Monday, March 16, 2026
Advertisement
ADVERTISEMENT

Tag: ಬೆಂಗಳೂರು

ಮಾನವೀಯ ಮೌಲ್ಯಗಳನ್ನು ಕಾನೂನಿನ ಚೌಕಟ್ಟಿಗೆ ಅಳವಡಿಸುವುದು ಅಗತ್ಯ: ಸಿಎಂ ಬೊಮ್ಮಾಯಿ

ಓಮಿಕ್ರಾನ್ ಹಿನ್ನೆಲೆ: ಮಾಲ್, ಥಿಯೇಟರ್ ಪ್ರವೇಶಕ್ಕೆ ಲಸಿಕೆ ಕಡ್ಡಾಯ, ಮದುವೆಗೆ 500 ಜನರ ಮಿತಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ರಾಜ್ಯದಲ್ಲಿ ರೂಪಾಂತರಿ ಓಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಕಠಿಣ ನಿಯಮಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಂಜೆಯೇ ನೂತನ ಮಾರ್ಗಸೂಚಿ ಬಹುತೇಕ ಬಿಡುಗಡೆಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳ ನೇತೃತ್ವದ ಮಹತ್ವದ ಸಭೆಯ ...

ಸಾವಯವ ಕಚ್ಚಾವಸ್ತುಗಳಿಂದ ತಯಾರಾದ ಚಿತ್ತಾರಿ ಅಗ್ರಿಕೇರ್‌ ನ ನ್ಯೂಟ್ರಿಮೇಂಟ್‌ ರಸಗೊಬ್ಬರ ಮಾರುಕಟ್ಟೆಗೆ

ಸಾವಯವ ಕಚ್ಚಾವಸ್ತುಗಳಿಂದ ತಯಾರಾದ ಚಿತ್ತಾರಿ ಅಗ್ರಿಕೇರ್‌ ನ ನ್ಯೂಟ್ರಿಮೇಂಟ್‌ ರಸಗೊಬ್ಬರ ಮಾರುಕಟ್ಟೆಗೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನೈಸರ್ಗಿಕ ಹಾಗೂ ಸಾವಯವ ಕಚ್ಚಾವಸ್ತುಗಳನ್ನು ಬಳಸಿಕೊಂಡು ರಾಜ್ಯದಲ್ಲೇ ಪ್ರಪ್ರಥಮವಾಗಿ ಉತ್ಪಾದಿಸಲಾಗುತ್ತಿರುವ ಚಿತ್ತಾರಿ ಅಗ್ರಿಕೇರ್‌ ನ ನ್ಯೂಟ್ರಿಮೇಂಟ್‌ ರಸಗೊಬ್ಬರಗಳನ್ನು ಇಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿ ಮಾತನಾಡಿದ ಚಿತ್ತಾರಿ ಅಗ್ರಿಕೇರ್‌ ಹಾಗೂ ಬಯಾರ್ಡ್‌ ...

ಕರ್ನಾಟಕಕ್ಕೆ ಒಮಿಕ್ರಾನ್ ಶಾಕ್! ಇಬ್ಬರು ವೈದ್ಯರಲ್ಲಿ ಸೋಂಕು ಪತ್ತೆ: ರಾಜ್ಯದಲ್ಲಿ ಹೆಚ್ಚಿದ ಆತಂಕ

ಕರ್ನಾಟಕಕ್ಕೆ ಒಮಿಕ್ರಾನ್ ಶಾಕ್! ಇಬ್ಬರು ವೈದ್ಯರಲ್ಲಿ ಸೋಂಕು ಪತ್ತೆ: ರಾಜ್ಯದಲ್ಲಿ ಹೆಚ್ಚಿದ ಆತಂಕ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಇಡೀ ವಿಶ್ವವನ್ನೇ ನಡುಗಿಸುತ್ತಿರುವ ರೂಪಾಂತರಿ ವೈರಸ್ ಒಮಿಕ್ರಾನ್ ಸೋಂಕು ರಾಜ್ಯದ ಇಬ್ಬರಲ್ಲಿ ದೃಢಪಟ್ಟಿದ್ದು ಈ ಮೂಲಕ ದೇಶದಲ್ಲೇ ಮೊದಲ ಎರಡು ಪ್ರಕರಣಗಳು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಕುರಿತಂತೆ ಕೇಂದ್ರ ಆರೋಗ್ಯ ಇಲಾಖೆ ...

ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರ

ಹಿರಿಯ ನಟ ಶಿವರಾಂ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸ್ಯಾಂಡಲ್’ವುಡ್ ಹಿರಿಯ ನಟ ಶಿವರಾಂ ಅವರ ಆರೋಗ್ಯ ಸ್ಥಿತಿ ಅತ್ಯಂತ ಗಂಭೀರವಾಗಿದೆ ಎಂದು ವರದಿಯಾಗಿದೆ. ಅವರ ನಿವಾಸದಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡುವ ವೇಳೆ ಕುಸಿದು ಬಿದ್ದ ಅವರು ತೀವ್ರ ಅಸ್ವಸ್ಥಗೊಂಡಿದ್ದರು. ಅವರನ್ನು ...

ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಬಿಜೆಪಿ ಸಚಿವರ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಅವಹೇಳನಕಾರಿ ಹೇಳಿಕೆ ಹಿನ್ನೆಲೆ: ಬಿಜೆಪಿ ಸಚಿವರ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸಚಿವರಾದ ಎಸ್.ಟಿ. ಸೋಮಶೇಖರ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೋಳಿ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದನ್ನ ಖಂಡಿಸಿ ಮೌರ್ಯ ವೃತ್ತ ಗಾಂಧಿ ಪ್ರತಿಮೆ ಬಳಿ ಬೆಂಗಳೂರು ನಗರ ಜಿಲ್ಲಾ ಕೇಂದ್ರ ಮಹಿಳಾ ...

ನಾಳೆಯಿಂದ ಕೊಪ್ಪಳ ಜಿಲ್ಲೆ ಕೋವಿಡ್ ಪ್ರಗತಿ ಪರಿಶೀಲನೆಗೆ ಮುಂದಾದ ಕೃಷಿ ಸಚಿವ ಬಿ‌.ಸಿ.ಪಾಟೀಲ್

ಡಿ.4, 5 ರಂದು ಸಾವಯವ ಮತ್ತು ಸಿರಿಧಾನ್ಯ ಮೇಳ: ಸಚಿವ ಬಿ.ಸಿ. ಪಾಟೀಲ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸಾವಯವ ಮತ್ತು ಸಿರಿಧಾನ್ಯ ಉತ್ಪಾದನೆಯೊಂದಿಗೆ ಜನರಿಗೆ ಆರೋಗ್ಯದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕೃಷಿ ಇಲಾಖೆ ಹಲವು‌ ಹೊಸಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಅದರ ಮುಂದುವರೆದ ಭಾಗವಾಗಿ ರೈತೋತ್ಪಾದಕರು ಹಾಗೂ ಗ್ರಾಹಕರ ನಡುವೆ ಸಂಪರ್ಕ‌ ...

ಬಿಲ್ಡಿಂಗ್ ನಿರ್ಮಾಣದ ತ್ಯಾಜ್ಯದಿಂದಾಗುತ್ತಿರುವ ಮಾಲಿನ್ಯ ತಡೆಗಟ್ಟಲು ಆಧುನಿಕ ತಂತ್ರಜ್ಞಾನ ಬಳಸಿ

ಬಿಲ್ಡಿಂಗ್ ನಿರ್ಮಾಣದ ತ್ಯಾಜ್ಯದಿಂದಾಗುತ್ತಿರುವ ಮಾಲಿನ್ಯ ತಡೆಗಟ್ಟಲು ಆಧುನಿಕ ತಂತ್ರಜ್ಞಾನ ಬಳಸಿ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ನಗರದ ಮಾಲಿನ್ಯಕ್ಕೆ ಕಟ್ಟಡ ನಿರ್ಮಾಣದ ತ್ಯಾಜ್ಯ ಪ್ರಮುಖ ಕಾರಣವಾಗಿದ್ದು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದಾಗಿದೆ. ಈ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಂತೆ ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವರಾದ ಡಾ. ...

ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಬಲಿಷ್ಠ ಯುವಜನತೆ ಅವಶ್ಯ: ಮನೋಹರ್ ಅಭಿಪ್ರಾಯ

ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಬಲಿಷ್ಠ ಯುವಜನತೆ ಅವಶ್ಯ: ಮನೋಹರ್ ಅಭಿಪ್ರಾಯ

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಬಲಿಷ್ಠ ಯುವಜನತೆ ಅವಶ್ಯ. ತ್ಯಾಗ ಮತ್ತು ಸೇವೆ ಭಾರತದ ಎರಡು ಪ್ರಮುಖ ಆದರ್ಶಗಳು. ಈ ಆದರ್ಶಗಳ ಅರಿವು ಇಂದಿನ ಯುವಜನತೆಗೆ ಅಗತ್ಯ. ಸೇವೆಯ ಮಹತ್ತ್ವವನ್ನು ಅರಿತಾಗ ಬದುಕು ಪಾವನವಾಗುತ್ತದೆ ...

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ವಿದೇಶಗಳಿಂದ ಬರುವ ಪ್ರತಿಯೊಬ್ಬರಿಗೂ ಕಡ್ಡಾಯ ಕೋವಿಡ್ ಪರೀಕ್ಷೆ : ಸಚಿವ ಸುಧಾಕರ್

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ವಿದೇಶಗಳಿಂದ ರಾಜ್ಯಕ್ಕೆ ಪ್ರತಿ ದಿನ ಸುಮಾರು 2,500 ಪ್ರಯಾಣಿಕರು ಬಂದಿಳಿಯುತ್ತಿದ್ದು, ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ವಿಧಾನಸೌಧದಲ್ಲಿ ...

ಡಿ.4ರಂದು ಬೆಂಗಳೂರಿನಲ್ಲಿ ವಿಸ್ತೃತಿ ನೃತ್ಯೋತ್ಸವ…

ಡಿ.4ರಂದು ಬೆಂಗಳೂರಿನಲ್ಲಿ ವಿಸ್ತೃತಿ ನೃತ್ಯೋತ್ಸವ…

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  | ತಮೋಹ ಆರ್ಟ್ಸ್ ಫೌಂಡೇಷನ್ ವತಿಯಿಂದ ಡಿ.4ರಂದು ವಿಸ್ತೃತಿ ನೃತ್ಯೋತ್ಸವ- 2021 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಮಲ್ಲೇಶ್ವರ 14ನೇ ಕ್ರಾಸ್‌ನಲ್ಲಿರುವ ಸೇವಾ ಸದನದಲ್ಲಿ ಅಂದು ಬೆಳಗ್ಗೆ 9ಕ್ಕೆ ಈ ವಿಶೇಷ ಕಾರ್ಯಕ್ರಮ ಆಯೋಜನೆಗೊಂಡಿದ್ದು, ಶಾಂತಲಾ ...

Page 300 of 397 1 299 300 301 397
  • Trending
  • Latest
error: Content is protected by Kalpa News!!