Friday, February 6, 2026
">
ADVERTISEMENT

Tag: ಬಿ.ಎಸ್. ಯಡಿಯೂರಪ್ಪ

ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್’ನವರಿಗೆ ಹೆದರಿಕೆಯೇಕೆ: ಬಿಎಸ್’ವೈ ವ್ಯಂಗ್ಯ

ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್’ನವರಿಗೆ ಹೆದರಿಕೆಯೇಕೆ: ಬಿಎಸ್’ವೈ ವ್ಯಂಗ್ಯ

ಬೆಂಗಳೂರು: ತಾವು ಅತ್ಯಂತ ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್ ನವರಿಗೆ ಐಟಿ ಇಲಾಖೆಯ ಭಯವೇಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ ಅವರು, ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಸಚಿವ ಸಿ.ಎಸ್. ಪುಟ್ಟರಾಜು ...

2 ಲಕ್ಷ ಮತಗಳ ಅಂತರದಲ್ಲಿ ರಾಘವೇಂದ್ರ ಗೆಲುವು: ರುದ್ರೇಗೌಡ ವಿಶ್ವಾಸ

2 ಲಕ್ಷ ಮತಗಳ ಅಂತರದಲ್ಲಿ ರಾಘವೇಂದ್ರ ಗೆಲುವು: ರುದ್ರೇಗೌಡ ವಿಶ್ವಾಸ

ಶಿವಮೊಗ್ಗ: ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಘವೇಂದ್ರ ...

ಬಿಎಸ್’ವೈ ಡೈರಿ ಸ್ಫೋಟ-ಹೈಕಮಾಂಡ್’ಗೆ 1800 ಕಪ್ಪ ಕಾಣಿಕೆ: ಕಾಂಗ್ರೆಸ್ ಆರೋಪ

ಬಿಜೆಪಿಗಾಗಿ ತೋಡಿದ ಡೈರಿ ಗುಂಡಿಯಲ್ಲಿ ತಾನೇ ಬೀಳುತ್ತಿದೆ ಕಾಂಗ್ರೆಸ್?

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯ ಪರ ವಿರೋಧ ವಾಗ್ದಾಳಿಗಳು ತಾರಕಕ್ಕೆ ಏರಿರುವಂತೆಯೇ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಾನು ತೋಡಿದ್ದ ಹಳ್ಳಕ್ಕೆ ಈಗ ಕಾಂಗ್ರೆಸ್ ತಾನೇ ಬೀಳುವಂತೆ ಕಾಣುತ್ತಿದೆ. ಹೌದು... ಯಡಿಯೂರಪ್ಪ ಅವರ ಎರಡು ವರ್ಷಗಳ ಹಳೆಯ ಪ್ರಕರಣ ಆಪ್ತ ಡೈರಿಯನ್ನು ...

ಡೈರಿ ಸೃಷ್ಠಿ ಮಾಡಿದವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ: ಬಿವೈ ರಾಘವೇಂದ್ರ ಚಾಟಿ

ಡೈರಿ ಸೃಷ್ಠಿ ಮಾಡಿದವರಿಗೆ ಕನಿಷ್ಠ ಸಾಮಾನ್ಯ ಜ್ಞಾನವಿಲ್ಲ: ಬಿವೈ ರಾಘವೇಂದ್ರ ಚಾಟಿ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಡೈರಿ ಪ್ರಕರಣದಲ್ಲಿ ಇದನ್ನು ಸೃಷ್ಠಿ ಮಾಡಿದವರಿಗೆ ಕನಿಷ್ಠ ಸಾಮಾನ್ಯ ಜ್ಞಾನವೂ ಇಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಚಾಟಿ ಬೀಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಕ್ಕೂ ಮೊದಲನೆಯದಾಗಿ ನಮ್ಮ ತಂದೆಯವರಿಗೆ ಡೈರಿ ಬರೆಯುವ ...

ಕಪ್ಪ ಆರೋಪ ಸುಳ್ಳಿನ ಕಂತೆ, ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಯಡಿಯೂರಪ್ಪ

ಕಪ್ಪ ಆರೋಪ ಸುಳ್ಳಿನ ಕಂತೆ, ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ: ಯಡಿಯೂರಪ್ಪ

ಬೆಂಗಳೂರು: ಬಿಜೆಪಿ ಹೈಕಮಾಂಡ್’ಗೆ 1800 ರೂ. ಕಪ್ಪ ಕಾಣಿಕೆಯನ್ನು ನೀಡಿದ್ದೇನೆ ಎಂದು ಕಾಂಗ್ರೆಸ್ ಮಾಡಿರುವ ಆರೋಪವನ್ನು ನಿರಾಕರಿಸಿರುವ ಬಿ.ಎಸ್. ಯಡಿಯೂರಪ್ಪ, ಇದೊಂದು ಸುಳ್ಳಿನ ಕಂತೆಯಾಗಿದ್ದು, ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದಿದ್ದಾರೆ. ಕಾಂಗ್ರೆಸ್ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಟ್ವೀಟ್ ಮೂಲಕ ತಿರುಗೇಟು ನೀಡಿರುವ ...

ಬಿಎಸ್’ವೈ ಡೈರಿ ಸ್ಫೋಟ-ಹೈಕಮಾಂಡ್’ಗೆ 1800 ಕಪ್ಪ ಕಾಣಿಕೆ: ಕಾಂಗ್ರೆಸ್ ಆರೋಪ

ಬಿಎಸ್’ವೈ ಡೈರಿ ಸ್ಫೋಟ-ಹೈಕಮಾಂಡ್’ಗೆ 1800 ಕಪ್ಪ ಕಾಣಿಕೆ: ಕಾಂಗ್ರೆಸ್ ಆರೋಪ

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಪಕ್ಷದ ಹೈಕಮಾಂಡ್’ಗೆ 1800 ಕೋಟಿ ರೂ.ಕಪ್ಪ ನೀಡಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ್ದು, ಆರೋಪಕ್ಕೆ ಪೂರಕವಾಗಿ ಡೈರಿಯೊಂದನ್ನು ಬಿಡುಗಡೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿಂದು ಆರೋಪ ಮಾಡಿರುವ ಕಾಂಗ್ರೆಸ್ ವಕ್ತಾರ ರಂದೀಪ್ ಸರ್ಜಿವಾಲಾ, ...

ಬಿಜೆಪಿ 22 ಸ್ಥಾನ ಗೆದ್ದರೆ 24 ಗಂಟೆಯೊಳಗೆ ರಾಜ್ಯದಲ್ಲಿ ಸರ್ಕಾರ ರಚಿಸುತ್ತೇವೆ: ಬಿಎಸ್’ವೈ

ಬಿಜೆಪಿ 22 ಸ್ಥಾನ ಗೆದ್ದರೆ 24 ಗಂಟೆಯೊಳಗೆ ರಾಜ್ಯದಲ್ಲಿ ಸರ್ಕಾರ ರಚಿಸುತ್ತೇವೆ: ಬಿಎಸ್’ವೈ

ಬೆಂಗಳೂರು: ಈಗ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ 22 ಸ್ಥಾನಗಳನ್ನು ಗಳಿಸಿದರೆ ಅಲ್ಲಿಂದ 24 ಗಂಟೆಯೊಳಗೆ ರಾಜ್ಯದಲ್ಲಿ ನಾವು ಸರ್ಕಾರ ರಚಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತಂತೆ ಯರಗಟ್ಟಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿರುವ ಅವರು, ...

ಯಡಿಯೂರಪ್ಪ ಕಾಣೆಯಾಗಿದ್ದಾರೆ, ಹುಡುಕಿಕೊಡಿ! ದೂರು

ಯಡಿಯೂರಪ್ಪ ಕಾಣೆಯಾಗಿದ್ದಾರೆ, ಹುಡುಕಿಕೊಡಿ! ದೂರು

ಶಿಕಾರಿಪುರ: ಶಾಸಕ ಬಿ.ಎಸ್. ಯಡಿಯೂರಪ್ಪ ಅವರು ಹಲವು ದಿನಗಳಿಂದ ಕಾಣೆಯಾಗಿದ್ದು ಅವರನ್ನು ಹುಡುಕಿಕೊಡಿ ಎಂದು ಶಿಕಾರಿಪುರ ಯುವಕಾಂಗ್ರೆಸ್ ಅಧ್ಯಕ್ಷ ಮಯೂರ್ ದರ್ಶನ್ ಉಳ್ಳಿ ಅವರು ದೂರು ನೀಡಿದ್ದಾರೆ. ಇಂತಹುದ್ದೊಂದು ವಿಚಿತ್ರ ದೂರು ನೀಡಿರುವ ಅವರು, ತಾಲೂಕಿನ ಅಂಬ್ಲಿಗೋಳದಲ್ಲಿ ಈಗಾಗಲೇ ಮಂಗನಕಾಯಿಲೆ ಕಾಣಿಸಿಕೊಂಡಿದ್ದು, ...

ಶಿಕಾರಿಪುರ: ಕುಟುಂಬ ಸಹಿತ ಯಡಿಯೂರಪ್ಪ ಮತದಾನ

ಶಿಕಾರಿಪುರ: ಕುಟುಂಬ ಸಹಿತ ಯಡಿಯೂರಪ್ಪ ಮತದಾನ

ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಹಿತ ಮತದಾನ ಮಾಡಿದರು. ತಮ್ಮ ಪುತ್ರ ಬಿ.ವೈ. ರಾಘವೇಂದ್ರ ಹಾಗೂ ವಿಜಯೇಂದ್ರ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಮತಗಟ್ಟೆಗೆ ಆಗಮಿಸಿದ ಯಡಿಯೂರಪ್ಪ ತಮ್ಮ ಹಕ್ಕು ...

ಬೆಳೆ ನಷ್ಟ: ರೈತರಿಗೆ ಸ್ಪಂದಿಸಿ, ಸರ್ಕಾರಕ್ಕೆ ವರದಿ ಸಲ್ಲಿಸಿ: ಬಿಎಸ್‌ವೈ ಸೂಚನೆ

ಸೊರಬ: ತಾಲೂಕಿನಲ್ಲಿ ಮಳೆಹಾನಿಯಿಂದ ಉಂಟಾಗಿರುವ ಬೆಳೆ ನಷ್ಟದ ಬಗ್ಗೆ ರೈತರಿಗೆ ಪ್ರಮಾಣಿಕವಾಗಿ ಸ್ಪಂದಿಸಿ ರೈತರ ಸಂಕಷ್ಟಗಳಿಗೆ ನೆರವಾಗುವ ಜೊತೆಗೆ ಸೂಕ್ತ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಬೇಕೆಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನಲ್ಲಿ ಮಳೆಯಿಂದಾಗಿ ವರದಾನದಿಯಿಂದ ಜಲಾವೃತವಾದ ಬೆಳೆ ...

Page 26 of 27 1 25 26 27
  • Trending
  • Latest
error: Content is protected by Kalpa News!!