Wednesday, September 2, 2026
Advertisement
ADVERTISEMENT

Tag: ಬೆಂಗಳೂರು

ಪರಪ್ಪನ ಅಗ್ರಹಾರಕ್ಕೆ ಪವಿತ್ರಾ ಗೌಡ | ದರ್ಶನ್ ಸೇರಿ ಉಳಿದವರು ಕಥೆಯೇನು?

ನಟ ದರ್ಶನ್ & ಗ್ಯಾಂಗ್’ಗೆ ಮತ್ತೆ ಜೈಲೇ ಗತಿ | ಎಷ್ಟು ದಿನ ನ್ಯಾಯಾಂಗ ಬಂಧನ ವಿಸ್ತರಣೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ #Renukaswamy Murder Case ಸಂಬಂಧಿಸಿದಂತೆ ನಟ ದರ್ಶನ್  #Actor Darshan ಹಾಗೂ ಸಹಚರರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು, ಜುಲೈ 18ರವರೆಗೂ ಮತ್ತೆ ಜೈಲೇ ಗತಿಯಾಗಿದೆ. ನ್ಯಾಯಾಂಗ ...

ಬೆಂಗಳೂರು | ಜುಲೈ 6-7ರಂದು ‘ನಾದ ನೃತ್ಯಾನುಭವ’ | ನಟನ ತರಂಗಿಣಿ ಸಂಸ್ಥೆ 20ನೇ ವಾರ್ಷಿಕೋತ್ಸವ

ಬೆಂಗಳೂರು | ಜುಲೈ 6-7ರಂದು ‘ನಾದ ನೃತ್ಯಾನುಭವ’ | ನಟನ ತರಂಗಿಣಿ ಸಂಸ್ಥೆ 20ನೇ ವಾರ್ಷಿಕೋತ್ಸವ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜಧಾನಿ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆ - ಸಂಸ್ಥೆ 20 ನೇ ವರ್ಷದ ಸಂಭ್ರಮೋತ್ಸವದ ಅಂಗವಾಗಿ ಜುಲೈ 6 ಮತ್ತು 7ರಂದು ‘ನಾದ ನೃತ್ಯಾನುಭವ’ ...

ಶಿವಮೊಗ್ಗವನ್ನು ಅರಸಿ ಬಂತು ‘ಕಲಾಶ್ರಯ’ | ಸಂಗೀತ ಕಾರ್ಯಕ್ರಮ ಸಂಘಟಕ ಸುಬ್ರಹ್ಮಣ್ಯ ಶಾಸ್ತ್ರಿಗಳಿಗೆ ಪ್ರಶಸ್ತಿ ಗರಿ

ಶಿವಮೊಗ್ಗವನ್ನು ಅರಸಿ ಬಂತು ‘ಕಲಾಶ್ರಯ’ | ಸಂಗೀತ ಕಾರ್ಯಕ್ರಮ ಸಂಘಟಕ ಸುಬ್ರಹ್ಮಣ್ಯ ಶಾಸ್ತ್ರಿಗಳಿಗೆ ಪ್ರಶಸ್ತಿ ಗರಿ

ಕಲ್ಪ ಮೀಡಿಯಾ ಹೌಸ್  |  ರಘುರಾಮ, ಶಿವಮೊಗ್ಗ  | ರಾಜಧಾನಿ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಎರಡನೇ ಹಂತದ ವಿಕ್ರಮ ನಗರದಲ್ಲಿರುವ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆ ಕೊಡಮಾಡುತ್ತಿರುವ ಪ್ರತಿಷ್ಠಿತ ‘ಕಲಾಶ್ರಯ’ ಪ್ರಶಸ್ತಿಗೆ ಮಲೆನಾಡಿನ ತವರು ಶಿವಮೊಗ್ಗದ ...

ಪತ್ರಿಕೋದ್ಯಮ ವೃತ್ತಿಪರ ಪ್ರಶಸ್ತಿಗಾಗಿ ನಾಮನಿರ್ದೇಶನಗಳಿಗೆ ಆಹ್ವಾನ

ಪತ್ರಿಕೋದ್ಯಮ ವೃತ್ತಿಪರ ಪ್ರಶಸ್ತಿಗಾಗಿ ನಾಮನಿರ್ದೇಶನಗಳಿಗೆ ಆಹ್ವಾನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ...

ವಿದುಷಿ ಶಮಾ ಕೃಷ್ಣ ನೇತೃತ್ವದಲ್ಲಿ ಕಲಾಭಿವ್ಯಕ್ತಿಗೆ ಹೊಸ ಆಯಾಮ ತೆರೆದ “ನೃತ್ಯಾರ್ಣವ”

ವಿದುಷಿ ಶಮಾ ಕೃಷ್ಣ ನೇತೃತ್ವದಲ್ಲಿ ಕಲಾಭಿವ್ಯಕ್ತಿಗೆ ಹೊಸ ಆಯಾಮ ತೆರೆದ “ನೃತ್ಯಾರ್ಣವ”

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನಗರದ ಶ್ರದ್ಧಾ ನೃತ್ಯ ಸಂಸ್ಥೆ 14ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಶ್ರದ್ಧಾ ನೃತ್ಯಾರ್ಣವ’ ವಿಶೇಷ ನೃತ್ಯೋತ್ಸವ ಕಲಾ ರಸಿಕರ ಮನಸೂರೆಗೊಂಡಿತು. ಮಲ್ಲೇಶ್ವರದ ವಯ್ಯಲಿಕಾವಲ್‌ನ ಚೌಡಯ್ಯ ಸ್ಮಾರಕ ಭವನದಲ್ಲಿ ಆಯೋಜಿದ್ದ ಕಾರ್ಯಕ್ರಮದಲ್ಲಿ ಸಂಸ್ಥೆಯ ಉತ್ಸಾಹಿ ...

ಶ್ರೀರಾಮ ಮಂದಿರ ಯಾವ ಪಕ್ಷಕ್ಕೂ ಸೇರಿಲ್ಲ, ಶತಕೋಟಿ ಭಾರತೀಯರಿಗೆ ಸೇರಿದ್ದು: ಆರ್. ಅಶೋಕ್

ಕಾಂಗ್ರೆಸ್’ನವರು ಅಲಿಬಾಬಾ ಮತ್ತು 40 ಕಳ್ಳರು | ಆರ್. ಅಶೋಕ್ ಹೀಗೆ ಹೇಳಿದ್ದೇಕೆ?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ #Siddharamaiah ದೆಹಲಿಯಲ್ಲಿ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ #RAshok ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ...

ನಂದಿನಿ ಹಾಲಿನ ಮಾರಾಟ ದರ ಹೆಚ್ಚಿಸಲು ಸಿಎಂಗೆ ಕೆಎಂಎಫ್ ಮನವಿ

ಹಾಲಿನ ಬೆಲೆ ಏರಿಕೆ | ಕಾಫಿ, ಟೀ ಬೆಲೆ ಏರಿಕೆಯಾಗುತ್ತಾ? ಹೊಟೇಲ್ ಸಂಘ ಹೇಳಿದ್ದೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನಂದಿನಿ ಹಾಲಿನ ದರ ಏರಿಕೆಯಾಗಿದ್ದರೂ #Nandini Milk Price Hike ಸಹ ಕಾಫಿ-ಟೀ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಹೊಟೇಲ್ ಹಾಗೂ ರೆಸ್ಟೋರೆಂಟ್'ಗಳ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ...

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆ

ಜೂನ್ 30ರವರೆಗೂ ರಾಜ್ಯದ ಬಹುತೇಕ ಕಡೆ ಭಾರೀ ಮಳೆ ಸಾಧ್ಯತೆ | ಶಿವಮೊಗ್ಗದ ಪರಿಸ್ಥಿತಿಯೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಇಂದು ರಾತ್ರಿಯಿಂದ ರಾಜ್ಯ ಬಹುತೇಕ ಕಡೆಗಳಲ್ಲಿ ಜೂನ್ 30ರವರೆಗೂ ಭಾರೀ ಮಳೆಯಾಗುವ #Heavy Rain ಸಾಧ್ಯತೆಯಿದೆ ಎಂದು ವರದಿಯಾಗಿದೆ. ಈ ಕುರಿತಂತೆ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಐದು ದಿನಗಳ ಕಾಲ ರಾಜ್ಯದ ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ | ದರ್ಶನ್, ಪ್ರದೋಷ್ ಬಗ್ಗೆ ಹೊರಬಿತ್ತು ಮತ್ತೊಂದು ಶಾಕಿಂಗ್ ವಿಚಾರ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣದ #Renukaswamy Murder Case ವಿಚಾರಣೆ ಪ್ರಗತಿಯಲ್ಲಿರುವಂತೆಯೇ ಎ2 ಆರೋಪಿ ನಟ ದರ್ಶನ್ #Darshan ಹಾಗೂ ಪ್ರದೋಷ್ #Pradosh ಕುರಿತಾಗಿ ಶಾಕಿಂಗ್ ವಿಚಾರವೊಂದು ಹೊರಬಿದ್ದಿದ್ದು, ಸಂಚಲನ ಸೃಷ್ಠಿಸಿದೆ. ಹೌದು... ...

ಪ್ರಜ್ವಲ್ ರೇವಣ್ಣ ಪ್ರಕರಣ | ಮಾಜಿ ಶಾಸಕ ಪ್ರೀತಂ ಗೌಡಗೆ ನೋಟೀಸ್ ಸಾಧ್ಯತೆ | ಕಾರಣವೇನು?

ಪ್ರಜ್ವಲ್ ರೇವಣ್ಣ ಪ್ರಕರಣ | ಮಾಜಿ ಶಾಸಕ ಪ್ರೀತಂ ಗೌಡಗೆ ನೋಟೀಸ್ ಸಾಧ್ಯತೆ | ಕಾರಣವೇನು?

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ #Prajwal Revanna ಅವರ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ #Sexual assault case ಸಂಬಂಧಿಸಿದಂತೆ ಮಾಜಿ ಶಾಸಕ, ಬಿಜೆಪಿ ಮುಖಂಡ ಪ್ರೀತಂ ಗೌಡ ಅವರಿಗೆ ಎಸ್'ಐಟಿ ಅಧಿಕಾರಿಗಳು ...

Page 158 of 432 1 157 158 159 432
  • Trending
  • Latest
error: Content is protected by Kalpa News!!