ವಿಐಎಸ್‌ಎಲ್ ಅಭಿವೃದ್ದಿಯೊಂದಿಗೆ, ಕಾರ್ಮಿಕರ ಹಿತವನ್ನೂ ಸಹ ರಕ್ಷಿಸಿದ್ದೇವೆ: ರಾಘವೇಂದ್ರ ಅಭಿಮತ
ಭದ್ರಾವತಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಿಐಎಸ್‌ಎಲ್ ಕಾರ್ಖಾನೆಗೆ 150 ಎಕರೆ ಅದಿರು ಗಣಿ ಪ್ರದೇಶವನ್ನು ಮಂಜೂರಾತಿ ನೀಡಿರುವ ಜೊತೆಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಪಣ ತೊಡಲಾಗಿದೆ ...
Read more