Thursday, February 12, 2026
">
ADVERTISEMENT

Tag: ನಟ ಸಂಚಾರಿ ವಿಜಯ್

ಮಣ್ಣಲ್ಲಿ ಮಣ್ಣಾದ ಪ್ರತಿಭಾವಂತ ನಟ: ಹುಟ್ಟೂರು ಪಂಚನಹಳ್ಳಿಯಲ್ಲಿ ವಿಜಯ್ ಅಂತ್ಯ ಸಂಸ್ಕಾರ

ಮಣ್ಣಲ್ಲಿ ಮಣ್ಣಾದ ಪ್ರತಿಭಾವಂತ ನಟ: ಹುಟ್ಟೂರು ಪಂಚನಹಳ್ಳಿಯಲ್ಲಿ ವಿಜಯ್ ಅಂತ್ಯ ಸಂಸ್ಕಾರ

ಕಲ್ಪ ಮೀಡಿಯಾ ಹೌಸ್ ಕಡೂರು: ಬೈಕ್ ಅಪಘಾತಕ್ಕೀಡಾಗಿ ಇಂದು ನಸುಕಿನಲ್ಲಿ ಕೊನೆಯುಸಿರೆಳೆದ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಅವರ ಅಂತ್ಯ ಸಂಸ್ಕಾರ ಅವರ ಹುಟ್ಟೂರು ಕಡೂರು ತಾಲೂಕಿನ ಪಂಚನಹಳ್ಳಿಯಲ್ಲಿ ಇಂದು ನೆರವೇರಿತು. ಶನಿವಾರ ಬೈಕ್ ಅಪಘಾತಕ್ಕೀಡಾಗಿದ್ದ ವಿಜಯ್ ಅವರನ್ನು ...

ಅಪಘಾತಕ್ಕಿಡಾಗಿದ್ದ ನಟ ಸಂಚಾರಿ ವಿಜಯ್ ವಿಧಿವಶ

ಫಲಿಸದ ಪ್ರಾರ್ಥನೆ: ಚಿಕಿತ್ಸೆ ಫಲಕಾರಿಯಾಗದೇ ನಟ ಸಂಚಾರಿ ವಿಜಯ್ ವಿಧಿವಶ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಎರಡು ದಿನಗಳಿಂದ ಕೋಮಾ ಸ್ಥಿತಿಯಲ್ಲಿದ್ದ ಸ್ಯಾಂಡಲ್’ವುಡ್ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೇ ಬೆಳಗಿನ ಜಾವ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಈ ಕುರಿತಂತೆ ಅಧಿಕೃತ ಘೋಷಣೆ ಮಾಡಿರುವ ಅಪೋಲೋ ಆಸ್ಪತ್ರೆ ವೈದ್ಯರು, ನಾವು ವಿಜಯ್ ...

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ನಿಯಮ ಮರೆತಿದ್ದೇ ಅವಘಡಕ್ಕೆ ಕಾರಣವಾಯಿತೇ?

ಸಿಎಂ ಸಂತಾಪ: ಆದರೆ ನಟ ವಿಜಯ್‌ಗೆ ಚಿಕಿತ್ಸೆ ನಡೆದಿದೆ ಎಂದ ವೈದ್ಯರು! ಯಾವುದು ಸತ್ಯ?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ವಿಧಿವಶರಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂತಾಪ ಸೂಚಿಸಿದ ಬೆನ್ನಲ್ಲೇ ವಿಜಯ್ ಮೃತಪಟ್ಟಿಲ್ಲ. ಇನ್ನೂ ಚಿಕಿತ್ಸೆ ಮುಂದುವರೆದಿದೆ ಎಂದು ಅಪೋಲೊ ಆಸ್ಪತ್ರೆ ವೈದ್ಯರು ...

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ನಿಯಮ ಮರೆತಿದ್ದೇ ಅವಘಡಕ್ಕೆ ಕಾರಣವಾಯಿತೇ?

ನಟ ಸಂಚಾರಿ ವಿಜಯ್ ನಿಧನಕ್ಕೆ ಸಚಿವ ಕೆ.ಎಸ್. ಈಶ್ವರಪ್ಪ ಸಂತಾಪ

ಕಲ್ಪ ಮೀಡಿಯಾ ಹೌಸ್ ಶಿವಮೊಗ್ಗ: ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ ನಿಧನದಿಂದ ರಂಗಭೂಮಿ, ಸಿನೆಮಾ ರಂಗಗಳೆರಡಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಸಂತಾಪ ಸೂಚಿಸಿದ್ದಾರೆ. ಇಹಲೋಕದ ಸಂಚಾರ ಕೊನೆಗೊಳಿಸಿದ ರಾಷ್ಟ್ರ ಪ್ರಶಸ್ತಿ ವಿಜೇತ ...

ಅಪಘಾತಕ್ಕಿಡಾಗಿದ್ದ ನಟ ಸಂಚಾರಿ ವಿಜಯ್ ವಿಧಿವಶ

ಅಪಘಾತಕ್ಕಿಡಾಗಿದ್ದ ನಟ ಸಂಚಾರಿ ವಿಜಯ್ ವಿಧಿವಶ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೈಕ್ ಅಪಘಾತಕ್ಕಿಡಾಗಿದ್ದ ಸ್ಯಾಂಡಲ್’ವುಡ್ ನಟ ಸಂಚಾರಿ ವಿಜಯ್ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಈ ಕುರಿತಂತೆ ನಟ ಸುದೀಪ್ ತಮ್ಮ ಟ್ವಿಟರ್’ನಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ನಟ ಸಂಚಾರಿ ವಿಜಯ್ ಇನ್ನಿಲ್ಲ ಎಂಬುದನ್ನು ನೆನಪಿಸಿಕೊಳ್ಳಲು ಕೂಡ ...

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ನಿಯಮ ಮರೆತಿದ್ದೇ ಅವಘಡಕ್ಕೆ ಕಾರಣವಾಯಿತೇ?

ನಟ ಸಂಚಾರಿ ವಿಜಯ್ ಆರೋಗ್ಯ ಮತ್ತಷ್ಟು ಕ್ಷೀಣ: ಅಂಗಾಂಗ ದಾನಕ್ಕೆ ಕುಟುಂಬಸ್ಥರ ನಿರ್ಧಾರ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿದ್ದ ಸ್ಯಾಂಡಲ್‌ವುಡ್ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಅವರು ಬದುಕುವ ಸಾಧ್ಯತೆ ತೀರಾ ಕಡಿಮೆ ಎಂದು ವರದಿಯಾಗಿದೆ. ಈ ಕುರಿತಂತೆ ಆಸ್ಪತ್ರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ನ್ಯೂರೋ ಸರ್ಜನ್ ಅರುಣ್ ...

ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್ ಸ್ಥಿತಿ ಮತ್ತಷ್ಟು ಗಂಭೀರ

ಅಪಘಾತಕ್ಕೊಳಗಾಗಿದ್ದ ನಟ ಸಂಚಾರಿ ವಿಜಯ್ ಸ್ಥಿತಿ ಮತ್ತಷ್ಟು ಗಂಭೀರ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿರುವ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಅಪೊಲೋ ಆಸ್ಪತ್ರೆಯ ಹಿರಿಯ ವೈದ್ಯ ಡಾ. ಅರುಣ್ ನಾಯಕ್ ಹೆಲ್ತ್ ಬುಲೆಟಿನ್ ...

ಅವನು ಮಾಡಿರುವ ಒಳ್ಳೆಯ ಕೆಲಸ ಕಾಪಾಡುತ್ತದೆ, ವಿಜಯ್ ಔಟ್ ಆಫ್ ಡೇಂಜರ್: ನಟ ನೀನಾಸಂ ಸತೀಶ್

ಅವನು ಮಾಡಿರುವ ಒಳ್ಳೆಯ ಕೆಲಸ ಕಾಪಾಡುತ್ತದೆ, ವಿಜಯ್ ಔಟ್ ಆಫ್ ಡೇಂಜರ್: ನಟ ನೀನಾಸಂ ಸತೀಶ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿರುವ ನಟ ಸಂಚಾರಿ ವಿಜಯ್ ಅವರ ಸ್ಥಿತಿ ಸುಧಾರಿಸಿದ್ದು, ಅವರು ಔಟ್ ಆಫ್ ಡೇಂಜರ್ ಎಂದು ನಟ ನೀನಾಸಂ ಸತೀಶ್ ಹೇಳಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರೊಂದಿಗೆ ಚರ್ಚೆ ನಡೆಸಿದ ನಂತರ ...

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ನಿಯಮ ಮರೆತಿದ್ದೇ ಅವಘಡಕ್ಕೆ ಕಾರಣವಾಯಿತೇ?

ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ನಿಯಮ ಮರೆತಿದ್ದೇ ಅವಘಡಕ್ಕೆ ಕಾರಣವಾಯಿತೇ?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಭೀಕರ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ನಟ ಸಂಚಾರಿ ವಿಜಯ್ ಅವರ ಸ್ಥಿತಿ ಗಂಭೀರವಾಗಿದ್ದು, ಮುಂದಿನ 48 ಗಂಟೆಗಳ ಕಾಲ ಏನೂ ಹೇಳಲು ಸಾಧ್ಯವಿಲ್ಲ ಎಂದು ವರದಿಯಾಗಿದೆ.ನಿನ್ನೆ ರಾತ್ರಿ ಬನ್ನೇರುಘಟ್ಟ ರಸ್ತೆಯಲ್ಲಿ ಸ್ನೇಹಿತನೊಂದಿಗೆ ಬೈಕ್’ನಲ್ಲಿ ತೆರಳುತ್ತಿದ್ದ ...

  • Trending
  • Latest
error: Content is protected by Kalpa News!!