ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Kalpa Media House | Special Article | On June 8, Indian fans will be amongst the first in the world...
Read moreDetailsಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ. ರಾಘವೇಂದ್ರ #B Y Raghavendra ಇಂದು ನಾಮಪತ್ರ ಸಲ್ಲಿಸಿದ್ದು, ಇದಕ್ಕೂ ಮೊದಲು ನಡೆದ ಅದ್ದೂರಿ ಮೆರವಣಿಗೆಯಲ್ಲಿ ಶಕ್ತಿ ಪ್ರದರ್ಶನ ನಡೆಯಿತು. ಇಂದು ಮುಂಜಾನೆ ರಾಮಣ್ಣ ಶ್ರೇಷ್ಠಿ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸಂಸದ ರಾಘವೇಂದ್ರ #MP Raghavendra ರಾಮನ ಹೆಸರು ಹೇಳಿಕೊಂಡು ಮತ ಕೇಳಲು ಅರ್ಹತೆ ಕಳೆದುಕೊಂಡಿದ್ದಾರೆ ಎಂದು ಆಯನೂರು ಮಂಜುನಾಥ #Ayanuru Manjunath ಗುಡುಗಿದರು. ಈ ಕುರಿತಂತೆ ಮಾತನಾಡಿದ ಅವರು, ರಾಮಾಯಣದಲ್ಲಿ ತಂದೆಯ (ದಶರಥ) ...
ಕಲ್ಪ ಮೀಡಿಯಾ ಹೌಸ್ | ದಾವಣಗೆರೆ | ಬಿಜೆಪಿ ಹಾಗೂ ಜೆಡಿಎಸ್ ನಡುವಿನ ಮೈತ್ರಿ ಈ ಲೋಕಸಭಾ ಚುನಾವಣೆಯಂತೆಯೇ ಮುಂದಿನ ಎಲ್ಲ ಚುನಾವಣೆಯಲ್ಲೂ ಸಹ ಮುಂದುವರೆಯಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ #B S Yadiyurappa ಮಹತ್ವದ ಘೋಷಣೆ ಮಾಡಿದ್ದಾರೆ. ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಲೋಕಸಭಾ ಚುಣಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ ಇಂದೇ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ #KSEshwarappa ಅವರೂ ಸಹ ತಮ್ಮ ಪ್ರಣಾಳಿಕೆಯನ್ನು #Manifesto ಘೋಷಣೆ ಮಾಡುವ ಮೂಲಕ ಟಕ್ಕರ್ ನೀಡಿದ್ದಾರೆ. ಈ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಶಿವಮೊಗ್ಗದ #Shivamogga ಶಾಹಿ ಗಾರ್ಮೆಂಟ್ಸ್ ಕಾರ್ಖಾನೆಗೆ ಬಿಜೆಪಿ ಸರ್ಕಾರ ಕಾನೂನುಬಾಹಿರವಾಗಿ 240 ಎಕರೆ ಜಮೀನನ್ನು ನೀಡಿದ್ದು, ಈ ಬಗ್ಗೆ ತನಿಖೆ ನಡೆಸಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ #BeluruGopalaKrishna ಆಗ್ರಹಿಸಿದರು. ಅವರು ಇಂದು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಿ.ವೈ.ರಾಘವೇಂದ್ರ #B Y Raghavendra ಸುಳ್ಳಿನ ಸರದಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ #Madhu Bangarappa ಟೀಕಿಸಿದ್ದಾರೆ. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಬಿ.ವೈ. ರಾಘವೇಂದ್ರ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹಿಂದೆ ಬಿ.ಎಸ್. ಯಡಿಯೂರಪ್ಪ #B S Yadiyurappa ಅವರಿಂದಗಿ ಬಿಜೆಪಿಯಲ್ಲಿ ಎಲ್ಲ ಅಧಿಖಾರ ಅನುಭವಿಸಿ ಈಗ ಅವರ ವಿರುದ್ಧವೇ ಆಯನೂರು ಮಂಜುನಾಥ್ ಮಾತನಾಡುವುದು ಸಮರ್ಥನೀಯವಲ್ಲ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷರು ಹಾಗೂ ಲೋಕಸಭಾ ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಬಿ.ವೈ. ರಾಘವೇಂದ್ರ #B Y Raghavendra ಅವರದು 'ಕುಲಘಾತುಕ' ಸಂಸ್ಕøತಿ ಎಂದು ಕೆಪಿಸಿಸಿ ವಕ್ತಾರ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ #Ayanuru Manjunath ವಾಗ್ದಾಳಿ ನಡೆಸಿದರು. ಅವರು ಇಂದು ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಸೂಕ್ತ ಸಮಯದಲ್ಲಿ ಕೆ.ಎಸ್. ಈಶ್ವರಪ್ಪನವರ K S Eshwarappa ಬಗ್ಗೆ ಪಕ್ಷದ ಹಿರಿಯರು ಕ್ರಮ ತೆಗೆದುಕೊಳ್ಳುತ್ತಾರೆ. ಆದರೆ ಪ್ರಮಯ ಬರಲಾರದು ಎಂಬ ವಿಶ್ವಾಸ ನನಗಿದೆ ಎಂದು ಬಿ.ವೈ. ರಾಘವೇಂದ್ರ B Y Raghavendra ...
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಹತ್ತಿದ ಏಣಿಯನ್ನು ಒದೆಯುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಯಾರ ಹೆಸರು ಹೇಳದೆ ಬಿಜೆಪಿ ಸಂಸದ ಅಭ್ಯರ್ಥಿ ಬಿ.ವೈ. ರಾಘವೇಂದ್ರ B Y Raghavendra ಹೇಳಿದರು. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕೆ.ಎಸ್.ಈಶ್ವರಪ್ಪ ...
Copyright © 2026 Kalpa News. Designed by KIPL