Monday, January 26, 2026
">
ADVERTISEMENT

Tag: ಬಿಜೆಪಿ

Big Breaking: ಬಿಜೆಪಿಯಲ್ಲಿ ಮತ್ತೆ ಸೂತಕ: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅಸ್ತಂಗತ

Big Breaking: ಬಿಜೆಪಿಯಲ್ಲಿ ಮತ್ತೆ ಸೂತಕ: ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅಸ್ತಂಗತ

ನವದೆಹಲಿ: ಸುಷ್ಮಾ ಸ್ವರಾಜ್ ಅವರ ಅಗಲಿಕೆಯ ನೋವಿನಿಂದ ಇನ್ನೂ ಹೊರಬರದ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದೆ. ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಇಂದು ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ...

ಒಂದೆಡೆ ಸಂಪುಟ ವಿಸ್ತರಣೆ, ಇನ್ನೊಂದೆಡೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಒಂದೆಡೆ ಸಂಪುಟ ವಿಸ್ತರಣೆ, ಇನ್ನೊಂದೆಡೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಬೆಂಗಳೂರು: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾದ ಸತತ 26 ದಿನಗಳ ನಂತರ ಇಂದು ಸಂಪುಟ ವಿಸ್ತರಣೆಯಾಗಿದ್ದು, 17 ಮಂದಿ ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆಯೇ, ಬಿಜೆಪಿಯಲ್ಲಿ ಹೊಗೆಯಾಡುತ್ತಿದ್ದ ಅಸಮಾಧಾನ ಸ್ಪೋಟಗೊಂಡಿದೆ. ಇಂದು ಮುಂಜಾನೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಿಜೆಪಿಯ 17 ಶಾಸಕರು ...

ಯಡಿಯೂರಪ್ಪ ಸಂಪುಟಕ್ಕೆ 17 ಸಚಿವರ ಸೇರ್ಪಡೆ, ಸಿಎಂ ಕಾಲಿಗೆರಗಿದ ಶ್ರೀರಾಮುಲು

ಯಡಿಯೂರಪ್ಪ ಸಂಪುಟಕ್ಕೆ 17 ಸಚಿವರ ಸೇರ್ಪಡೆ, ಸಿಎಂ ಕಾಲಿಗೆರಗಿದ ಶ್ರೀರಾಮುಲು

ಬೆಂಗಳೂರು: ರಾಜ್ಯ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪಥನಗೊಂಡ ನಂತರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿಜೆಪಿಯ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟ ವಿಸ್ತರಣೆ ಬರೋಬ್ಬರಿ 26 ದಿನಗಳ ನಂತರ ನಡೆದಿದ್ದು, 17 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ರಾಜಭವನದಲ್ಲಿ ನಡೆದ ಸರಳ ...

ದಣಿವರಿಯದ ಜನಾನುರಾಗಿ ನಾಯಕ ಈಶ್ವರಪ್ಪಗೆ ಮತ್ತೆ ಒಲಿದ ಮಂತ್ರಿಗಿರಿ

ದಣಿವರಿಯದ ಜನಾನುರಾಗಿ ನಾಯಕ ಈಶ್ವರಪ್ಪಗೆ ಮತ್ತೆ ಒಲಿದ ಮಂತ್ರಿಗಿರಿ

ಶಿವಮೊಗ್ಗ: ಮೂಲ ಬಳ್ಳಾರಿ. ಆದರೆ, ಈಗ ಮಲೆನಾಡಿಗರೇ ಆಗಿಹೋಗಿದ್ದರೂ, ರಾಜ್ಯ ನಾಯಕರಾಗಿ ಬೆಳೆದು, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡು, ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಶಂಸೆ ಪಡೆದ ನಾಯಕ ಶ್ರೀ ಕೆ.ಎಸ್. ಈಶ್ವರಪ್ಪ. ಹೌದು... ದಣಿವರಿಯದ ಈ ಜನಾನುರಾಗಿ ನಾಯಕನಗೀಗ ಮತ್ತೆ ಮಂತ್ರಿಗಿರಿ ...

ಸುಷ್ಮಾ ಸ್ವರಾಜ್, ಭಾರತೀಯ ರಾಜಕಾರಣವನ್ನು ಪುನರ್ ವ್ಯಾಖ್ಯಾನಿಸಿದ ಅನೇಕ ಪ್ರಥಮಗಳ ಹೆಮ್ಮೆಯ ಮಹಿಳೆ

ಸುಷ್ಮಾ ಸ್ವರಾಜ್, ಭಾರತೀಯ ರಾಜಕಾರಣವನ್ನು ಪುನರ್ ವ್ಯಾಖ್ಯಾನಿಸಿದ ಅನೇಕ ಪ್ರಥಮಗಳ ಹೆಮ್ಮೆಯ ಮಹಿಳೆ

ನವದೆಹಲಿ: ಭಾರತೀಯ ರಾಜಕಾರಣದಲ್ಲಿ ಅನೂರ್ಜತೆಯನ್ನುಂಟು ಮಾಡಿ ಬಾರದ ಲೋಕಕ್ಕೆ ತೆರಳಿರುವ ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅವರು ದೇಶದಲ್ಲಿ ಹಲವು ಪ್ರಥಮಗಳನ್ನು ಹುಟ್ಟು ಹಾಕಿದ ಧೀಮಂತ ನಾಯಕಿಯಾಗಿದ್ದಾರೆ. ಕರ್ತವ್ಯ, ವಾಗ್ಮಿ ಕೌಶಲ್ಯ ಮತ್ತು ತ್ವರಿತ ಬುದ್ಧಿವಂತಿಕೆಯನ್ನು ...

Exclusive: ಇಂದಿನ ಪಟ್ಟಾಭಿಷೇಕ ಮುಹೂರ್ತದ ವಿಮರ್ಶೆ

Exclusive: ಇಂದಿನ ಪಟ್ಟಾಭಿಷೇಕ ಮುಹೂರ್ತದ ವಿಮರ್ಶೆ

ಜೆಡಿಎಸ್-ಕಾಂಗ್ರೆಸ್ ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಮುಂಜಾನೆ ಸ್ವತಃ ಯಡಿಯೂರಪ್ಪ ಮಾಧ್ಯಮಗಳ ಮುಂದೆ ಮಾತನಾಡಿ, ಇಂದು ಸಂಜೆ 6.30ಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ. ...

ಯಾರು ಏನು ಬೇಕಾದರೂ ಹೇಳಲಿ, ನಾವು ಪ್ರತಿಕ್ರಿಯಿಸುವುದಿಲ್ಲ: ಸುಮಲತಾ ಅಂಬರೀಶ್

ಯಡಿಯೂರಪ್ಪ ಮತ್ತೆ ಸಿಎಂ ಗಾದಿಗೆ: ಸುಮಲತಾ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ ಅಧಿಕಾರಕ್ಕೇರುವ ಹಂತದಲ್ಲಿರುವ ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಬಹುತೇಕ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ಹಾಗೂ ಯಡಿಯೂರಪ್ಪ ಅವರ ಈ ಗೆಲುವಿಗೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, ನನ್ನ ...

ಸ್ಪೀಕರ್ ವಿಳಂಬ ನೀತಿ ವಿರೋಧಿಸಿ ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

ಸ್ಪೀಕರ್ ವಿಳಂಬ ನೀತಿ ವಿರೋಧಿಸಿ ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಅತೃಪ್ತ ಶಾಸಕರ ರಾಜೀನಾಮೆಯನ್ನು ಅಂಗೀಕರಿಸುವಲ್ಲಿ ಸ್ಪೀಕರ್ ರಮೇಶ್ ಕುಮಾರ್ ಅವರು ವಿಳಂಬನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಪ್ರಮುಖರಾದ ಕೆ.ಎಸ್. ಈಶ್ವರಪ್ಪ, ...

ರಾಷ್ಟ್ರವೇ ರಾಜ್ಯದತ್ತ ತಾತ್ಸಾರವಾಗಿ ನೋಡುವಂತಾದ ಹೀನ ರಾಜಕೀಯ ಸ್ಥಿತಿ

ರಾಷ್ಟ್ರವೇ ರಾಜ್ಯದತ್ತ ತಾತ್ಸಾರವಾಗಿ ನೋಡುವಂತಾದ ಹೀನ ರಾಜಕೀಯ ಸ್ಥಿತಿ

ಯಾರಿಗಾದರೂ ಅನಿಸುತ್ತದೆ ಪ್ರಸ್ತುತ ರಾಜಕೀಯ ಪರಿಸ್ಥಿತಿ ಡೋಲಾಯಮಾನವಾಗಿದೆ. ಯಾವುದೇ ಪುಢಾರಿಕೆಯ ಲಕ್ಷಣಗಳಿಲ್ಲದ, ಸಾತ್ವಿಕ ಮನೋಭಾವದ ಕುಮಾರಸ್ವಾಮಿ ಅವರಿಗೆ ಮೈತ್ರಿ ಬಳಗದ ಶಾಸಕರ ಹಠಾತ್ ರಾಜಿನಾಮೆ ಪ್ರಸಂಗ ಎದುರಾಗಿದೆ. ಮೂಲತಃ ಮೈತ್ರಿಯಾದದ್ದೇ ಅಧಿಕಾರ ಉಳಿಸಿಕೊಳ್ಳುವ ಕಾಂಗ್ರೆಸ್ಸಿನ ಹೆಣಗಾಟದಲ್ಲಿ. ಸರಿಯಾದ ಆಡಳಿತ ನೀಡಿದ್ದರೆ ಕಾಂಗ್ರೆಸ್’ಗೆ ...

ಅನ್ಯ ಪಕ್ಷಗಳಿಂದ ಬರುವ ಶಾಸಕರು, ಸಂಸದರು ದೇಶ ಉಳಿಸಲು ಬಿಜೆಪಿಗೆ ಬರಬಾರದೇ?

ಅನ್ಯ ಪಕ್ಷಗಳಿಂದ ಬರುವ ಶಾಸಕರು, ಸಂಸದರು ದೇಶ ಉಳಿಸಲು ಬಿಜೆಪಿಗೆ ಬರಬಾರದೇ?

ನಿತ್ಯ ಮಾಧ್ಯಮಗಳ ಮೂಲಕ, ಸಾಮಾಜಿಕ ಜಾಲತಾಣಗಳ ಮೂಲಕ ನಾವು ಆಗಾಗಿನ ವಿದ್ಯಮಾನಗಳನ್ನು ನೋಡುತ್ತಿರುತ್ತೇವೆ. ಆಡಳಿತಾರೂಢ ಪಕ್ಷಕ್ಕೆ ಬೆಂಬಲವಾಗಿ ಅನ್ಯ ಪಕ್ಷದವರು ಪಕ್ಷಾಂತರ ಮಾಡುತ್ತಿರುವ ಹಲವಾರು ಘಟನೆಗಳಿವೆ. ಇದನ್ನು ಖಂಡಿಸುವವರು, ವಿರೋಧಿಸುವವರನ್ನೂ ನೋಡುತ್ತೇವೆ. ಮಾತ್ರವಲ್ಲ, ಇದನ್ನು ಪಕ್ಷದಲ್ಲಿದ್ದ ಮೊದಲಿನವರು ಸಹಿಸದೆ ನಿಷ್ಕ್ರಿಯರಾಗುವುದು ಅಥವಾ ...

Page 21 of 26 1 20 21 22 26
  • Trending
  • Latest
error: Content is protected by Kalpa News!!