Monday, January 26, 2026
">
ADVERTISEMENT

Tag: ಬಿಜೆಪಿ

ನಿಮ್ಮ ಮೊಗದ ಭಾವವೇ ದುಃಖ ಹೇಳುತ್ತಿತ್ತು, ನಿಮ್ಮೊಂದಿಗೆ ದೇಶವಿದೆ, ಹೆದರಬೇಡಿ: ವಿಜ್ಞಾನಿಗಳಿಗೆ ಮೋದಿ ಆತ್ಮಸ್ಥೈರ್ಯ

ದೆಹಲಿಯ ರಾಮಲೀಲಾ ಮೈದಾನದಲ್ಲಿ ಮೋದಿ ರ್ಯಾಲಿ ಉಗ್ರರ ಟಾರ್ಗೆಟ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ನವದೆಹಲಿ: ಡಿ.22ರಂದು ಇಲ್ಲಿನ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರ್ಯಾಲಿ ಪಾಕಿಸ್ಥಾನ ಮೂಲಕ ಉಗ್ರರ ಟಾರ್ಗೆಟ್ ಆಗಿದೆ ಎಂಬ ಆತಂಕಕಾರಿ ವಿಚಾರ ಹೊರಬಿದ್ದಿದೆ. ಡಿ.22ರಂದು ಬಿಜೆಪಿ ಆಯೋಜಿಸಿರುವ ಬೃಹತ್ ರ್ಯಾಲಿಯಲ್ಲಿ ಪಾಲ್ಗೊಳ್ಳಲಿರುವ ...

ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ನಮ್ಮ ಗುರಿ: ಕಾಗೋಡು ತಿಮ್ಮಪ್ಪ ಗುಡುಗು

ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ನಮ್ಮ ಗುರಿ: ಕಾಗೋಡು ತಿಮ್ಮಪ್ಪ ಗುಡುಗು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿವಮೊಗ್ಗ: ಮೋದಿ ಸರ್ಕಾರ ಜಾರಿಗೆ ತರುತ್ತಿರುವ ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಮಾತ್ರವಲ್ಲ, ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ನಮ್ಮ ಗುರಿ ಎಂದು ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಗುಡುಗಿದ್ದಾರೆ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ...

ಉಪಚುನಾವಣೆ ಗೆಲುವು: ಚಳ್ಳಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ಸಾಧಿಸಿರುವ ಹಿನ್ನೆಲೆಯಲ್ಲಿ ಚಳ್ಳಕೆರೆ ಬಿಜೆಪಿ ಕಾರ್ಯಕರ್ತರು ಮುರಡಿ ಆಂಜನೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಸಹಿ ಹಂಚಿ ಸಂಭ್ರಮಿಸಿದರು. ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ 15 ಕ್ಷೇತ್ರಗಳ ವಿಧಾನಸಭಾ ...

ಬಿಎಸ್’ವೈ ಕಮಲ ಸರ್ಕಾರ ಸೇಫ್, ಮುರಿದ ’ಕೈ’, ತಪತಪ ಉದುರಿದ ‘ದಳ’: ಮಾಜಿ ಮೈತ್ರಿಗಳು ಧೂಳಿಪಟ

ಬಿಎಸ್’ವೈ ಕಮಲ ಸರ್ಕಾರ ಸೇಫ್, ಮುರಿದ ’ಕೈ’, ತಪತಪ ಉದುರಿದ ‘ದಳ’: ಮಾಜಿ ಮೈತ್ರಿಗಳು ಧೂಳಿಪಟ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಉಚಚುನಾವಣಾ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, 15 ಕ್ಷೇತ್ರಗಳಲ್ಲಿ 11 ಕಡೆ ಬಿಜೆಪಿ ಜಯಗಳಿಸುವ ಮೂಲಕ ಆಡಳಿತಾರೂಢ ಸರ್ಕಾರ ಸುರಕ್ಷಿತವಾಗಿದೆ. ರಾಜ್ಯದ 15 ...

ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡದೇ ಇದ್ದದ್ದೇ ದಕ್ಷಿಣದಲ್ಲಿ ಬಿಜೆಪಿಗೆ ಹಿನ್ನಡೆ?

15 ಕ್ಷೇತ್ರಗಳ ಉಪಚುನಾವಣೆ: ಎರಡು ಕ್ಷೇತ್ರಗಳಲ್ಲಿ ಬಿಜೆಪಿಗೆ ಭರ್ಜರಿ ಗೆಲುವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಈಗಾಗಲೇ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಎರಡರಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಉತ್ತರ ಕನ್ನಡದ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ...

ಜಮ್ಮು ಕಾಶ್ಮೀರದಲ್ಲಿ 11 ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ನಿರ್ಧಾರ

ಜಮ್ಮು ಕಾಶ್ಮೀರದಲ್ಲಿ 11 ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ನಿರ್ಧಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ರೀನಗರ: ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಜಮ್ಮು ಕಾಶ್ಮೀರ ಹಾಗೂ ಲಡಾಕ್’ನಲ್ಲಿ ಒಟ್ಟು 11 ನೂತನ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ನಿರ್ಣಯ ಕೈಗೊಂಡಿದೆ. ಉಡಾನ್ ಹಾಗೂ ರೀಜನಲ್ ಕನಕ್ಟಿವಿಟಿ ಯೋಜನೆಯ ಅಡಿಯಲ್ಲಿ ಕೇಂದ್ರದ ...

ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿ ಕಾಂಗ್ರೆಸ್’ನ ಜವಾಬ್ದಾರಿ: ಶಾಸಕ ಶಿವಶಂಕರ್ ರೆಡ್ಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿಕ್ಕಬಳ್ಳಾಪುರ: ವಿಧಾನಸಭಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿಯಾಗಿ ನಂದಿ ಎಂ. ಅಂಜನಪ್ಪ ಅವರ ಪರ ಮಾಜಿ ಸಚಿವರು ಹಾಗೂ ಹಾಲಿ ಶಾಸಕರು ಆದ ಶಿವಶಂಕರ್ ರೆಡ್ಡಿ ಮಂಚೇನಹಳ್ಳಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಮತ ಪ್ರಚಾರ ...

ವಿಜಯನಗರ ಉಪಚುನಾವಣೆ: ಅನಂದ್ ಸಿಂಗ್ ಗೆಲುವು ನಿಶ್ಚಿತ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಿಜಯನಗರ: ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯಾದ ಆನಂದ್ ಸಿಂಗ್ ಪರವಾಗಿ ಮಾನ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರಮುಖ ಬಿಜೆಪಿ ಮುಖಂಡರುಗಳು ಹೊಸಪೇಟೆ ನಗರದಲ್ಲಿ ಪ್ರಚಾರಕಾರ್ಯ ನಡೆಸಿ, ಅವರಿಗೆ ಮತ ನೀಡುವುದರ ಮೂಲಕ ...

ಪ್ರಧಾನಿ ಮೋದಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡದೇ ಇದ್ದದ್ದೇ ದಕ್ಷಿಣದಲ್ಲಿ ಬಿಜೆಪಿಗೆ ಹಿನ್ನಡೆ?

ಒಂದು ವರ್ಷದಲ್ಲಿ ಬಿಜೆಪಿ ಪಡೆದ ದೇಣಿಗೆ ಬರೋಬ್ಬರಿ 356 ಕೋಟಿ ರೂ.!

ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮುಂಬೈ: ದೇಶದಲ್ಲಿ ಅತಿ ಹೆಚ್ಚು ದೇಣಿಗೆ ಪಡೆದುಕೊಂಡ ರಾಜಕೀಯ ಪಕ್ಷಗಳ ಪಟ್ಟಿಯಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದ್ದು, 2018-19ನೆಯ ಹಣಕಾಸು ವರ್ಷದಲ್ಲಿ ಬರೋಬ್ಬರಿ 365 ಕೋಟಿ ರೂ.ಗಳ ದೇಣಿಗೆಯನ್ನು ಪಕ್ಷ ಪಡೆದಿದೆ. ಈ ಕುರಿತಂತೆ ಚುನಾವಣಾ ...

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ಅನರ್ಹ ಶಾಸಕರು ನಾಳೆ ಬಿಜೆಪಿಗೆ ಅಧಿಕೃತ ಸೇರ್ಪಡೆ: ಸಿಎಂ ಯಡಿಯೂರಪ್ಪ ಹೇಳಿಕೆ

ಸುದ್ಧಿ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಅನರ್ಹ ಶಾಸಕರು ನಾಳೆ ಗುರುವಾರ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಪಕ್ಷದ ರಾಜ್ಯ ಕಚೇರಿಯಲ್ಲಿ ಮಾತನಾಡಿರುವ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ...

Page 19 of 26 1 18 19 20 26
  • Trending
  • Latest
error: Content is protected by Kalpa News!!