ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಗೋವಾ ವಿರುದ್ಧ ಬೆಂಗಳೂರು ಎಫ್ಸಿ ತಂಡಕ್ಕೆ 2-0 ಅಂತರದ ಜಯ!
April 6, 2026
Kalpa Media House | New Delhi | The Hon’ble Minister of Railways inspected sample coaches developed with proposed interior design...
Read moreDetailsಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಪೇಜಾವರ ಅಧೋಕ್ಷಜ ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಲು ವಿವಿಧ ಮಠಾಧೀಶರು ತಮ್ಮ ಶಿಷ್ಯವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಜಪ-ತಪ ಹಾಗೂ ಪಾರಾಯಣಗಳನ್ನು ಮಾಡಲು ಸೂಚಿಸಿದ್ದಾರೆ. ಇಂದು ಬೆಳಗ್ಗೆ ...
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಣಿಪಾಲ: ಉಡುಪಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಫದ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಗಳಿಗೆ ಉಸಿರಾಟದ ಸಮಸ್ಯೆಯೂ ಸಹ ಕಾಣಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮಣಿಪಾಲ ...
ಸಂಸ್ಕøತಿ-ಸಂಸ್ಕಾರಗಳು ಮಾನವನ ಜೀವನ ಮೌಲ್ಯಗಳನ್ನು ಬಿಂಭಿಸುವ ಅವಿಭಾಜ್ಯ ಅಂಗಗಳು. ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆಯುವಲ್ಲಿ ಈ ಗುಣಗಳೇ ಸಿಂಹಪಾಲು ಪಾತ್ರವಹಿಸುತ್ತವೆ ಎಂದರೂ ತಪ್ಪಲ್ಲ. ಆದಿಕವಿ ಪಂಪನ ನಾಣ್ಣುಡಿಯಂತೆ ಮಾನವ ಜಾತಿ ತಾನೊಂದೇ ವಲಂ ಎಂಬುದನ್ನು ನಿರೂಪಿಸುವುದೂ ಕೂಡ ಈ ಸಂಸ್ಕಾರಗಳೇ. ಇಂತಹ ...
ಮಂಗಳೂರು: ಹೌದು... ದೇಶ ಕಂಡ ಮಹಾನ್ ಸಂತ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದಂಗಳವರು ಇನ್ನು ಮುಂದೆ ಡಾ.ಪೇಜಾವರ ಶ್ರೀಗಳು... ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾಲಯ ಪೇಜಾವರ ಶ್ರೀಗಳಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿ, ಈಗ ಅದನ್ನು ಶ್ರೀಗಳಿಗೆ ಸಮರ್ಪಣೆ ಮಾಡಿದೆ. ಅಧ್ಯಾತ್ಮ ...
ಭಾರತ ದೇಶದ ಕಂಡ ಕೆಲವೇ ಕೆಲವು ಶ್ರೇಷ್ಠ ಸಂತರಲ್ಲಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ಒಬ್ಬರು. 80 ವರ್ಷ ಸನ್ಯಾಸ ಜೀವನದಲ್ಲೇ ಕಳೆದ ಶ್ರೀಗಳ ಧಾರ್ಮಿಕ ಹಾಗೂ ಸಮಾಜಮುಖಿ ಕಾರ್ಯಗಳ ಸಂತ ಸಮುದಾಯಕ್ಕೆ ಮಾತ್ರವಲ್ಲ ಇಡಿಯ ಸಮಾಜಕ್ಕೇ ಮಾದರಿ. ಇಂತಹ ಶ್ರೀಗಳು ತಮ್ಮ ...
ಉಡುಪಿ: ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರ ನಿಧನಕ್ಕೆ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದಂಗಳವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಮಾತನಾಡಿರುವ ಪೇಜಾವರ ಶ್ರೀಗಳು, ಶಿವಕುಮಾರ ಸ್ವಾಮಿಗಳ ನಿಧನ ನಮಗೆ ಅಪಾರ ನೋವನ್ನು ಉಂಟು ಮಾಡಿದೆ. ಶ್ರೀಗಳ ಸಾಮಾಜಿಕ ಕಳಕಳಿ, ...
ಬೆಂಗಳೂರು: ಸಂಘಟನೆ ಉದ್ಧಾರದ ಹಾದಿಯಾದರೆ, ವಿಘಟನೆ ವಿನಾಶದ ಹಾದಿ. ಸಂಘಟನೆ ಹವ್ಯಕ ಮಹಾಸಭೆಯ ಉಸಿರಾಗಿರುವುದರಿಂದ ನಾವು ಹವ್ಯಕ ಮಹಾಸಭೆಯನ್ನು ಸಮರ್ಥಿಸಬೇಕು. ನಾವು ಸಂಘಟನೆಯ ಜೊತೆಗೋ? ವಿಘಟನೆಯ ಜೊತೆಗೋ?? ಎಂದು ಪ್ರಶ್ನಿಸಿಕೊಳ್ಳಬೇಕು ಎಂದು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ದ್ವಿತೀಯ ...
ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಉಪವಾಸ ನಿರಶನ ಅಂತ್ಯ - ಇದು ಖುಷಿಯ ವಿಚಾರವೋ ಅಥವಾ ನೋವಿನ ವಿಚಾರವೋ. ನಿರಶನದ ಅಂತ್ಯ ಖುಷಿಯ ವಿಚಾರವೇ. ಆದರೆ ಸ್ವಾಮೀಜಿಯವರನ್ನು ಬೇರೆ ದಾರಿಯಿಲ್ಲದೆ ಉಪವಾಸ ಕೈಗೊಳ್ಳುವಂತೆ ಪರಿಸ್ಥಿತಿ ನಿರ್ಮಾಣ ಮಾಡಿದ ವ್ಯವಸ್ಥೆ, ...
ಪಟ್ಟಭದ್ರ ಹಿತಾಸಕ್ತಿಗಳು ಆರೋಪಿಸಿದಂತೆ ಪೇಜಾವರ ಶ್ರೀಗಳು ಅಂತಹ ಕೃತ್ಯವನ್ನೇ ಮಾಡಿದ್ದರೆ ತಮ್ಮ ಈ ಇಳಿ ವಯಸ್ಸಿನಲ್ಲಿಯೂ ಸಹ ಅವರು ಇಂತಹ ಸ್ಥಾನದಲ್ಲಿ ಕುಳಿತಿರಲು ಸಾಧ್ಯವಿತ್ತೇ? ಹೌದು... ಅವರು ವಾಮನ ರೂಪಿ, ತ್ರಿವಿಕ್ರಮ ಶಕ್ತಿ... ಇಡಿಯ ದೇಶದ ಕಂಡ ಹಾಗೂ ಕಾಣುತ್ತಿರುವ ಕೆಲವೇ ...
ಉಡುಪಿ: ನನಗೆ ಮಗಳಿರುವುದು ಸಾಬೀತು ಮಾಡಿದರೆ ನಾನು ಮರುಕ್ಷಣವೇ ಪೀಠತ್ಯಾಗ ಮಾಡುತ್ತೇನೆ: ಹೀಗೆಂದು ಬಹಿರಂಗವಾಗಿ ಸವಾಲು ಹಾಕಿರುವುದು ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಪಾದಂಗಳವರು. ಹೌದು... ಶೀರೂರು ಶ್ರೀ ಅನುಮಾನಾಸ್ಪದ ಸಾವಿನ ಹಿಂದೆ ಉಡುಪಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ...
Copyright © 2026 Kalpa News. Designed by KIPL