Tuesday, August 4, 2026
Advertisement
ADVERTISEMENT

Tag: ಬೆಂಗಳೂರು

ಕಾಂತಾರ ಚಿತ್ರ ನೋಡಿ ನನ್ನ ಮೈನವಿರೇಳಿತು! ಹ್ಯಾಟ್ಸ್ ಆಫ್ ಟು ರಿಷಬ್: ನಟ ರಜನಿಕಾತ್ ಟ್ವೀಟ್

ಕಾಂತಾರ ಚಿತ್ರ ನೋಡಿ ನನ್ನ ಮೈನವಿರೇಳಿತು! ಹ್ಯಾಟ್ಸ್ ಆಫ್ ಟು ರಿಷಬ್: ನಟ ರಜನಿಕಾತ್ ಟ್ವೀಟ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಜನಮನ್ನಣೆ ಗಳಿಸಿರುವ ಕಾಂತಾರ ಸಿನಿಮಾ ಮೋಡಿ ಮತ್ತೆ ಮುಂದುವರೆದಿದ್ದು, ಸೂಪರ್ ಸ್ಟಾರ್ ರಜನಿಕಾಂತ್ Superstar Rajnikanth ಕಾಂತಾರ Kantara ಸಿನಿಮಾವನ್ನು ನೋಡಿ ಮೈರೋಮಾಂಚನವಾಯಿತು ಎಂದಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದು, ...

ವ್ಯಾಘ್ರತನ ಪ್ರದರ್ಶಿಸಿದ ವಿ ಸೋಮಣ್ಣ ತಕ್ಷಣ ರಾಜೀನಾಮೆ ನೀಡಿ: ಆಪ್ ಸುರೇಶ್‌ ರಾಥೋಡ್‌ ಆಗ್ರಹ

ವ್ಯಾಘ್ರತನ ಪ್ರದರ್ಶಿಸಿದ ವಿ ಸೋಮಣ್ಣ ತಕ್ಷಣ ರಾಜೀನಾಮೆ ನೀಡಿ: ಆಪ್ ಸುರೇಶ್‌ ರಾಥೋಡ್‌ ಆಗ್ರಹ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಮನವಿ ಸಲ್ಲಿಸಲು ಬಂದಂತಹ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಸಚಿವ ವಿ. ಸೋಮಣ್ಣ Minister V Somanna ಗೋವಿನ ಮುಖದ ವ್ಯಾಘ್ರ. ಸರಕಾರಕ್ಕೆ ಸಣ್ಣ ಮಟ್ಟದ ...

ಕಳ್ಳರ ಸಾಮ್ರಾಜ್ಯದಲ್ಲಿ ಭ್ರಷ್ಟಾಚಾರದ ಆರೋಪ, ಪ್ರತ್ಯಾರೋಪ: ನ್ಯಾ. ಸಂತೋಷ್ ಹೆಗ್ಡೆ ವಿಷಾದ

ಕಳ್ಳರ ಸಾಮ್ರಾಜ್ಯದಲ್ಲಿ ಭ್ರಷ್ಟಾಚಾರದ ಆರೋಪ, ಪ್ರತ್ಯಾರೋಪ: ನ್ಯಾ. ಸಂತೋಷ್ ಹೆಗ್ಡೆ ವಿಷಾದ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಹಾಲಿ ಸರ್ಕಾರದಲ್ಲಿ ಶೇ 40 ರಷ್ಟು, ಹಿಂದಿನ ಸರ್ಕಾರದಲ್ಲಿ ಶೇ 10 ಪರ್ಸೆಂಟ್ ಭ್ರಷ್ಟಾಚಾರದ ಬಗ್ಗೆ ಆರೋಪ, ಪ್ರತ್ಯಾರೋಪಗಳು ರಾಜಾರೋಷವಾಗಿ ನಡೆಯುತ್ತಿವೆ. ಆದರೆ ಆನೆ ಕದ್ದವನೂ ಕಳ್ಳ, ಅಡಿಕೆ ಕದ್ದವನೂ ಕಳ್ಳ. ಇಂತಹ ...

ಎಷ್ಟು ಜನ ಗಣ್ಯರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಎಷ್ಟು ಜನ ಗಣ್ಯರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಕರ್ನಾಟಕ ರತ್ನ Karnataka Ratna ನೀಡಿ ಗೌರವಿಸಲಾಗುತ್ತಿದ್ದು, 1992ರಿಂದ ಇಲ್ಲಿಯವರೆಗೆ 9 ಗಣ್ಯ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ...

ಭೂತ ಕೋಲ, ದೈವ ನಂಬುವುದು ವೈಯಕ್ತಿಕ ವಿಷಯ, ಬಹಿರಂಗ ಚರ್ಚೆ ಸರಿಯಲ್ಲ: ನಟ ಉಪೇಂದ್ರ

ಭೂತ ಕೋಲ, ದೈವ ನಂಬುವುದು ವೈಯಕ್ತಿಕ ವಿಷಯ, ಬಹಿರಂಗ ಚರ್ಚೆ ಸರಿಯಲ್ಲ: ನಟ ಉಪೇಂದ್ರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಭೂತ ಕೋಲ, ದೈವ ನಂಬುವುದು ನಮ್ಮ ವೈಯಕ್ತಿಕ. ಅದನ್ನು ಸಮಾಜದ ಮುಂದೆ ಕಿತ್ತಾಡುವುದು ಅಸಹ್ಯ. ಇಂತಹ ವಿಷಯಗಳನ್ನು ಕೆದಕಲು, ಮಾತನಾಡಲು ಹೋಗಬಾರದು, ಅದು ಬೆಂಕಿಗೆ ತುಪ್ಪ ಸುರಿದಂತೆ ಆಗುತ್ತದೆ ಎಂದು ನಟ ಉಪೇಂದ್ರ ...

ಕಲ್ಯಾಣ ಕರ್ನಾಟಕ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಬೊಮ್ಮಾಯಿ ಚಾಲನೆ

ಭಯೋತ್ಪಾದನೆಯ ದಮನಕ್ಕೆ ಎಚ್ಚರ ಅಗತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ದುಷ್ಟ ಶಕ್ತಿಗಳು ಸಮಾಜದ ಎಲ್ಲ ರಂಗದಲ್ಲೂ ಒಳ ಹೊಕ್ಕಿರುವುದರಿಂದ ಎಚ್ಚರ ಅಗತ್ಯ. ಭಯೋತ್ಪಾದನೆಯ ದಮನಕ್ಕೆ ಸಾಮಾನ್ಯ ಪೇದೆಯೂ ಕೂಡ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ಪೊಲೀಸ್ ಸಂಸ್ಮರಣಾ ...

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಜ್ಜು: ಸಚಿವ ನಿರಾಣಿ

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಜ್ಜು: ಸಚಿವ ನಿರಾಣಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನವೆಂಬರ್‌ 2ರಿಂದ 4ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ‌ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಎಲ್ಲ ರೀತಿಯ ಸಿದ್ಧತೆ ಭರದಿಂದ ಸಾಗುತ್ತಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ Minister ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ನ.11ರಂದು ಪ್ರಧಾನಿ ಭೇಟಿ | ವಿಮಾನ ಪ್ರಯಾಣಿಕರ ಸಂಚಾರ ವ್ಯವಸ್ಥೆಗೆ ತೊಡಕಾಗದಂತೆ ಕ್ರಮಕ್ಕೆ ಸಿಎಂ ಸೂಚನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಪ್ರಧಾನ ಮಂತ್ರಿ ನರೇಂದ್ರ ಮೋದಿ PM Narendra Modi ಅವರು ನವೆಂಬರ್ 11 ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರ ಉದ್ಘಾಟನೆ ಹಾಗೂ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗಿರುವ 108 ...

ಏ.20, 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಭೇಟಿ…

ಭಾರತದ ಅಸ್ಮಿತೆಗೆ ಧಕ್ಕೆ ತರುವುದು ಪಿಎಫ್ಐ ಹುನ್ನಾರ: ಸಿಎಂ ಬೊಮ್ಮಾಯಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಭಾರತದ ಅಸ್ಮಿತೆಗೆ ಧಕ್ಕೆ ತರುವ ಪಿಎಫ್ಐ ಸಂಚು ಬಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ರಾಮಮಂದಿರ ಸ್ಫೋಟ ...

ನ.1ರಂದು ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ

ನ.1ರಂದು ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಖ್ಯಾತ ಕಲಾವಿದ ಪುನೀತ್ ರಾಜ್ ಕುಮಾರ್ Puneeth Rajkumar ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಸರ್ಕಾರ ಘೋಷಿಸಿದ್ದು, ನವೆಂಬರ್ 1 ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ...

Page 262 of 425 1 261 262 263 425
  • Trending
  • Latest
error: Content is protected by Kalpa News!!