Monday, January 26, 2026
">
ADVERTISEMENT

Tag: ಬಿಜೆಪಿ

ರಾಜೀವ್ ಗಾಂಧಿ ಹತ್ಯೆಗೆ ಬಿಜೆಪಿ ಕಾರಣ: ಅಹ್ಮದ್ ಪಟೇಲ್ ಆರೋಪ

ರಾಜೀವ್ ಗಾಂಧಿ ಹತ್ಯೆಗೆ ಬಿಜೆಪಿ ಕಾರಣ: ಅಹ್ಮದ್ ಪಟೇಲ್ ಆರೋಪ

ನವದೆಹಲಿ: ಲೋಕಸಭಾ ಚುನಾವಣಾ ಕಣದಲ್ಲಿ ವಾದ-ಪ್ರತಿವಾದಗಳು ತಾರಕಕ್ಕೇರಿರುವಂತೆಯೇ, ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರ ಹತ್ಯೆಗೆ ಬಿಜೆಪಿಯೇ ಕಾರಣ ಎಂದು ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ಮಾತನಾಡಿರುವ ಅವರು, ಬಿಜೆಪಿ ಬೆಂಬಲಿತ ವಿ.ಪಿ. ...

ರಬ್ಬರ್ ಸ್ಟಾಂಪ್ ಪ್ರಧಾನಿ ಸಿಂಗ್ ಹೆಸರು ಹೇಳಲು ಕಾಂಗ್ರೆಸ್’ಗೆ ಸಾಧ್ಯವಿಲ್ಲ: ಬಿಎಸ್’ವೈ ಕಟಕಿ

ರಬ್ಬರ್ ಸ್ಟಾಂಪ್ ಪ್ರಧಾನಿ ಸಿಂಗ್ ಹೆಸರು ಹೇಳಲು ಕಾಂಗ್ರೆಸ್’ಗೆ ಸಾಧ್ಯವಿಲ್ಲ: ಬಿಎಸ್’ವೈ ಕಟಕಿ

ಶಿಕಾರಿಪುರ: ಜಗತ್ತು ಮೆಚ್ಚುವ ರೀತಿಯಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಆಡಳಿತ ನಡೆಸಿದ್ದು, ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ಮೋದಿ ಮೋದಿ ಎನ್ನುತ್ತಿದ್ದಾರೆ. ಆದರೆ ಸತತ 10 ವರ್ಷಗಳ ಕಾಲ ಪ್ರಧಾನಿಯಾದ ಮನಮೋಹನ್ ಸಿಂಗ್ ಕೇವಲ ಸೋನಿಯಾ ರಬ್ಬರ್ ಸ್ಟಾಂಪ್ ಆಗಿದ್ದು, ಇದರಿಂದಾಗಿ ಮನಮೋಹನ್ ...

ಶಿಕಾರಿಪುರ: ನರೇಂದ್ರ ಮೋದಿ ಹ್ಯಾಟ್ರಿಕ್ ಪ್ರಧಾನಮಂತ್ರಿಯಾಗಲಿದ್ದಾರೆ

ಶಿಕಾರಿಪುರ: ನರೇಂದ್ರ ಮೋದಿ ಹ್ಯಾಟ್ರಿಕ್ ಪ್ರಧಾನಮಂತ್ರಿಯಾಗಲಿದ್ದಾರೆ

ಶಿಕಾರಿಪುರ: ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗುವ ಮೊದಲು ಗುಜರಾತ್‌ನಲ್ಲಿ ಹ್ಯಾಟ್ರಿಕ್ ಮುಖ್ಯಮಂತ್ರಿಯಾಗಿದ್ದರು. ಈಗ ದೇಶದ ಹ್ಯಾಟ್ರಿಕ್ ಪ್ರಧಾನ ಮಂತ್ರಿಯಾಗಲಿದ್ದಾರೆ. ಅಲ್ಲದೆ ದೇಶದ ಜನತೆಯು ನರೇಂದ್ರ ಮೋದಿಯವರನ್ನೇ ಪ್ರಧಾನಮಂತ್ರಿಯನ್ನಾಗಿ ಕಾಣಲು ಬಯಸುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಕೆ.ಎಸ್. ...

ಭದ್ರಾವತಿ-ದೂರದೃಷ್ಟಿಯ ಸಂಕಲ್ಪದಿಂದ ಕೂಡಿದ ಪ್ರಣಾಳಿಕೆ ಬಿಡುಗಡೆ: ಸಿದ್ರಾಮಣ್ಣ

ಭದ್ರಾವತಿ-ದೂರದೃಷ್ಟಿಯ ಸಂಕಲ್ಪದಿಂದ ಕೂಡಿದ ಪ್ರಣಾಳಿಕೆ ಬಿಡುಗಡೆ: ಸಿದ್ರಾಮಣ್ಣ

ಭದ್ರಾವತಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಜನಾಥಸಿಂಗ್ ನೇತೃತ್ವದಲ್ಲಿ ಸಿದ್ದಗೊಂಡಿರುವ ದೂರದೃಷ್ಟಿಯ ಸಂಕಲ್ಪ ಹೊತ್ತು ಕಳೆದ ನಾಲ್ಕುವರೆ ವರ್ಷದ ಹಾಗು ಮುಂದಿನ ಐದು ವರ್ಷಗಳ  ಸಶಕ್ತ ಭಾರತಕ್ಕಾಗಿ ಸಂಕಲ್ಪ ಪತ್ರ ಉತ್ತಮ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ ಎಂದು ...

2022ರ ವೇಳೆಗೆ ರೈತರ ಆದಾಯ ದ್ವಿಗುಣವಾಗಲು ಮೋದಿಯನ್ನು ಬೆಂಬಲಿಸಿ: ರಾಘವೇಂದ್ರ ಕರೆ

2022ರ ವೇಳೆಗೆ ರೈತರ ಆದಾಯ ದ್ವಿಗುಣವಾಗಲು ಮೋದಿಯನ್ನು ಬೆಂಬಲಿಸಿ: ರಾಘವೇಂದ್ರ ಕರೆ

ತೀರ್ಥಹಳ್ಳಿ: 2022 ರ ವೇಳೆಗೆ ರೈತರ ಆದಾಯ ದುಪ್ಪಟ್ಟು ಮಾಡುವ ಮೋದಿಯವರ ಆಶಯ ನನಸಾಗಲು ನೀವು ಮೋದಿಯನ್ನು ಬೆಂಬಲಿಸಿ ಮತದಾರರಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮನವಿ ಮಾಡಿದರು. ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹುಂಚದಕಟ್ಟೆಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ...

ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ತಮಿಳು ಸಮಾಜಕ್ಕೆ ರಾಜಕೀಯ ಸ್ಥಾನ-ಮಾನ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ತಮಿಳು ಸಮಾಜಕ್ಕೆ ರಾಜಕೀಯ ಸ್ಥಾನ-ಮಾನ: ಯಡಿಯೂರಪ್ಪ

ಭದ್ರಾವತಿ: ತಮಿಳು ಸಮಾಜಕ್ಕೆ ರಾಜಕೀಯವಾಗಿ ಸ್ಥಾನಮಾನ ಸಿಕ್ಕಿಲ್ಲ ಎಂಬ ಅರಿವು ತಮಗಿದೆ, ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದಲ್ಲಿ ಸಮಾಜದ ಮುಖಂಡರೊಂದಿಗೆ ಮಾತುಕತೆ ನಡೆಸಿ ನಿಗಮ ಮಂಡಳಿಗಳಿಗೆ ಸ್ಥಾನ-ಮಾನ ಕಲ್ಪಿಸುವ ಪ್ರಯತ್ನ ಮಾಡುತ್ತೇನೆ ಎಂದು ಪಕ್ಷದ ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ...

ಕುಮಾರಸ್ವಾಮಿ ಹೇಳುತ್ತಾರೆ: ದೇವೇಗೌಡರು ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದಾರಂತೆ!

ಮೋದಿ ಮಂಗಳೂರಿಗೆ ಏನು ಕೊಡುಗೆ ನೀಡಿದ್ದಾರೆ? ಸಿಎಂ ಎಚ್’ಡಿಕೆ ವಾಗ್ದಾಳಿ

ಮಂಗಳೂರು: ಇಲ್ಲಿಗೆ ಬಂದು ಪ್ರಚಾರ ಮಾಡುವ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಏನು ಕೊಡುಗೆ ನೀಡಿದ್ದಾರೆ ಎಂದು ಪ್ರಶ್ನಿಸಿದರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಮಂಗಳೂರಿಗೆ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ್ದು, ಮಂಗಳೂರಿಗೆ ಮೋದಿ ಏನು ...

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ಬಿಜೆಪಿಗೆ ರಾಜ್ಯದಲ್ಲಿ 22, ದೇಶದಲ್ಲಿ 300 ಸ್ಥಾನ ಖಚಿತ: ಬಿಎಸ್’ವೈ ಭವಿಷ್ಯ

ಕಲಬುರಗಿ: ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ರಾಜ್ಯದಲ್ಲಿ 22 ಹಾಗೂ ದೇಶದಲ್ಲಿ 300 ಸ್ಥಾನಗಳ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದಿದ್ದಾರೆ. ಕಲಬುರಗಿಯಲ್ಲಿ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ...

ಅಧಿಕೃತವಾಗಿ ಬಿಜೆಪಿ ಸೇರಿ, ಪ್ರಚಾರಕ್ಕಿಳಿದ ನಿವೃತ್ತ ಸಿಎಸ್ ರತ್ನಪ್ರಭಾ

ಅಧಿಕೃತವಾಗಿ ಬಿಜೆಪಿ ಸೇರಿ, ಪ್ರಚಾರಕ್ಕಿಳಿದ ನಿವೃತ್ತ ಸಿಎಸ್ ರತ್ನಪ್ರಭಾ

ಕಲಬುರಗಿ: ರಾಜ್ಯ ಸರ್ಕಾರದ ನಿವೃತ್ತ ಮುಖ್ಯಕಾರ್ಯದರ್ಶಿ ಕೆ. ರತ್ನಪ್ರಭಾ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ಮೂಲಕ ಊಹಾಪೋಹಗಳಿಗೆ ತೆರೆಬಿದ್ದಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಿನ್ನೆ ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡ ರತ್ನಪ್ರಭಾ, ತತಕ್ಷಣದಿಂದಲೇ ಕಲಬುರಗಿ ಕ್ಷೇತ್ರದ ಅಭ್ಯರ್ಥಿ ಡಾ.ಉಮೇಶ್ ಜಾಧವ್ ...

ಜಿಲ್ಲೆಯ ವಿವಿದೆಢೆ ಬಿ.ವೈ. ರಾಘವೇಂದ್ರ ನಿರಂತರ ಪ್ರಚಾರ

ಜಿಲ್ಲೆಯ ವಿವಿದೆಢೆ ಬಿ.ವೈ. ರಾಘವೇಂದ್ರ ನಿರಂತರ ಪ್ರಚಾರ

ಶಿವಮೊಗ್ಗ: ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಕ್ಷೇತ್ರದಾದ್ಯಂತ ನಿರಂತರವಾಗಿ ಪ್ರಚಾರ ಕಾರ್ಯ ಕೈಗೊಂಡಿದ್ದು, ಇದಕ್ಕೆ ಪಕ್ಷದ ಪ್ರಮುಖರು ಸಾಥ್ ನೀಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮತ್ತೂರಿನಲ್ಲಿ ಪ್ರಚಾರ ಪ್ರವಾಸ ಮಾಡಿ ಮತ ಯಾಚನೆ ಮಾಡಿದರು. ತೀರ್ಥಹಳ್ಳಿ ...

Page 23 of 26 1 22 23 24 26
  • Trending
  • Latest
error: Content is protected by Kalpa News!!