Thursday, August 27, 2026
Advertisement
ADVERTISEMENT

Tag: ಪೇಜಾವರ ಮಠ

Pejawara Swamiji Visits Delhi Dalit Colony Sanathan Dharma

ದೆಹಲಿ ದಲಿತ ಕಾಲೋನಿಗಳಿಗೆ ಪೇಜಾವರ ಶ್ರೀಗಳ ಭೇಟಿ | ಒಗ್ಗಟ್ಟು, ಸ್ವಚ್ಛತೆ ಮತ್ತು ಸಂಸ್ಕಾರದ ಸಂದೇಶ

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  | “ಸನಾತನ ಧರ್ಮದ ಮೇಲೆ ಆಂತರಿಕವಾಗಿಯೂ ಮತ್ತು ಬಹಿರಂಗವಾಗಿಯೂ ವಿವಿಧ ರೀತಿಯ ಸವಾಲುಗಳು ಎದುರಾಗುತ್ತಿವೆ. ಇಂತಹ ಸವಾಲುಗಳನ್ನು ಎದುರಿಸಲು ಸಮಾಜದಲ್ಲಿ ಸಂಘಟಿತರಾಗಿ, ಒಗ್ಗಟ್ಟಿನಿಂದ ಮುನ್ನಡೆಯುವುದು ಅತ್ಯಗತ್ಯ. ಎಷ್ಟೇ ಸವಾಲುಗಳು ಬಂದರೂ ಧೈರ್ಯ ಕಳೆದುಕೊಳ್ಳದೆ ಒಂದಾಗಿ ...

ರಾಮ ಮಂದಿರ ನಿರ್ಮಾಣದಿಂದ ಭಾರತೀಯ ಪರಂಪರೆ ಪುನರುಜ್ಜೀವನ | ಪೇಜಾವರ ಶ್ರೀ ಸಂತಸ

ರಾಮ ಮಂದಿರ ನಿರ್ಮಾಣದಿಂದ ಭಾರತೀಯ ಪರಂಪರೆ ಪುನರುಜ್ಜೀವನ | ಪೇಜಾವರ ಶ್ರೀ ಸಂತಸ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ರಾಮಜನ್ಮಭೂಮಿ #Ayodhya ಅಯೋಧ್ಯೆಯಲ್ಲಿ ಪ್ರಭು ಶ್ರೀ ರಾಮಚಂದ್ರ ದೇವರ ನಿರ್ಮಾಣದಿಂದ ಭಾರತೀಯ ಪರಂಪರೆ ಪುನರುಜ್ಜೀವನಗೊಂಡಂತಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು #PejavaraSri ಸಂತಸ ವ್ಯಕ್ತಪಡಿಸಿದರು. ಜ.22 ರಂದು ಅಯೋಧ್ಯೆಯಲ್ಲಿ ...

ಮಹಾತಪಸ್ವಿ, ಕಲ್ಪನಾತೀತ ಘನಸ್ತಿಕೆಯ ಶ್ರೀ ಶ್ರೀವಿದ್ಯಾಧೀಶ ತೀರ್ಥರು

ಮಹಾತಪಸ್ವಿ, ಕಲ್ಪನಾತೀತ ಘನಸ್ತಿಕೆಯ ಶ್ರೀ ಶ್ರೀವಿದ್ಯಾಧೀಶ ತೀರ್ಥರು

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಉಡುಪಿಯ ಶ್ರೀಕೃಷ್ಣಾಪುರ ಮಠದ ಪೀಠಾಧೀಶರಾಗಿದ್ದ ಮಹಾತಪಸ್ವಿ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದಂಗಳವರು 19ನೇ ಶತಮಾನದ ಪಂಡಿತಾಗ್ರಣಿಗಳೆಂದು ದೇಶದಲ್ಲೇ ಪ್ರಖ್ಯಾತರಾಗಿದ್ದು, ಉಡುಪಿಯ ಅಷ್ಟ ಮಠದ ವಲಯದಲ್ಲೇ ಪ್ರಭಾವಪೂರ್ಣವಾದ ವ್ಯಕ್ತಿತ್ವವನ್ನು ಹೊಂದಿದ್ದರು. ಗರ್ಭಾಷ್ಠಮದಲ್ಲೇ ಉಪನೀತರಾಗಿದ್ದ ...

ಮೂವರು ಗಣ್ಯರಿಗೆ ಭಂಡಾರಕೇರಿ ಮಠದ ಪ್ರಶಸ್ತಿ | ಬೆಂಗಳೂರಿನಲ್ಲಿ 20 ರಂದು ಪ್ರದಾನ

ಮೂವರು ಗಣ್ಯರಿಗೆ ಭಂಡಾರಕೇರಿ ಮಠದ ಪ್ರಶಸ್ತಿ | ಬೆಂಗಳೂರಿನಲ್ಲಿ 20 ರಂದು ಪ್ರದಾನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಉಡುಪಿ #Udupi ಶ್ರೀ ಭಂಡಾರಕೇರಿ ಮಠದ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ #VedavyasaSanskritGurukula ಸೇರಿದಂತೆ ಇಬ್ಬರು ವಿದ್ವಾಂಸರು ಆಯ್ಕೆಯಾಗಿದ್ದಾರೆ. ವೇದಪೀಠ ಪ್ರಶಸ್ತಿಗೆ ಈರೋಡ್ ವೇದವ್ಯಾಸ ಸಂಸ್ಕೃತ ಗುರುಕುಲ ...

ದಲಿತರ ನಿವಾಸಗಳಿಗೆ ಪೇಜಾವರ ಶ್ರೀಗಳ ಭೇಟಿ | ಭಕ್ತಿಯಿಂದ ಬರಮಾಡಿಕೊಂಡ ಭಕ್ತರು

ದಲಿತರ ನಿವಾಸಗಳಿಗೆ ಪೇಜಾವರ ಶ್ರೀಗಳ ಭೇಟಿ | ಭಕ್ತಿಯಿಂದ ಬರಮಾಡಿಕೊಂಡ ಭಕ್ತರು

ಕಲ್ಪ ಮೀಡಿಯಾ ಹೌಸ್   |  ಮೈಸೂರು  | ಉಡುಪಿ ಪೇಜಾವರ ಮಠ #PejawaraMutt ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ #PejawaraSeer ಆದರ್ಶದಂತೆಯೇ ಸಾಗುತ್ತಿರುವ ಈಗಿನ ಗುರುಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು #VishwaprasannaThirthaSwamiji ಇಂದು ಇಲ್ಲಿನ ದಲಿತರ ಮನೆಗಳಿಗೆ ಭೇಟಿ ನೀಡಿದರು. ...

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಮಿಕರ ಕ್ಷೇಮ ವಿಚಾರಿಸಿದ ಪೇಜಾವರ ಶ್ರೀಗಳು

ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಮಿಕರ ಕ್ಷೇಮ ವಿಚಾರಿಸಿದ ಪೇಜಾವರ ಶ್ರೀಗಳು

ಕಲ್ಪ ಮೀಡಿಯಾ ಹೌಸ್  |  ಅಯೋಧ್ಯೆ  | ರಾಮಮಂದಿರ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿರುವ ಉಡುಪಿ ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ಶ್ರೀಪಾದಂಗಳವರು ಕಾರ್ಮಿಕರನ್ನು ಮಾತನಾಡಿಸಿ ಉಭಯಕುಶಲೋಪರಿ ನಡೆಸಿದರು. ಅಯೋಧ್ಯೆಗೆ ತೆರಳಿಸಿದ್ದ ಶ್ರೀಗಳು ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಅದಕ್ಕೂ ...

ಹತ್ಯೆಯಾದ ಹರ್ಷನ ಮನೆಗೆ ಭೇಟಿ ನೀಡಿದ ಪೇಜಾವರ ಶ್ರೀಗಳು ಹೇಳಿದ್ದೇನು?

ಹತ್ಯೆಯಾದ ಹರ್ಷನ ಮನೆಗೆ ಭೇಟಿ ನೀಡಿದ ಪೇಜಾವರ ಶ್ರೀಗಳು ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಹತ್ಯೆಯಂತಹ ಹೇಯಕೃತ್ಯಗಳ ಮೂಲಕ ನಮ್ಮ ಸಂಘಟನೆಗಳ ನೈತಿಕಸ್ಥೈರ್ಯವನ್ನು ಕುಗ್ಗಿಸಲು ಪ್ರಯತ್ನಿಸುತ್ತಿರುವುದನ್ನು ಖಂಡಿಸುತ್ತೇವೆ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಹೇಳಿದರು. ಇತ್ತೀಚೆಗೆ ಹತ್ಯೆಯಾದ ಬಜರಂಗದಳ ಕಾರ್ಯಕರ್ತನ ಹರ್ಷನ ಮನೆಗೆ ಭೇಟಿ ನೀಡಿ, ...

ಮಳಖೇಡದಲ್ಲಿ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ: 3 ದಿನ ದ್ವೈತ ಮತದ ವೈಭವ

ಮಳಖೇಡದಲ್ಲಿ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವ: 3 ದಿನ ದ್ವೈತ ಮತದ ವೈಭವ

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  | ಜಗತ್ತಿಗೆ ದ್ವೈತ ಮತ ಸಿದ್ಧಾಂತದ ದಿವ್ಯ ಬೆಳಕನ್ನು ಬೀರಿದ ಶ್ರೀಮನ್ ಮಧ್ವಾಚಾರ್ಯರ ಗ್ರಂಥಗಳಿಗೆ ಟೀಕೆ-ಟಿಪ್ಪಣಿಗಳನ್ನು ಬರೆದ ಮಹಾನ್ ಯತಿ ಶ್ರೀಜಯತೀರ್ಥರ ಮೂಲ ಸ್ಥಾನವಾದ ಮಳಖೇಡದಲ್ಲಿ ಮಾರ್ಚ್ 10, 11 ಮತ್ತು 12ರಂದು ...

ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿ ಹೇಳಿಕೆ: ಹಂಸಲೇಖ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಪೇಜಾವರ ಶ್ರೀಗಳ ಕುರಿತು ಅವಹೇಳನಕಾರಿ ಹೇಳಿಕೆ: ಹಂಸಲೇಖ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  | ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿರುವ ಸಂಗೀತ ನಿರ್ದೇಶಕ ಹಂಸಲೇಖ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಅಖಿಲ ಭಾರತ ಮಾಧ್ವ ಮಹಾ ಮಂಡಳಿ ಆಗ್ರಹಿಸಿದೆ. ...

ರಾಜ್ಯದಲ್ಲಿ ಶೀಘ್ರ 6000 ಪಶುವೈದ್ಯರ ನೇಮಕ: ಸಚಿವ ಪ್ರಭು ಚವ್ಹಾಣ್

ರಾಜ್ಯದಲ್ಲಿ ಶೀಘ್ರ 6000 ಪಶುವೈದ್ಯರ ನೇಮಕ: ಸಚಿವ ಪ್ರಭು ಚವ್ಹಾಣ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಉಡುಪಿ: ಗೋಹತ್ಯಾ ನಿಷೇಧ ಕಾನೂನನ್ನು ವಿಶೇಷ ಮುತುವರ್ಜಿ ವಹಿಸಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಗೋಹತ್ಯಾ ನಿಷೇಧ ಕಾನೂನು ಪರಿಣಾಮಕಾರಿ ...

Page 1 of 3 1 2 3
  • Trending
  • Latest
error: Content is protected by Kalpa News!!