ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಶಿವಮೊಗ್ಗ | ಔಷಧ ಸಂಶೋಧನೆಗೆ ಎಐ ಹೊಸ ದಾರಿ: ಡಾ. ತಿಪ್ಪೇಸ್ವಾಮಿ
August 9, 2026
Kalpa Media House | Mumbai | With less than a week to go for its much-anticipated Season 4, the World...
Read moreDetailsಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಕಾಂಗ್ರೆಸ್ ಉಸ್ತುವಾರಿಗಳು ಕರ್ನಾಟಕಕ್ಕೆ ಬರುವುದೇ ಹಣ ವಸೂಲಿಗಾಗಿ ಎಂದು ಕಾಂಗ್ರೆಸ್ ವಿರುದ್ಧ ನಿಕಟಪೂರ್ವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ BSYadiyurappa ಎಂದು ಆರೋಪಿಸಿದರು. ಬೆಂಗಳೂರಿನ ಮಲ್ಲೇಶ್ವರಂ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ನಾಟ್ಯ ನಿಕೇತನ ವತಿಯಿಂದ ನ.4ರಂದು ಗುರು ರೇವತಿ ನರಸಿಂಹನ್ ರವರ ಶಿಷ್ಯೆ ಕು. ದಿಶಾ ಶ್ರೀನಿವಾಸ್ ರವರ ಭರತನಾಟ್ಯ ರಂಗಪ್ರವೇಶವನ್ನು ಬೆಂಗಳೂರು ಜಯನಗರ 8ನೇ ಬ್ಲಾಕ್ ಜೆಎಸ್‌ಎಸ್ ಸಭಾಂಗಣದಲ್ಲಿ ಸಂಜೆ 6ಗಂಟೆಗೆ ಆಯೋಜಿಸಲಾಗಿದೆ. ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaiah ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | “ಪಕ್ಷದ ಸಂಘಟನೆ, ಅಧಿಕಾರ ಹಾಗೂ ಸರ್ಕಾರದ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ಸಾರ್ವಜನಿಕವಾಗಿ ಮಾತನಾಡುವಂತಿಲ್ಲ. ಪಕ್ಷದ ಶಿಸ್ತು ಮೀರಿ ಮಾತನಾಡಿದರೆ ಯಾರೇ ಆದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಐಸಿಸಿ ಪ್ರಧಾನ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಇಂದಿರಾಗಾಂಧಿ ಅವರಂಥಾ ಜನಪರ-ಜನಪ್ರಿಯ ಪ್ರಧಾನಮಂತ್ರಿ ಮತ್ತೆ ಯಾರೂ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CM Siddaramaih ಅವರು ಅಭಿಪ್ರಾಯಪಟ್ಟರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಜಿ ಪ್ರಧಾನಿ ಇಂದಿರಾಗಾಂಧಿ Indira Gandhi ಅವರ 39 ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ಅಗ್ನಿ ದುರಂತಗಳಿಂದ ಪ್ರಾಣಾಪಾಯಗಳು ಹೆಚ್ಚುತ್ತಿರುವ ಹಿನ್ನೆಲೆ ಜನಸಾಮಾನ್ಯರಲ್ಲೂ ಆತಂಕ ಮನೆಮಾಡಿದ್ದು, ಮುಂದಿನ ದಿನಗಳಲ್ಲಿ ಅಗ್ನಿ ದುರಂತಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಅಗ್ನಿ ಶಾಮಕದಳವನ್ನು ಉನ್ನತೀಕರಣಗೊಳಿಸಬೇಕು ಎಂದು ಕಂದಾಯ ಸಚಿವ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ದೇಶದ ಆಭರಣ ವಲಯದ ವೈಶಿಷ್ಟ್ಯಗಳನ್ನೊಳಗೊಂಡ “ದಿ ಜುವೆಲ್ಲರಿ ಶೋ” ಆಭರಣ ಪ್ರದರ್ಶನ ನವೆಂಬರ್ 3 ರಿಂದ 5ರವರೆಗೆ ಬೆಂಗಳೂರು ಅರಮನೆ ಮೈದಾನದ ಆವರಣದಲ್ಲಿ ನಡೆಯಲಿದೆ. ನವೆಂಬರ್ ನ ಕನ್ನಡ ರಾಜ್ಯೋತ್ಸವ, ದೀಪಾವಳಿ, ವಿವಾಹ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | 39 ವರ್ಷಗಳ ದೀರ್ಘಕಾಲಿಕ ಸಾರ್ಥಕ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗುತ್ತಿರುವ ಸುಸಂದರ್ಭದಲ್ಲಿ ಆರ್. ಶ್ರೀನಿವಾಸ್ ಅವರನ್ನು ಅಭಿನಂದಿಸಲು ಹಿತೈಷಿ ಮಿತ್ರರು ಸೇರಿ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಆರೋಗ್ಯ ಮತ್ತು ಕುಟುಂಬ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಆಹಾರ ಪ್ರಿಯರು ಸಂಭ್ರಮಿಸುವ ದೇಶ, ವಿದೇಶಗಳ ಭಿನ್ನ, ವಿಭಿನ್ನ ಖಾದ್ಯಗಳನ್ನು ಸವಿದು ಸಂತೃಪ್ತರಾಗಲು ಐ ನೆಟ್ ವರ್ತಿಂಗ್ ಸಂಸ್ಥೆಯಿಂದ ಬೆಂಗಳೂರಿನಲ್ಲಿ ಅಕ್ಟೋಬರ್ 27 ರಿಂದ ಮೂರು ದಿನಗಳ ಕಾಲ ಅತಿ ದೊಡ್ಡ “ಫ್ರೀಡಂ ...
ಕಲ್ಪ ಮೀಡಿಯಾ ಹೌಸ್ | ಬೆಂಗಳೂರು | ಬಡವರ ಹೊಟ್ಟೆ ಮೇಲೆ ಒಡೆಯುವ, ಕಂಡೋರ ಭೂಮಿಗೆ ಬೇಲಿ ಹಾಕುವ, ಬೆಟ್ಟಗುಡ್ಡಗಳನ್ನು ಲೂಟಿ ಮಾಡಿ ವಿದೇಶಗಳಿಗೆ ಸಾಗಿಸಿ ಹಣ ಮಾಡಿಕೊಳ್ಳುವ, ಅದಕ್ಕೆ ಅಡ್ಡ ಬಂದವರ ಜೀವ ತೆಗೆಯುವ 'ದುಷ್ಟ'ಪ್ರಜ್ಞೆ, 'ಅತಿ' ಬುದ್ಧಿವಂತಿಕೆ, 'ಅಸಾಮಾನ್ಯ' ...
Copyright © 2026 Kalpa News. Designed by KIPL