Wednesday, February 11, 2026
">
ADVERTISEMENT

Tag: ಬಸವಣ್ಣ

ಬಸವಣ್ಣ ಅವರ ವಚನಗಳು ಇಂದಿಗೂ ಪ್ರಸ್ತುತ: ಸಹ ಪ್ರಾಧ್ಯಾಪಕ ಅಶೋಕ್

ಬಸವಣ್ಣ ಅವರ ವಚನಗಳು ಇಂದಿಗೂ ಪ್ರಸ್ತುತ: ಸಹ ಪ್ರಾಧ್ಯಾಪಕ ಅಶೋಕ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಬಸವಣ್ಣ #Basavanna ಅವರ ವಚನಗಳು ಮತ್ತು ಕಾಯಕ ಸಂದೇಶ ಇಂದಿಗೂ ಪ್ರಸ್ತುತ ಎಂದು ಸರ್ ಎಂ.ವಿ. ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಜಿ.ಎಸ್.ಅಶೋಕ್ ಹೇಳಿದರು. ರೋಟರಿ ಶಿವಮೊಗ್ಗ ಪೂರ್ವ ...

ಸಾಮಾಜಿಕ ನ್ಯಾಯ ಒದಗಿಸಲು ಮರು ಸಮೀಕ್ಷೆ ಅಗತ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು ಮೆಟ್ರೋಗೆ `ಬಸವಣ್ಣ’ ಹೆಸರು ಶಿಫಾರಸ್ಸು | ಸಿಎಂ ಸಿದ್ದರಾಮಯ್ಯ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನಮ್ಮ ಮೆಟ್ರೋಗೆ #Metro `ಬಸವಣ್ಣ' #Basavanna ಅವರ ಹೆಸರು ನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಹೇಳಿದ್ದಾರೆ. ವಿಶ್ವಗುರು ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ...

ಉತ್ತಮ ಆಡಳಿತದ ಫಲ ಗುಜರಾತ್ ಚುನಾವಣಾ ಫಲಿತಾಂಶ : ಸಿಎಂ ಬೊಮ್ಮಾಯಿ

ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವ ಶಕ್ತಿಗಳು ಹುಟ್ಟಿಕೊಂಡಿವೆ: ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |  ವರದಿ: ಡಿ.ಎಲ್. ಹರೀಶ್ ಬಸವಣ್ಣನವರು #Basavanna ದಯವೇ ಧರ್ಮದ ಮೂಲವಯ್ಯ ಅಂತ ಒಂದೇ ಪದದಲ್ಲಿ ಹೇಳಿದ್ದಾರೆ. ಆದರೆ, ಧರ್ಮದ ಹೆಸರಿನಲ್ಲಿ ಹಿಂಸೆ ಮಾಡುವ ಶಕ್ತಿಗಳು ಹುಟ್ಟಿಕೊಂಡಿವೆ. ಬಸವಣ್ಣನ ತತ್ವ ಪಾಲಿಸಿದರೆ ನಮ್ಮ ಎಲ್ಲ ...

ಕಾಯಕದ ಮಹತ್ವವನ್ನು ಜಗತ್ತಿಗೆ ಸಾರಿದವರು ಬಸವೇಶ್ವರರು: ಡಾ. ವೀರೇಂದ್ರ ಅಭಿಮತ

ಕಾಯಕದ ಮಹತ್ವವನ್ನು ಜಗತ್ತಿಗೆ ಸಾರಿದವರು ಬಸವೇಶ್ವರರು: ಡಾ. ವೀರೇಂದ್ರ ಅಭಿಮತ

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  | ಬಸವಣ್ಣ 12ನೇ ಶತಮಾನದ ಕನ್ನಡದ ತತ್ವಜ್ಞಾನಿ, ಅರಸ ಬಿಜ್ಜಳನ ಮಂತ್ರಿ ,ಸಮಾಜ ಸುಧಾರಕ, ವಚನಕಾರ ಹಾಗೂ ಕವಿ,ವಿಶ್ವಗುರು, ಪ್ರಜಾಪ್ರಭುತ್ವದ ಕ್ರಾಂತಿ ಪುರುಷ, ಭಕ್ತಿ ಭಂಡಾರಿ ಬಸವಣ್ಣ, #Basavanna ಮಾನವತವಾದಿ ಎಂದು ಬಸವಣ್ಣನವರನ್ನು ಕರೆಯುತ್ತಾರೆ ...

ಯಾವ ಸಮೀಕ್ಷೆಗಳು ಬೇಡ, ಮೋದಿಯವರು ಮತ್ತೆ ಪ್ರಧಾನಿಯಾಗುವುದು ಖಚಿತ: ಕೆ.ಎಸ್.ಈಶ್ವರಪ್ಪ

ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಗೆ ದಿನಾಂಕ ಫಿಕ್ಸ್

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ಫೆ.4 ರ ರಥಸಪ್ತಮಿಯಂದು ಕ್ರಾಂತಿವೀರ ಬ್ರಿಗೇಡ್ #Krathiveera Briged ಅನ್ನು ಬಸವಣ್ಣನವರ #Basavanna ಜನ್ಮಸ್ಥಳವಾದ ಬಸವನಬಾಗೇವಾಡಿಯಲ್ಲಿ ಉದ್ಘಾಟಿಸಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #K S Eshwarappa ತಿಳಿಸಿದ್ದಾರೆ. ಈ ಕುರಿತಂತೆ ...

ಬಸವಣ್ಣನವರನ್ನು ಸಾಂಸ್ಕೃತಿಕ ರಾಯಭಾರಿಯನ್ನಾಗಿಸಿ: ಸರ್ಕಾರಕ್ಕೆ ಒತ್ತಾಯ

ಬಸವಣ್ಣನವರನ್ನು ಸಾಂಸ್ಕೃತಿಕ ರಾಯಭಾರಿಯನ್ನಾಗಿಸಿ: ಸರ್ಕಾರಕ್ಕೆ ಒತ್ತಾಯ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬಸವಣ್ಣನವರನ್ನು #Basavanna ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೊರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಆದರೆ, ಇದು ಕ್ಯಾಬಿನೆಟ್'ನಲ್ಲಿ ಇಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ...

ಬಸವ ಜಯಂತಿ: ಬಸವಣ್ಣನವರ ಪುತ್ಥಳಿಗೆ ಸಿಎಂ ಯಡಿಯೂರಪ್ಪ ಮಾಲಾರ್ಪಣೆ…

ಬಸವ ಜಯಂತಿ: ಬಸವಣ್ಣನವರ ಪುತ್ಥಳಿಗೆ ಸಿಎಂ ಯಡಿಯೂರಪ್ಪ ಮಾಲಾರ್ಪಣೆ…

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಸವ ಜಯಂತಿ ಅಂಗವಾಗಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿ ವಚನಗಳ ಮೂಲಕ ಅರಿವು ಮೂಡಿಸಿದ ಮಹಾನ್ ...

ಭದ್ರಾವತಿ: ಕೆಳಸ್ತರ ಜನರ ಪ್ರೀತಿಗೆ ಪಾತ್ರರಾಗಿದ್ದ ಬಸವಣ್ಣ

ಭದ್ರಾವತಿ: ಕೆಳಸ್ತರ ಜನರ ಪ್ರೀತಿಗೆ ಪಾತ್ರರಾಗಿದ್ದ ಬಸವಣ್ಣ

ಭದ್ರಾವತಿ: ಉನ್ನತ ಸಮಾಜದಲ್ಲಿ ಜನಿಸಿ ಕೆಳಸ್ತರ ಜನರನ್ನು ಪ್ರೀತಿಸಿರುವುದು ಬಸವಣ್ಣನವರ ಸಾಧನೆಯಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಎಚ್.ಎನ್.ಮಹಾರುದ್ರ ಹೇಳಿದರು. ನ್ಯೂಟೌನ್ ಸರ್.ಎಂ.ವಿಶ್ವೇಶ್ವರಯ್ಯ ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಭಾಂಗಣದಲ್ಲಿ ಅಖಿಲ ಭಾರತ ಸಾಹಿತ್ಯ ಪರಿಷತ್ ತಾಲೂಕು ...

  • Trending
  • Latest
error: Content is protected by Kalpa News!!