Wednesday, August 5, 2026
Advertisement
ADVERTISEMENT

Tag: ಬೆಂಗಳೂರು

79ನೆಯ ವರ್ಷದ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸಂಪನ್ನ: ಡಾ.ಕಜೆ 8ನೆಯ ಬಾರಿಗೆ ಪುನರಾಯ್ಕೆ

79ನೆಯ ವರ್ಷದ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸಂಪನ್ನ: ಡಾ.ಕಜೆ 8ನೆಯ ಬಾರಿಗೆ ಪುನರಾಯ್ಕೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹವ್ಯಕ ಮಹಾಸಭೆಯ ಸಮಾಜಮುಖೀ ಕಾರ್ಯಗಳಿಗೆ ಸಮಾಜದಿಂದ ಉತ್ತಮ ಪ್ರತಿಸ್ಪಂದನೆ ವ್ಯಕ್ತವಾಗುತ್ತಿದ್ದು, ಬೇರೆ ಸಮಾಜದವರೂ ಕೂಡ ನಮ್ಮ ಸಮಾಜದ ಕಾರ್ಯಕ್ಕೆ ಅಯಾಚಿತವಾಗಿ ಸಹಕಾರ ನೀಡುತ್ತಿದ್ದಾರೆ. ಮಹಾಸಭೆಯ ಸಮಾಜೋತ್ಥಾನದ ಕಾರ್ಯಗಳನ್ನು ನಾಡಿನ ಬೇರೆ ಬೇರೆಬೇರೆ ಜನರೂ ...

ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ

ಕರ್ನಾಟಕ ಚಲನಚಿತ್ರ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಅಶೋಕ್ ಕಶ್ಯಪ್ ನೇಮಕ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು | ಸುನೀಲ್ ಪುರಾಣಿಕ್ ಅವರಿಂದ ತೆರವಾಗಿದ್ದ ಸ್ಥಾನಕ್ಕೆ ಕರ್ನಾಟಕ ಚಲನಚಿತ್ರ ಅಕಾಡೆಮಿಯ Karnataka Film Academy ನೂತನ ಅಧ್ಯಕ್ಷರಾಗಿ ಖ್ಯಾತ ಛಾಯಾಗ್ರಾಹಕ ಅಶೋಕ್ ಕಶ್ಯಪ್ ನೇಮಕಗೊಂಡಿದ್ದು, ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ನ.11ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ – ಸಿಎಂ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪ್ರಧಾನಮಂತ್ರಿ ನರೇಂದ್ರ ಮೋದಿ PM Narendra Modi ಅವರು ನವೆಂಬರ್ 11ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಈ ವೇಳೆ 3 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಅಂದೇ ರಾಷ್ಟ್ರ ರಾಜಧಾನಿ ದೆಹಲಿಗೆ ವಾಪಸ್ಸಾಗಲಿದ್ದಾರೆ ಎಂದು ಮುಖ್ಯಮಂತ್ರಿ ...

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್’ಗೆ ಕೊರೋನಾ ಪಾಸಿಟಿವ್!

ದಕ್ಷಿಣ ಭಾರತದಿಂದ ದೊಡ್ಡ ಧ್ವನಿಯಾಗಿ ಬೆಳೆದಿರುವವರು ಖರ್ಗೆ: ಡಿ.ಕೆ. ಶಿವಕುಮಾರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮಹಾತ್ಮ ಗಾಂಧಿ ಪ್ರಾರಂಭಿಸಿದ ಸರ್ವೋದಯ ಹೋರಾಟ ಹಾಗೂ ಧ್ವನಿ ಮೇಲೆ ಖರ್ಗೆ ಅವರು ವಿಶ್ವಾಸ ಇಟ್ಟಿದ್ದಾರೆ. ಹೀಗಾಗಿ ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮಕ್ಕೆ ಸರ್ವೋದಯ ಸಮಾವೇಶ ಎಂದು ಹೆಸರಿಟ್ಟಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ...

ರೈತರ ಸಾಲ ಮಾರುಪಾವತಿಯಾಗದಿದ್ದಲ್ಲಿ ಸಮಯಾವಕಾಶ ನೀಡಿ ಸಹಕರಿಸಿ: ಸಿಎಂ

ರೈತರ ಸಾಲ ಮಾರುಪಾವತಿಯಾಗದಿದ್ದಲ್ಲಿ ಸಮಯಾವಕಾಶ ನೀಡಿ ಸಹಕರಿಸಿ: ಸಿಎಂ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರೈತರ ಸಾಲದ ಮೇಲೆ ಜಪ್ತಿ ಆಗಲಿ ಹರಾಜಾಗಲಿ ಮಾಡಬಾರದು ಎಂಬ ಕಾನೂನನ್ನು ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಜಿಕೆವಿಕೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕೃಷಿ ಮೇಳದ ಸಮಾರೋಪ ಸಮಾರಂಭದಲ್ಲಿ ...

ಭದ್ರಾವತಿಯ ಹೆಚ್.ಆರ್. ಮಂಜುನಾಥ್‌ರಿಗೆ ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರ ಪ್ರಶಸ್ತಿ

ಭದ್ರಾವತಿಯ ಹೆಚ್.ಆರ್. ಮಂಜುನಾಥ್‌ರಿಗೆ ರಾಜ್ಯ ಮಟ್ಟದ ವ್ಯಂಗ್ಯ ಚಿತ್ರಕಾರ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಭದ್ರಾವತಿಯ ಹಿರಿಯ ವ್ಯಂಗ್ಯ ಚಿತ್ರಕಾರ ಹೆಚ್.ಆರ್. ಮಂಜುನಾಥ್ (ಮಂಜು) ಅವರು  ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ವ್ಯಂಗ್ಯ ಚಿತ್ರಕಾರ ಸಂಘದ ಅಧ್ಯಕ್ಷರು ತಿಳಿಸಿದ್ದಾರೆ. ತುಮಕೂರಿನ ಜಿ. ರಾಜನ್, ತಮ್ಮ ಮಗ ...

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಯೋಗ, ಧ್ಯಾನದಿಂದ ವಿದ್ಯಾರ್ಥಿಗಳು ಕುಗ್ಗಿ ಹೋಗುತ್ತಾರೆ: ಸಿದ್ಧರಾಮಯ್ಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ ಎಂದು ಮಾಜಿ ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಪತ್ರಕರ್ತ ದಯಾಶಂಕರ ಮೈಲಿ ಚಿಕಿತ್ಸೆಗೆ ಪರಿಹಾರ ಮಂಜೂರು ಮಾಡಿದ ಸಿಎಂ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) KWJA ಸಂಘದ ಮನವಿ ಮೇರೆಗೆ ಹಿರಿಯ ಪತ್ರಕರ್ತ ದಯಾಶಂಕರ ಮೈಲಿ ಅವರ ಹೃದಯ ಚಿಕಿತ್ಸೆಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 1.50 ಲಕ್ಷ ರೂ ...

ನೈಜೀರಿಯಾದ ರೂಢಿಗತ ಡ್ರಗ್ ಪೆಡ್ಲರ್‌ ಬಂಧನ: 20ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ

ನೈಜೀರಿಯಾದ ರೂಢಿಗತ ಡ್ರಗ್ ಪೆಡ್ಲರ್‌ ಬಂಧನ: 20ಲಕ್ಷ ರೂ. ಮೌಲ್ಯದ ಮಾದಕ ವಸ್ತು ವಶ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಓರ್ವ ರೂಢಿಗತ ಡ್ರಗ್ ಪೆಡ್ಲರ್‌ನನ್ನು ವಶಕ್ಕೆ ಪಡೆದು ಆತನಿಂದ ಸುಮಾರು 20 ಲಕ್ಷ ರೂ ಮೌಲ್ಯದ ನಿಷೇಧಿತ ಮಾದಕ ವಸ್ತುವಾದ 230 ಗ್ರಾಂ ತೂಕದ ಎಂ.ಡಿ.ಎಂ.ಎ ...

ನಟ ಶಶಿಕುಮಾರ್ ಬಿಜೆಪಿ ಸೇರ್ಪಡೆ

ನಟ ಶಶಿಕುಮಾರ್ ಬಿಜೆಪಿ ಸೇರ್ಪಡೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಮಾಜಿ ಸಂಸದ ಮುದ್ದಹನುಮೇಗೌಡ, ಚಿತ್ರದುರ್ಗದ ಮಾಜಿ ಸಂಸದ, ಹಿರಿಯ ಚಿತ್ರನಟ ಶಶಿಕುಮಾರ್ Shashikumar ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಬಿ.ಎಚ್. ಅನಿಲ್ ಕುಮಾರ್ ಸೇರಿದಂತೆ ಅನೇಕ ನಾಯಕರು ಇಂದು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ...

Page 259 of 425 1 258 259 260 425
  • Trending
  • Latest
error: Content is protected by Kalpa News!!