Wednesday, November 25, 2026
Advertisement
ADVERTISEMENT

Tag: ಬಿ.ಎಸ್. ಯಡಿಯೂರಪ್ಪ

ಶಿಕಾರಿಪುರ ತಾಲೂಕಿನ ಎಲ್ಲ ನೀರಾವರಿ ಯೋಜನೆ ಜಾರಿ ನಿಶ್ಚಿತ: ಯಡಿಯೂರಪ್ಪ ಭರವಸೆ

ಶಿಕಾರಿಪುರ ತಾಲೂಕಿನ ಎಲ್ಲ ನೀರಾವರಿ ಯೋಜನೆ ಜಾರಿ ನಿಶ್ಚಿತ: ಯಡಿಯೂರಪ್ಪ ಭರವಸೆ

ಶಿಕಾರಿಪುರ: ಇಲ್ಲಿನ ಪ್ರಸಿದ್ದ ಶ್ರೀ ಹುಚ್ಚುರಾಯಸ್ವಾಮಿಯ ಬ್ರಹ್ಮರಥೋತ್ಸವದ ಹಿನ್ನೆಲೆಯಲ್ಲಿ ಶಿಕಾರಿಪುರಕ್ಕೆ ಶುಕ್ರವಾರ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಪಕ್ಷದ ಸ್ಟಾರ್ ಪ್ರಚಾರಕ ಯಡಿಯೂರಪ್ಪ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪುತ್ರ ಬಿ.ವೈ. ರಾಘವೇಂದ್ರ ಪರ ಮತಯಾಚಿಸಿದರು. ರಥೋತ್ಸವದ ಭವ್ಯ ಮೆರವಣಿಗೆಯಲ್ಲಿ ...

ರಬ್ಬರ್ ಸ್ಟಾಂಪ್ ಪ್ರಧಾನಿ ಸಿಂಗ್ ಹೆಸರು ಹೇಳಲು ಕಾಂಗ್ರೆಸ್’ಗೆ ಸಾಧ್ಯವಿಲ್ಲ: ಬಿಎಸ್’ವೈ ಕಟಕಿ

ರಬ್ಬರ್ ಸ್ಟಾಂಪ್ ಪ್ರಧಾನಿ ಸಿಂಗ್ ಹೆಸರು ಹೇಳಲು ಕಾಂಗ್ರೆಸ್’ಗೆ ಸಾಧ್ಯವಿಲ್ಲ: ಬಿಎಸ್’ವೈ ಕಟಕಿ

ಶಿಕಾರಿಪುರ: ಜಗತ್ತು ಮೆಚ್ಚುವ ರೀತಿಯಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಆಡಳಿತ ನಡೆಸಿದ್ದು, ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ಮೋದಿ ಮೋದಿ ಎನ್ನುತ್ತಿದ್ದಾರೆ. ಆದರೆ ಸತತ 10 ವರ್ಷಗಳ ಕಾಲ ಪ್ರಧಾನಿಯಾದ ಮನಮೋಹನ್ ಸಿಂಗ್ ಕೇವಲ ಸೋನಿಯಾ ರಬ್ಬರ್ ಸ್ಟಾಂಪ್ ಆಗಿದ್ದು, ಇದರಿಂದಾಗಿ ಮನಮೋಹನ್ ...

ಯಡಿಯೂರಪ್ಪನವರಿಗೆ ಸಿಎಂ ಆಗಲು ಇರುವ ಆಸಕ್ತಿ, ರೈತರ ಬಗ್ಗೆ ಇಲ್ಲ: ಸಿಎಂ ಎಚ್’ಡಿಕೆ ಕಿಡಿ

ಯಡಿಯೂರಪ್ಪನವರಿಗೆ ಸಿಎಂ ಆಗಲು ಇರುವ ಆಸಕ್ತಿ, ರೈತರ ಬಗ್ಗೆ ಇಲ್ಲ: ಸಿಎಂ ಎಚ್’ಡಿಕೆ ಕಿಡಿ

ಶಿಕಾರಿಪುರ: ತಾಲೂಕಿನ ಶಾಶ್ವತ ನೀರಾವರಿ ಯೋಜನೆ ಜಾರಿಗಾಗಿ ಎಂದಿಗೂ ಯಡಿಯೂರಪ್ಪನವರು ನನ್ನ ಬಳಿ ಬರಲಿಲ್ಲ, ಸಚಿವ ಡಿ.ಕೆ. ಶಿವಕಮಾರ್ ಮನೆಗೆ ತೆರಳಿದ್ದು ನೀರಾವರಿ ಯೋಜನೆ ಜಾರಿಗಾಗಿ ಮನವಿ ಸಲ್ಲಿಸಲು ಅಲ್ಲ. ಅವರ ಬಳಿ ಇದ್ದ ಡೈರಿಯನ್ನು ಬಿಡುಗಡೆ ಮಾಡದಂತೆ ಮನವಿ ಸಲ್ಲಿಸಲು ...

ಮೈಸೂರು ಸೋಲಿನ ಸೇಡನ್ನು ಸಿದ್ದರಾಮಯ್ಯ ತೀರಿಸಿಕೊಳ್ಳಲಿದ್ದಾರೆ: ಬಿಎಸ್’ವೈ

ಮೈಸೂರು ಸೋಲಿನ ಸೇಡನ್ನು ಸಿದ್ದರಾಮಯ್ಯ ತೀರಿಸಿಕೊಳ್ಳಲಿದ್ದಾರೆ: ಬಿಎಸ್’ವೈ

ಶಿಕಾರಿಪುರ: ಮೈಸೂರಿನಲ್ಲಿ ಸೋಲಿನ ಸೇಡು ತೀರಿಸಿಕೊಳ್ಳಲು ಹಪಾಹಪಿಸುತ್ತಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷದ ಅಸ್ಥಿತ್ವಕ್ಕೆ ಧಕ್ಕೆ ತರಲು ಯತ್ನಿಸುತ್ತಿರುವ ಜೆಡಿಎಸ್’ನಿಂದಾಗಿ ಲೋಕಸಭಾ ಚುನಾವಣೆಯ ನಂತರದಲ್ಲಿ ರಾಜ್ಯದ ಸಮ್ಮಿಶ್ರ ಸರ್ಕಾರ ಪತನಗೊಳ್ಳುವುದು ನಿಶ್ಚಿತ ಎಂದು ಪ್ರತಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ಪಟ್ಟಣದ ಬಿಜೆಪಿ ...

ಕುಮಾರಸ್ವಾಮಿ ಓರ್ವ ದೇಶದ್ರೋಹಿ: ಬಿಎಸ್’ವೈ ವಾಗ್ದಾಳಿ

ಕುಮಾರಸ್ವಾಮಿ ಓರ್ವ ದೇಶದ್ರೋಹಿ: ಬಿಎಸ್’ವೈ ವಾಗ್ದಾಳಿ

ಹೊಳೆನರಸೀಪುರ: ಪುಲ್ವಾಮಾ ದಾಳಿಯ ಬಗ್ಗೆ ತಮಗೆ ಹತ್ತು ತಿಂಗಳ ಹಿಂದೆಯೇ ಮಾಹಿತಿಯಿತ್ತು ಎಂದಿರುವ ಸಿಎಂ ಎಚ್.ಡಿ. ಕುಮಾರಸ್ವಾಮಿ ಓರ್ವ ದೇಶದ್ರೋಹಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಪುಲ್ವಾಮಾ ದಾಳಿಯ ಬಗ್ಗೆ ಹತ್ತು ...

ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ತಮಿಳು ಸಮಾಜಕ್ಕೆ ರಾಜಕೀಯ ಸ್ಥಾನ-ಮಾನ: ಯಡಿಯೂರಪ್ಪ

ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ತಮಿಳು ಸಮಾಜಕ್ಕೆ ರಾಜಕೀಯ ಸ್ಥಾನ-ಮಾನ: ಯಡಿಯೂರಪ್ಪ

ಭದ್ರಾವತಿ: ತಮಿಳು ಸಮಾಜಕ್ಕೆ ರಾಜಕೀಯವಾಗಿ ಸ್ಥಾನಮಾನ ಸಿಕ್ಕಿಲ್ಲ ಎಂಬ ಅರಿವು ತಮಗಿದೆ, ಭಾರತೀಯ ಜನತಾ ಪಕ್ಷವು ಅಧಿಕಾರಕ್ಕೆ ಬಂದಲ್ಲಿ ಸಮಾಜದ ಮುಖಂಡರೊಂದಿಗೆ ಮಾತುಕತೆ ನಡೆಸಿ ನಿಗಮ ಮಂಡಳಿಗಳಿಗೆ ಸ್ಥಾನ-ಮಾನ ಕಲ್ಪಿಸುವ ಪ್ರಯತ್ನ ಮಾಡುತ್ತೇನೆ ಎಂದು ಪಕ್ಷದ ರಾಜ್ಯಾದ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದರು. ...

ತುಮಕೂರಲ್ಲಿ ಬಿಜೆಪಿ ಗೆದ್ದರೂ ಆಶ್ಚರ್ಯವಿಲ್ಲ: ಯಡಿಯೂರಪ್ಪ ವಿಶ್ವಾಸ

ತುಮಕೂರಲ್ಲಿ ಬಿಜೆಪಿ ಗೆದ್ದರೂ ಆಶ್ಚರ್ಯವಿಲ್ಲ: ಯಡಿಯೂರಪ್ಪ ವಿಶ್ವಾಸ

ಶಿಕಾರಿಪುರ: ರಾಜ್ಯದಲ್ಲಿ ಲೋಕಸಭಾ ಬಿಜೆಪಿಗೆ 22 ಕ್ಷೇತ್ರದಲ್ಲಿ ಗೆಲುವು ನಿಶ್ಚಿತ ಬಹುಶಃ ತುಮಕೂರು ಕ್ಷೇತ್ರವನ್ನು ನಾವು ಗೆದ್ದರೆ ಯಾವುದೇ ಆಶ್ಚರ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ನಿನ್ನೆ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ...

ವಿಐಎಸ್‌ಎಲ್ ಅಭಿವೃದ್ದಿಯೊಂದಿಗೆ, ಕಾರ್ಮಿಕರ ಹಿತವನ್ನೂ ಸಹ ರಕ್ಷಿಸಿದ್ದೇವೆ: ರಾಘವೇಂದ್ರ ಅಭಿಮತ

ವಿಐಎಸ್‌ಎಲ್ ಅಭಿವೃದ್ದಿಯೊಂದಿಗೆ, ಕಾರ್ಮಿಕರ ಹಿತವನ್ನೂ ಸಹ ರಕ್ಷಿಸಿದ್ದೇವೆ: ರಾಘವೇಂದ್ರ ಅಭಿಮತ

ಭದ್ರಾವತಿ: ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ವಿಐಎಸ್‌ಎಲ್ ಕಾರ್ಖಾನೆಗೆ 150 ಎಕರೆ ಅದಿರು ಗಣಿ ಪ್ರದೇಶವನ್ನು ಮಂಜೂರಾತಿ ನೀಡಿರುವ ಜೊತೆಗೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಪಣ ತೊಡಲಾಗಿದೆ ಎಂದು ಲೋಕಸಭಾ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಹೇಳಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ...

ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್’ನವರಿಗೆ ಹೆದರಿಕೆಯೇಕೆ: ಬಿಎಸ್’ವೈ ವ್ಯಂಗ್ಯ

ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್’ನವರಿಗೆ ಹೆದರಿಕೆಯೇಕೆ: ಬಿಎಸ್’ವೈ ವ್ಯಂಗ್ಯ

ಬೆಂಗಳೂರು: ತಾವು ಅತ್ಯಂತ ಪ್ರಾಮಾಣಿಕರು ಎಂದು ಹೇಳಿಕೊಳ್ಳುವ ಜೆಡಿಎಸ್ ನವರಿಗೆ ಐಟಿ ಇಲಾಖೆಯ ಭಯವೇಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿರುವ ಅವರು, ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಸಚಿವ ಸಿ.ಎಸ್. ಪುಟ್ಟರಾಜು ...

2 ಲಕ್ಷ ಮತಗಳ ಅಂತರದಲ್ಲಿ ರಾಘವೇಂದ್ರ ಗೆಲುವು: ರುದ್ರೇಗೌಡ ವಿಶ್ವಾಸ

2 ಲಕ್ಷ ಮತಗಳ ಅಂತರದಲ್ಲಿ ರಾಘವೇಂದ್ರ ಗೆಲುವು: ರುದ್ರೇಗೌಡ ವಿಶ್ವಾಸ

ಶಿವಮೊಗ್ಗ: ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎಸ್. ರುದ್ರೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಘವೇಂದ್ರ ...

Page 26 of 27 1 … 25 26 27
  • Trending
  • Latest
error: Content is protected by Kalpa News!!