Tuesday, August 4, 2026
Advertisement
ADVERTISEMENT

Tag: ಬೆಂಗಳೂರು

ಸೆಪ್ಟೆಂಬರ್ ಅಂತ್ಯದೊಳಗೆ ವಸತಿ ಇಲಾಖೆಯ 2000 ಮನೆಗಳ ಲೋಕಾರ್ಪಣೆ: ಸಚಿವ ವಿ. ಸೋಮಣ್ಣ

ಸೆಪ್ಟೆಂಬರ್ ಅಂತ್ಯದೊಳಗೆ ವಸತಿ ಇಲಾಖೆಯ 2000 ಮನೆಗಳ ಲೋಕಾರ್ಪಣೆ: ಸಚಿವ ವಿ. ಸೋಮಣ್ಣ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜೀವ್ ಗಾಂಧಿ ವಸತಿ ನಿಗಮದಿಂದ ನಿರ್ಮಿಸಲಾಗುತ್ತಿರುವ 2000 ಮನೆಗಳನ್ನು ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಲಿದ್ದಾರೆ ಎಂದು ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ...

ಮುಜರಾಯಿ ಇಲಾಖೆಯ ಅರ್ಚಕರು ಹಾಗೂ ದೇವಾಲಯ ನೌಕರರಿಗೆ ಆರೋಗ್ಯ ವಿಮೆ: ಶಶಿಕಲಾ ಜೊಲ್ಲೆ

ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಮತ್ತೆ 142 ಕೋಟಿ ರೂ.ಗಳ ವಿಶೇಷ ಅನುದಾನ: ಸಚಿವೆ ಜೊಲ್ಲೆ ಹರ್ಷ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಜ್ಯದ ಧಾರ್ಮಿಕ ಸಂಸ್ಥೆಗಳ ಅಭಿವೃದ್ದಿಗೆ ಬಿಜೆಪಿ ಸರಕಾರ ಪಣ ತೊಟ್ಟಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಅತಿ ಹೆಚ್ಚು ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಹೆಚ್ಚುವರಿಯಾಗಿ 142.59 ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸಿ ಆದೇಶ ಹೊರಡಿಸಲಾಗಿದೆ ಎಂದು ...

ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಯಡಿಯೂರಪ್ಪ ನೇಮಕ: ಸಿಎಂ ಅಭಿನಂದನೆ

ಬಿಜೆಪಿ ಸಂಸದೀಯ ಮಂಡಳಿ‌ ಸದಸ್ಯರಾಗಿ ಯಡಿಯೂರಪ್ಪ ನೇಮಕ: ಸಿಎಂ ಅಭಿನಂದನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ರೈತ ನಾಯಕ ಬಿ ಎಸ್ ಯಡಿಯೂರಪ್ಪ B S Yadiyurappa ಅವರು ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿ ಸಭೆಯ ಸದಸ್ಯರಾಗಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ. ಬಿಜೆಪಿಯ ...

ರಾಜ್ಯದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಗೃಹ ಸಚಿವರ ವಾರ್ನಿಂಗ್

ಅಡಕೆ ಉತ್ಪನ್ನ ಆಮದು ಮೇಲಿನ ಸುಂಕ ಹೆಚ್ಚಿಸಲು ರಾಜ್ಯ ನಿಯೋಗ ಕೇಂದ್ರಕ್ಕೆ: ಗೃಹ ಸಚಿವ ಆರಗ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯ ಅಡಕೆ ಬೆಳೆಗಾರರ ಸಂಘದ ನಿಯೋಗ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ, ನವದೆಹಲಿಯಲ್ಲಿ ಇಂದು ಕೇಂದ್ರ ಸರ್ಕಾರದ ಅರ್ಥ, ಕೃಷಿ, ಮತ್ತು ವಾಣಿಜ್ಯ ಖಾತೆಯ ಸಚಿವರನ್ನು, ಭೇಟಿ ಮಾಡಿ ...

ಸಹಕಾರ ಕ್ಷೇತ್ರದಿಂದ ರಾಜಕಾರಣ ಪ್ರವೇಶ ಪಡೆದವರಿಂದ ಸಹಕಾರ ಕ್ಷೇತ್ರ ನಿರ್ಲಕ್ಷ್ಯ: ಜಿ.ಟಿ.ದೇವೇಗೌಡ

ಸಹಕಾರ ಕ್ಷೇತ್ರದಿಂದ ರಾಜಕಾರಣ ಪ್ರವೇಶ ಪಡೆದವರಿಂದ ಸಹಕಾರ ಕ್ಷೇತ್ರ ನಿರ್ಲಕ್ಷ್ಯ: ಜಿ.ಟಿ.ದೇವೇಗೌಡ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸಹಕಾರ ಕ್ಷೇತ್ರದಿಂದ ರಾಜಕಾರಣಕ್ಕೆ ಪ್ರವೇಶ ಪಡೆದವರು ಸಹಕಾರ ಕ್ಷೇತ್ರವನ್ನು ಮರೆಯಬಾರದು ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕರ್ನಾಟಕ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ G T Devegowda ಹೇಳಿದರು. ಬೆಂಗಳೂರಿನಲ್ಲಿಂದು ನಡೆದ ...

ಮುದ್ರಣ ಮಾಧ್ಯಮದ ಘನತೆ ಉಳಿಸಲು ಕಲ್ಲೆ ಶಿವೋತ್ತಮ ರಾವ್ ಕರೆ

ಮುದ್ರಣ ಮಾಧ್ಯಮದ ಘನತೆ ಉಳಿಸಲು ಕಲ್ಲೆ ಶಿವೋತ್ತಮ ರಾವ್ ಕರೆ

ಕಲ್ಪ ಮೀಡಿಯಾ ಹೌಸ್   | ಬೆಂಗಳೂರು | ಮುದ್ರಣ ಮಾಧ್ಯಮ ಅತ್ಯಂತ ಶ್ರೇಷ್ಠವಾದದ್ದು. ಅದರ ಮೌಲ್ಯ ಕುಸಿಯದಂತೆ ನೋಡಿಕೊಳ್ಳುವ ಹೊಣೆ ಇಂದಿನ ಪೀಳಿಗೆಯ ಮೇಲಿದೆ ಎಂದು ಹಿರಿಯ ಪತ್ರಕರ್ತರೂ, 'ಜನಪ್ರಗತಿ'ಯ ಸಂಪಾದಕರಾಗಿದ್ದ ಕಲ್ಲೆ ಶಿವೋತ್ತಮ ರಾವ್ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ...

ರಾಷ್ಟ ಪ್ರಶಸ್ತಿ ಪುರಸ್ಕೃತ ಶಡ್ ದರ್ಶನ ವಿದ್ವಾಂಸ ಹಯವದನ ಪುರಾಣಿಕ ವಿಧಿವಶ

ರಾಷ್ಟ ಪ್ರಶಸ್ತಿ ಪುರಸ್ಕೃತ ಶಡ್ ದರ್ಶನ ವಿದ್ವಾಂಸ ಹಯವದನ ಪುರಾಣಿಕ ವಿಧಿವಶ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ರಾಷ್ಟ ಪ್ರಶಸ್ತಿ ಪುರಸ್ಕೃತ ಶಡ್ ದರ್ಶನ ವಿದ್ವಾಂಸ, ನಗರದ ಪೂರ್ಣಪ್ರಜ್ಞ ವಿದ್ಯಾಪೀಠದ ನಿವೃತ್ತ ಪ್ರಾಂಶುಪಾಲ ವಿದ್ವಾನ್ ಹಯವದನ ಪುರಾಣಿಕ (80) ಸೋಮವಾರ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ...

ಬೆಂಗಳೂರಿನ ಸಹಕಾರ ನಗರದಲ್ಲಿ ಭಕ್ತಿ-ಶದ್ಧೆಗಳಿಂದ ರಾಯರ ಆರಾಧನೆ

ಬೆಂಗಳೂರಿನ ಸಹಕಾರ ನಗರದಲ್ಲಿ ಭಕ್ತಿ-ಶದ್ಧೆಗಳಿಂದ ರಾಯರ ಆರಾಧನೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೆಂಗಳೂರಿನ ಸಹಕಾರ ನಗರದಲ್ಲಿ ಉತ್ತರಾಧಿಮಠದ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರಿಂದ ಸ್ಥಾಪಿಸಲಾದ ರಾಘವೇಂದ್ರ ಸ್ವಾಮಿಗಳ ಬೃಂದಾವನ ಸನ್ನಿಧಾನದಲ್ಲಿ ಮೂರು ದಿನಗಳ ಆರಾಧನಾ ಮಹೋತ್ಸವ ಜರುಗಿತು. ಭಕ್ತಿ ಹಾಗೂ ಶ್ರದ್ಧೆಗಳಿಂದ ನಡೆದ ರಾಯರ 351ನೇ ಆರಾಧನಾ ...

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ  ಚಾಲನೆ

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ  ಚಾಲನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿ ಆಯೋಜಿಸಲಾಗಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ...

ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಶೋಕಿಗಾಗಿ ಬೈಕ್‌ಗಳನ್ನು ಕದಿಯುತ್ತಿದ್ದ ಬಿ.ಟೆಕ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ!

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಚಿಕ್ಕಬಳ್ಳಾಪುರ - ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗಡಿಯಲ್ಲಿರುವ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಬೈಕ್‌ಗಳನ್ನು ಕಳ್ಳತನ ಮಾಡಿ ಸಿಕ್ಕಿಬಿದ್ದಿದ್ದಾರೆ. ಬಂಧಿತ ಆರೋಪಿಗಳು ಚಿಕ್ಕಬಳ್ಳಾಪುರ ಮೂಲದ ಪವನ್ ಹಾಗೂ ಆಂಧ್ರಪ್ರದೇಶದ ...

Page 273 of 425 1 272 273 274 425
  • Trending
  • Latest
error: Content is protected by Kalpa News!!