ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಇಸ್ರೋಗೆ ಮತ್ತೊಂದು ಯಶಸ್ಸು: GSLV-F18 ಮೂಲಕ NVS-03 ಉಪಗ್ರಹ ಯಶಸ್ವಿ ಉಡಾವಣೆ
October 31, 2026
Kalpa Media House | Ranchi | The weather has changed across several parts of Jharkhand due to a low-pressure system...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಇಂದಿನ ಆಧುನಿಕ ಯುಗದಲ್ಲಿಯೂ ಕೂಡ ಗುರು ಕಲ್ಪತರು ಎಂಬ ಶ್ರದ್ದೆ ಹರಿದು ಬರುತ್ತಿದೆ. ಎಲ್ಲಿ ಗುರುವಾದವರು ಶ್ರದ್ಧೆಯಿಂದ-ಕರುಣೆಯಿಂದ ಶಿಷ್ಯರಿಗೆ ಕಲಿಸಿಕೊಂಡು ಬಂದಿದ್ದಾರೋ ಆ ಕ್ಷೇತ್ರಗಳಲ್ಲಿ ಗುರು-ಶಿಷ್ಯ ಪರಂಪರೆ ಮುಂದುವರೆದಿದೆ. ಜ್ಞಾನವೆಂಬುದು ಗುರುವಿನಿಂದ ಶಿಷ್ಯನಿಗೆ ಪ್ರೀತಿ-ತ್ಯಾಗಗಳಿಂದ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೋವಿಡ್19 ನಿಯಮಾವಳಿಗಳನ್ನು ಪ್ರಮುಖ ಧಾರ್ಮಿಕ ಕೇಂದ್ರ ಪೂರ್ಣಪ್ರಜ್ಞ ವಿದ್ಯಾಪೀಠ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದು, ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನಂಬಿ ಬಂದ ಭಕ್ತರ ಪಾಲಿನ ಕಾಮಧೇನುವಾಗಿ, ಮನೋಭಿಷ್ಟಗಳನ್ನು ಕರುಣಿಸುತ್ತಿರುವ ಶ್ರೀವಾದಿರಾಜರ ಆರಾಧನೆ ಮಾರ್ಚ್ 12ರ ನಾಳೆ ನಡೆಯಲಿದ್ದು, ಇದಕ್ಕಾಗಿ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಸಕಲ ಸಿದ್ದತೆ ನಡೆದಿದೆ. ಪೇಜಾವರ ಮಠಾಧೀಶರಾದ ಪರಮಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥರ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ವಿಷ್ಣು ತತ್ವದ ವಿನಿರ್ಣಯಃದ ಕುರಿತಾಗಿ ಮಾರ್ಚ್ 1ರ ನಾಳೆ ಪೂರ್ಣ ಪ್ರಜ್ಞ ವಿದ್ಯಾಪೀಠದಲ್ಲಿ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಅಖಿಲ ಭಾರತ ಮಾಧ್ವ ಮಹಾ ಮಂಡಲದ ಮೊದಲನೆಯ ಮಹಡಿಯ ಶ್ರೀ ವಿಶ್ವೇಶ ತೀರ್ಥ ಸಭಾಂಗಣದಲ್ಲಿ ಸಂಜೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಾಮಾನ್ಯವಾಗಿ ಛಲವಿರುವ ಮಂದಿ ಸಾಧನೆಯ ಹಿಂದೆ ಓಡುತ್ತಲೇ ಇರುತ್ತಾರೆ. ಗುರಿ ತಲುಪಲು ಊಟ, ನಿದ್ದೆಗಳನ್ನು ತ್ಯಜಿಸಿ, ಅವಿರತ ಶ್ರಮಿಸುತ್ತಲೇ ಇದ್ದರೂ, ಸಾಧನೆಯನ್ನು ಒಲಿಸಿಕೊಳ್ಳುವಲ್ಲಿ ಹಲವರು ಹಿಂದೆ ಬೀಳುತ್ತಾರೆ. ಆದರೆ, ಈ ಹಿರಿಯ ವಿದ್ವಾಂಸರೊಬ್ಬರಿಗೆ ಸಾಧನೆಯೇ ತಲೆದೂಗಿದೆ. ...
ಬೆಂಗಳೂರು: ಅಖಿಲ ಭಾರತ ಮಾಧ್ವ ಮಹಾಮಂಡಳದ ವತಿಯಿಂದ ನಡೆಯುತ್ತಿರುವ ಜ್ಞಾನಸತ್ರ-2019ರ ಭಾಗವಾಗಿ ಜೂನ್ 20ರಂದು ಸಂಧ್ಯಾವಂದನೆ-ಅನುಷ್ಠಾನ ಹಾಗೂ ಮಂತ್ರಾರ್ಥ ಚಿಂತನೆ ವಿಶೇಷ ಕಾರ್ಯಕ್ರಮ ನಡೆಯಲಿದೆ. ಜಯನಗರ 5ನೆಯ ಬ್ಲಾಕ್’ನಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಈ ವಿಶೇಷ ಕಾರ್ಯಕ್ರಮ ನಡೆಯಲಿದ್ದು, ವಿದ್ವಾನ್ ...
ಬೆಂಗಳೂರು: ದೇಶ ಹಾಗೂ ಹಿಂದೂ ಧರ್ಮಕ್ಕೆ ತನ್ನದೇ ಆದ ರೀತಿಯಲ್ಲಿ ವಿಶಿಷ್ಟ ಕೊಡುಗೆ ನೀಡುತ್ತಾ ಬಂದಿರುವ ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠ ಇನ್ನೊಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಜ್ಞಾನದಾ ಸಂಸ್ಕೃತಿ ವಿದ್ಯಾಲಯ ಹಾಗೂ ತೃತೀಯ ಮಂತ್ರಾಲಯ ಮುದ್ಗಲ್ ಸಹಯೋಗದೊಂದಿಗೆ ಜುಲೈ 4ರಿಂದ 10 ದಿನಗಳ ...
Copyright © 2026 Kalpa News. Designed by KIPL