Thursday, February 5, 2026
">
ADVERTISEMENT

Tag: ಬಿಎಂಟಿಸಿ

ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ  | ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಗೆ #BMTC ಕೇಂದ್ರ ಸರ್ಕಾರದ ಪಿಎಂ ಪಿ-ಡ್ರೈವ್ ಯೋಜನೆಯ #PM P-Drive ಅಡಿಯಲ್ಲಿ 4,500 ವಿದ್ಯುತ್ ಚಾಲಿತ ಬಸ್'ಗಳನ್ನು ಜಿಸಿಸಿ ಮಾದರಿಯಲ್ಲಿ ಒದಗಿಸಲು ಮಂಜೂರಾತಿ ನೀಡಲಾಗಿದ್ದು, ಟೆಂಡರ್ ...

ಬೆಂಗಳೂರು | ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ | ಯುವಕ ಅಂದರ್

ಬೆಂಗಳೂರಿಗರಿಗೆ ಮತ್ತೊಂದು ಶಾಕ್! ಶೀಘ್ರ ಮೆಟ್ರೋ ಪ್ರಯಾಣದ ದರ ಏರಿಕೆ ಸಾಧ್ಯತೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕೆಎಸ್'ಆರ್'ಟಿಸಿ #KSRTC ಹಾಗೂ ಬಿಎಂಟಿಸಿ #BMTC ಪ್ರಯಾಣ ದರ ಏರಿಕೆಯ ಬಿಸಿಯ ಬೆನ್ನಲ್ಲೇ ಮೆಟ್ರೋ #Metro ದರ ಏರಿಕೆಯಾಗುವ ಸಾಧ್ಯತೆಯಿದ್ದು, ಇಂದು ಅಥವಾ ನಾಳೆಯೇ ನಿಗದಿಯಾಗುವ ಸಾಧ್ಯತೆಯಿದೆ. ಈ ಕುರಿತಂತೆ ಮಾಹಿತಿ ತಿಳಿದುಬಂದಿದ್ದು, ...

ನಿಲ್ದಾಣದಲ್ಲಿ ನಿಲ್ಲಿಸಿದ್ದ ಕೆಎಸ್’ಆರ್’ಟಿಸಿ ಬಸ್ಸನ್ನೇ ಕದ್ದ ಕಳ್ಳರು

ಜ.5ರಿಂದಲೇ ಬಸ್ ಟಿಕೇಟ್ ದರ ಹೆಚ್ಚಳ | ಬೆಂಗಳೂರು-ಶಿವಮೊಗ್ಗ ಚಾರ್ಜ್ ಎಷ್ಟಾಗಲಿದೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  | ರಾಜ್ಯದ ಜನತೆಗೆ ಗ್ಯಾರೆಂಟಿ ನೀಡಲು ಪರದಾಡುತ್ತಿರುವ ಸರ್ಕಾರ ಈಗ ಏಕಾಏಕಿ ಸರ್ಕಾರಿ ಬಸ್ ಪ್ರಯಾಣ ದರವನ್ನು ಶೇ.15 ರಷ್ಟು ಏರಿಕೆ ಮಾಡಿದ್ದು, ಜನವರಿ 5ರಿಂದಲೇ ಜಾರಿಗೆ ಬರಲಿದೆ. ಭಾನುವಾರದಿಂದಲೇ ನೂತನ ಪ್ರಯಾಣ ದರ ...

ಮಾರ್ಚ್ 8ರ ನಾಳೆ ಬಿಎಂಟಿಸಿ ಬಸ್’ನಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಗಿಫ್ಟ್

ಮಾರ್ಚ್ 8ರ ನಾಳೆ ಬಿಎಂಟಿಸಿ ಬಸ್’ನಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣದ ಗಿಫ್ಟ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಮಾರ್ಚ್ 8ರ ನಾಳೆ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್'ನಲ್ಲಿ ಮಹಿಳೆಯರಿಗೆ ಸಂಪೂರ್ಣ ಉಚಿತ ಪ್ರಯಾಣವನ್ನು ಘೋಷಣೆ ಮಾಡಲಾಗಿದೆ. ಹೌದು... ಇಂದು ರಾತ್ರಿ 12 ಗಂಟೆಯಿಂದ ಮಾರ್ಚ್ 8ರ ನಾಳೆ ...

ಜುಲೈ 21: ಕೋಟೆ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಬಿಎಮ್‌ಟಿಸಿ ಖಾಸಗೀಕರಣ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಕೋಟ ಶ್ರೀನಿವಾಸ್ ಪೂಜಾರಿ

ಕಲ್ಪ ಮೀಡಿಯಾ ಹೌಸ್   |  ಬೆಳಗಾವಿ  | ಬಿಎಂಟಿಸಿ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆಯಲ್ಲಿ ಸದಸ್ಯ ಮುನಿರಾಜು ಗೌಡ ಅವರ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ...

ನಾಳೆಯಿಂದ ಬಿಎಮ್‌ಟಿಸಿ-ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮುಷ್ಕರ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ನೌಕರರು ಸರ್ಕಾರದ ಮುಂದಿಟ್ಟಿದ ಬೇಡಿಕೆಗಳು ಜಾರಿಯಾಗದ ಹಿನ್ನೆಲೆ ಹಾಗೂ ಆರನೆಯ ವೇತನ ಆಯೋಗದ ಪ್ರಕಾರ ವೇತನ ಹೆಚ್ಚಿಸುವಂತೆ ಒತ್ತಾಯಿಸಿ ನಾಳೆಯಿಂದ ಅನಿರ್ದಿಷ್ಟಾವಧಿಗೆ ಮುಷ್ಕರ ನಡೆಸಲು ತೀರ್ಮಾನಿಸಲಾಗಿದೆ ಎನ್ನಲಾಗಿದೆ. ರಾಜ್ಯದಲ್ಲಿ ಬಿಎಂಟಿಸಿ ಮತ್ತು ...

ವೇತನ ಪರಿಷ್ಕರಣೆಗೆ ಬಿಎಂಟಿಸಿ ನೌಕರರ ಒತ್ತಾಯ

ವೇತನ ಪರಿಷ್ಕರಣೆಗೆ ಬಿಎಂಟಿಸಿ ನೌಕರರ ಒತ್ತಾಯ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸಾರಿಗೆ ನೌಕರರ ವೇತನ ಪರಿಷ್ಕರಣೆ ಕುರಿತು ಈ ವಾರವೇ ಅಂತಿಮ ನಿರ್ಧಾರ ಕೈಗೊಳ್ಳದೆ ಇದ್ದರೆ ಎಪ್ರಿಲ್ 7 ರಿಂದ ಮುಷ್ಕರ ನಡೆಸಲಾಗುವುದು ಎನ್ನುತ್ತಾರೆ ಬಿಎಂಟಿಸಿ ಸಿಬ್ಬಂದಿಗಳು. ಕಲ್ಪ ಮೀಡಿಯಾ ಹೌಸ್ ಜೊತೆಗೆ ಮಾತಿಗೆ ಸಿಕ್ಕ ಬಿಎಂಟಿಸಿ ...

ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ

ಬಿಎಂಟಿಸಿ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಬಿಎಂಟಿಸಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಕಂಡಕ್ಟರ್ ಮೇಲೆ ಆಸಿಡ್ ದಾಳಿ ನಡೆಸಿದ ಪ್ರಕರಣ ನಡೆದಿದೆ. ಬಾಗಲಕುಂಟೆಯಲ್ಲಿ ಈ ಘಟನೆ ನಡೆದಿದ್ದು, ಸ್ಕೂಟರ್’ನಲ್ಲಿ ಆಗಮಿಸಿದ ಇಬ್ಬರು ದುಷ್ಕರ್ಮಿಗಳು ಆಕೆಯ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ. ಶಿರಾ ...

  • Trending
  • Latest
error: Content is protected by Kalpa News!!