Wednesday, September 2, 2026
Advertisement
ADVERTISEMENT

Tag: ಬಯಲುಸೀಮೆಸುದ್ಧಿ

ಚಳ್ಳಕೆರೆ ಮೈರಾಡ ಕಾಲೋನಿ ನಿವಾಸಿಗಳಿಂದ ಮೂಲ ಸೌಕರ್ಯಕ್ಕೆ ಆಗ್ರಹ

ಚಳ್ಳಕೆರೆ ಮೈರಾಡ ಕಾಲೋನಿ ನಿವಾಸಿಗಳಿಂದ ಮೂಲ ಸೌಕರ್ಯಕ್ಕೆ ಆಗ್ರಹ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರದ ಮೈರಾಡ ಕಾಲೋನಿಯ ನಿವಾಸಿಗಳು ಮೂಲ ಸೌಕರ್ಯ ನೀಡುವಂತೆ ಆಗ್ರಹಿಸಿ ಪೌರಾಯುಕ್ತ ಪಾಲಯ್ಯ ಅವರಿಗೆ ಮನವಿ ಸಲ್ಲಿಸಿದರು. ಮೂಲ ಸೌಕರ್ಯಗಳಾದ ಕುಡಿಯುವ ನೀರು, ವಿದ್ಯುತ್ ಪೂರೈಕೆ ಹೀಗೆ ಮೂಲಭೂತ ಸೌಲಭ್ಯ ಕಲ್ಪಿಸಿಕೊಡುವಂತೆ ನಗರಸಭೆ ಮುಂದೆ ...

Faridabad Teacher Murder Stabbed School Revenge Attack

ಹೊಸಪೇಟೆ ಟಿಬಿ ಡ್ಯಾಂ ಬಳಿ ಓರ್ವನ ಹತ್ಯೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೊಸಪೇಟೆ: ತಾಲೂಕಿನಲ್ಲಿ ಒಂದಾದ ಮೇಲೆ ಒಂದು ಸರಣಿ ಕೊಲೆಗಳು ನಡೆಯುತ್ತಿದ್ದು, ನಾಗೇನಹಳ್ಳಿಯಲ್ಲಿ ಮಹಿಳೆ, ಲಾರಿ ಚಾಲಕ ಮತ್ತು ವಕೀಲರ ಹತ್ಯೆಗಳ ನೆನಪು ಮಾಸುವ ಮುನ್ನವೇ ನಗರದ ಟಿಬಿ ಡ್ಯಾಂ ಬಳಿ ಇನ್ನೊಂದು ಕೊಲೆ ನಡೆದಿರುವ ಘಟನೆ ...

ಚಳ್ಳಕೆರೆ ತಾಪಂ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ: ಅಧ್ಯಕ್ಷ ತಿಪ್ಪೇಸ್ವಾಮಿ

ಚಳ್ಳಕೆರೆ ತಾಪಂ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ: ಅಧ್ಯಕ್ಷ ತಿಪ್ಪೇಸ್ವಾಮಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಾಲ್ಲೂಕು ಪಂಚಾಯಿತಿ ಸದಸ್ಯರಿಗೆ ಇದು ಕೊನೆ ಸಾಮಾನ್ಯ ಸಭೆಯಾಗಿದ್ದು, ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುತ್ತದೆ ಎಂದು ತಾಪಂ ಅಧ್ಯಕ್ಷ ತಿಪ್ಪೇಸ್ವಾಮಿ ಹೇಳಿದರು. ಇಂದು ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯ ...

ಪ್ರತಿಭೆ ಎನ್ನುವುದು ಶಕ್ತಿಯಿದ್ದಂತೆ: ಬಿ.ಸಿ.ಪಾಟೀಲ್

ಪ್ರತಿಭೆ ಎನ್ನುವುದು ಶಕ್ತಿಯಿದ್ದಂತೆ: ಬಿ.ಸಿ.ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹಾವೇರಿ: ಪ್ರತಿಭೆಯೆನ್ನುವುದು ಶಕ್ತಿಯಿದ್ದಂತೆ. ಯಾರಲ್ಲಿ ಯಾವ ಶಕ್ತಿಯಿರುತ್ತದೆಯೋ ಗೊತ್ತಿಲ್ಲ. ಪ್ರತಿಭಾ ಶಕ್ತಿಯನ್ನು ಗುರುತಿಸಿ ಬೆಳಕಿಗೆ ತರಲು ಪ್ರೋತ್ಸಾಹ ಅಗತ್ಯ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಪ್ರಾಯಪಟ್ಟಿದ್ದಾರೆ. ಹಿರೇಕೆರೂರಿನಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಎನ್‌ಎಸ್‌ಎಸ್ ಘಟಕ ಹಾಗೂ ...

ಸಮಯಕ್ಕೆ ಸರಿಯಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ: ಡಾ. ಕಿರಣ್ ಕುಮಾರ್

ಸಮಯಕ್ಕೆ ಸರಿಯಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ: ಡಾ. ಕಿರಣ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕೊಪ್ಪಳ: ಮನುಷ್ಯನ ಬದುಕಿಗೆ ಕಣ್ಣುಗಳು ಅವಶ್ಯಕವಾಗಿದ್ದು, ಅವುಗಳನ್ನು ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಹೊಸಪೇಟೆ ಐದೃಷ್ಠಿ ಕಣ್ಣಿನ ಆಸ್ಪತ್ರೆಯ ನೇತ್ರ ತಜ್ಞರಾದ ಡಾ. ಕಿರಣ್ ಕುಮಾರ್ ಹೇಳಿದರು. ಜಿಲ್ಲೆಯ ಶಾಹಪುರ ಗ್ರಾಮದ ಸರ್ಕಾರಿ ಶಾಲೆಯ ...

ಮುಂಬರುವ ಚುನಾವಣೆಗಳಲ್ಲಿ ಜವಾಬ್ಧಾರಿಯುತವಾಗಿ ಕೆಲಸ ನಿರ್ವಹಿಸಿ: ಬೋರನಾಯ್ಕ

ಮುಂಬರುವ ಚುನಾವಣೆಗಳಲ್ಲಿ ಜವಾಬ್ಧಾರಿಯುತವಾಗಿ ಕೆಲಸ ನಿರ್ವಹಿಸಿ: ಬೋರನಾಯ್ಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ನಾಯಕನಹಟ್ಟಿಯ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಸಮಿತಿಯ ಪದಾಧಿಕಾರಿಗಳು ಜವಾಬ್ದಾರಿತವಾಗಿ ಕೆಲಸ ಮಾಡಬೇಕೆಂದು ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಬೋರನಾಯ್ಕ ಹೇಳಿದರು. ಮೋಳಕಾಲ್ಮೂರು ಪಟ್ಟಣದ ಯಾತ್ರಿ ನಿವಾಸದಲ್ಲಿ ನಡೆದ ...

ಕಸಾಪ ಅಧ್ಯಕ್ಷೀಯ ಚುನಾವಣೆ: ಕೊರ್‍ಲಕುಂಟೆ ತಿಪ್ಪೇಸ್ವಾಮಿ ಅವರಿಗೆ ರೈತ ಸಂಘದ ಬೆಂಬಲ: ಸೋಮಗುದ್ದು ರಂಗಸ್ವಾಮಿ

ಕಸಾಪ ಅಧ್ಯಕ್ಷೀಯ ಚುನಾವಣೆ: ಕೊರ್‍ಲಕುಂಟೆ ತಿಪ್ಪೇಸ್ವಾಮಿ ಅವರಿಗೆ ರೈತ ಸಂಘದ ಬೆಂಬಲ: ಸೋಮಗುದ್ದು ರಂಗಸ್ವಾಮಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಕನ್ನಡದ ಸಾರಸ್ವತ ಲೋಕಕ್ಕೆ ಗ್ರಾಮೀಣ ಭಾಗದ ಪ್ರತಿಭಾವಂತರ ಕೊಡುಗೆ ಅಪಾರವಾಗಿದೆ ಎಂದು ಅಖಂಡ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ, ಪ್ರೊ.ಎಂ.ಬಿ. ನಂಜುಂಡಸ್ವಾಮಿ, ಕೆ.ಎಸ್. ಪುಟ್ಟಣ್ಣಯ್ಯ ಅವರ ಸಮಕಾಲೀನ ಹೋರಾಟಗಾರ ಸೋಮಗುದ್ದು ರಂಗಸ್ವಾಮಿ ಹೇಳಿದರು. ...

ಚಳ್ಳಕೆರೆಯಲ್ಲಿ ಅಂಗನವಾಡಿ ನೌಕರರ ಪ್ರತಿಭಟನೆ: ಬೇಡಿಕೆಗಳು ಏನು? ಇಲ್ಲಿದೆ ಮಾಹಿತಿ

ಚಳ್ಳಕೆರೆಯಲ್ಲಿ ಅಂಗನವಾಡಿ ನೌಕರರ ಪ್ರತಿಭಟನೆ: ಬೇಡಿಕೆಗಳು ಏನು? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಅಂಗನವಾಡಿ ನೌಕರರಿಗೆ ನೀಡಲಾಗಿರುವ ಸೌಲಭ್ಯಗಳಿಗೆ ಹೊಂದಿಕೊಂಡು, ಯಾವುದೇ ಸಂದರ್ಭದಲ್ಲಿ ಸೂಚನೆ ನೀಡಿದ ತಕ್ಷಣ ಶರತ್ತುಗಳಿಲ್ಲದೇ ಕಾರ್ಯನಿರ್ವಹಿಸುತ್ತಿದ್ದರೂ ಬಜೆಟ್‌ನಲ್ಲಿ ಅಂಗನವಾಡಿ ನೌಕರರನ್ನು ಸರ್ಕಾರ ಕಡೆಗಣಿಸಿದೆ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಉಪವಾಸ ಧರಣಿ ...

ಚಿತ್ರದುರ್ಗ ರೇಷ್ಮೆ ಇಲಾಖೆ ಪ್ರದರ್ಶಕ ಅಧಿಕಾರಿ ಎಸಿಬಿ ಬಲೆಗೆ

ಚಿತ್ರದುರ್ಗ ರೇಷ್ಮೆ ಇಲಾಖೆ ಪ್ರದರ್ಶಕ ಅಧಿಕಾರಿ ಎಸಿಬಿ ಬಲೆಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಸಪ್ಲೈ ಬಿಲ್ಲು ನೀಡಲು ರೈತನಿಂದ 10 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ರೇಷ್ಮೆ ಇಲಾಖೆ ಪ್ರದರ್ಶಕ ಅಧಿಕಾರಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ಚಿಕ್ಕಪ್ಪನಹಳ್ಳಿ ಗ್ರಾಮದ ರೈತ ಸಂತೋಷಕುಮಾರ್ ಎಂಬುವರಿಗೆ ...

ಚಳ್ಳಕೆರೆ: ಜಮೀನು ವ್ಯಾಜ್ಯಕ್ಕೆ ಮಹಿಳೆ ಬಲಿ

ಚಳ್ಳಕೆರೆ: ಜಮೀನು ವ್ಯಾಜ್ಯಕ್ಕೆ ಮಹಿಳೆ ಬಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಮೀನು ವಿಚಾರದಲ್ಲಿ ಮಹಿಳೆಯರ ನಡುವೆ ನಡೆದ ಜಗಳದಲ್ಲಿ ಓರ್ವ ಮಹಿಳೆ ಬಲಿಯಾಗಿರುವ ಘಟನೆ ತಾಲೂಕಿನ ಪಿ.ಓಬನಹಳ್ಳಿ ಗೊಲ್ಲರಹಟ್ಟಿಯಲ್ಲಿ ನಡೆದಿದೆ. ಘಟನೆಯ ವಿವರ: ಒಂದೇ ಸರ್ವೇ ನಂಬರ್ ಜಮೀನನ್ನು 5 ಜನ ಹಂಚಿಕೊಂಡಿದ್ದರು. ಹಾಗೂ ಅಧಿಕೃತ ...

Page 26 of 32 1 25 26 27 32
  • Trending
  • Latest
error: Content is protected by Kalpa News!!