Friday, January 30, 2026
">
ADVERTISEMENT

Tag: ನೃತ್ಯ

ಸ್ಪೂರ್ತಿಯ ಚಿಲುಮೆ, ಪುಟಾಣಿಗಳ ವಂದನೀಯ ಶಿಕ್ಷಕಿ ವಂದನಾ ರೈ, ಕಾರ್ಕಳ

ಸ್ಪೂರ್ತಿಯ ಚಿಲುಮೆ, ಪುಟಾಣಿಗಳ ವಂದನೀಯ ಶಿಕ್ಷಕಿ ವಂದನಾ ರೈ, ಕಾರ್ಕಳ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಪುಟಾಣಿಗಳ ಪುಟ್ಟ ಪುಟ್ಟ ಹೆಜ್ಜೆಗಳನ್ನು ಸಂಗೀತದ ಲಯಕ್ಕೆ ಅನುಸಾರವಾಗಿ ಒಗ್ಗಿಸಿ, ಬಗ್ಗಿಸಿ ಶಾಲಾ ಪಠ್ಯದ ಹಾಡುಗಳನ್ನು, ಜಾನಪದ ಹಾಡುಗಳನ್ನು, ದೇಶಭಕ್ತಿ ಗೀತೆಗಳನ್ನು ಕಲಿಸುವ ಪರಿ ಅನನ್ಯ, ಅಪೂರ್ವ. ಇವರೇ ನಮ್ಮ ಅಪರೂಪದ ...

ಅಮ್ಮ ಹಾಡುತ್ತಿದ್ದ ಗೀತೆಗಳೇ ಕಲಾವಿದೆಯಾಗಲು ಸ್ಫೂರ್ತಿ: ನರ್ತಕಿ, ಗಾಯಕಿ ಅರ್ಪಿತಾ ನಾಯಕ ಅಂತರಂಗದ ನುಡಿ

ಅಮ್ಮ ಹಾಡುತ್ತಿದ್ದ ಗೀತೆಗಳೇ ಕಲಾವಿದೆಯಾಗಲು ಸ್ಫೂರ್ತಿ: ನರ್ತಕಿ, ಗಾಯಕಿ ಅರ್ಪಿತಾ ನಾಯಕ ಅಂತರಂಗದ ನುಡಿ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಶಿವಮೊಗ್ಗ ರಾಮ್  | ಅಮ್ಮ ನನ್ನನ್ನು ಆಟ ಆಡಿಸುವಾಗ, ಉಣಿಸುವಾಗ, ತೂಗುವಾಗ, ರಮಿಸುವಾಗ, ರೇಗಿಸುವಾಗ ಹಾಡುತ್ತಲೇ ಇರುತ್ತಿದ್ದಳು. ಅಡುಗೆ ಮಾಡುವಾಗ ಮೈಸೂರು ಮಲ್ಲಿಗೆ (ಕೆಎಸ್‌ನ) ಕವಿತೆಗಳನ್ನು ಗುನುಗುತ್ತಿದ್ದಳು. ಇದನ್ನು ಎಳವೆಯಿಂದಲೇ ಕೇಳಿ ಕೇಳಿ ...

ರಸಿಕರ ಮನ ಸೆಳೆದ ಮಹಾಕಾವ್ಯ ಮತ್ತು ಶಾಸ್ತ್ರೀಯ ನೃತ್ಯದ ಸಂಗಮ

ರಸಿಕರ ಮನ ಸೆಳೆದ ಮಹಾಕಾವ್ಯ ಮತ್ತು ಶಾಸ್ತ್ರೀಯ ನೃತ್ಯದ ಸಂಗಮ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜಧಾನಿಯ ಜಯನಗರದ ವಿವೇಕ ಸಭಾಂಗಣದಲ್ಲಿ ಶನಿವಾರದಂದು ಸಂಜೆ ನಡೆದ “ಶ್ರೀ ಕೃಷ್ಣ ತುಲಾಭಾರ” #SriKrishna ನೃತ್ಯ ರೂಪಕ ಇತಿಹಾಸ, ಮಹಾಕಾವ್ಯ, ಕಲೆ ಹಾಗೂ ಶಾಸ್ತ್ರೀಯ ನೃತ್ಯದ ಅದ್ಭುತ ಸಮಾಗಮವಾಗಿತ್ತು. ಸಾಗರ #Sagara ಮೂಲದ ...

ರಂಗಪ್ರವೇಶದಲ್ಲೇ ಉತ್ತಮ ಕಲಾವಿದೆಯಾಗುವ ಭರವಸೆ ಮೂಡಿಸಿದ ಸ್ತುತಿಶ್ರೀ ತಿರುಮಲೆ

ರಂಗಪ್ರವೇಶದಲ್ಲೇ ಉತ್ತಮ ಕಲಾವಿದೆಯಾಗುವ ಭರವಸೆ ಮೂಡಿಸಿದ ಸ್ತುತಿಶ್ರೀ ತಿರುಮಲೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಂಗಪ್ರವೇಶ ಅಥವಾ ಅರಂಗೇಟ್ರಮ್ ಒಂದು ಕಲಾವಿದನ ಬೆಳವಣಿಗೆಯ ಮೊದಲ ಹೆಜ್ಜೆ. ವರ್ಷಗಳಿಂದ ಸತತವಾಗಿ ಕಲೆಯನ್ನು ಅಭ್ಯಾಸ ಮಾಡಿ ಗುರುಗಳ ಅನುಮತಿ ಪಡೆದು ಕಲಾವಿದರು ಮೊದಲ ಬಾರಿ ವೇದಿಕೆಯನ್ನು ಏರುವ ಕಾರ್ಯಕ್ರಮವೇ ರಂಗಪ್ರವೇಶ. #Rangapravesh ...

ಫೆ. 12ರಿಂದ ಪವಿತ್ರಾಂಗಣದಲ್ಲಿ ನೃತ್ಯ ನಿರಂತರ ಕಾರ್ಯಕ್ರಮ

ಫೆ. 12ರಿಂದ ಪವಿತ್ರಾಂಗಣದಲ್ಲಿ ನೃತ್ಯ ನಿರಂತರ ಕಾರ್ಯಕ್ರಮ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಶ್ರೀವಿಜಯ ಕಲಾನಿಕೇತನದ ವತಿಯಿಂದ ಫೆ. 12ರಿಂದ 14ರವರೆಗೆ ನೃತ್ಯ ನಿರಂತರ ಎಂಬ ಯುವ ಕಲಾವಿದರ ಶಾಸ್ತ್ರೀಯ ನೃತ್ಯ ಮಾಲಿಕೆ ಕಾರ್ಯಕ್ರಮವನ್ನು ಸಂಜೆ 6ಗಂಟೆಗೆ ರಾಜೇಂದ್ರನಗರದ ಪವಿತ್ರಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಫೆ.12ರ ಶುಕ್ರವಾರ ಕೆ. ರೂಪ ಕಥಕ್ ...

ನೃತ್ಯವನ್ನೇ ಆರಾಧಿಸಿ, ಉಸಿರಾಗಿಸಿಕೊಂಡ ಅಪರೂಪದ ಕಲಾವಿದ ಮಂಜಿತ್ ಶೆಟ್ಟಿ ಕುರಿತು ನೀವು ತಿಳಿಯಲೇಬೇಕು

ನೃತ್ಯವನ್ನೇ ಆರಾಧಿಸಿ, ಉಸಿರಾಗಿಸಿಕೊಂಡ ಅಪರೂಪದ ಕಲಾವಿದ ಮಂಜಿತ್ ಶೆಟ್ಟಿ ಕುರಿತು ನೀವು ತಿಳಿಯಲೇಬೇಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಂತಸವನ್ನು ಅಭಿವ್ಯಕ್ತಿ ಪಡಿಸುವಾಗ ಮನಸ್ಸು ಉಲ್ಲಾಸಹೊಂದಿ ದೇಹದ ಹಾವ-ಭಾವಗಳು ಬದಲಾಗಿ ಆಂಗಿಕ ಅಭಿನಯವು ಹೊರಹೊಮ್ಮುತ್ತದೆ. ಈ ರೀತಿ ನಲಿಯುವ ಉಲಿಯುವ ಪರಿಪಾಠ ಮಾನವನಿಗೆ ಅನಾದಿ ಕಾಲದಿಂದಲೇ ಬಂದಿರಬೇಕು. ಪ್ರಕೃತಿಯೇ ಇದಕ್ಕೆ ಪೂರಕವಾದ ಅಂಶಗಳನ್ನು ಒದಗಿಸಿರಬಹುದು. ಮಳೆ ...

ಈ ಬಾಲಕಿಯ ವಯಸ್ಸು ಆರು, ಆದರೆ ಸಾಧನೆ ಮಾತ್ರ ನೂರಾರು

ಈ ಬಾಲಕಿಯ ವಯಸ್ಸು ಆರು, ಆದರೆ ಸಾಧನೆ ಮಾತ್ರ ನೂರಾರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಯಸ್ಸು ಆರು ಸಾಧನೆ ನೂರಾರು ಮಾಡಿದ ಬೇಲೂರಿನ ನಾಟ್ಯ ಶಾಂತಲೆ, ನಾಟ್ಯ ಮಯೂರಿ ಬಹುಮುಖ ಪ್ರತಿಭೆ ಕು. ಮೈತ್ರಿ ಎಸ್ ಮಾದಗುಂಡಿ. ಈ ಪ್ರತಿಭೆ ಮೂಲತಃ ಬಾಗಲಕೋಟ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನವರಾದ ಡಾ. ಶಿವಕುಮಾರ ಮಾದಗುಂಡಿ ...

5ನೆಯ ವಯಸ್ಸಿನಲ್ಲೇ ಹುಲ್ಲಾ ಹೂಪ್ ನೃತ್ಯದಲ್ಲಿ ವಿಶ್ವ ದಾಖಲೆ, ಇಂತಹ ಸಾಧನೆ ನೀವೆಲ್ಲೂ ಕಾಣಲು ಸಾಧ್ಯವೇ ಇಲ್ಲ

5ನೆಯ ವಯಸ್ಸಿನಲ್ಲೇ ಹುಲ್ಲಾ ಹೂಪ್ ನೃತ್ಯದಲ್ಲಿ ವಿಶ್ವ ದಾಖಲೆ, ಇಂತಹ ಸಾಧನೆ ನೀವೆಲ್ಲೂ ಕಾಣಲು ಸಾಧ್ಯವೇ ಇಲ್ಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಈ ಪ್ರಪಂಚದಲ್ಲಿ ಕಣ್ಣಿಗೆ ಕಾಣುವ ದೇವರು ಎಂದರೆ ಅದು ತಾಯಿ. ನಮ್ಮ ಹಿರಿಯರ ಮಾತಿನಂತೆ ಉಪ್ಪಿಗಿಂತ ರುಚಿ ಇಲ್ಲ ತಾಯಿಗಿಂತ ಬಂಧುವಿಲ್ಲ ಎಂಬ ಗಾದೆ ಮಾತಿನ ರೀತಿ ದೇವರಿಗೆ ಕೈ ಮುಗಿಯುವ ಮೊದಲು ತಾಯಿಯ ಪಾದಕ್ಕೆ ...

ಪ್ರತಿಭೆಯ ಸ್ಪೋಟದ ಅವಕಾಶದ ನಿರೀಕ್ಷೆಯಲ್ಲಿರುವ ಯಕ್ಷ ಚೈತನ್ಯದ ಮುಕುಟ ‘ರಕ್ಷಿತ್ ಪಡ್ರೆ’

ಪ್ರತಿಭೆಯ ಸ್ಪೋಟದ ಅವಕಾಶದ ನಿರೀಕ್ಷೆಯಲ್ಲಿರುವ ಯಕ್ಷ ಚೈತನ್ಯದ ಮುಕುಟ ‘ರಕ್ಷಿತ್ ಪಡ್ರೆ’

ದೊಡ್ಡ ದೊಡ್ಡ ಆಲದ ಮರಗಳ (ಅನುಭವಿ ಕಲಾವಿದರ) ನಡುವೆ ತನ್ನ ಪಾಡಿಗೆ ಸುಂದರವಾಗಿ ನಸುನಗುವ, ತನ್ನ ವಿನಯ, ಪ್ರತಿಭೆಯಿಂದ ಗುರುತಿಸಿಕೊಳ್ಳುತ್ತಿರುವ ಎಳೆಚಿಗುರು ರಕ್ಷಿತ್. ಹೌದು.. ನಾನ್ಮಾತಾಡ್ತಿರೋದು ಹನುಮಗಿರಿ ಎಂಬ ಮಹಾಮೇಳದ ಯುವ ಕಲಾವಿದ ರಕ್ಷಿತ್ ಶೆಟ್ಟಿ ಫಡ್ರೆಯ ಕುರಿತು. ವಯಸು ಚಿಕ್ಕದಾದ್ರೂ ...

ನೆರಳನ್ನೇ ನೋಡಿ ನೃತ್ಯ ಕಲಿತ ಮಂಗಳೂರಿನ ಸೂರಜ್ ಇಂದು ನೂರಾರು ಶಿಷ್ಯರ ಗುರು

ನೆರಳನ್ನೇ ನೋಡಿ ನೃತ್ಯ ಕಲಿತ ಮಂಗಳೂರಿನ ಸೂರಜ್ ಇಂದು ನೂರಾರು ಶಿಷ್ಯರ ಗುರು

ಸೂರಜ್ ಸನಿಲ್ ಬಹುಶಃ ಇವರು ನಿಮಗೆಲ್ಲರಿಗೂ ಚಿರಪರಿಚಿತರು ಸರಳ ನಡೆ-ನುಡಿ ಮುಗ್ಧ ನಗು ಸೌಮ್ಯ ಸ್ವಭಾವ. ಇವರು ಮಂಗಳೂರಿನ ವೆಲೆನ್ಸಿಯಾ ನೆಹರು ರೋಡ್’ನಲ್ಲಿ ವಾಸವಿರುವ ರಾಜಗೋಪಾಲ್ ಮತ್ತು ಬೇಬಿ ಸನಿಲ್ ಇವರ ಇಬ್ಬರು ಮಕ್ಕಳಲ್ಲಿ ಮೊದಲನೆಯವರು ಗಾಯತ್ರಿ ಸನಿಲ್’ರ ಪ್ರೀತಿಯ ಅಣ್ಣ.ಸಣ್ಣ ...

Page 2 of 3 1 2 3
  • Trending
  • Latest
error: Content is protected by Kalpa News!!