Tuesday, May 19, 2026
Advertisement
ADVERTISEMENT

Tag: ಪತ್ರಕರ್ತ

ಗ್ರಾಮೀಣ ಪತ್ರಕರ್ತರ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ: ಕೆ.ವಿ. ಪ್ರಭಾಕರ್

ಗ್ರಾಮೀಣ ಪತ್ರಕರ್ತರ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ: ಕೆ.ವಿ. ಪ್ರಭಾಕರ್

ಕಲ್ಪ ಮೀಡಿಯಾ ಹೌಸ್  |  ಮಾಲೂರು  | ಸಣ್ಣ ಊರಿನ ಪತ್ರಕರ್ತರ #Journalist ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಗ್ರಾಮೀಣ ಪತ್ರಕರ್ತರ ಆರೋಗ್ಯ ವಿಮೆ, ಬಸ್ ಪಾಸ್ ವಿತರಣೆಯಲ್ಲಿದ್ದ ತಾಂತ್ರಿಕ ತೊಡಕುಗಳನ್ನು ನಿವಾರಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ...

ತಂತ್ರಜ್ಞಾನದ ಸವಾಲು ಸಮರ್ಥವಾಗಿ ಎದುರಿಸುವ ತರಬೇತಿ ಪತ್ರಕರ್ತರಿಗೆ ಅಗತ್ಯವಿದೆ: ಪ್ರಭಾಕರ್ ಸಲಹೆ

ತಂತ್ರಜ್ಞಾನದ ಸವಾಲು ಸಮರ್ಥವಾಗಿ ಎದುರಿಸುವ ತರಬೇತಿ ಪತ್ರಕರ್ತರಿಗೆ ಅಗತ್ಯವಿದೆ: ಪ್ರಭಾಕರ್ ಸಲಹೆ

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  | ತಂತ್ರಜ್ಞಾನದ ಬೆಳವಣಿಗೆ ಮುಂದಿಡುತ್ತಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಪತ್ರಕರ್ತರಿಗೆ #Journalist ತರಬೇತಿ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅಭಿಪ್ರಾಯಪಟ್ಟರು. ದಾವಣಗೆರೆ #Davanagere ಜಿಲ್ಲಾ ವರದಿಗಾರರ ಕೂಟ ಕನ್ನಡ ...

ಪತ್ರಕರ್ತರ 38ನೆಯ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ. ಪ್ರಭಾಕರ್

ಪತ್ರಕರ್ತರ 38ನೆಯ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ. ಪ್ರಭಾಕರ್

ಕಲ್ಪ ಮೀಡಿಯಾ ಹೌಸ್  |  ದಾವಣಗೆರೆ  | ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಸಂಘದ 38 ನೆಯ ರಾಜ್ಯ ಸಮ್ಮೇಳನ ಅರ್ಥಪೂರ್ಣವಾಗಿ ನೆರವೇರಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಸರ್ಕಾರದಿಂದ ಒದಗಿಸಿಕೊಡಲಾಗುವುದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಹೇಳಿದರು. ಕರ್ನಾಟಕ ...

ಅವಸರದ ಪತ್ರಿಕೋದ್ಯಮದಲ್ಲಿ ವೃತ್ತಿಬದ್ಧತೆ ಕಡಿಮೆಯಾಗುತ್ತಿರುವುದು ಕಳವಳಕಾರಿ: ಸಭಾಪತಿ ಹೊರಟ್ಟಿ

ಅವಸರದ ಪತ್ರಿಕೋದ್ಯಮದಲ್ಲಿ ವೃತ್ತಿಬದ್ಧತೆ ಕಡಿಮೆಯಾಗುತ್ತಿರುವುದು ಕಳವಳಕಾರಿ: ಸಭಾಪತಿ ಹೊರಟ್ಟಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪತ್ರಕರ್ತರು ವೃತ್ತಿಬದ್ಧತೆಯಿಂದ ಕೆಲಸ ಮಾಡಬೇಕು ಎನ್ನುವುದು ಸಮಾಜದ ನಿರೀಕ್ಷೆ. ಇತ್ತೀಚಿನ ಅವಸರದ ಪತ್ರಿಕೋದ್ಯಮದಲ್ಲಿ #Journalism ಆ ವೃತ್ತಿಬದ್ಧತೆ ಕಡಿಮೆಯಾತ್ತಿರುವುದು ಕಳವಳಕಾರಿ ಸಂಗತಿ ಎಂದು ವಿಧಾನ ಪರಿಷತ್ ನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ...

ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಪತ್ರಕರ್ತರ ಮಾಸಾಶನ ಹೆಚ್ಚಳ : ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ಪತ್ರಕರ್ತರ Journalist ಮಾಸಾಶನ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಭರವಸೆ ನೀಡಿದರು. ಅವರು ಇಂದು ಪ್ರೆಸ್ ಕ್ಲಬ್ ಬೆಂಗಳೂರು, ಇಲ್ಲಿ ಆಯೋಜಿಸಲಾಗಿದ್ದ ಬ್ಯುಸಿನೆಸ್ ಐಕಾನ್ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ...

ಪ್ರಾಮಾಣಿಕ-ಮಾದರಿ ಪತ್ರಕರ್ತ ಎಚ್.ಕೆ.ಬಿ. ಸ್ವಾಮಿ ಅವರಿಗೆ ಸನ್ಮಾನ

ಪ್ರಾಮಾಣಿಕ-ಮಾದರಿ ಪತ್ರಕರ್ತ ಎಚ್.ಕೆ.ಬಿ. ಸ್ವಾಮಿ ಅವರಿಗೆ ಸನ್ಮಾನ

ಕಲ್ಪ ಮೀಡಿಯಾ ಹೌಸ್  |  ಸೊರಬ  | ಇಂದಿನ ಪತ್ರಕರ್ತರಿಗೆ ಮಾದರಿಯಾಗುವ ರೀತಿಯಲ್ಲಿ ಪ್ರಮಾಣಿಕತೆ ಹಾಗೂ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿರುವ ಪತ್ರಕರ್ತ ಎಚ್.ಕೆ.ಬಿ. ಸ್ವಾಮಿ ಅವರನ್ನು ಸಂತೋಷ ಹಾಗೂ ತೃಪ್ತಿದಾಯಕ ವಿಚಾರವಾಗಿದೆ ಎಂದು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ...

ಪತ್ರಕರ್ತರು ಇ-ಶ್ರಮ ಕಾರ್ಡ್‌ನ ಪ್ರಯೋಜನ ಪಡೆದುಕೊಳ್ಳುವಂತೆ ಸಚಿವ ಗೋಪಾಲಯ್ಯ ಮನವಿ

ಪತ್ರಕರ್ತರು ಇ-ಶ್ರಮ ಕಾರ್ಡ್‌ನ ಪ್ರಯೋಜನ ಪಡೆದುಕೊಳ್ಳುವಂತೆ ಸಚಿವ ಗೋಪಾಲಯ್ಯ ಮನವಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪತ್ರಕರ್ತರ #Journalist ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ # Minister Gopalaiah ಹೇಳಿದರು. ಮಹಾಲಕ್ಷ್ಮಿ ಲೇ‌‌ ಔಟ್ #Mahalakshimi Layout ವಿಧಾನಸಭಾ ಕ್ಷೇತ್ರ ...

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡಕ್ಕೆ 5 ಲಕ್ಷ ರೂ.: ದಿನೇಶ್ ಗೂಳಿಗೌಡ ಘೋಷಣೆ

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡಕ್ಕೆ 5 ಲಕ್ಷ ರೂ.: ದಿನೇಶ್ ಗೂಳಿಗೌಡ ಘೋಷಣೆ

ಕಲ್ಪ ಮೀಡಿಯಾ ಹೌಸ್   |  ಮಂಡ್ಯ  | ವಿಧಾನ ಪರಿಷತ್ ಸದಸ್ಯರಿಗೆ ಇರುವ ಅನುದಾನ ಬಿಡುಗಡೆಗೊಂಡ ತಕ್ಷಣ ಪ್ರಪ್ರಥಮವಾಗಿ 5 ಲಕ್ಷ ರೂಪಾಯಿಯನ್ನು ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಟ್ಟಡಕ್ಕಾಗಿ ಮಂಜೂರು ಮಾಡಲಿದ್ದೇನೆ ಎಂದು ವಿಧಾನ ಪರಿಷತ್ ನೂತನ ಸದಸ್ಯರಾದ ...

2019ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ

ಜ.3, 4 ರಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 36ನೇ ಸಮ್ಮೇಳನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 36ನೇ ಸಮ್ಮೇಳನ ಜ.3 ಮತ್ತು 4 ರಂದು ಕಲಬುರ್ಗಿಯ ಬಸವರಾಜಪ್ಪ ಅಪ್ಪ ಸ್ಮಾರಕ ಭವನದಲ್ಲಿ ನಡೆಯಲಿದೆ. ಈ ಸಮ್ಮೇಳನದ ಪೂರ್ವಭಾವಿಯಾಗಿ ಜ. 3ರಂದು ಬ್ರಾಂಡ್ ಕಲಬುರ್ಗಿ ಕುರಿತು ...

2019ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ

2019ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಶಸ್ತಿ ಪ್ರಕಟ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಾಡಿನ ಉದ್ದಗಲಕ್ಕೂ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ಘಟಕಗಳನ್ನು ಹೊಂದಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ರಾಜ್ಯದಾದ್ಯಂತ ಎಂಟು ಸಾವಿರಕ್ಕೂ ಹೆಚ್ಚು ಕಾರ್ಯನಿರತ ಪತ್ರಕರ್ತ ಸದಸ್ಯರನ್ನು ಹೊಂದಿರುವ ಬೃಹತ್ ಪತ್ರಕರ್ತರ ಕ್ರಿಯಾಶೀಲ ...

Page 2 of 5 1 2 3 5
  • Trending
  • Latest
error: Content is protected by Kalpa News!!