ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Bangalore | Jewellery brand GIVA has withdrawn its Raksha Bandhan advertisement featuring Bollywood actor Kriti Sanon following...
Read moreDetailsಕಲ್ಪ ಮೀಡಿಯಾ ಹೌಸ್ | ನವದೆಹಲಿ | ಬೈಕ್ ಗಳಲ್ಲಿ ಬಂದು ಮಹಿಳೆಯರ ಚಿನ್ನದ ಸರ ಕಳ್ಳತನ ಮಾಡುತ್ತಿರುವ ಪ್ರಕರಣ ಸಾಲಿಗೆ ಈಗ ಮೊಬೈಲ್ ಕಳ್ಳತನದಂತಹ ಪ್ರಕರಣಗಳು ದಾಖಲಾಗುತ್ತಿರುವುದು ಸಾಮಾನ್ಯವಾಗಿದೆ. ಬೈಕ್‌ನಲ್ಲಿ ಬರುವ ಓರ್ವ ವ್ಯಕ್ತಿ ಮಹಿಳೆಯಿಂದ ಮೊಬೈಲ್ ಕಸಿದುಕೊಂಡು ಹೋಗುವ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಇಲ್ಲಿನ 25 ವರ್ಷದ ಮಹಿಳೆಯೊಬ್ಬರು ಇನ್ಸ್ಟಾಗ್ರಾಮ್‌ನಲ್ಲಿ ಲೈವ್ ವೀಡಿಯೋ ಮಾಡುತ್ತಲೇ ಆತ್ಮಹತ್ಯೆಗೆ ಯತ್ನಿಸಿದ್ದು, ಪೊಲೀಸರ ಅತಿ ವೇಗದ ರಕ್ಷಣಾ ಕಾರ್ಯದಿಂದ ಆಕೆಯ ಜೀವ ಉಳಿಸಿರುವ ಘಟನೆ ರಾಷ್ಟ್ರದ ರಾಜಧಾನಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಅಂಬಳಿ ಗೋಳ ಜಲಾಶಯ, ಭದ್ರಾ ಯೋಜನೆ , ಜಂಬದಹಳ್ಳ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ರಾಜ್ಯದ ಬಿಜೆಪಿ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಗೆ ಜೆಡಿಎಸ್ ಪಕ್ಷ ಬೆಂಬಲ ನೀಡುವ ಪ್ರಶ್ನೆಯೇ ಇಲ್ಲ. ಇದು ಅಗತ್ಯವಿಲ್ಲದ ವಿಷಯ ಎಂದು ಪಕ್ಷದ ಶಾಸಕಾಂಗ ನಾಯಕರು ಹಾಗೂ ಮಾಜಿ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಮುಖ್ಯವಾಗಿ ಅರಣ್ಯವನ್ನು ತಮ್ಮ ಜೀವನೋಪಾಯಕ್ಕಾಗಿ ಅವಲಂಬಿಸಿರುವ ಇತರ ಸಾಂಪ್ರದಾಯಿಕ ಅರಣ್ಯವಾಸಿಗಳ ಹಕ್ಕುಗಳು ಮತ್ತು ಹಿತಾಸಕ್ತಿಗಳನ್ನು ರಕ್ಷಿಸಲು ನಾನು ಈ ಅದಿವೇಶನದ ಗಮನ ಸೆಳೆಯಲು ಬಯಸುತ್ತೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಇಂದು ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಹೆಲಿಕಾಪ್ಟರ್ ದುರಂತದಲ್ಲಿ ಹುತಾತ್ಮರಾಗಿರುವ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ನಂತರ ದೇಶಕ್ಕೆ ಅದೇ ಸಾಮರ್ಥ್ಯದ ಹೊಸ ನಾಯಕತ್ವ ದೊರೆಯಲಿದೆ ಎಂದು ನಿವೃತ್ತ ಬ್ರಿಗೇಡಿಯರ್ ಹೇಮಂತ್ ಮಹಾಜನ್ ಅಭಿಪ್ರಾಯಪಟ್ಟಿದ್ದಾರೆ. ಹಿಂದೂ ಜನಜಾಗೃತಿ ಸಮಿತಿ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಇಸ್ರೇಲ್ ನ ಐಲಾಟ್ ನಲ್ಲಿ ನೆರವೇರಿದ ಮಿಸ್ ಯೂನಿವರ್ಸ್ ಸ್ಪರ್ಧೆಯಲ್ಲಿ ಪರಾಗ್ವೆ ಮತ್ತು ದಕ್ಷಿಣ ಆಫ್ರಿಕಾದ ಸುಂದರಿಯರನ್ನು ಹಿಂದಿಕ್ಕಿ ಪಂಜಾಬ್ ಮೂಲದ 21 ವರ್ಷದ ಸುಂದರಿ ಹರ್ನಾಜ್ ಕೌರ್ ಸಂಧು 70ನೇ ಮಿಸ್ ...
ಕಲ್ಪ ಮೀಡಿಯಾ ಹೌಸ್ ಕೋವಿಡ್ ಮೂರನೇ ಅಲೆ ಹಾಗೂ ಓಮಿಕ್ರಾನ್ ಹರಡುವ ಭೀತಿ ದೇಶದಲ್ಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರಿ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ (ಮನೆಯಿಂದಲೇ ಕೆಲಸ ನಿರ್ವಹಣೆ) ಕೊಡುವ ಸಾಧ್ಯತೆಗಳ ಚಿಂತನೆಯೊಂದನ್ನು ಕೇಂದ್ರ ಸರ್ಕಾರ ನಡೆಸಿದೆ. ಈ ಕುರಿತಂತೆ ಎಕಾನಾಮಿಕ್ಸ್ ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 372 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 2 ಪಂದ್ಯಗಳ ಸರಣಿಯನ್ನು ಕೈ ವಶ ಮಾಡಿಕೊಂಡಿದೆ. The ...
ಕಲ್ಪ ಮೀಡಿಯಾ ಹೌಸ್ | ನವದೆಹಲಿ | ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ನಡುವೆಯೇ ವಾಣಿಜ್ಯ ಬಳಕೆಗೆ ಗ್ಯಾಸ್ ಸಿಲಿಂಡರ್ ಬೆಲೆಯನ್ನು 100 ರೂ. ಏರಿಕೆ ಮಾಡಲಾಗಿದೆ. ಪ್ರತಿ 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ದರದಲ್ಲಿ ಏರಿಕೆ ಮಾಡಲಾಗಿದ್ದು, ...
Copyright © 2026 Kalpa News. Designed by KIPL