Tuesday, August 4, 2026
Advertisement
ADVERTISEMENT

Tag: ಬೆಂಗಳೂರು

ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ.?

ಕರ್ನಾಟಕಕ್ಕೆ ಬರುತ್ತಿದೆ ಬಿಜೆಪಿ ಸೀಕ್ರೆಟ್ ಟೀಮ್: ದೀಪಾವಳಿಗೆ ಸಿಗಲಿದ್ಯಾ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ.?

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಇನ್ನೇನು ಕರ್ನಾಟಕ ವಿಧಾನಸಭಾ ಕ್ಷೇತ್ರದ ಚುನಾವಣೆ ಸಮೀಪಸುತ್ತಿದೆ. ಇನ್ನು ಕೇವಲ ಆರು ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಹಾಗಾಗಿಯೇ ಎಲ್ಲಾ ಪಕ್ಷಗಳ ಚಟುವಟಿಕೆಗಳು ಗರಿಗೆದರಿದ್ದು ಚುನಾವಣೆಯ ಅಖಾಡ ದಿನೇ ದಿನೇ ರಂಗೇರುತ್ತಿದೆ. ಕಾಂಗ್ರೆಸ್ ಪಕ್ಷ ...

ಸಂಗೀತ ಕ್ಷೇತ್ರ ವಿಸ್ತಾರವಾದುದು: ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅಭಿಮತ

ಸಂಗೀತ ಕ್ಷೇತ್ರ ವಿಸ್ತಾರವಾದುದು: ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅಭಿಮತ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸಂಗೀತ ಕ್ಷೇತ್ರ ಬಹಳ ದೊಡ್ಡ ಕ್ಷೇತ್ರವಾಗಿದ್ದು ಇದಕ್ಕೆ ಯಾವುದೇ ರೀತಿಯ ಮಿತಿಯಿಲ್ಲ. ಸಂಗೀತದಲ್ಲಿ ಸಾಕಷ್ಟು ಕಲಿಯಬಹುದಾದ ಅಂಶಗಳಿವೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ತಿಳಿಸಿದರು. ಜಯನಗರದ ಜೆಎಸ್‌ಎಸ್ ಅಡಿಟೋರಿಯಂನಲ್ಲಿ ಬೆಂಗಳೂರು ...

ಭ್ರಷ್ಟರ ರಕ್ಷಣೆಗೆ ಕಾಂಗ್ರೆಸ್ ನಾಯಕರ ಪ್ರಯತ್ನ: ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ

ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಬಾಧೆ ಹಿನ್ನೆಲೆ ದೆಹಲಿಗೆ ನಿಯೋಗ: ಗೃಹ ಸಚಿವ ಆರಗ ಜ್ಞಾನೇಂದ್ರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕರಾವಳಿ ಭಾಗದಲ್ಲಿ, ರೈತ ಸಮುದಾಯದ ಜೀವನಾಡಿಯದ, ಅಡಿಕೆ ಬೆಳೆ, ಎಲೆ ಚುಕ್ಕೆ ರೋಗದಿಂದ, ನಲುಗಿದ್ದು, ನಿಯಂತ್ರಣ ಬಗ್ಗೆ ಕೇಂದ್ರ ಸರಕಾರದ ಗಮನ ಸೆಳೆಯಲು, ನಾಳೆ ದೆಹಲಿಗೆ ನಿಯೋಗವೊಂದನ್ನು, ಕೊಂಡೊಯ್ಯಲಾಗುವುದು ...

ಕುಮಾರಸ್ವಾಮಿ ರಾಷ್ಟ್ರಪತಿಯಾಗುತ್ತಾರೆ ಎಂದಿದ್ದು ಯಾರು?

ಬೆಂಗಳೂರು ರಸ್ತೆಗುಂಡಿ: ರಾಜ್ಯ ಸರಕಾರದ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಕಿಡಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಗರದ ರಸ್ತೆ ಗುಂಡಿಗಳ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಇಡೀ ರಾಜ್ಯದಲ್ಲಿನ ಎಲ್ಲ ರಸ್ತೆಗಳು ಗುಂಡಿಗಳಿಂದ ಕೂಡಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ...

ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಸನ್ಮಾನ

ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಅತ್ಯಧಿಕ ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಸನ್ಮಾನ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು/ಶಿವಮೊಗ್ಗ  | ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕಗಳ ಪಡೆದ ಶಿವಮೊಗ್ಗ ಜಿಲ್ಲೆಯ ಪತ್ರಕರ್ತರ ಮಕ್ಕಳಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ KWJA ಬೆಂಗಳೂರಿನ ಪ್ರೆಸ್ ಕ್ಲಬ್‌ ನಲ್ಲಿ ಇಂದು ಗೌರವಿಸಲಾಯಿತು. ...

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ

ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ಪ್ರಸ‌ನ್ನ ಬಾಲಚಂದ್ರ ವರಳೆ ಪ್ರಮಾಣ ವಚನ ಸ್ವೀಕಾರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಪ್ರಸ‌ನ್ನ ಬಾಲಚಂದ್ರ ವರಳೆ HIgh Court Judge Prasanna Balachandra Varale ಅವರು ಪ್ರಮಾಣ ವಚನವನ್ನು ಸ್ವೀಕರಿಸಿದರು. ರಾಜ್ಯಪಾಲ  ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ...

ಡಾ. ಬಿ.ಆರ್. ಅಂಬೇಡ್ಕರ್ ವಸ್ತುಸಂಗ್ರಹಾಲಯ ಕಟ್ಟಡಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ

ಡಾ. ಬಿ.ಆರ್. ಅಂಬೇಡ್ಕರ್ ವಸ್ತುಸಂಗ್ರಹಾಲಯ ಕಟ್ಟಡಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಶಂಕುಸ್ಥಾಪನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬೆಂಗಳೂರಿನ ಸದಾಶಿವನಗರದಲ್ಲಿರುವ ನಾಗಸೇನಾ ವಿದ್ಯಾಲಯದ ಆವರಣದಲ್ಲಿ ಬುದ್ದ ಮಂಟಪ, ಅಂಬೇಡ್ಕರ್ ಮಂಟಪ ಉದ್ಘಾಟನೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ವಸ್ತುಸಂಗ್ರಹಾಲಯ Dr. B.R. Ambedkar Museum ಕಟ್ಟಡಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು CM ...

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಚರ್ಮಗಂಟು ರೋಗ ನಿರ್ವಹಣೆಗೆ 13 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದಲ್ಲಿ ಹರಡುತ್ತಿರುವ ಜಾನುವಾರುಗಳ ಚರ್ಮಗಂಟು ರೋಗವನ್ನು ತಡೆಯಲು ಲಸಿಕೆ ಹಾಕಲು, ಚಿಕಿತ್ಸೆಗಾಗಿ ಹಾಗೂ ಮೃತಪಟ್ಟ ರಾಸುಗಳಿಗೆ ಪರಿಹಾರ ಒದಗಿಸಲು ಒಟ್ಟು 13 ಕೋಟಿ ರೂ. ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗಳೂ ಆರ್ಥಿಕ ಇಲಾಖೆಗೆ ಸೂಚಿಸಿದರು. ...

ಪವರ್‌ಸ್ಟಾರ್ ಪುನೀತ್ ಕನಸಿನ ಗಂಧದಗುಡಿ ಟೀಸರ್ ಬಿಡುಗಡೆ: ಹೇಗಿದೆ ನೋಡಿ ಅಪ್ಪು ಕನಸು…

ಗಂಧದ ಗುಡಿ ಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡಲು ಅಭಿಮಾನಿಗಳ ಮನವಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ದಿವಂಗತ ನಟ ಪುನೀತ್ ರಾಜಕುಮಾರ್ ಅವರ ಕೊನೆಯ ಚಿತ್ರ ಗಂಧದ ಗುಡಿ ಬಿಡುಗಡೆ ಸನ್ನಿಹಿತವಾಗುತ್ತಿದ್ದು, ಈ ಚಿತ್ರಕ್ಕೆ ತೆರಿಗೆ ವಿನಾಯ್ತಿ ನೀಡುವಂತೆ ಅಭಿಮಾನ ವಲಯದಿಂದ ಒತ್ತಡ ಕೇಳಿಬಂದಿದೆ. ಈ ಕುರಿತಂತೆ ಅಭಿಮಾನಿಗಳು ರಾಜ್ಯ ...

ದೀಪಾವಳಿ ಹಬ್ಬದ ಶಾಪಿಂಗ್ ಪ್ರಿಯರನ್ನು ಕೈಬೀಸಿ ಕರೆದ ‘ಬೆಂಗಳೂರು ಉತ್ಸವ’

ದೀಪಾವಳಿ ಹಬ್ಬದ ಶಾಪಿಂಗ್ ಪ್ರಿಯರನ್ನು ಕೈಬೀಸಿ ಕರೆದ ‘ಬೆಂಗಳೂರು ಉತ್ಸವ’

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಬೆಳಕಿನ ಹಬ್ಬದ ಪ್ರಯುಕ್ತ ಚಿತ್ತಾರ ಸಹಯೋಗದೊಂದಿಗೆ ಗ್ರ್ಯಾಂಡ್ ಫ್ಲಿಯಾ ಮಾರ್ಕೆಟ್ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ಬೆಂಗಳೂರು ಉತ್ಸವವನ್ನು’ Bangalore Utsav ಆಯೋಜಿಸಿದೆ.ಅಕ್ಟೋಬರ್ 14ರಿಂದ ಅಕ್ಟೋಬರ್ 23ರವರೆಗೆ 10 ದಿನಗಳ ನಡೆಯಲಿರುವ ಈ ...

Page 263 of 425 1 262 263 264 425
  • Trending
  • Latest
error: Content is protected by Kalpa News!!