Friday, October 9, 2026
Advertisement
ADVERTISEMENT

Tag: ನಿಧನ

nana patekar bollywood veteran actor dies

ಬಾಲಿವುಡ್‌ಗೆ ಆಘಾತ: ಹಿರಿಯ ನಟ ನಾನಾ ಪಾಟೇಕರ್ ನಿಧನ

ಕಲ್ಪ ಮೀಡಿಯಾ ಹೌಸ್  |  ಪಣಜಿ (ಗೋವಾ)  | ಬಾಲಿವುಡ್‌ನ ಖ್ಯಾತ ಹಿರಿಯ ನಟ ನಾನಾ ಪಾಟೇಕರ್ (75) (Nana Patekar)ಅವರು ಗುರುವಾರ ಬೆಳಗಿನ ಜಾವ ನಿಧನರಾಗಿದ್ದಾರೆ. ಗೋವಾದಲ್ಲಿರುವ (Goa) ತಮ್ಮ ನಿವಾಸದಲ್ಲಿ ಅವರು ಅಸ್ವಸ್ಥರಾಗಿದ್ದು, ಬಳಿಕ ತೀವ್ರ ಹೃದಯ ಸ್ತಂಭನಕ್ಕೆ ...

gadag mulugunda raghavendra h. yavagal death

ಗದಗ | ಮುಳಗುಂದ ಮೂಲದ ರಾಘವೇಂದ್ರ ಎಚ್. ಯಾವಗಲ್ ನಿಧನ

ಕಲ್ಪ ಮೀಡಿಯಾ ಹೌಸ್  |  ಗದಗ  | ಗದಗ (Gadag) ಜಿಲ್ಲೆಯ ಮುಳಗುಂದ ಮೂಲದವರಾದ ರಾಘವೇಂದ್ರ ಎಚ್. ಯಾವಗಲ್ (85) ಅವರು ವಯೋಸಹಜ ಅನಾರೋಗ್ಯದಿಂದ ಪುಣೆಯಲ್ಲಿ (Pune) ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ...

ಶಿವಮೊಗ್ಗ | ಸೂಳೆಬೈಲು ನಿವಾಸಿ ಗೌರಮ್ಮ ನಿಧನ

ಶಿವಮೊಗ್ಗ | ಸೂಳೆಬೈಲು ನಿವಾಸಿ ಗೌರಮ್ಮ ನಿಧನ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಗರದ ಸೂಳೆಬೈಲು, ಪುಟ್ಟಪ್ಪ ಕ್ಯಾಂಪ್ ನಿವಾಸಿ, ದಿ.ಬೇಲೂರಯ್ಯನವರ ಧರ್ಮಪತ್ನಿ ಶ್ರೀಮತಿ ಗೌರಮ್ಮ(98) ಬುಧವಾರ ನಿಧನರಾಗಿದ್ದಾರೆ. ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.ಗೌರಮ್ಮ ಅವರ ಹಿರಿಯ ಮಗ, ಸರ್ವೋದಯ ಹಿರಿಯ ಪ್ರಾಥಮಿಕ ...

ತೀರ್ಥಹಳ್ಳಿ | ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ

ತೀರ್ಥಹಳ್ಳಿ | ಪೊಲೀಸ್ ಪೇದೆ ಹೃದಯಾಘಾತದಿಂದ ನಿಧನ

ಕಲ್ಪ ಮೀಡಿಯಾ ಹೌಸ್  |  ತೀರ್ಥಹಳ್ಳಿ  | ಹೈವೇ ಪೆಟ್ರೋಲ್ (112) ವಾಹನದ ಡ್ರೈವರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು #Police Constable ಹೃದಯಘಾತದಿಂದ #Heartattack ನಿಧನರಾಗಿದ್ದಾರೆ. #Death ಪರಶುರಾಮ್ (43) ವರ್ಷ ಶಿವಮೊಗ್ಗಕ್ಕೆ ಕಾರ್ಯ ನಿಮ್ಮಿತ್ತ ಹೋಗಿದ್ದ ಸಂದರ್ಭದಲ್ಲಿ ...

ಭದ್ರಾವತಿ ನಗರಸಭೆ ಮಾಜಿ ಸದಸ್ಯೆ ಉಮಾದೇವಿ ನಿಧನ

ಭದ್ರಾವತಿ ನಗರಸಭೆ ಮಾಜಿ ಸದಸ್ಯೆ ಉಮಾದೇವಿ ನಿಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭದ್ರಾವತಿ: ನಗರಸಭೆ ಮಾಜಿ ಸದಸ್ಯೆ ಉಮಾದೇವಿ(79) ಅವರು ಇಂದು ಮಧ್ಯಾಹ್ನ ನಿಧನರಾದರು. ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದ ರಸ್ತೆಯ ನಿವಾಸಿಯಾಗಿದ್ದ ಇವರು, ವಯೋಸಹಜ ಅಸ್ವಸ್ಥತೆಯಿಂದ ಇಂದು ಕೊನೆಯುಸಿರೆಳೆದಿದ್ದಾರೆ. ಬಿ.ಎಚ್. ರುದ್ರಪ್ಪ ಅವರ ಪತ್ನಿಯಾದ ...

ಹಿರಿಯ ಸಾಹಿತಿ ಡಾ.ಎಂ. ಚಿದಾನಂದ ಮೂರ್ತಿ ವಿಧಿವಶ

ಹಿರಿಯ ಸಾಹಿತಿ ಡಾ.ಎಂ. ಚಿದಾನಂದ ಮೂರ್ತಿ ವಿಧಿವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಚಿಮೂ ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ ಲೋಕದ ಅನರ್ಘ್ಯ ರತ್ನ, ಹಿರಿಯ ಸಾಹಿತಿ ಡಾ.ಎಂ. ಚಿದಾನಂದ ಮೂರ್ತಿ(88) ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಚಿಮೂ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಖಾಸಗಿ ...

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡ ಸಾಹಿತಿ ಗಿರೀಶ್ ಕಾರ್ನಾಡ್(81) ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ನಾಡ್ ಅವರು ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. 1938 ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ...

ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ನಿಧನ

ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ನಿಧನ

ನವದೆಹಲಿ: ಮಾಜಿ ರಕ್ಷಣಾ ಸಚಿವ,ತುರ್ತು ಪರಿಸ್ಥಿತಿ ವಿರೋಧಿ ಹೋರಾಟಗಾರ ಜಾರ್ಜ್ ಫರ್ನಾಂಡಿಸ್ ಅವರು ಮಂಗಳವಾರ ಬೆಳಗ್ಗೆ ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಅವರು ದೀರ್ಘಕಾಲದಿಂದ ಆಲ್ಝೈಮರ್ ಎಂಬ ನೆನಪು ಶಕ್ತಿ ಕೊರತೆ ಮತ್ತು ಪಾರ್ಕಿನ್ಸನ್ ಎಂಬ ನರಕೋಶ ಸಂಬಂಧಿ ...

  • Trending
  • Latest
error: Content is protected by Kalpa News!!