Wednesday, September 2, 2026
Advertisement
ADVERTISEMENT

Tag: ಬೆಂಗಳೂರು

ಕೊಲೆ ಪ್ರಕರಣ | ನಟ ದರ್ಶನ್ ಬಂಧನ ಬೆನ್ನಲ್ಲೇ ಪವಿತ್ರಾ ಗೌಡ ಸಹ ಪೊಲೀಸ್ ಅರೆಸ್ಟ್

ರೇಣುಕಾಸ್ವಾಮಿ ಕೊಲೆ ಕೇಸ್ | ಎ1 ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ | ಜೈಲೇ ಗತಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ #Renukaswamy Murder Case ಎ1 ಆರೋಪಿ ಪವಿತ್ರಾ ಗೌಡ #Pavithra Gowda ಜಾಮೀನು ಅರ್ಜಿಯನ್ನು ಸೆಷೆನ್ಸ್ ನ್ಯಾಯಾಲಯ ವಜಾ ಮಾಡಿದ್ದು, ಈಕೆಗೆ ಸದ್ಯಕ್ಕೆ ಜೈಲುವಾಸವೇ ಗತಿಯಾಗಿದೆ. ಪ್ರಕರಣದ ...

ಚಿತ್ರದುರ್ಗ: ಮನೆ ಗೋಡೆ ಕುಸಿದು ಬಾಲಕ ಸಾವು

ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಸಾವು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಗೂಡ್ಸ್ ವಾಹನದ ಚಕ್ರಕ್ಕೆ ಸಿಲುಕಿ ಐದು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ಅ.11ರ ಶುಕ್ತವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಿಹೆಚ್‌ಇಎಲ್‌ನ ಬಾಪೂಜಿನಗರದ ನಿವಾಸಿ ತನ್ವೀರ್ ಪಾಷಾ ಎಂಬುವವರ ಪುತ್ರ ತಾಹೀರ್ ...

ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು | 500 ಕೋಟಿ ವೆಚ್ಚದಲ್ಲಿ ಓಕಳಿಪುರಂನಲ್ಲಿ ನಿರ್ಮಾಣವಾಗಲಿದೆ ರೇಷ್ಮೆ ಭವನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೆಂಗಳೂರಿನ ಓಕಳಿಪುರಂನಲ್ಲಿ ರೇಷ್ಮೆ ಇಲಾಖೆಗೆ ಸೇರಿದ 4.25 ಎಕರೆ ಜಮೀನಿನಲ್ಲಿ ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ ಇವರಿಂದ ಸಂಪೂರ್ಣ ಬಂಡವಾಳ ಹೂಡಿಕೆಯೊಂದಿಗೆ ರೂ.527.50 ಕೋಟಿಗಳ ಅಂದಾಜು ಮೊತ್ತದಲ್ಲಿ “ರೇಷ್ಮೆ ಭವನ” ನಿರ್ಮಾಣ ...

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಮಧ್ಯವರ್ತಿಗಳಿಂದ ಮೋಸ ಹೋಗದಿರಿ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗುಡ್‌ನ್ಯೂಸ್ | ಪ್ರತಿ ವರ್ಷ 2 ಸೀರೆ ವಿತರಣೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಪ್ರತಿಯೊಬ್ಬ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ #Anganavadi Workers ಪ್ರತಿ ವರ್ಷ 2 ಸೀರೆಗಳನ್ನು ವಿತರಿಸಲಾಗುತ್ತದೆ. ಕರ್ನಾಟಕ ಕೈಮಗ್ಗ ನಿಗಮ ನಿಯಮಿತದಿಂದಲೇ ಖರೀದಿಸಬೇಕೆಂಬ ಷರತ್ತು ವಿಧಿಸಿ ಈ ಹಿಂದೆ ಸಚಿವ ಸಂಪುಟ ಅನುಮೋದನೆ ...

ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ

ಕೋವಿಡ್ ಅವ್ಯವಹಾರ ತನಿಖೆಗೆ ವಿಶೇಷ ತನಿಖಾ ತಂಡ ನೇಮಕ: ಸಂಪುಟ ನಿರ್ಧಾರ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕೋವಿಡ್-19 ಸಾಂಕ್ರಾಮಿಕ ರೋಗದ ಸಮಯದಲ್ಲಿ ವೈದ್ಯಕೀಯ ಉಪಕರಣಗಳಿಗೆ ಸಂಬಂಧಿಸಿದಂತೆ ನೇಮಿಸಲಾದ ಜಸ್ಟೀಸ್ ಮೈಕಲ್ ಡಿ ಕುನ್ಹಾ ರವರ ವಿಚಾರಣಾ ಆಯೋಗದ ಮಧ್ಯಂತರ ಅವಧಿಯ ಸತ್ಯಸಂಶೋಧನಾ ವರದಿಯ ಕುರಿತು ತನಿಖೆ ಮತ್ತು ಕ್ರಮಗಳನ್ನು ಮುಂದುವರೆಸಲು ...

ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡಲು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಒತ್ತಾಯ

ಕಳಸಾ-ಬಂಡೂರಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮತಿ: ಸಚಿವ ಈಶ್ವರ ಖಂಡ್ರೆ ವಿಶ್ವಾಸ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕರ್ನಾಟಕದ ಬಹುದಿನಗಳ ಬೇಡಿಕೆಯಾದ ಮಹಾದಾಯಿ ನದಿ ನೀರಿಗೆ ಸಂಬಂಧಿಸಿದ ಕಳಸಾ ಬಂಡೂರಿ ನಾಲಾ ಯೋಜನೆಗೆ #Kalasa-Bandoori Nala Project ಕೇಂದ್ರೀಯ ವನ್ಯ ಜೀವಿ ಮಂಡಳಿ ತನ್ನ ಅನುಮೋದನೆ ನೀಡಲಿದೆ ಎಂಬ ವಿಶ್ವಾಸವನ್ನು ಅರಣ್ಯ, ...

ಸಾವಿನ ನಂತರವೂ ಬದುಕಿರುವವರು ಸಾಧಕ: ಸಂಸದ ಬಸವರಾಜ ಬೊಮ್ಮಾಯಿ

ಸಾವಿನ ನಂತರವೂ ಬದುಕಿರುವವರು ಸಾಧಕ: ಸಂಸದ ಬಸವರಾಜ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಈ  ರಾಜ್ಯ, ದೇಶದ ಭವಿಷ್ಯ ಎಂಜನೀಯರ್ ಗಳ ಕೈಯಲ್ಲಿದೆ. ನಾವು ವಿಶ್ವೇಶ್ವರಯ್ಯ ಅವರ ನಾಡಿನಲ್ಲಿ ಹುಟ್ಟಿದ್ದೇವೆ, ನಾವು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಿ‌ ಕೆಲಸ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ...

ನಾಡಹಬ್ಬ ದಸರಾ ಜನರ ಉತ್ಸವವಾಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಜನಗಣತಿ ಅನುಷ್ಠಾನಕ್ಕೆ ಬಿಜೆಪಿ ಬೆಂಬಲ ಹೇಳಿಕೆಯಿಂದ ಮನಸ್ಸು ನಿರಾಳವಾಯಿತು: ಸಿಎಂ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಜಾತಿ ಜನಗಣತಿ ಬಗ್ಗೆ ಬಿಜೆಪಿಗೆ ಯಾವ ತಕರಾರು-ವಿರೋಧ ಇಲ್ಲ, ಅದರ ಅನುಷ್ಠಾನಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂಬ ವಿರೋಧಪಕ್ಷದ ನಾಯಕ ಆರ್. ಅಶೋಕ್ #R Ashok ಅವರ ಹೇಳಿಕೆಯನ್ನು ಓದಿ ...

ಶಿವಮೊಗ್ಗ | ರಾತ್ರಿ ಮಳೆಯ ಅಬ್ಬರ | ಕೊಚ್ಚಿ ಹೋದ ರೈಲು ಹಳಿ ಜಲ್ಲಿಗಳು | ಸಂಚಾರ ವಿಳಂಬ

ಶಿವಮೊಗ್ಗ | ರಾತ್ರಿ ಮಳೆಯ ಅಬ್ಬರ | ಕೊಚ್ಚಿ ಹೋದ ರೈಲು ಹಳಿ ಜಲ್ಲಿಗಳು | ಸಂಚಾರ ವಿಳಂಬ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  | ನಿನ್ನೆ ಸಂಜೆಯಿಂದ ಆರಂಭವಾಗಿ ರಾತ್ರಿ ಸುರಿದ ಭಾರೀ ಮಳೆ ಹಲವು ಕಡೆಗಳಲ್ಲಿ ಅವಾಂತರ ಸೃಷ್ಠಿ ಮಾಡಿದ್ದು, ಇರು ಹಲವು ರೀತಿಯ ಪರಿಣಾಮಗಳನ್ನು ಬೀರಿದೆ. ಕುಂಸಿ-ಆನಂದಪುರಂ ನಡುವಿನ ರೈಲು ಮಾರ್ಗದ ಜಲ್ಲಿಕಲ್ಲುಗಳು ಭಾರೀ ಮಳೆಗೆ ...

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ಹೆಚ್‌ಎಂಟಿ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ: ಕೇಂದ್ರ ಸಚಿವ ಕುಮಾರಸ್ವಾಮಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಮೈಸೂರು ಅರಸರು ಮತ್ತು ಸರ್ ಎಂ ವಿಶ್ವೇಶ್ವರಯ್ಯ #Sir M Vishweshwaraiah ಅವರ ದೂರದೃಷ್ಟಿಯಿಂದ ಹೆಚ್ ಎಂಟಿ ಕಾರ್ಖಾನೆ #HMT Factory ಸ್ಥಾಪನೆಯಾಗಿದೆ. ಒಂದು ಕಾಲದಲ್ಲಿ ರಾಷ್ಟ್ರ ನಿರ್ಮಾಣಕ್ಕೆ ಅನನ್ಯ ಕೊಡುಗೆ ನೀಡಿದ್ದ ...

Page 141 of 432 1 140 141 142 432
  • Trending
  • Latest
error: Content is protected by Kalpa News!!