Tuesday, March 10, 2026
Advertisement
ADVERTISEMENT

Tag: ಬಿ.ಎಸ್. ಯಡಿಯೂರಪ್ಪ

ಬಿಜೆಪಿ 22 ಸ್ಥಾನ ಗೆದ್ದರೆ 24 ಗಂಟೆಯೊಳಗೆ ರಾಜ್ಯದಲ್ಲಿ ಸರ್ಕಾರ ರಚಿಸುತ್ತೇವೆ: ಬಿಎಸ್’ವೈ

ಬಿಜೆಪಿ 22 ಸ್ಥಾನ ಗೆದ್ದರೆ 24 ಗಂಟೆಯೊಳಗೆ ರಾಜ್ಯದಲ್ಲಿ ಸರ್ಕಾರ ರಚಿಸುತ್ತೇವೆ: ಬಿಎಸ್’ವೈ

ಬೆಂಗಳೂರು: ಈಗ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 22 ಸ್ಥಾನಗಳನ್ನು ಗಳಿಸಿದರೆ ಅಲ್ಲಿಂದ 24 ಗಂಟೆಯೊಳಗೆ ರಾಜ್ಯದಲ್ಲಿ ನಾವು ಸರ್ಕಾರ ರಚಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತಂತೆ ಯರಗಟ್ಟಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿರುವ ಅವರು, ...

ಯಡಿಯೂರಪ್ಪ ಕಾಣೆಯಾಗಿದ್ದಾರೆ, ಹುಡುಕಿಕೊಡಿ! ದೂರು

ಯಡಿಯೂರಪ್ಪ ಕಾಣೆಯಾಗಿದ್ದಾರೆ, ಹುಡುಕಿಕೊಡಿ! ದೂರು

ಶಿಕಾರಿಪುರ: ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಹಲವು ದಿನಗಳಿಂದ ಕಾಣೆಯಾಗಿದ್ದು ಅವರನ್ನು ಹುಡುಕಿಕೊಡಿ ಎಂದು ಶಿಕಾರಿಪುರ ಯುವಕಾಂಗ್ರೆಸ್ ಅಧ್ಯಕ್ಷ ಮಯೂರ್ ದರ್ಶನ್ ಉಳ್ಳಿ ಅವರು ದೂರು ನೀಡಿದ್ದಾರೆ. ಇಂತಹುದ್ದೊಂದು ವಿಚಿತ್ರ ದೂರು ನೀಡಿರುವ ಅವರು, ತಾಲೂಕಿನ ಅಂಬ್ಲಿಗೋಳದಲ್ಲಿ ಈಗಾಗಲೇ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ...

ಶಿಕಾರಿಪುರ: ಕುಟುಂಬ ಸಹಿತ ಯಡಿಯೂರಪ್ಪ ಮತದಾನ

ಶಿಕಾರಿಪುರ: ಕುಟುಂಬ ಸಹಿತ ಯಡಿಯೂರಪ್ಪ ಮತದಾನ

ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಹಿತ ಮತದಾನ ಮಾಡಿದರು. ತಮ್ಮ ಪುತ್ರ ಬಿ.ವೈ. ರಾಘವೇಂದ್ರ ಹಾಗೂ ವಿಜಯೇಂದ್ರ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಮತಗಟ್ಟೆಗೆ ಆಗಮಿಸಿದ ಯಡಿಯೂರಪ್ಪ ತಮ್ಮ ಹಕ್ಕು ...

ಬೆಳೆ ನಷ್ಟ: ರೈತರಿಗೆ ಸ್ಪಂದಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಿ: ಬಿಎಸ್‌ವೈ ಸೂಚನೆ

ಸೊರಬ: ತಾಲೂಕಿನಲ್ಲಿ ಮಳೆಹಾನಿಯಿಂದ ಉಂಟಾಗಿರುವ ಬೆಳೆ ನಷ್ಟದ ಬಗ್ಗೆ ರೈತರಿಗೆ ಪ್ರಮಾಣಿಕವಾಗಿ ಸ್ಪಂದಿಸಿ ರೈತರ ಸಂಕಷ್ಟಗಳಿಗೆ ನೆರವಾಗುವ ಜೊತೆಗೆ ಸೂಕ್ತ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನಲ್ಲಿ ಮಳೆಯಿಂದಾಗಿ ವರದಾನದಿಯಿಂದ ಜಲಾವೃತವಾದ ಬೆಳೆ ...

ಹೆಚ್ಚು ಸ್ಥಾನ ಗಳಿಸಿ ಪ್ರತಿಪಕ್ಷದಲ್ಲಿ ಕುಳಿತಿರುವುದು ಬೇಸರವಾಗಿದೆ: ಬಿಎಸ್‌ವೈ

ಶಿಕಾರಿಪುರ: ಇತಿಹಾಸದಲ್ಲಿಯೇ ಹಿಂದೆದೂ ಕೇಳಿ ಕಂಡರಿಯದಂತೆ ವಿಧಾನಸಭೆಯಲ್ಲಿ ನೂರಾ ನಾಲ್ಕು ಸ್ಥಳಗಳಲ್ಲಿ ಜಯ ಸಾಧಿಸಿ ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಶಾಸಕ, ವಿಧಾನಸಭಾ ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದರು. ಪತ್ರಿಕಾಭವನದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ...

Page 27 of 27 1 26 27
  • Trending
  • Latest
error: Content is protected by Kalpa News!!