ಬೆಂಗಳೂರಿನಿಂದ ಸಿದ್ದಗಂಗೆಗೆ ನಾಳೆ ವಿಶೇಷ ರೈಲು: ಇಲ್ಲಿದೆ ವೇಳಾಪಟ್ಟಿ
ಬೆಂಗಳೂರು: ಶತಾಯುಷಿ ಸಿದ್ದಗಂಗಾ ಮಠದ ಶ್ರೀಶಿವಕುಮಾರ ಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ಭಕ್ತರಿಗೆ ಸಹಕಾರಿಯಾಗುವಂತೆ ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ನಾಳೆ ಯಶವಂತಪುರದಿಂದ ...
Read more