು ಎಲ್’ಐಸಿಗೆ ಗ್ರಾಹಕ ಆಯೋಗ ಸೂಚನೆ

ಗ್ರಾಹಕನಿಗೆ 500 ರೂ. ಹಿಂತಿರುಗಿಸದ ಈ ಬ್ಯಾಂಕ್’ಗೆ ಬರೋಬ್ಬರಿ 1 ಲಕ್ಷ ರೂ. ದಂಡ

ಕಲ್ಪ ಮೀಡಿಯಾ ಹೌಸ್  |  ಧಾರವಾಡ  | ಎಟಿಎಂನಲ್ಲಿ ವಿಥ್'ಡ್ರಾ ಮಾಡುವಾಗ ಗ್ರಾಹಕರೊಬ್ಬರಿಗೆ 500 ರೂ. ಹಣವನ್ನು ಹಿಂತಿರುಗಿಸದ ಇಲ್ಲಿನ ಇಂಡಿಯನ್ ಓವರ್'ಸೀಸ್ ಬ್ಯಾಂಕ್'ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯ 1 ಲಕ್ಷ ರೂ. ದಂಡ ವಿಧಿಸಿರುವ ಘಟನೆ ನಡೆದಿದೆ. ಏನಿದು ಪ್ರಕರಣ? ...

Page 7 of 13 1 6 7 8 13
  • Trending
  • Latest
error: Content is protected by Kalpa News!!