Thursday, February 26, 2026
Advertisement
ADVERTISEMENT

Tag: ಪರಿಷತ್ ಚುನಾವಣೆ

ಪರಿಷತ್ ಚುನಾವಣೆ: ಹೊನ್ನಾಳಿ ತಾಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಮತಯಾಚನೆ

ಪರಿಷತ್ ಚುನಾವಣೆ: ಹೊನ್ನಾಳಿ ತಾಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಮತಯಾಚನೆ

ಕಲ್ಪ ಮೀಡಿಯಾ ಹೌಸ್   |  ಹೊನ್ನಾಳಿ | ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸವಳಂಗದಲ್ಲಿ ನಡೆದ ಚಿನ್ನಿಕಟ್ಟೆ, ಸವಳಂಗ, ಚಟ್ನಳ್ಳಿ, ಸುರಹೊನ್ನೇ, ಫಲವನಹಳ್ಳಿ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳ ಜೊತೆ ವಿಧಾನಪರಿಷತ್ ಅಭ್ಯರ್ಥಿ ಡಿ.ಎಸ್. ಅರುಣ್  ಸಭೆ ನಡೆಸಿ ಮತಯಾಚನೆ ಮಾಡಿದರು. ರಾಜ್ಯ ...

ಪರಿಷತ್ ಚುನಾವಣೆ: ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಡಿ.ಎಸ್. ಅರುಣ್ ಮತಯಾಚನೆ

ಪರಿಷತ್ ಚುನಾವಣೆ: ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಡಿ.ಎಸ್. ಅರುಣ್ ಮತಯಾಚನೆ

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿ ಡಿ.ಎಸ್. ಅರುಣ್ ಅವರು ತಾಲ್ಲೂಕಿನ ಸಂತೇಬೆನ್ನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರ ಸಭೆ ನಡೆಸಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ...

ಹಾಸನದಲ್ಲಿ ಐಐಟಿ ಸ್ಥಾಪನೆಗೆ ಮಾಜಿ ಪ್ರಧಾನಿ ದೇವೇಗೌಡ ಮನವಿ

ಹಾಸನದಲ್ಲಿ ಐಐಟಿ ಸ್ಥಾಪನೆಗೆ ಮಾಜಿ ಪ್ರಧಾನಿ ದೇವೇಗೌಡ ಮನವಿ

ಕಲ್ಪ ಮೀಡಿಯಾ ಹೌಸ್   |  ನವದೆಹಲಿ  | ಹಾಸನದಲ್ಲಿ ಐಐಟಿ ಸ್ಥಾಪನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದೆ. ನಾನೇ ಪ್ರಧಾನಿಯವರ ಭೇಟಿಗೆ ಕಾಲಾವಕಾಶ ಕೇಳಿದ್ದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ...

ಭದ್ರಾವತಿ ಬಿಳಿಕಿ ಮಠಕ್ಕೆ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಭೇಟಿ…

ಭದ್ರಾವತಿ ಬಿಳಿಕಿ ಮಠಕ್ಕೆ ಪರಿಷತ್ ಚುನಾವಣಾ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಭೇಟಿ…

ಕಲ್ಪ ಮೀಡಿಯಾ ಹೌಸ್   |  ಭದ್ರಾವತಿ  | ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಯುವ ಮುಖಂಡ ಡಿ.ಎಸ್ ಅರುಣ್ ಮಂಗಳವಾರ ತಾಲೂಕಿನ ಬಿಳಿಕಿ ಮಠಕ್ಕೆ ಭೇಟಿ ನೀಡಿ ಮಠದ ಪೀಠಾಧ್ಯಕ್ಷರಾದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ...

ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಪರಿಷತ್ ಚುನಾವಣೆ: ಎಷ್ಟು ಅಭ್ಯರ್ಥಿಗಳು ಕಣದಲ್ಲಿದ್ದಾರೆ? ಮತದಾರರ ಸಂಖ್ಯೆ ಗೊತ್ತಾ! ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  | ವಿಧಾನ ಪರಿಷತ್ ಸದಸ್ಯರ ಒಂದು ಸ್ಥಾನಕ್ಕೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆಯಲ್ಲಿ 4180 ಮಂದಿ ಮತದಾನದ ಹಕ್ಕು ಹೊಂದಿದ್ದಾರೆ. ಕ್ಷೇತ್ರದಲ್ಲಿ 2175 ಪುರುಷ ಹಾಗೂ 2005 ಮಹಿಳಾ ಮತದಾರರು ಇದ್ದಾರೆ. ಸೊರಬ ...

ಪರಿಷತ್ ಚುನಾವಣೆ: ಹೊನ್ನಾಳಿ – ನ್ಯಾಮತಿ ತಾಲ್ಲೂಕುಗಳ ಪ್ರಚಾರ ಸಭೆಗೆ ಬಿಎಸ್‌ವೈ ಚಾಲನೆ

ಪರಿಷತ್ ಚುನಾವಣೆ: ಹೊನ್ನಾಳಿ – ನ್ಯಾಮತಿ ತಾಲ್ಲೂಕುಗಳ ಪ್ರಚಾರ ಸಭೆಗೆ ಬಿಎಸ್‌ವೈ ಚಾಲನೆ

ಕಲ್ಪ ಮೀಡಿಯಾ ಹೌಸ್   |  ದಾವಣಗೆರೆ  | ಭಾರತೀಯ ಜನತಾ ಪಾರ್ಟಿ ಹೊನ್ನಾಳಿ ಮಂಡಲ ವತಿಯಿಂದ ಗೊಲ್ಲರಹಳ್ಳಿ ತರಳಬಾಳು ಸಮುದಾಯ ಭವನದಲ್ಲಿ ಹೊನ್ನಾಳಿ - ನ್ಯಾಮತಿ ತಾಲ್ಲೂಕುಗಳ ವಿಧಾನ ಪರಿಷತ್ ಚುನಾವಣೆ, ಸ್ಥಳೀಯ ಸಂಸ್ಥೆಗಳ ಕ್ಷೇತ್ರ ಪ್ರಚಾರ ಸಭೆಯನ್ನು ಮಾಜಿ ಮುಖ್ಯಮಂತ್ರಿ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಬಿಜೆಪಿ ಜನಸ್ವರಾಜ್ ಯಾತ್ರೆಗೆ ಇಂದು ಚಾಲನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪರಿಷತ್ ಚುನಾವಣೆಗೆ ಪೂರ್ವತಯಾರಿ ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆಯ ಉದ್ದೇಶದಿಂದ ಹಮ್ಮಿಕೊಂಡಿರುವ ಬಿಜೆಪಿ ಜನಸ್ವರಾಜ್ ಯಾತ್ರೆಗೆ ಇಂದು ಚಾಲನೆ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನಾಚರಣೆಯನ್ನು ಉದ್ಘಾಟಿಸಿದ ನಂತರ ...

Page 2 of 2 1 2
  • Trending
  • Latest
error: Content is protected by Kalpa News!!