Thursday, September 3, 2026
Advertisement
ADVERTISEMENT

Tag: ಧಾರವಾಡ

ರೈತ ದೇಶದ ಬೆನ್ನೆಲುಬು, ಜಾನುವಾರುಗಳು ರೈತನ ಬೆನ್ನೆಲುಬು ಆಗಿವೆ: ಬಿ.ಎಸ್. ಮೂಗನೂರಮಠ

ರೈತ ದೇಶದ ಬೆನ್ನೆಲುಬು, ಜಾನುವಾರುಗಳು ರೈತನ ಬೆನ್ನೆಲುಬು ಆಗಿವೆ: ಬಿ.ಎಸ್. ಮೂಗನೂರಮಠ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಒಂದು ದೇಶದ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕøತಿಕ ಜೀವನ ಮಟ್ಟವು ದೇಶದಲ್ಲಿರುವ ಜಾನುವಾರುಗಳ ಸಂಖ್ಯೆ ಹಾಗೂ ಅವುಗಳ ಸಂರಕ್ಷಣೆಯ ಮೇಲೆ ಅವಲಂಬಿತವಾಗಿರುತ್ತದೆ. ರೈತ ದೇಶದ ಬೆನ್ನೆಲುಬಾದರೆ, ಜಾನುವಾರುಗಳು ರೈತನ ಬೆನ್ನೆಲುಬಾಗಿರುತ್ತವೆ. ಪಶು ಸಂಪತ್ತು ...

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕ ಪಾವತಿಸಲು ಅವಧಿ ವಿಸ್ತರಣೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ KSOU ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಯುವ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ವಾರ್ಷಿಕ ಹಾಗೂ ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕವನ್ನು ಪಾವತಿಸಲು ಅವಧಿ ವಿಸ್ತರಿಸಲಾಗಿದೆ. ...

4 ಕಾರ್ಖಾನೆಗಳ ಉತ್ಪಾದನೆ ನಿಷೇಧ, 75 ಕಾರ್ಖಾನೆಗಳಿಗೆ ಕಾರಣ ಕೇಳಿ ನೋಟಿಸ್

ಗಣೇಶ ವಿಗ್ರಹ ವಿಸರ್ಜನಾ ದಿನಗಳಂದು ಜಿಲ್ಲೆಯಲ್ಲಿ ಮದ್ಯಮಾರಾಟ ನಿಷೇಧ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಜಿಲ್ಲೆಯಲ್ಲಿ ಶ್ರೀ ಗಣೇಶ ಹಬ್ಬದ ಪ್ರಯುಕ್ತ ಗಣೇಶ ವಿಗ್ರಹಗಳ ವಿಸರ್ಜನಾ ಸಮಾರಂಭದ ದಿನಗಳಂದು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಕಾಯ್ದೆ, 1965 ರ ಕಲಂ 21(1) ಅಡಿಯಲ್ಲಿ ...

ಮೈಸೂರು ಜಂಬೂಸವಾರಿ: ಧಾರವಾಡದ ಸಂಸ್ಕೃತಿ ಶ್ರೀಮಂತಿಕೆ ಬಿಂಬಿಸುವ ಸ್ತಬ್ದಚಿತ್ರ ನಿರ್ಮಿಸಲು ಸೂಚನೆ

ಮೈಸೂರು ಜಂಬೂಸವಾರಿ: ಧಾರವಾಡದ ಸಂಸ್ಕೃತಿ ಶ್ರೀಮಂತಿಕೆ ಬಿಂಬಿಸುವ ಸ್ತಬ್ದಚಿತ್ರ ನಿರ್ಮಿಸಲು ಸೂಚನೆ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಮೈಸೂರು ದಸರಾ ಜಂಬೂಸವಾರಿಯ ಮೆರವಣಿಗೆಯಲ್ಲಿ ಸಾಗುವ ಸ್ತಬ್ದಚಿತ್ರಗಳು ಕನ್ನಡ ನಾಡಿನ ಸಾಹಿತ್ಯ, ಸಂಸ್ಕøತಿ, ಪರಿಸರ ಹಾಗೂ ಇತರ ಪರಂಪರೆಗಳನ್ನು ಬಿಂಬಿಸುವ ಮೂಲಕ ಜನರ ಗಮನ ಸೆಳೆಯುತ್ತವೆ. ಧಾರವಾಡ ಜಿಲ್ಲೆಯ ಸಂಗೀತ, ಸಾಹಿತ್ಯ ಮತ್ತು ...

4 ಕಾರ್ಖಾನೆಗಳ ಉತ್ಪಾದನೆ ನಿಷೇಧ, 75 ಕಾರ್ಖಾನೆಗಳಿಗೆ ಕಾರಣ ಕೇಳಿ ನೋಟಿಸ್

4 ಕಾರ್ಖಾನೆಗಳ ಉತ್ಪಾದನೆ ನಿಷೇಧ, 75 ಕಾರ್ಖಾನೆಗಳಿಗೆ ಕಾರಣ ಕೇಳಿ ನೋಟಿಸ್

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಕಳೆದ ಜುಲೈ 23 ರಂದು ಹುಬ್ಬಳ್ಳಿ ನಗರ ಹೊರ ವಲಯದ ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿನ ಮೆ: ಐಸಿ ಪ್ಲೇಮ್ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತೀವ್ರ ಗಾಯಗೊಂಡಿದ್ದ 06 ಜನ ಕಾರ್ಮಿಕರು ಚಿಕಿತ್ಸೆ ...

ಅಟಲ್ ಜಿ‌ ಜನಸ್ನೇಹಿ ಕೇಂದ್ರ ಸೇವೆ ನೀಡಿಕೆ ಧಾರವಾಡ ಜಿಲ್ಲೆಗೆ ತೃತೀಯ ಸ್ಥಾನ

ಅಟಲ್ ಜಿ‌ ಜನಸ್ನೇಹಿ ಕೇಂದ್ರ ಸೇವೆ ನೀಡಿಕೆ ಧಾರವಾಡ ಜಿಲ್ಲೆಗೆ ತೃತೀಯ ಸ್ಥಾನ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಅಟಲ್‌ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆ ಒದಗಿಸುವಲ್ಲಿ ಧಾರವಾಡ ಜಿಲ್ಲೆಯ ನಾಡಕಛೇರಿಗಳಲ್ಲಿ ಜುಲೈ -2022 ಮಾಸದಲ್ಲಿ ಸ್ವೀಕರಿಸಿದ 28,113 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ . ...

ಅವಳಿನಗರದ ನಿರಂತರ ನೀರು ಯೋಜನೆ ರಾಷ್ಟಕ್ಕೆ ಮಾದರಿ: ಹುಬ್ಬಳ್ಳಿ ಧಾರವಾಡ ಮಹಾಪೌರ ಈರೇಶ

ಅವಳಿನಗರದ ನಿರಂತರ ನೀರು ಯೋಜನೆ ರಾಷ್ಟಕ್ಕೆ ಮಾದರಿ: ಹುಬ್ಬಳ್ಳಿ ಧಾರವಾಡ ಮಹಾಪೌರ ಈರೇಶ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ವಿಶ್ವ ಬ್ಯಾಂಕ್ ನೆರವಿನಲ್ಲಿ ಅನುಷ್ಠಾನಕ್ಕೆ ಬರುತ್ತಿರುವ ಅವಳಿನಗರದ ನಿರಂತರ ನೀರು ಯೋಜನೆ ಪ್ರಾಯೋಗಿಕವಾಗಿ 24x7 ನೀರು ಸರಬರಾಜು ಯಶಸ್ವಿಯಾಗಿದ್ದು, ದೇಶಕ್ಕೆ ಮಾದರಿ ಆಗಿದೆ. ಯೋಜನೆ ಪೂರ್ಣಗೊಳ್ಳಲು ಮಾಧ್ಯಮ, ಸಾರ್ವಜನಿಕರ ಸಹಕಾರವು ಅಗತ್ಯವಾಗಿದೆ ಎಂದು ...

ಆ್ಯಪ್ ಮೂಲಕ ಸರಳವಾಗಿ ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಮಾಡಿಕೊಳ್ಳಿ: ಪಿ.ಎಸ್. ವಸ್ತ್ರದ

ಆ್ಯಪ್ ಮೂಲಕ ಸರಳವಾಗಿ ಮತದಾರರ ಪಟ್ಟಿಗೆ ಆಧಾರ್ ಲಿಂಕ್ ಮಾಡಿಕೊಳ್ಳಿ: ಪಿ.ಎಸ್. ವಸ್ತ್ರದ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಮರಣ ಹೊಂದಿದವರು, ಬೇರೆಡೆ ಸ್ಥಳಾಂತರಗೊಂಡವರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿ, 18 ವರ್ಷದ ತುಂಬಿದ ಹೊಸ ಯುವ ಮತದಾರರನ್ನು ನೋಂದಣಿ ಮಾಡುವ ಮೂಲಕ ಶುದ್ಧ ಮತದಾರರ ಪಟ್ಟಿ ಸಿದ್ಧಪಡಿಸಬೇಕು‌.ಪ್ರತಿಯೊಬ್ಬರು ವೋಟರ್ ಹೆಲ್ಪ್ ಲೈನ್ ಮೊಬೈಲ್ ...

ಸೇವಾನ್ಯೂನ್ಯತೆ ಹಿನ್ನೆಲೆ ಸರಕಿನ ಹಣ, ಇತರೆ ಖರ್ಚು ಪಾವತಿಸುವಂತೆ ಆದೇಶ

ಎಮ್ಮೆ ಅಪಘಾತ ವಿಮೆ ನಿರಾಕರಿಸಿದ ವಿಮಾ ಕಂಪನಿಗೆ 95 ಸಾವಿರ ರೂ.ದಂಡ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ವಿಮಾ ಪಾಲಿಸಿ ಹೊಂದಿದ್ದು ಎಮ್ಮೆಯೊಂದು ಕಾಯಿಲೆಯಿಂದ ಮರಣ ಹೊಂದಿದ ಬಗ್ಗೆ ಪೂರಕ ದಾಖಲೆಗಳೊಂದಿಗೆ ಮಾಹಿತಿ ನೀಡಿದರೂ, ಪರಿಹಾರ ಪಾವತಿಸದ ವಿಮಾ ಕಂಪೆನಿಗೆ ಇಲ್ಲಿನ ಜಿಲ್ಲಾ ಗ್ರಾಹಕ ವ್ಯವಹಾರಗಳ ಪರಿಹಾರ ಆಯೋಗವು 95 ಸಾವಿರ ...

ಪ್ಯಾನಲ್ ವಕೀಲರು ಪ್ರಾಧಿಕಾರದ ಪಂಚೆಂದ್ರೀಯ ಇದ್ದಂತೆ: ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ

ಪ್ಯಾನಲ್ ವಕೀಲರು ಪ್ರಾಧಿಕಾರದ ಪಂಚೆಂದ್ರೀಯ ಇದ್ದಂತೆ: ನ್ಯಾಯಾಧೀಶ ಕೆ.ಸಿ. ಸದಾನಂದಸ್ವಾಮಿ

ಕಲ್ಪ ಮೀಡಿಯಾ ಹೌಸ್   |  ಧಾರವಾಡ  | ಭಾರತೀಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಉಚಿತ ಕಾನೂನು ಅರಿವು- ನೆರವು ನೀಡುವ ಕಾರ್ಯಕ್ರಮ ಅತ್ಯಂತ ವಿಶಿಷ್ಟ ಮತ್ತು ಆದರ್ಶವಾಗಿದೆ. ಪ್ಯಾನಲ್ ವಕೀಲರು ಕಾನೂನು ಸೇವೆಗಳ ಪ್ರಾಧಿಕಾರದ ಪಂಚೆಂದ್ರೀಯಗಳಿದ್ದಂತೆ, ನ್ಯಾಯದೇವತೆಯನ್ನು ಬಡವರ, ಅಸಹಾಯಕರ ಮನೆ ಬಾಗಿಲಿಗೆ ...

Page 9 of 13 1 8 9 10 13
  • Trending
  • Latest
error: Content is protected by Kalpa News!!