Thursday, March 19, 2026
Advertisement
ADVERTISEMENT

Tag: ಪಕ್ಷಮಾಸ

ಪಕ್ಷಮಾಸದ ಪ್ರಯುಕ್ತ ಸೆ.21ರವರೆಗೆ ವಿವಿಧೆಡೆ “ಗರುಡ ಪುರಾಣ” ಧಾರ್ಮಿಕ ಪ್ರವಚನ

ಪಕ್ಷಮಾಸದ ಪ್ರಯುಕ್ತ ಸೆ.21ರವರೆಗೆ ವಿವಿಧೆಡೆ “ಗರುಡ ಪುರಾಣ” ಧಾರ್ಮಿಕ ಪ್ರವಚನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪಕ್ಷಮಾಸದ #Pakshamasa ಪ್ರಯುಕ್ತ ನಗರದ ವಿವಿಧ ಮಠ-ಮಂದಿರಗಳಲ್ಲಿ "ಗರುಡ ಪುರಾಣ" #Garudapurana ಧಾರ್ಮಿಕ ಪ್ರವಚನವನ್ನು ಹಮ್ಮಿಕೊಂಡಿದ್ದು ವಿವರಗಳು ಈ ರೀತಿ ಇವೆ : ಸುಧೀಂದ್ರನಗರ : ಶ್ರೀ ರಾಮವಿಠಲಾಚಾರ್ಯರಿಂದ ಸೆಪ್ಟೆಂಬರ್ 8 ರಿಂದ ...

ಪಿತೃ ಪಕ್ಷ: ಪಿತೃಗಳಿಗೆ ತಿಲ ತರ್ಪಣವೇಕೆ? ದರ್ಬೆಯನ್ನು “ಪವಿತ್ರ” ಎಂದು ಏಕೆ ಕರೆಯುತ್ತಾರೆ?

ಪಿತೃ ಪಕ್ಷ: ಪಿತೃಗಳಿಗೆ ತಿಲ ತರ್ಪಣವೇಕೆ? ದರ್ಬೆಯನ್ನು “ಪವಿತ್ರ” ಎಂದು ಏಕೆ ಕರೆಯುತ್ತಾರೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಭಾದ್ರಪದ ಬಹುಳ ಪಾಡ್ಯದಿಂದ ಅಮಾವಾಸ್ಯೆಯ ತನಕ ಬಹುತೇಕ ಹದಿನೈದು ದಿನಗಳ ಈ ಕಾಲವನ್ನು “ಪಿತೃ ಪಕ್ಷ” “ಪಕ್ಷಮಾಸ” ಎನ್ನುತ್ತಾರೆ.ಯಾವ ಶ್ರಾದ್ಧಾಧಿಕಾರಿಗಳು ಈ ಅವಧಿಯಲ್ಲಿ ಪಕ್ಷ ಶ್ರಾದ್ಧವನ್ನು ಮಾಡುತ್ತಾರೋ ಅವರಿಗೆ ಪಿತೃಗಳು ಜ್ಞಾನ, ಭಕ್ತಿ, ಸಂಪತ್ತು, ಸಂತಾನ ...

ಪಕ್ಷಮಾಸದ ಮಹತ್ವ: ಶ್ರೀ ಗಯಾ ಗದಾಧರ ಸ್ತೋತ್ರ

ಪಕ್ಷಮಾಸದ ಮಹತ್ವ: ಶ್ರೀ ಗಯಾ ಗದಾಧರ ಸ್ತೋತ್ರ

ಶ್ರಾದ್ಧ ಭೂಮಿಂ ಗಯಾಂ ಧ್ಯಾತ್ವಾ ಧ್ಯಾತ್ವಾ ದೇವಂ ಗದಾಧರಮ್ ವಸ್ವಾದೀಂಶ್ಚ ಪಿತ್ರೂನ್ ಧ್ಯಾತ್ವಾ ತತಃ ಶ್ರಾದ್ಧಂ ಪ್ರವರ್ತಯೇ ॥ ಸುಪುತ್ರ: ಮಾತಾಪಿತ್ರೋಣ ವಚನಕೃದ್ ಹಿತಃ ಪಧ್ಯಶ್ಚ ಯಃ ಸುತಃ ತಂದೆ ತಾಯಿಗಳ ಹಿತವನ್ನು ಬಯಸಿ ವೇದೋಕ್ತ ಕರ್ಮಗಳನ್ನು ಮಾಡಿದವನು ಸತ್ಪುತ್ರ ಎನಿಸುವನು. ...

ಪಕ್ಷಮಾಸದ ಮಹತ್ವ: ಶ್ರಾದ್ಧ ಯಜ್ಞ ಎಂದರೇನು? ಅದರ ಮಹತ್ವ ತಿಳಿಯಲು ಮರೆಯದಿರಿ

ಪಕ್ಷಮಾಸದ ಮಹತ್ವ: ಶ್ರಾದ್ಧ ಯಜ್ಞ ಎಂದರೇನು? ಅದರ ಮಹತ್ವ ತಿಳಿಯಲು ಮರೆಯದಿರಿ

ನಾವು ನಿತ್ಯ ಪೀಠದಲ್ಲಿ ಮಾಡುವ ಪೂಜೆ ತತ್ವಾಭಿಮಾನಿ ದೇವತೆಗಳನ್ನು ಕುರಿತು ಮಾಡುವ ಯಜ್ಞವಾದರೆ, ಶ್ರಾದ್ಧ- ಪಿತೃದೇವತೆಗಳನ್ನು ಕುರಿತು ಮಾಡುವ ಯಜ್ಞ. ನಮ್ಮಲ್ಲಿ ಅನೇಕರಿಗೆ ಒಂದು ತಪ್ಪು ಕಲ್ಪನೆ ಇದೆ. ಶ್ರಾದ್ಧ ದೇಹ ತ್ಯಾಗ ಮಾಡಿದ ಜೀವಕ್ಕೆ’ ಎಂದು. ಆದರೆ ಇದು ಸರಿಯಲ್ಲ. ...

ಪಕ್ಷಮಾಸದ ಮಹತ್ವ: ದರ್ಶನ ಕಾಲದ ಆಚರಣೆ, ಶ್ರಾದ್ದ ಏಕೆ ಮಾಡಬೇಕು? ಅದರ ಮಹತ್ವವೇನು?

ಪಕ್ಷಮಾಸದ ಮಹತ್ವ: ದರ್ಶನ ಕಾಲದ ಆಚರಣೆ, ಶ್ರಾದ್ದ ಏಕೆ ಮಾಡಬೇಕು? ಅದರ ಮಹತ್ವವೇನು?

ಪ್ರತಿ ತಿಂಗಳು ಅಮಾವಾಸ್ಯೆಯ ದಿನ ದ್ವಾದಶ ಪಿತೃಗಳಿಗೆ ( 12 ಜನಕ್ಕೆ ) ತಿಲ ತರ್ಪಣ ಕೊಡಬೇಕು. ದ್ವಾದಶ ಪಿತೃಗಳು ಯಾರೆಂದರೆ... 1. ಪಿತೃ ವರ್ಗ (3) = ಪಿತೃ, ಪಿತಾಮಹ, ಪ್ರಪಿತಾಮಹ 2. ಮಾತೃ ವರ್ಗ (3) = ಮಾತೃ, ...

ಪಕ್ಷಮಾಸದ ಮಹತ್ವ: ಪಿತೃಗಳಿಗೆ ತಿಲ ತರ್ಪಣವೇಕೆ? ದರ್ಬೆಯನ್ನು ಏಕೆ ಪವಿತ್ರ ಎನ್ನುತ್ತಾರೆ?

ಪಕ್ಷಮಾಸದ ಮಹತ್ವ: ಪಿತೃಗಳಿಗೆ ತಿಲ ತರ್ಪಣವೇಕೆ? ದರ್ಬೆಯನ್ನು ಏಕೆ ಪವಿತ್ರ ಎನ್ನುತ್ತಾರೆ?

ಹಿಂದೂಗಳಲ್ಲಿ ಪಿತೃದೇವತೆಗಳ/ತಮ್ಮ ಹಿರಿಯರನ್ನು ಧಾರ್ಮಿಕವಾಗಿ ನೆನೆಯುವ ಪವಿತ್ರ ಮಾಸ ಮಹಾಲಯ/ಪಕ್ಷ ಮಾಸ. ಇಂತಹ ಪಕ್ಷ ಮಾಸದ ಮಹತ್ವವೇನು? ಇದರ ಪವಿತ್ರವೇನು? ಆಚರಣೆಯ ಮಹತ್ವವೇನು? ಆಚರಣೆ ಹೇಗೆ ಎಂಬ ಕುರಿತಾಗಿ ಸಂಸ್ಕೃತಿ ಚಿಂತಕ ಡಾ. ಗುರುರಾಜ ಪೋಶೆಟ್ಟಿಹಳ್ಳಿ ಅವರು ಬರೆದಿರುವ ಲೇಖನ ಮಾಲಿಕೆ ...

  • Trending
  • Latest
error: Content is protected by Kalpa News!!