Thursday, January 15, 2026
">
ADVERTISEMENT

Tag: ನಗರಸಭೆ

ಭದ್ರಾವತಿ | 10 ದಿನಗಳ ವೈಭವದ ನಗರಸಭೆ ದಸರಾ | ಸೆ.22ರಂದು ಉದ್ಘಾಟನೆ

ಭದ್ರಾವತಿ | 10 ದಿನಗಳ ವೈಭವದ ನಗರಸಭೆ ದಸರಾ | ಸೆ.22ರಂದು ಉದ್ಘಾಟನೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಸೆ.22 ರಿಂದ ಅ.2ರವರೆಗೆ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ಹಲವು ವಿಭಿನ್ನ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳೊಂದಿಗೆ ವೈಭವಯುತವಾಗಿ 10 ದಿನಗಳ ...

ಕೊಪ್ಪಳ | ನಗರಸಭೆ ಅಧಿಕಾರಿ, ಗುತ್ತಿಗೆದಾರ ಕಚೇರಿ & ಮನೆ ಮೇಲೆ ಲೊಕಾಯುಕ್ತ ದಾಳಿ

ಕೊಪ್ಪಳ | ನಗರಸಭೆ ಅಧಿಕಾರಿ, ಗುತ್ತಿಗೆದಾರ ಕಚೇರಿ & ಮನೆ ಮೇಲೆ ಲೊಕಾಯುಕ್ತ ದಾಳಿ

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  | ನಗರಸಭೆ ಕಾರ್ಯಾಲಯ ಸೇರಿ ಒಟ್ಟು ಐದು ಕಡೆ ಲೋಕಾಯುಕ್ತ ಪೋಲಿಸರು ದಾಳಿ ನಡೆಸಿ ಶಾಕ್ ನೀಡಿದ್ದಾರೆ. ಕೊಪ್ಪಳ ಲೋಕಾಯುಕ್ತ ಡಿವೈಎಸ್ಪಿ ವಸಂತಕುಮಾರ್ ನೇತೃತ್ವದಲ್ಲಿ ಅಧಿಕಾರಿಳ ತಂಡ, ನಗರಸಭೆ ಜಿಇ ಸೋಮಲಿಂಗಪ್ಪ, ಕಂದಾಯ ಅಧಿಕಾರ ...

ಭದ್ರಾ ಡ್ಯಾಂನಿಂದ ನೀರು ನದಿಗೆ | ತುಂಬಿದ ಭದ್ರೆ | ಬಹುತೇಕ ಮುಳುಗಿದ ಹೊಸ ಸೇತುವೆ

ಭದ್ರಾ ಡ್ಯಾಂನಿಂದ ನೀರು ನದಿಗೆ | ತುಂಬಿದ ಭದ್ರೆ | ಬಹುತೇಕ ಮುಳುಗಿದ ಹೊಸ ಸೇತುವೆ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಭದ್ರಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಅಣೆಕಟ್ಟೆಗೆ ಅಪಾರ ಪ್ರಮಾಣದ ಒಳಹರಿವಿದ್ದು, 39,245 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದೆ. ಭದ್ರಾ ಡ್ಯಾಂ ಒಳಹರಿವು 34,430 ಕ್ಯೂಸೆಕ್ ಗೆ ಏರಿಕೆಯಾಗಿದೆ. ಡ್ಯಾಂನ ನೀರಿನ ...

ಭದ್ರಾವತಿ | ನಗರಸಭೆ ನೂತನ ಪೌರಾಯುಕ್ತರಾಗಿ ಕೆ.ಎನ್ ಹೇಮಂತ್ ಅಧಿಕಾರ ಸ್ವೀಕಾರ

ಭದ್ರಾವತಿ | ನಗರಸಭೆ ನೂತನ ಪೌರಾಯುಕ್ತರಾಗಿ ಕೆ.ಎನ್ ಹೇಮಂತ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರಸಭೆ ನೂತನ ಪೌರಾಯುಕ್ತರಾಗಿ ಕೆಎಂಎಸ್ ಗ್ರೇಡ್-2 ಅಧಿಕಾರಿ, ಶಿರಾಳಕೊಪ್ಪ ಪುರಸಭೆ ಮುಖ್ಯಾಧಿಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೆ.ಎನ್ ಹೇಮಂತ್ ಶನಿವಾರ ಅಧಿಕಾರ ಸ್ವೀಕರಿಸಿದರು. ಹೇಮಂತ್‌ರವರನ್ನು ಸರ್ಕಾರ ಪೌರಾಯುಕ್ತರ ಹುದ್ದೆಗೆ ಮುಂಬಡ್ತಿ ನೀಡಿ ವರ್ಗಾವಣೆಗೊಳಿಸಿದೆ. ...

ಶಿವಮೊಗ್ಗಕ್ಕೆ ಹೋಗಿ, ಗೀತಾರನ್ನು ಗೆಲ್ಲಿಸಿಕೊಂಡು ಬರೋದು ಅಷ್ಟೇ | ನಟ ಶಿವರಾಜಕುಮಾರ್

ನಾಳೆ ಕಾರೇಹಳ್ಳಿ ಬಳಿ ಗೀತಾ ಶಿವರಾಜಕುಮಾರ್’ಗೆ ಅದ್ದೂರಿ ಸ್ವಾಗತ | ಭದ್ರಾವತಿಯಲ್ಲಿ ರ‍್ಯಾಲಿ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಶಿವಮೊಗ್ಗ #Shivamogga ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಗೀತಾ ಶಿವರಾಜಕುಮಾರ್ #GeethaShivarajkumar ಅವರು ಪ್ರಚಾರ ಆರಂಭಿಸಲು ನಾಳೆ ಕ್ಷೇತ್ರಕ್ಕೆ ಆಗಮಿಸಲಿದ್ದು, ಕಾರೇಹಳ್ಳಿ ಬಳಿಯಲ್ಲಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುವುದು ಎಂದು ಶಾಸಕ ಬಿ.ಕೆ. ಸಂಗಮೇಶ್ವರ್ ...

ತರೀಕೆರೆ ರಸ್ತೆ ಹಿಂಭಾಗದಲ್ಲಿ ಟು ವೀಲರ್ ಪಾರ್ಕಿಂಗ್, ಕನಕ ಮಂಟಪ ರಸ್ತೆಯಲ್ಲಿ ಸೈಕಲ್ ಟ್ರಾಕ್ ನಿರ್ಮಾಣ

ತರೀಕೆರೆ ರಸ್ತೆ ಹಿಂಭಾಗದಲ್ಲಿ ಟು ವೀಲರ್ ಪಾರ್ಕಿಂಗ್, ಕನಕ ಮಂಟಪ ರಸ್ತೆಯಲ್ಲಿ ಸೈಕಲ್ ಟ್ರಾಕ್ ನಿರ್ಮಾಣ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ತರೀಕೆರೆ ರಸ್ತೆಯ ಇಂಡಿಯನ್ ಓವರ್'ಸೀಸ್ ಬ್ಯಾಂಕ್ ಹಿಂಬದಿಯಲ್ಲಿರುವ ಕನ್ಸರ್'ವೆನ್ಸಿ ಜಾಗದಲ್ಲಿ ಸುಮಾರು 44 ಲಕ್ಷ ರೂ. ವೆಚ್ಚದಲ್ಲಿ ಸುಸಜ್ಜಿತ ಟು ವೀಲರ್ ಪಾರ್ಕಿಂಗ್ ನಿರ್ಮಿಸಲು ನಗರಸಭೆ ಉದ್ದೇಶಿಸಿದೆ. ಬಜೆಟ್ ಭಾಷಣದಲ್ಲಿ ಈ ವಿಚಾರವನ್ನು ...

ಭದ್ರಾವತಿ ನಗರಸಭೆ: ಕಾಂಗ್ರೆಸ್’ಗೆ ಸ್ಪಷ್ಟ ಬಹುಮತ, ಯಾರ್ಯಾರು, ಎಷ್ಟು ಮತ ಪಡೆದು ಗೆದ್ದರು? ಇಲ್ಲಿದೆ ಮಾಹಿತಿ

ಎಪಿಎಂಸಿಗೆ ಸ್ಥಳಾಂತರವಾಗುತ್ತಾ ಭದ್ರಾವತಿ ಸಂತೆ? ನಗರಸಭೆ ಬಜೆಟ್ ಭಾಷಣದಲ್ಲಿ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಪ್ರಸ್ತುತ ನಗರಸಭೆ ವ್ಯಾಪ್ತಿಯಲ್ಲಿ ಪ್ರತಿ ಭಾನುವಾರ ನಡೆಯುತ್ತಿರುವ ವಾರದ ಸಂತೆ ಸ್ಥಳ ಬದಲಾವಣೆ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿರುವಂತೆಯೇ ನಗರಸಭೆ ಬಜೆಟ್ ಭಾಷಣದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಗಿದೆ. ಬಜೆಟ್ ಮಂಡಿಸಿ ಮಾತನಾಡಿದ ...

ಭದ್ರಾವತಿ ನಗರಸಭೆ 1.22 ಕೋಟಿ ರೂ. ಉಳಿತಾಯ ಬಜೆಟ್: ಯಾವುದಕ್ಕೆಲ್ಲಾ ಹಣ ವಿನಿಯೋಗ? ಇಲ್ಲಿದೆ ಮಾಹಿತಿ

ಭದ್ರಾವತಿ ನಗರಸಭೆ 1.22 ಕೋಟಿ ರೂ. ಉಳಿತಾಯ ಬಜೆಟ್: ಯಾವುದಕ್ಕೆಲ್ಲಾ ಹಣ ವಿನಿಯೋಗ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರಸಭೆ ವತಿಯಿಂದ ಪ್ರಸಕ್ತ ಸಾಲಿನ 1.22 ಕೋಟಿ ರೂ. ಉಳಿತಾಯ ಬಜೆಟ್ ಬುಧವಾರ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಮಂಡಿಸಿದರು. ಬಜೆಟ್ ಮಂಡಿಸಿ ಮಾತನಾಡಿದ ಅವರು, ಪ್ರಾರಂಭರಂಭ ಶಿಲ್ಕು-4345.51 ಲಕ್ಷ, ಒಟ್ಟು ಜಮಾ-10122.26 ...

10 ದಿನ ಭದ್ರಾವತಿ ದಸರಾ ವೈಭವ: ಯಾವತ್ತು, ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

10 ದಿನ ಭದ್ರಾವತಿ ದಸರಾ ವೈಭವ: ಯಾವತ್ತು, ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರಸಭೆ ವತಿಯಿಂದ ಈ ಬಾರಿ ನಾಡಹಬ್ಬ ದಸರಾ 10 ದಿನಗಳ ಕಾಲ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ನಗರಸಭೆ ಪ್ರಭಾರ ಅಧ್ಯಕ್ಷ ಚನ್ನಪ್ಪ ತಿಳಿಸಿದರು. ಅವರು ಸೋಮವಾರ ನಗರಸಭೆ ಸಭಾಂಗಣದಲ್ಲಿ ನಾಡಹಬ್ಬ ದಸರಾ-2022ರ ಲಾಂಛನ ...

ಭದ್ರಾವತಿ ನಗರಸಭೆ ಆಯುಕ್ತರಾಗಿ ಮನುಕುಮಾರ್ ಅಧಿಕಾರ ಸ್ವೀಕಾರ

ಭದ್ರಾವತಿ ನಗರಸಭೆ ಆಯುಕ್ತರಾಗಿ ಮನುಕುಮಾರ್ ಅಧಿಕಾರ ಸ್ವೀಕಾರ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ನಗರಸಭೆ ನೂತನ ಆಯುಕ್ತರಾಗಿ ಎಚ್.ಎಂ. ಮನುಕುಮಾರ್ ಅವರು ನಿನ್ನೆ ಅಧಿಕಾರ ವಹಿಸಿಕೊಂಡಿದ್ದಾರೆ. Also Read: ಸೀಗೆಹಟ್ಟಿಯ ಮಾಕಮ್ಮನ ಕೇರಿಯಲ್ಲಿ ಸ್ಮಾರ್ಟ್ ಸಿಟಿ ಕರ್ಮಕಾಂಡ: ಜನಜೀವನ ನರಕ ಸದೃಶ ಕಳೆದ ಒಂದು ವರ್ಷದಿಂದ ಆಯುಕ್ತರಾಗಿದ್ದ ...

Page 1 of 3 1 2 3
  • Trending
  • Latest
error: Content is protected by Kalpa News!!